ಅಪರಾಧ ಸುದ್ದಿ

ವಿಜಯಪುರ ಪಾಲಿಕೆ ನಿರ್ಲಕ್ಷ್ಯಕ್ಕೆ ಮೂವರು ಮಕ್ಕಳು ಬಲಿ

ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ತಂತಿ ಬೇಲಿಯೇ ಇಲ್ಲಸೆಕ್ಯೂರಿಟಿಯೂ ಇಲ್ಲ, ಹೇಳೋರಿಲ್ಲ ಕೇಳೋರಿಲ್ಲವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಮೂರು ಮುದ್ದು ಕಂದಮ್ಮಗಳನ್ನು ಬಲಿ ಪಡೆದುಕೊಂಡಿದೆ. ಪಾಲಿಕೆಯ ಯುಜಿಡಿಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ […]

ರಾಜಕೀಯ ಸುದ್ದಿ

ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ: ಪಿಳ್ಳಮುನಿಶಾಮಪ್ಪ

ದೇವನಹಳ್ಳಿ: ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಗೆಲುವಿನ ನಗೆ ಬೀರಲಿದೆ ರಾಷ್ಟ್ರ ನಿರ್ಮಾಣ ಹಾಗೂ ದೇಶದ […]

ಅಪರಾಧ ರಾಜಕೀಯ ಸುದ್ದಿ

ಜೈಲಿನಲ್ಲಿ ಕಣ್ಣೀರಿಟ್ಟರಂತೆ ಮಾಜಿ ಸಚಿವ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಬೇಲ್ ಸಿಕ್ಕಿದೆ. ಆದರೆ, ಜಾಮೀನು ಸಿಗುವ ಮೊದಲು ರೇವಣ್ಣ ಅವರನ್ನು ಭೇಟಿಯಾಗಲು ಹೋಗಿದ್ದವರ ಮುಂದೆ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಎಚ್.ಡಿ.ರೇವಣ್ಣ, […]

ಅಪರಾಧ ರಾಜಕೀಯ ಸುದ್ದಿ

ನ್ಯಾಯಾಲಯ ಹೆಚ್.ಡಿ ರೇವಣ್ಣ ಅವರಿಗೆ ವಿಧಿಸಿದ ಷರತ್ತುಗಳೇನು?

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಸೆಷನ್ಸ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಕೋರ್ಟ್ನ ಷರತ್ತುಗಳಿವು ನಾಳೆ ಬಿಡುಗಡೆ ಸಾಧ್ಯತೆ: ಇಂದು […]

ರಾಜಕೀಯ ಸುದ್ದಿ

ಎಚ್.ಡಿ. ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸೋಮವಾರ ಇಡೀ ದಿನ ಎಸ್‌ಐಟಿ ಪರ ವಕೀಲರು ಮತ್ತು ರೇವಣ್ಣ ಅವರ ಪರ […]

ರಾಜಕೀಯ ಸುದ್ದಿ

ಪೆನ್ ಡ್ರೈವ್ ಕೇಸಿನಲ್ಲಿ ಅರೆಸ್ಟ್ ಆಗಿರುವನು ನನ್ನ ಪಿಎ ಅಲ್ಲ: ಪ್ರೀತಂಗೌಡ

ಬೆಂಗಳೂರು, ಮೇ 13: ಪೆನ್​ಡ್ರೈವ್ ಕೇಸ್​ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದ್ದಾರೆ. ನಗರದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ ಅವರು, ಹಾಸನದಲ್ಲಿ 2 […]

ರಾಜಕೀಯ ಸುದ್ದಿ

ದೆಹಲಿ ಸಿಎಂ ಕೇಜ್ರಿವಾಲ್ ವಜಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದ ನಂತರ ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್‌ ಇಂದು […]

ಅಪರಾಧ ಸುದ್ದಿ

ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ‌ ಇನ್ನೂ ಸಸ್ಪೆನ್ಸ್!

