ಯಾದಗಿರಿ: ಬಸ್ ಪಲ್ಟಿಯಾಗಿ ಇಬ್ಬರು ಸಾವು-7 ಮಂದಿಗೆ ಗಾಯ
ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ 7 ಜನ ಪ್ರಯಾಣಿಕರ ಸ್ಥಿತಿ […]
ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ 7 ಜನ ಪ್ರಯಾಣಿಕರ ಸ್ಥಿತಿ […]
ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಮತ್ತು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಉಪಾಧ್ಯಕ್ಷ ಬೈಚುಂಗ್ ಭುಟಿಯಾ ಅವರು ನಾಮ್ಚಿ ಜಿಲ್ಲೆಯ ಬರ್ಫುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್‌ಕೆಎಂನ ರಿಕ್ಷಾಲ್ ದೋರ್ಜಿ ಭುಟಿಯಾ ವಿರುದ್ಧ […]
ಬೆಂಗಳೂರು: “ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. […]
ಡಲ್ಲಾಸ್ : ಟಿ-20 ವಿಶ್ವಕಪ್ ತನ್ನ ರೋಚಕತೆಯನ್ನು ಮೂರನೇ ಪಂದ್ಯದಲ್ಲಿಯೇ ಆರಂಭಿಸಿದ್ದು, ನಮೀಬಿಯಾ ಮತ್ತು ಒಮನ್ ನಡುವಿನ ಪಂದ್ಯ ಸೂಪರ್ ಓವರ್‌ನಲ್ಲಿ ಪಂದ್ಯ ಮುಕ್ತಾಯವಾಗಿದೆ. ಮೊದಲು ಬ್ಯಾಟ್ ಮಾಡಿದ ಒಮನ್ ತಂಡ ನಿಗದಿತ 20 […]
ಶಿವಮೊಗ್ಗ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ […]
ಶಿವಮೊಗ್ಗ : ಇತಿಹಾಸ ಸಂಶೋಧಕ, ಕೈ ಬರಹಗಳ ತಜ್ಞ, ಉತ್ಸಾಹದ 94 ವರ್ಷದ ಡಾ. ಕೆಳದಿ ಗುಂಡಾ ಜೋಯ್ಸ್ ರವರು ಭಾನುವಾರ ಸಂಜೆ ಸ್ವರ್ಗಸ್ಥರಾದರೆಂದು ತಿಳಿದುಬಂದಿದೆ. ಅಂತಿಮ ದರ್ಶನಕ್ಕಾಗಿ ದೇಹವನ್ನು ಅವರ ಪುತ್ರರಾದ ಕೆಳದಿ […]
ಬೆಂಗಳೂರು: ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಗುವುದಿಲ್ಲ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಅನೇಕ ವಿಷಯಗಳ ಚರ್ಚೆ ನಡೆಯಿತು. […]
ಕಲಬುರಗಿ: ದೇಶದಲ್ಲಿ ಇಂಡಿಯಾ ಒಕ್ಕೂಟ 295 ಸ್ಥಾನ ಗೆಲ್ಲುತ್ತೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 18ಲೋಕಸಭೆ ಸ್ಥಾನ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ […]
ಬೆಂಗಳೂರು: ಎಸ್ ಐಟಿ ಮುಂದೆ ಶರಣಾಗದೆ ಆಟ ಆಡಿಸುತ್ತಿರುವ ಭವಾನಿ ರೇವಣ್ಣ ಭವಿಷ್ಯ ಇಂದು ಅಂತಿಮವಾಗಲಿದೆ. ಹೈಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡದಿದ್ದರೆ, ಎಸ್ಐಟಿ ಮುಂದೆ ಶರಣಾಗುವ ಅನಿವಾರ್ಯತೆ ಭವಾನಿಯವರದ್ದಾಗಲಿದೆ. ಈಗಾಗಲೇ ಸೆಷನ್ ನ್ಯಾಯಾಲಯ […]
ಮುಂಬಯಿ: ಬಾಲಿವುಡ್ ನಟಿ ರವೀನಾ ಟಂಡನ್ ಹಲ್ಲೆ ಯತ್ನ ನಡೆದಿದ್ದು, ವೇಗದ ಚಾಲನೆ ಮಾಡಿದ್ದರೆ ಎಂಬ ಆರೋಪದಲ್ಲಿ ಅವರ ಮೇಲೆ ಹಲ್ಲೆ ಯತ್ನ ನಡೆದಿರುವ ವಿಡಿಯೋ ವೈರಲ್ ಆಗಿದೆ. ಬಾಂದ್ರಾದ ಕಾರ್ಟನ್ ರಸ್ತೆಯ ರಿಜ್ವಿ […]
ಬೆಂಗಳೂರು; “ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಮಾಧ್ಯಮಗಳಿಗೆ ಭಾನುವಾರ ರಾತ್ರಿ ಪ್ರತಿಕ್ರಿಯೆ […]
ಬೆಂಗಳೂರು: “ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ […]
ಬೆಂಗಳೂರು: ಹಾಸನ ಸಮೀಪದ ಈಚನಹಳ್ಳಿಯಲ್ಲಿ ಮೇ 26 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಮತ್ತು ಹಂದರಹಳ್ಳಿ ಗ್ರಾಮದ ನಿವಾಸಿಗಳ ಕುಟುಂಬದ ಸದಸ್ಯರನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ […]
ಬೆಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಗೆ ಸಂಚಾರ ಅಸ್ತವ್ಯಸ್ಥವಾಗುವ ಜತೆಗೆ ನೋರೆಂಟು ಸಮಸ್ಯೆಗಳನ್ನು ಹುಟ್ಟುಹಾಕಿದೆ. ಮೆಟ್ರೋ ಟ್ರ್ಯಾಕ್ ಮೇಲೆ ಮರವೊಂದು ಮುರಿದು ಬಿದ್ದ ಪರಿಣಾಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿನ […]
ಬೆಂಗಳೂರು: ಈಶಾನ್ಯ ಭಾರತದ ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶಕ್ಕಾಗಿ ಇಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಸಿಕ್ಕಿಂ ರಾಜ್ಯದ 31 ವಿಧಾನಸಭಾ […]
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ ಹುಬ್ಬಳ್ಳಿ: ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸವ ಇಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ […]
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಕೊಡುಗೆಯಾಗಿ ಕಾಂಗ್ರೆಸ್ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಎಐಸಿಸಿ ವಿಧಾನ ಪರಿಷತ್ ಸದಸ್ಯತ್ವದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, […]
ಬೆಂಗಳೂರು: ಅರುಣಾಚಲ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದೆ. ಅರುಣಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು 44 ಸ್ಥಾನಗಳನ್ನು ಪಡೆಯುವ ಮೂಲಕ ಭಾರಿ ಬಹುಮತ ಪಡೆದಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಪತ್ತೆಗಾಗಿ ಎಸ್‌ಐಟಿ ಬಲೆ ಬೀಸಿದ್ದು, ಇಂದು ಕೂಡ ಶೋಧ ಕಾರ್ಯ ಮುಂದುವರಿಸಿದೆ. ನೊಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲದ ಹಿನ್ನೆಲೆಯಲ್ಲಿ ಮೈಸೂರು, […]
ಬೆಂಗಳೂರು: ಇಂದಿನಿಂದ ಬೆಂಗಳೂರು, ಹಾಸನ, ಕೊಡಗು, ರಾಮನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರಿನಲ್ಲಿ […]
You cannot copy content of this page