ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು ಜೂ1: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಇಬ್ಬರು ಅಧಿಕಾರಿಗಳು ಅರೆಸ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.ನಿಗಮದ ಎಂ.ಡಿ ಪದ್ಮನಾಭ್ ಮತ್ತು ಅಕೌಂಟೆಂಟ್ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ರಾತ್ರಿಯೇ ನಿಗಮದ ಎಂ.ಡಿ ಪದ್ಮನಾಭ್ […]

ಅಪರಾಧ ರಾಜಕೀಯ ಸುದ್ದಿ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಿಎಂ-ಡಿಸಿಎಂಗೆ ಜಾಮೀನು

ಬೆಂಗಳೂರು: ನಗರದ 42ನೇ ಎಸಿಎಂಎಂ ಕೋರ್ಟ್ ಮುಂದೆ ಇಂದು ಬೆಳಗ್ಗೆ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ‌.ಶಿವಕುಮಾರ್ ಹಾಜರಾದರು.ನಂತರ ಸಿಎಂ-ಡಿಸಿಎಂಗೆ ಕೋರ್ಟ್ ಜಾಮೀನು ನೀಡಿತು. ಜಾಮೀನು […]

ಅಪರಾಧ ರಾಜಕೀಯ ಸುದ್ದಿ

10.45ಕ್ಕೆ ನ್ಯಾಯಾಲಯದ ಕಟಕಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ವಿರುದ್ಧದ ಅಪಪ್ರಚಾರ ಪ್ರಕರಣ ಬೆಂಗಳೂರು: ಬಿಜೆಪಿ ವಿರುದ್ಧ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಬಿಜೆಪಿಯ […]

ಉಪಯುಕ್ತ ಸುದ್ದಿ

ಪದವಿ ಪೂರ್ವ ತರಗತಿಗಳು ಇಂದಿನಿಂದ ಆರಂಭ

ಬೆಂಗಳೂರು: ಇಂದಿನಿಂದ (ಜೂನ್ 1 )ರಿಂದ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪಿಯು ನಿರ್ದೇಶನಾಲಯ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಅಕ್ಟೋಬರ್2 ರಿಂದ ಅ.18 ರವರೆಗೆ ದಸರಾ ರಜೆ ನೀಡಬೇಕು, […]

ಕ್ರೀಡೆ ಸುದ್ದಿ

ಟಿ-20 ವಿಶ್ವಕಪ್ : ಇಂದು ಬಾಂಗ್ಲಾ ವಿರುದ್ಧ ಭಾರತದ ಅಭ್ಯಾಸ ಪಂದ್ಯ

ನ್ಯೂಯಾರ್ಕ್: ಐಪಿಎಲ್ ಗುಂಗಿನಿಂದ ಇದೀಗ ಹೊರಬಂದಿರುವ ಭಾರತ ತಂಡದ ಆಟಗಾರರು, ಟಿ-20 ವಿಶ್ವಕಪ್‌ ಅಭ್ಯಾಸವನ್ನು ಆರಂಭಿಸಲಿದ್ದು, ಮೊದಲ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದ್ದಾರೆ. ಇಂದು ರಾತ್ರಿ 8 ಗಂಟೆಗೆ ನಾಸ್ಸು ಕೌಂಟಿ ಅಂತರರಾಷ್ಟ್ರೀಯ […]

ಉಪಯುಕ್ತ ಸುದ್ದಿ

ಬಿಹಾರಾದ ರಣಬಿಸಿಲಿನ ಝಳಕ್ಕೆ 80 ಕ್ಕೂ ಹೆಚ್ಚು ಜನರ ಬಲಿ

ಪಾಟ್ನಾ : ಒಂದೆಡೆ, ಮಳೆ ಪ್ರವಾಹದಿಂದ ಸಾಕಷ್ಟು ಜನರು ತೊಂದರೆ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ರಣಬಿಸಿಲಿನ ಝಳ ಇನ್ನೂ ಕಾಡುತ್ತಿದೆ. ಬಿಹಾರದಲ್ಲಿ ಬಿಸಿಲಿನ ಝಳದಿಂದ ಕಳೆದ ಮೂರು ದಿನಗಳಲ್ಲಿ 80 ಕ್ಕೂ ಅಧಿಕ ಜನ ಪ್ರಾಣ […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಹರೀಶ್ ಪೂಂಜಾ ಪುಂಡಾಟಕ್ಕೆ ಹೈಕೋರ್ಟ್ ಗರಂ