ಬೆಂಗಳೂರು : ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯಾಗಿದ್ದ ಹೈಕೋರ್ಟ್ ವಕೀಲೆ ಚೈತ್ರಾಗೌಡ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರಿಗೆ ಸಿಕ್ಕಿರುವ ಡೆತ್‍ನೋಟ್ ನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ, ಬದುಕಲು ಸಾಧ್ಯವಾಗುತ್ತಿಲ್ಲ, ನನ್ನ ಪತಿ ಶಿವಕುಮಾರ್ […]

ರಾಜಕೀಯ ಸುದ್ದಿ

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು :ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದಲ್ಲಿ […]

ರಾಜಕೀಯ ಸಿನಿಮಾ ಸುದ್ದಿ

ತೆಲಂಗಾಣದಲ್ಲಿ ಲೋಕಸಭೆ, ಆಂದ್ರದಲ್ಲಿ ವಿಧಾನಸಭೆ ಚುನಾವಣೆ: ಗಣ್ಯರಿಂದ ಮತದಾನ

ಹೈದರಾಬಾದ್: ತೆಲಂಗಾಣದಲ್ಲಿ ಲೋಕಸಭೆ ಚುನಾವಣೆ ಹಾಗೂ ಆಂಧ್ರದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಎರಡು ಚುನಾವಣೆಯ ಮತದಾನ ನಡೆಯುತ್ತಿದ್ದು, ಗಣ್ಯಾತಿಗಣ್ಯರು ಮತದಾನ ಮಾಡಿದ್ದಾರೆ. ನಟರಾದ ಚಿರಂಜೀವಿ, ಜೂನಿಯರ್ ಎನ್‌ಟಿಆರ್, ಅಲ್ಲು ಅರ್ಜುನ್ ತಮ್ಮ ತಮ್ಮ ಮತಕೇಂದ್ರಗಳಲ್ಲಿ […]

ಉಪಯುಕ್ತ ಸುದ್ದಿ

ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ

• ಕಟ್ಟಕಡೆ ಮೈಲಿಯ ಸರಕು ಸಾಗಣೆಯ ಸಂಗಾತಿ• ಇ-ಕಾರ್ಗೊ ಸಾರಿಗೆಯನ್ನು ಇನ್ನಷ್ಟು ಸ್ಮಾರ್ಟರ್ ಮಾಡಲಿದೆ ಬೆಂಗಳೂರು : ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ […]

ಅಪರಾಧ ರಾಜಕೀಯ ಸುದ್ದಿ

ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಬೇಲ್ ಬೇಡವೇ ಬೇಡ ಎಂದು ಎಸ್‌ಐಟಿ ವಕೀಲರ ವಾದ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಬೇಲ್ ಕೊಡುವುದು ತನಿಖೆಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಎಸ್‌ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ವಿಚಾಋಣೆಯ ವೇಳೆ ವಾದ […]

ಉಪಯುಕ್ತ ಸುದ್ದಿ

ಸಿಬಿಎಸ್‌ಸಿ 12 ನೇ ತರಗತಿ ಫಲಿತಾಂಶ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕೇಂದ್ರೀಯ ಪರೀಕ್ಷಾ ಮಂಡಳಿಯ ಸಿಬಿಎಸ್‌ಸಿ 2024 ನೇ ಸಾಲಿನ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದವರಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಕಳೆದ […]

ಅಪರಾಧ ಸುದ್ದಿ

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ತಪಾಸಣೆ ನಡೆಸಿ ಸಊಕ್ತ ಬಂದೋಬಸ್ತ್ ಒದಗಿಸಿದ್ದಾರೆ. ನಗರ ಪೊಲೀಸ್ ಇಲಾಖೆಯ ವಿಶೇಷ ಘಟಕ(ಸ್ಪೆಷಲ್ ಬ್ರ‍್ಯಾಂಚ್)ದ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಕರೆ […]

ಉಪಯುಕ್ತ ಸುದ್ದಿ

ಶಿರಾಡಿ ಘಾಟ್‌ನಲ್ಲಿ ಮರಬಿದ್ದು ಬೆಂಗಳೂರು-ಮಂಗಳೂರು ಹೆದ್ದಾರಿ ಬಂದ್

ಸಕಲೇಶಪುರ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಢಿ ಘಾಟ್ ನಲ್ಲಿ ರಸ್ತೆಯಲ್ಲಿ ಮರಬಿದ್ದು, ರಾಷ್ಟೀಯ ಹೆದ್ದಾರಿ 75 ರ ಸಂಚಾರ ಬಂದ್ ಆಗಿದೆ. ಭಾರಿ ಮಳೆಗೆ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮರಗಳು […]

