ಸುದ್ದಿ

ಕಾಂಗ್ರೇಸ್ ಅಭ್ಯರ್ಥಿ ಶ್ರೀನಿವಾಸ್ ಹೆಸರಲ್ಲೇ ಯಾವ ಆಸ್ತಿಯೂ ಇಲ್ಲವಂತೆ

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ. ಬೆಂಗಳೂರು: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ ನಾಮಪತ್ರದಲ್ಲಿ ತಾವು ಯಾವುದೇ ಆಸ್ತಿ ಹೊಂದಿಲ್ಲ ಎಂದು […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಡಿ‌.ಟಿ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಬೆಂಗಳೂರು ವಿಧಾನಪರಿಷತ್ ಚುನಾವಣೆಯ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರು ಇಂದು ಮಂಗಳವಾರ ಬೆಳಗ್ಗೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ […]

ಕ್ರೀಡೆ ಸುದ್ದಿ

ಏ.18 ರ ಐಪಿಎಲ್ ಪಂದ್ಯಕ್ಕಾಗಿ ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

ಬೆಂಗಳೂರು,ಮೇ14: ಇದೇ ಶನಿವಾರ ರಾತ್ರಿ ಆತಿಥೇಯ ಆರ್.ಸಿ.ಬಿ ಹಾಗೂ ಚೆನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯಕ್ಕಾಗಿ ನಮ್ಮ ಮೆಟ್ರೋ ರೈಲಿನ ಸೇವಾವಧಿ ವಿಸ್ತರಣೆ ಮಾಡಲಾಗಿದೆ. ಮೇ 18ರಂದು ಶನಿವಾರ ರಾತ್ರಿ […]

ರಾಜಕೀಯ ಸುದ್ದಿ

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣದ ಹಿಂದೆ ದೊಡ್ಡ ತಿಮಿಂಗಿಲವೇ ಇದೆ.

ಎಸ್ ಐಟಿ ಹೆಸರಿನಲ್ಲಿ ನೊಂದ ಮಹಿಳೆಯರಿಗೆ ಬೆದರಿಸಿದ್ದು ಯಾರು? *ಇದು ಪಟಾಕಿ ಹೊಡೆದು ಸಂಭ್ರಮಿಸುವ ಸಮಯ ಅಲ್ಲ*ಪೆನ್ ಡ್ರೈವ್ ಹಂಚಿದವರನ್ನು ಬಂಧಿಸಿಲ್ಲ, ಯಾಕೆ? ** ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ […]

ರಾಜಕೀಯ ಸುದ್ದಿ

ಶ್ರೀಕ್ಷೇತ್ರ ಶ್ರವಣಬೆಳಗೊಳಕ್ಕೆ ತಮಿಳುನಾಡು ರಾಜ್ಯಪಾಲರ ಭೇಟಿ:

ಚನ್ನರಾಯಪಟ್ಟಣ (ಶ್ರವಣಬೆಳಗೊಳ): ತಮಿಳುನಾಡು ರಾಜ್ಯದ ರಾಜ್ಯಪಾಲರಾದ ರವೀಂದ್ರ ನಾರಾಯಣ ರವಿ ಹಾಗೂ ಅವರ ಪತ್ನಿ ಲಕ್ಷ್ಮಿರವರು ಮಂಗಳವಾರ ಶ್ರೀಕ್ಷೇತ್ರ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ ಭೇಟಿ ನೀಡಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಹಾಗೂ ಶ್ರೀ […]

ಅಪರಾಧ ರಾಜಕೀಯ ಸುದ್ದಿ

ಬಿ. ವೈ.ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕೆ.ಎಸ್.ಈಶ್ವರಪ್ಪ ದೂರು

ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ವಿರುದ್ಧ ಅಪಪ್ರಚಾರ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಬಗೆದಿರುವರೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ […]

ಉಪಯುಕ್ತ ಸುದ್ದಿ

ಟೊಮ್ಯಾಟೊ, ಈರುಳ್ಳಿ ಆಯ್ತು ಈಗ ದೇಶದಲ್ಲಿ ಆಲೂಗಡ್ಡೆಗೆ ಡಿಮ್ಯಾಂಡ್!