ಬೆಂಗಳೂರು: ಶಾಸಕರ ಜಾಗ ವಿಧಾನಸೌಧ, ಅಲ್ಲಿ ಕುಳಿತು ಶಾಸನ ರೂಪಿಸಬೇಕೋ ಹೊರತು ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡುವುದಲ್ಲ ಎಂದು ಪೊಲೀಸ್ ಠಾಣೆಗೆ ನುಗ್ಗಿ ಪುಂಡಾಟ ಮೆರೆದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡೆಯನ್ನು […]

ಅಪರಾಧ ಸುದ್ದಿ

ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ಸಾವು

ಹಾಸನ : ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣ ರೀತಿಯಲ್ಲಿ ಸಾವಿಗೀಡಾದ ಘಟ‌ನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ದೀಕ್ಷಿತ್ (10), ನಿತ್ಯಶ್ರೀ (12) ಕುಸುಮ (6) ಮೃತ ದುರ್ದೈವಿಗಳು. ಜಾನುವಾರುಗಳನ್ನು ಕೆರೆಯ ಬಳಿ […]

ರಾಜಕೀಯ ಸುದ್ದಿ

ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಹಗಲು ದರೋಡೆ: ಶಾಸಕ ಯತ್ಮಾಳ್

ಕಲಬುರಗಿ: ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇದರಲ್ಲಿ ದಿಲ್ಲಿಮಟ್ಟದವರು ಭಾಗಿಯಾಗಿದ್ದಾರೆ. ದಿಲ್ಲಿಯಿಂದ ಓರ್ವ ಕರ್ನಾಟಕಕ್ಕೆ ವಸೂಲಿಗೆ ಬರ್ತಾರೆ. ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಮ್ ಆಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ […]

ಅಪರಾಧ ಸುದ್ದಿ

ಒಂದು ಮೊಟ್ಟೆಯ ಕತೆ….: ಮಹಡಿ ಮೇಲಿಂದ ಬಿದ್ದು ಪತ್ನಿ ಆತ್ಮಹ*

ಬೆಂಗಳೂರು: ಮೊಟ್ಟೆ ಸಣ್ಣದಾದರೂ ಪ್ರಾಣ ತೆಗೆಯುತ್ತೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಮೊಟ್ಟೆ ವಿಷಯಕ್ಕೆ ದಂಪತಿಗಳಿಬ್ಬರು ಕಿತ್ತಾಡಿಕೊಂಡ ಪರಿಣಾಮ ಪತ್ನಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಗ್ರಾಮದಲ್ಲಿ ವಾಸವಿದ್ದ ಪೂಜಾ ಮತ್ತು […]

ಸುದ್ದಿ

ಸುಂಕಲಮ್ಮ ದೇವರಿಗೆ ನಿರ್ಮಿಸಲಾದ ನೂತನ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮ.

ದೇವನಹಳ್ಳಿ: ಸುಂಕಲಮ್ಮ ದೇವರಿಗೆ ನೂತನ ದೇವಾಲಯ ನಿರ್ಮಿಸುವ ಬಗ್ಗೆ ಮಿಸಗಾನಹಳ್ಳಿ ಗ್ರಾಮಸ್ಥರ ಸುಮಾರು 20 ವರ್ಷಗಳ ಕನಸು ಇಂದು ನನಸಾಗಿದೆ ಈ ಮೂಲಕ ಗ್ರಾಮದಲ್ಲಿ ಎಲ್ಲರೂ ಸುಖ, ಶಾಂತಿ, ನೆಮ್ಮದಿಯಿಂದ ಬಾಳಲು ಕಾಲ ಕಾಲಕ್ಕೆ […]

ಸುದ್ದಿ

ಪಠ್ಯದ ಜೊತೆಗೆ ಕೃತಿಗಳ ಓದುವ ಹವ್ಯಾಸದಿಂದ ಜ್ಞಾನದ ಖಜಾನೆ ತೆರೆದುಕೊಳ್ಳುತ್ತದೆ: ಕೆ.ವಿ.ಪ್ರಭಾಕರ್