ಉಪಯುಕ್ತ ಸುದ್ದಿ

ಎಂ.ಎ.ಕನ್ನಡದಲ್ಲಿ ೧೦ ಚಿನ್ನದ ಪಧಕ ಪಡೆದ ಕು.ತೇಜಸ್ವಿನಿಗೆ “ಶ್ರೀ ಎಂ.ತಿಮ್ಮಯ್ಯ ವಿದ್ಯಾಚೇತನ ಪ್ರಶಸ್ತಿ”

ಬೆಂಗಳೂರು: ಎಂಎ ಕನ್ನಡದಲ್ಲಿ ೧೦ ಚಿನ್ನದ ಪದಕ ಪಡೆದು ಸಾಧನೆ ಮಾಡಿದ ತಬ್ಬಲಿ ಯುವತಿ ತೇಜಸ್ವಿನಿ ಅವರಿಗೆ ಶ್ರೀ ಎಂ.ತಿಮ್ಮಯ್ಯ ವಿದ್ಯಾಚೇತನ ಪಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಕೈಗಾರಿಕಾ ವಾಣಿಜ್ಯೋತಿಮ ಕನ್ನಡ ಸಂಘಗಳ ಒಕ್ಕೂಟ […]

ಅಂಕಣ ಆರೋಗ್ಯ ಉಪಯುಕ್ತ ಸುದ್ದಿ

ಬೇಸಿಗೆ ಕಾಲದಲ್ಲಿ ಹುಣಸೆ ಚಿಗುರು, ಹೂವಿಗೆ ಹೆಚ್ಚಾದ ಬೇಡಿಕೆ, ವಿವಿಧ ಕಾಯಿಲೆಗಳಿಗೆ ರಾಮಬಾಣ

ಹುಣಸೆ ಚಿಗುರಿನ ಹುಳಿ ಸಾಂಬಾರು ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಪ್ರಕೃತಿ ಮಾನವನ ಆರೋಗ್ಯಕ್ಕೆ ಪೂರಕವಾಗಿ ಋತುಮಾನಕ್ಕೆ ತಕ್ಕಂತೆ ಆಹಾರ ಪದಾರ್ಥಗಳನ್ನು ಒದಗಿಸುವ ಕೆಲಸವನ್ನು ಮಾಡುತ್ತದೆ. ಅದರಂತೆ ಮಾರ್ಚ್ ಮತ್ತು ಏಪ್ರಿಲ್ ಹುಣಸೆ ಚಿಗುರನ್ನು […]

ಆರೋಗ್ಯ ರಾಜಕೀಯ ಸುದ್ದಿ

ಎಸ್.ಎಂ.ಕೃಷ್ಣ ಆರೋಗ್ಯ ಸ್ಥಿರ:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಮಣಿಪಾಲ್ ಆಸ್ಪತ್ರೆ ಈ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ವಾಸಕೋಶ ಸೋಂಕಿನಿAದ ಬಳಲುತ್ತಿರುವ ಎಸ್.ಎಂ.ಕೃಷ್ಣ ಅವರ […]

ರಾಜಕೀಯ ಸುದ್ದಿ

ಮಾಜಿ ಸಚಿವ ರೇವಣ್ಣಗೆ ಬೇಲಾ? ಇಲ್ಲ ಮತ್ತೇ ಜೈಲಾ ?

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತದೆಯೋ ಅಥವಾ […]

ಅಪರಾಧ ರಾಜಕೀಯ ಸುದ್ದಿ

ಯಾರೂ ನನ್ನ ಕಿಡ್ನಾಪ್ ಮಾಡಿಲ್ಲ ಎಂದ ಸಂತ್ರಸ್ತೆ

ಬೆAಗಳೂರು: ಮಾಜಿ ಸಚಿವ ರೇವಣ್ಣ ಅವರ ಬಂಧನಕ್ಕೆ ಕಾರಣವಾಗಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣ ಹಳ್ಳ ಹಿಡಿಯುವ ಎಲ್ಲ ದಾರಿಗಳು ಕಾಣಿಸುತ್ತಿದ್ದು, ಆಕೆ ನನ್ನ ಕಿಡ್ನಾಪ್ ಆಗಿಯೇ ಇಲ್ಲ ಎಂದು ಹೇಳಿದ್ದಾರೆ. ಈ […]

You cannot copy content of this page