ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತು:ಆರಗ ಜ್ಞಾನೇಂದ್ರ
ಹಾವೇರಿ(ಶಿಗ್ಗಾವಿ): ಇಡೀ ಭಾರತವನ್ನು ಕಾಂಗ್ರೆಸ್ ನಾಯಕರು ವಕ್ಪ್ ಮಾಡಲು ಹೊರಟಿದ್ದಾರೆ. ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದೀದ್ದೇ ಆಗಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ ಇವರೊಬ್ಬ ಭಂಡ ಸಿಎಂ ಎಂದು ಮಾಜಿ […]