ನವದೆಹಲಿ : ಕಳೆದ ಒಂದು ವರ್ಷ ಟೊಮೆಟೋ, ಈರುಳ್ಳಿ ಇತ್ಯಾದಿ ಅಗತ್ಯ ಆಹಾರವಸ್ತುಗಳ ಬೆಲೆ ಏರಿಕೆ ಸಮಸ್ಯೆ ಒಂದರ ಬಳಿಕ ಮತ್ತೊಂದಂತೆ ಎದುರಾಗುತ್ತಲೇ ಇದೆ. ಕಳೆದ ವರ್ಷ ಗ್ರಾಹಕರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ಬೆಲೆ […]

ಉಪಯುಕ್ತ ಸುದ್ದಿ

ಮೇ ಕೊನೇ ವಾರದಲ್ಲೇ ರಾಜ್ಯಕ್ಕೆ ಬರಲಿದೆ ಮುಂಗಾರು ಮಳೆ!

ನವದೆಹಲಿ: ಬಿರು ಬಿಸಿಲಿನಿಂದ ಅಲೆಯಿಂದ ಕಂಗೆಟ್ಟಿದ್ದ ದೇಶದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮೇ ತಿಂಗಳಲ್ಲೇ ದೇಶಕ್ಕೆ ಮುಂಗಾರು ಆಗಮನದ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮೇ 19ರೊಳಗೆ ದಕ್ಷಿಣ […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಕೋವಿಡ್ ಲಸಿಕೆ ಅಡ್ಡ ಪರಿಣಾಮ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ರಿಟ್

ವಾರಾಣಸಿ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಅಡ್ಡಪರಿಣಾಮಗಳಾಗುವ ಕುರಿತಂತೆ ಲಸಿಕೆ ತಯಾರಿಕೆ ಕಂಪನಿಯೇ ಒಪ್ಪಿಕೊಂಡ ನಂತರ, ಅದರ ಬಳಕೆಗೆ ಪ್ರೋತ್ಸಾಹಿಸಿದ ನರೇಂದ್ರ ಮೋದಿ ಸೇರಿ ೨೭ ಜನರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಲಾಗಿದೆ. ಲಸಿಕೆಯಿಂದ […]

ಉಪಯುಕ್ತ ಸುದ್ದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಬೇಸಿಗೆ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ […]

ಅಪರಾಧ ರಾಜಕೀಯ ಸುದ್ದಿ

ಭಾರಿ ಮಳೆಯಿಂದಾಗಿ ಮುಂಬೈನಲ್ಲಿ ಜಾಹೀರಾತು ಫಲಕ ಬಿದ್ದು ೧೪ ಸಾವು

ಮುಂಬೈ: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಘಾಟ್ ಕೂಪರ್‌ನಲಿದ್ದ ಜಾಹೀರಾತು ಫಲಕವೊಂದು ಮುರಿದು ಬಿದ್ದು, ೧೪ ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟç ಭಾಗದಲ್ಲಿ ಬಿರುಗಾಳಿ ಸಮೇತ […]

ಅಪರಾಧ ರಾಜಕೀಯ ಸುದ್ದಿ

ಹೊಳೆನರಸೀಪುರದ ಬಿಜೆಪಿ ಮುಖಂಡ ದೇವೇರಾಜೇಗೌಡ ಪೊಲೀಸರ ವಶಕ್ಕೆ

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಹೊಳೆನರಸೀಪುರದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಇಂದು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಹೊಳೇನರಸೀಪುರ ಜೆಎಂಎಫ್‌ಸಿ ನ್ಯಾಯಾಲಯ ಜೈಲಿನಲ್ಲಿರುವ ಅವರನ್ನು ಎಸ್‌ಐಟಿ ಪೊಲೀಸರ ವಶಕ್ಕೆ ನೀಡಲು […]

ರಾಜಕೀಯ ಸುದ್ದಿ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶೇ.69 ರಷ್ಟು ಮತದಾನ

ಆಂಧ್ರಪ್ರದೇಶ ರಾಜ್ಯದ 175 ಕ್ಷೇತ್ರಗಳಿಗೂ ಸೋಮವಾರ ಮೇ 13 ರಂದು ಮತದಾನ ನಡೆದಿದೆ.ಒಟ್ಟು 175 ವಿಧಾನಸಭಾ ಕ್ಷೇತ್ರಗಳಿಗೆ ಸರಾಸರಿ ಶೇಕಡಾ 69 ರಷ್ಟು ಮತದಾನ ನಡೆದಿದೆ. ಈ ಬಾರಿಯ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಾಲಿ […]

ರಾಜಕೀಯ ಸುದ್ದಿ

4ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಒಟ್ಟಾರೆ ಶೇ. 67.25 ರಷ್ಟು ಮತದಾನ

