ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು:ಸಿದ್ದರಾಮಯ್ಯ
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು […]
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು […]
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕರೆ ಬೆಂಗಳೂರು: “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು […]
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು […]
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಲೇ ಅನೇಕ ಸಮಸ್ಯೆಗಳಾಗುತ್ತಿದ್ದು, ಮುಂದೆ ಮಳೆ ಹೆಚ್ಚಾದರೆ, ಮತ್ತಷ್ಟು ಹೆಚ್ಚಿನ ಅನಾಹುತಗಳಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ವೀಕ್ಷಣೆ ಮಾಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ […]
ಬೆಂಗಳೂರು: ಪೆನ್ ಡೈವ್ ಪ್ರಕರಣ ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎಂಬAತಾಗಿದ್ದು, ಪ್ರಜ್ವಲ್ ರೇವಣ್ಣ ಅವರಿಗಿಂತ ಅದರ ಬಗ್ಗೆ ಮಾತನಾಡಿದವರೇ ದೊಡ್ಡ ಆರೋಪಿ ಎಂಬAತಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಈ ವಿಷಯದಲ್ಲಿ ಮೌನವಹಿಸಲು ನಿರ್ಧರಿಸಿದೆ. […]
ಬೆಂಗಳೂರು: ತೆಲುಗು ನಟ, ನಟಿಯರನ್ನೊಳಗೊಂಡ ಸನ್-ಸೆಟ್ ಟು ಸನ್ ರೈಸ್ ರೇವ್ ಪಾರ್ಟಿಗೆ ಸುಮಾರು ೫೦ ಲಕ್ಷ ರು. ಖರ್ಚು ಮಾಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರು ಹೊರವಲಯದ ಎಲೆಕ್ಟಾçನಿಕ್ ಸಿಟಿ ವ್ಯಾಪ್ತಿಯಲ್ಲಿ […]
ಬೆಂಗಳೂರು: ಬೇಸಿಗೆ ರಜೆಯಲ್ಲಿ ಮಕ್ಕಳು ಆಟವಾಡಿಕೊಂಡು, ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಾರೆ. ಆದರೆ, ಬಹುತೇಕ ಖಾಸಗಿ ಶಾಲೆಗಳು ಇಂತಹ ಮೋಜು ಮಸ್ತಿಗೆ ಕಡಿವಾಣ ಹಾಕಿ, ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುತ್ತಿವೆ. ಈ ಬೆಳವಣಿಗೆ ಬಗ್ಗೆ ಸರಕಾರಕ್ಕೆ […]
ಬೆಂಗಳೂರು: ಡೆಡ್ಲಿ ಶ್ವಾನವೊಂದು ಏಳು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ್ದು, ಅದರಲ್ಲಿ ಒಂದು ಮಗು ಸಾವನ್ನಪ್ಪಿರುವ ಘಟನೆ ಸಗಮಕುಂಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಲಾವಣ್ಯ ಎಂಬ ಬಾಲಕಿ ಸಾವನ್ನಪ್ಪಿದ್ದು, ಆಕೆಯ ಜತೆಗೆ ಮತ್ತೇ ಏಳು […]
ಪುಣೆ: ಅಪಘಾತವೆಸಗಿ ಇಬ್ಬರ ಸಾವಿಗೆ ಕಾರಣವಾಗಿದ್ದ ಅಪ್ರಾಪ್ತ ಚಾಲಕನಿಗೆ ನ್ಯಾಯಾಲಯ, ಪ್ರಬಂಧ ಬರೆಯುವ ಶಿಕ್ಷೆ ನೀಡುವ ಮೂಲಕ ವಿಭಿನ್ನ ಹೆಜ್ಜೆಯನ್ನಿಟ್ಟು ಆತನಿಗೆ ಜಾಮೀನು ನೀಡಿದೆ. ಭಾನುವಾರ ಪುಣೆಯ ಕಲ್ಯಾಣಿ ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ […]
ಬೆಂಗಳೂರು: ಮುಂದಿನ ಮೂರು ವರ್ಷದ ಅವಧಿಯಲ್ಲಿ ಮೂರು ಸಾವಿರ ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಸರಕಾರ ತೀರ್ಮಾನಿಸಿದೆ. ಈ ಕುರಿತು ಉಡುಪಿಯಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಮ್ಮ ಸರಕಾರ ಸರಕಾರಿ […]