ಪುಸ್ತಕಕ್ಕಿಂತ ಉತ್ತಮ ಗೆಳೆಯ ಇಲ್ಲ: ಮೊಬೈಲ್ ಗೀಳಿನಿಂದ ಹೊರಗೆ ಬನ್ನಿ: ವಿದ್ಯಾರ್ಥಿಗಳಿಗೆ ಕೆವಿಪಿ ಕರೆ ಬೆಂಗಳೂರು ; ಪಠ್ಯದ ಜೊತೆಗೆ ಪಠ್ಯೇತರ ಕೃತಿಗಳ ಓದುವ ಅಭ್ಯಾಸ ಮತ್ತು ಹವ್ಯಾಸದಿಂದ ಜ್ಞಾನದ ಖಜಾನೆಯೇ ತೆರೆದುಕೊಳ್ಳುತ್ತದೆ ಎಂದು […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಅವ್ಯವಹಾರ: ಯೂನಿಯನ್ ಬ್ಯಾಂಕ್‌ನ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಡಿಯಲ್ಲಿ ಹಣವರ್ಗಾವಣೆಗೆ ಸಹಕರಿಸಿದ ಮೂವರು ಬ್ಯಾಂಕ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರು.ಗಳ ಅಕ್ರವ ನಡೆದಿದೆ ಎಂದು ಆರೋಪಿಸಿ, […]

ಸುದ್ದಿ

ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಪುನರಾರಂಭಿಸಿದ ‘ಅಕ್ಷಯ ಪಾತ್ರ’

ಬೆಂಗಳೂರಿನ ೧,೨೭೨ ಸರ್ಕಾರಿ ಮತ್ತುಸರ್ಕಾರಿ ಅನುದಾನಿತ ಶಾಲೆಗಳ ೧೨೦,೦೦೦ಕ್ಕೂ ಹೆಚ್ಚು ಮಕ್ಕಳಿಗೆ ಮಧ್ಯಾಹ್ನದ ಪೌಷ್ಟಿಕ ಊಟದ ವ್ಯವಸ್ಥೆ ಪುನರಾರಂಭ ಬೆಂಗಳೂರು; ಕರ್ನಾಟಕಾದ್ಯಂತ ಇರುವ ಶಾಲೆಗಳು 2024-25ರ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಿರುವ ಈ ಹೊತ್ತಿನಲ್ಲಿ […]

ರಾಜಕೀಯ ಸುದ್ದಿ

ಸಂತ್ರಸ್ತೆಯರು ಧೈರ್ಯವಾಗಿ ದೂರು ನೀಡಿ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದು, ಎಸ್‌ಐಟಿ ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದೆ. ಹೀಗಾಗಿ, ಲೈಂಗಿಕ ದೌರ್ಜನ್ಯಕ್ಕೊಳಗಾದವರು ಧೈರ್ಯವಾಗಿ ದೂರು ನೀಡಿ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಕರೆ […]

ರಾಜಕೀಯ ಸುದ್ದಿ

ರಾಜ್ಯ ಸರಕಾರದ ಮೊದಲ ವಿಕೆಟ್ ಪತನ ನಿಶ್ಚಿತ : ಅಶೋಕ್

ಮೃತ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ನೀಡಲು ಬಿಜೆಪಿ ಕ್ರಮ, ಸಚಿವರು ರಾಜೀನಾಮೆ ನೀಡುವವರೆಗೂ ಹೋರಾಟ ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಕುಟುಂಬಕ್ಕೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ. […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಬಂಧನಕ್ಕೆ ಕ್ಷಣಗಣನೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಮನೆಯಿಂದ ಕರೆತಂದು, […]

ಅಪರಾಧ ಸುದ್ದಿ

ಹುಬ್ಬಳ್ಳಿ: ಅಂಜಲಿ ಕೊಲೆ ಕೇಸ್-ಆರೋಪಿಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿ ಕೊಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಗೆ ಜೂ. 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. […]

ಅಪರಾಧ ರಾಜಕೀಯ ಸುದ್ದಿ

ಮತ್ತೆರಡು ಪ್ರಕರಣ:ಜೂನ್ 7 ಕ್ಕೆ ತೀರ್ಮಾನ

ಬೆಂಗಳೂರು: ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಗಿರುವ 3 ಪ್ರಕರಣಗಳ ಪೈಕಿ ಒಂದರಲ್ಲಿ ಮಾತ್ರವೇ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿರುವ ನ್ಯಾಯಾಲಯ ಇನ್ನೆರೆಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7ಕ್ಕೆ ಮುಂದೂಡಿದೆ. ಎಸ್‌ಐಟಿ ಒಂದು ಪ್ರಕರಣದಲ್ಲಷ್ಟೇ ಪ್ರಜ್ವಲ್ ರೇವಣ್ಣನನ್ನು […]

You cannot copy content of this page