ನವದೆಹಲಿ: ದೇಶದ 4ನೇ ಹಂತದ ಲೋಕಸಭಾ ಚುನಾವಣೆಗೆ ಸೋಮವಾರ ಮೇ 12 ರಂದು ಶಾಂತಿಯುತವಾಗಿ ಮತದಾನ ನಡೆದಿದೆ. ದೇಶದ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 96 ಲೋಕಸಭಾ ಕ್ಷೇತ್ರಗಳಿಗೆ ಸೋಮವಾರ ಮತದಾನ […]

ರಾಜಕೀಯ ಸುದ್ದಿ

ಪರಿಷತ್ ಚುನಾವಣೆಯಲ್ಲೂ ಬಿಜೆಪಿಗೆ ಬಂಡಾಯದ ಬಿಸಿ

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್ ಕಣಕ್ಕೆ! ಉಡುಪಿ, ಮೇ 13: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಮಾಜಿ‌ […]

ರಾಜಕೀಯ ಸುದ್ದಿ

ಬಿಹಾರ ಮಾಜಿ ಡಿಸಿಎಂ ಸುಶೀಲ್ ಮೋದಿ ನಿಧನ

ಪಾಟ್ನಾ: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳಿದಿದ್ದಾರೆ. ಸುಶೀಲ್ […]

ಉಪಯುಕ್ತ ಸುದ್ದಿ

ಶಿಥಿಲ ಕಟ್ಟಡ ಶೀಘ್ರ ತೆರವು ಮಾಡಿ, ಇಲ್ಲದಿದ್ದರೆ ಬರುತ್ತೆ ಬಿಬಿಎಂಪಿ ಜೆಸಿಬಿ

೪೦೦ಕ್ಕೂ ಹೆಚ್ಚು ಕಟ್ಟಡಗಳ ತೆರವಿಗೆ ಬಿಬಿಎಂಪಿ ಆದೇಶತೆರವು ಮಾಡದಿದ್ದರೆ, ಬಿಬಿಎಂಪಿಯಿಂದಲೇ ತೆರವು ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ಬಿಬಿಎಂಪಿ ಖಡಕ್ ಸೂಚನೆ ನೀಡಿದ್ದು, ಕಾಲಮಿತಿಯಲ್ಲಿ ತೆರವು ಮಾಡಿದ್ದರೆ, ಬಿಬಿಎಂಪಿಯೇ ಜೆಸಿಬಿ ನುಗ್ಗಿಸಲು […]

ಕ್ರೀಡೆ ಸುದ್ದಿ

ಪ್ಲೇ- ಆಪ್ ಕನಸು ಕಾಣುತ್ತಿದ್ದ ಆರ್‌ಸಿಬಿಗೆ ಎದುರಾಯ್ತು ಬಿಗ್ ಶಾಕ್?

ಬೆಂಗಳೂರು: 4ನೇ ತಂಡವಾಗಿ ಪ್ಲೇ-ಆಫ್‌ ಸುತ್ತಿಗೇರಲು ಸತತ 5 ಪಂದ್ಯಗಳನ್ನು ಗೆದ್ದು ನಿರ್ಣಾಯಕ ಹಂತಕ್ಕೆ ಬಂದು ನಿಂತಿರುವ ಆರ್​ಸಿಬಿ ತಂಡಕ್ಕೆ ಇಂದು ಬಿಗ್ ಶಾಕ್ ಎದುರಾಗಿದೆ. ಅದೇನೆಂದರೆ ಆರ್.ಸಿ.ಬಿ ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿದ್ದ […]

ಅಪರಾಧ ರಾಜಕೀಯ ಸುದ್ದಿ

ಹಾಸನದ ಒಂದೂವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕು

ಹಾಸನ: ಪೆನ್ ಡ್ರೈವ್ ಇದೆ, ವಿಡಿಯೋ ಹಂಚಿದ್ದಾರೆ ಎಂಬ ಕಾರಣವನ್ನಿಟ್ಟುಕೊಂಡು ಅರೆಸ್ಟ್ ಮಾಡುವುದೇ ಆದರೆ, ಹಾಸನದಲ್ಲಿ ಸುಮಾರು ಒಂದೂವರೆ ಲಕ್ಷ ಜನರನ್ನು ವಶಕ್ಕೆ ಪಡೆಯಬೇಕಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದ್ದಾರೆ. […]

You cannot copy content of this page