ಅಹಮದಾಬಾದ್: ಚೆನ್ನೈನಲ್ಲಿ ನಡೆಯಲಿರುವ ಟಾಟಾ ಐಪಿಎಲ್‌ನ ಫೈನಲ್ ಪಂದ್ಯವನ್ನಾಡುವ ಟಿಕೆಟ್ ಪಡೆಯಲು ಟೇಬಲ್ ಟಾಪರ್ ಗಳು ಸಜ್ಜಾಗಿದ್ದು, ಇಂದು ಜಿದ್ದಾಜಿದ್ದಿನ ಹಣಾಹಣಿ ನಡೆಯಲಿದೆ. ಟಾಟಾ ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯ ಅಹಮದಾಬಾದ್‌ನ ನರೇಂದ್ರ […]
ಬೆಂಗಳೂರು: ಪತ್ನಿಯಿಂದ ಆಗುತ್ತಿರುವ ಮಾನಸಿಕ ಕ್ರೌರ್ಯದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಪತಿ ವಿವಾಹ ವಿಚ್ಛೇದನ ಪಡೆದುಕೊಳ್ಳಲು ಸಫಲರಾಗಿದ್ದಾರೆ. ಪತ್ನಿಯಿಂದ ಆಗುತ್ತಿರುವ ಮಾನಸಿಕ ಕ್ರೌರ್ಯದಿಂದಾಗಿ ತನಗೆ ವಿಚ್ಚೇಧನ ಬೇಕು ಎಂದು ಮೈಸೂರಿನ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು […]
ಬೆಂಗಳೂರು; ಕೊನೆಯ ಪಂದ್ಯದಲ್ಲಿ ಚೆನ್ನೈ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಪ್ಲೇ ಆಪ್ ಪ್ರವೇಶಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮನೇಟರ್ ಪಂದ್ಯವನ್ನು ಆಡಲಿದೆ. ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್ […]
ಎತ್ತ ನೋಡಿದರತ್ತ ಹಾಲ್ನೊರೆಯಂತೆ ಮುತ್ತಿಡುವ ಮಂಜಿನ ಮುಸುಕು ಜೊತೆಗೆತಣ್ಣಗೆ ಬೀಸುವ ತಣ್ಣನೆ ಗಾಳಿ ವಾಹ್ ಇನ್ನೇನ್ ಕೈಗೆ ಸಿಕ್ಕೆ ಬಿಡುತ್ತದೆ ಎಂಬ ಆಕಾಶ. ಇದು ಮುಳ್ಳಯ್ಯನಗಿರಿ ಬೆಟ್ಟದ ಪ್ರಮುಖ ಆಕರ್ಷಣೆ. ಮುಳ್ಳಯ್ಯನಗಿರಿ ರಾಜ್ಯದ ಚಿಕ್ಕಮಗಳೂರು […]
ಬೆಂಗಳೂರು: ಕರ್ನಾಟಕದ ಗಡಿ ಹಂಚಿಕೊಂಡಿರುವ 4 ರಾಜ್ಯಗಳಲ್ಲಿ ಆನೆಗಳ ವಿಶೇಷ ಗಣತಿ ನಡೆಸಲು ಅರಣ್ಯ ಇಲಾಖೆ ಮುಂದಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ಆನೆಗಳ ಗಣತಿ ನಡೆಯುತ್ತದೆ. ಆದರೆ ಇದೇ ಮೊದಲ ಬಾರಿಗೆ ರಾಜ್ಯದ ಗಡಿ […]
ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಮನೆಗೆ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿ ಹಾಗೂ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ […]
ಬೆಂಗಳೂರು: ಪತ್ನಿ ಹಾಗೂ ವಿಶೇಷ ಚೇತನ ಮಗನಿಗೆ ಜೀವನಾಂಶ ನೀಡದ ಪತಿಯ ನಡವಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಜೀವನಾಂಶಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಪುತ್ರ ಸಲ್ಲಿಸಿದ್ದ […]
ಬೆಂಗಳೂರು: ಪ್ರಜ್ವಲ್, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಸಂದೇಶ ನೀಡಿದರು.ನಮ್ಮ ತಂದೆ […]
ಬೆಂಗಳೂರು: ಸರಕಾರದ ಹುದ್ದೆಗಳ ಮಾದರಿಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಯಲ್ಲಿಯೂ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸರಕಾರ, ಡಿಸೆಂಬರ್ ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಹೊರಗುತ್ತಿಗೆಯಲ್ಲಿ […]
ಬೆಂಗಳೂರು, ಮೇ 20: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ತಂದೆ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ […]
You cannot copy content of this page