12ನೇ ತರಗತಿಯ ಅಂಕಗಳನ್ನು ದಾಖಲಿಸಲು ಕೆಸಿಇಟಿಗೆ ಮೇ 20ರ ಗಡುವು
ಬೆಂಗಳೂರು, ಮೇ17: ಪ್ರಸಕ್ತ ಸಾಲಿನ ಯುಜಿಸಿಇಟಿ ಪರೀಕ್ಷೆ ಬರೆದಿರುವ ಸಿಬಿಎಸ್‌ಸಿ, ಸಿಐಎಸ್‌ಸಿಇ, ಐಜಿಸಿಎಸ್‌ಇ ಮುಂತಾದ ಸಂಸ್ಥೆಗಳಿಂದ 12ನೇ ತರಗತಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹಾಗೂ ನಾಟಾ ಅಂಕಗಳನ್ನು ಮೇ 20ರೊಳಗಾಗಿ ದಾಖಲಿಸಲು […]


