ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಪೆನ್ ಡ್ರೈವ್ ಸಂತ್ರಸ್ತೆಯ ಅಪಹರಣ : ನಾಲ್ವರ ಬಂಧನ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕುರಿತ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮತ್ತೇ ನಾಲ್ವರನ್ನು ಬಂಧಿಸಿದ್ದು, ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್. ನಗರದ ಮಹಿಳೆಯನ್ನ ಅಪಹರಣ ಮಾಡಲಾಗಿದೆ ಎಂದು ಆಕೆಯ […]

ಉಪಯುಕ್ತ ಸುದ್ದಿ

ಸೌರಶಕ್ತಿ ಉತ್ಪಾದನೆಯಲ್ಲಿ ಜಪಾನ್ ಹಿಂದಿಕ್ಕಿದ ಭಾರತ

ನವದೆಹಲಿ: ಸೌರಶಕ್ತಿಯಲ್ಲಿ ವಿಶ್ವದ ಬಲಿಷ್ಠ ರಾಷ್ಟçವಾಗುವ ಕಡೆಗೆ ಭಾರತದ ಹೆಜ್ಜೆ ಸಾಂಗವಾಗಿ ಸಾಗುತ್ತಿದ್ದು, 2023 ರಲ್ಲಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ. ಪವನ […]

ಉಪಯುಕ್ತ ಸುದ್ದಿ

ಬಾಗಲಕೋಟೆ ಜಿಲ್ಲೆ ಮುರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪಾ ಕನ್ನೂರ ರಾಜ್ಯಕ್ಕೆ ಪ್ರಥಮ‌

625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. 7 ಮಂದಿ ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಮಾರ್ಚ್ […]

ಉಪಯುಕ್ತ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಮೊದಲು, ಯಾದಗಿರಿಗೆ ಕೊನೆಯ ಸ್ಥಾನ: ಬಾಲಕಿಯದ್ದೇ ಮೇಲುಗೈ

ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಂದಿದ್ದು, ಎಂದಿನಂತ ಕರಾವಳಿ ಜಿಲ್ಲೆ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಮಲ್ಲೇಶ್ವರದ ಪರೀಕ್ಷಾ ಪ್ರಾಧಿಕಾರದಲ್ಲಿ ಸುದ್ದಿಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟ ಮಾಡಲಾಗಿದ್ದು, ಉಡುಪಿ […]

ಆರೋಗ್ಯ ಉಪಯುಕ್ತ ಸುದ್ದಿ

ರಾಗಿ ತಿಂದವನಿಗೆ ರೋಗವಿಲ್ಲ:ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸುಲಭ ಮಾರ್ಗ

ವೈಟ್ ಹೌಸ್: ರಾಗಿ ತಿಂದವನಿಗೆ ರೋಗವಿಲ್ಲ ಎನ್ನುವ ಮಾತು ಬಹಳ ಹಿಂದಿನಿಂದಲು ನಮ್ಮ ಹಿರಿಯರು ಹೇಳುವ ಮಾತು. ರಾಗಿ ತಿನ್ನುವುದರಿಂದ ಅನೇಕ ಉಪಯೋಗಗಳಿವೆ. ರೋಗ ನಿರೋಧಕ ಶಕ್ತಿ ಹೊಂದಿರುವ ಆಹಾರಗಳಲ್ಲಿ ರಾಗಿಯೂ ಒಂದು. ಮೊದಲೆಲ್ಲಾ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಮೇ 11 ರವರೆಗೂ ಬೇಸಿಗೆ ಮಳೆ ಸಾಧ್ಯತೆ!

ಬೆಂಗಳೂರು: : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ದರ್ಶನ ಇಲ್ಲದೇ ಬಿಸಿಲಿನ ಧಗೆಗೆ ಬೇಸತ್ತು ಹೋಗಿದ್ದರು. ಕಳೆದ 4 ದಶಕಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ದಾಖಲಾಗಿತ್ತು. ಅಲ್ಲದೇ ಸರಾಸರಿ ಗರಿಷ್ಟ ಉಷ್ಣತಾಪಮಾನ 37° […]

ಉಪಯುಕ್ತ ಸುದ್ದಿ

ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ, ಈ ನಿಟ್ಟಿನಲ್ಲಿ ೨೦೨೩-೨೪ ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಹೊರಬೀಳಲಿದೆ. ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ. […]

ಉಪಯುಕ್ತ ಸುದ್ದಿ

ಬ್ಯಾಂಕ್ ನೌಕರರ ಸಾಲಸೌಲಭ್ಯಕ್ಕೂ ತೆರಿಗೆ ಅನ್ವಯ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಬ್ಯಾಂಕ್ ನೌಕರರು ಪಡೆಯುವ ಬಡ್ಡಿರಹಿತ ಸಾಲ ಹಾಗೂ ರಿಯಾಯಿತಿ ಬಡ್ಡಿ ದರದ ಸಾಲಸೌಲಭ್ಯದ ಮೇಲೆ ಆದಾಯ ತೆರಿಗೆ ವಿಧಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ […]

ಆರೋಗ್ಯ ಸುದ್ದಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆಯಲ್ಲಿಯೇ ಇದೆ ಮದ್ದು

ಇತ್ತೀಚಿನ ದಿನಗಳಲ್ಲಿ ಯಾರನ್ನು ಕೇಳಿದರು ಸಹ ಗ್ಯಾಸ್ಟ್ರಿಕ್ ಸಮಸ್ಯೆ ಬಗ್ಗೆ ಮಾತನಾಡುತ್ತರೆ, ಯಾರಿಗೆ ಈ ಸಮಸ್ಯೆ ಇಲ್ಲ ಎಂದು ಹೇಳುವಂತಿಲ್ಲ. ಇಂದಿನ ಆಹಾರ ಪದ್ಧತಿ ಅಥವಾ ಬಿಡುವಿಲ್ಲದೆ ದುಡಿಯುವ ಕಾರಣಕ್ಕೆ ಅಥವಾ ಇನ್ನವುದೋ ಕಾರಣಕ್ಕೋ […]

ಉಪಯುಕ್ತ ಸುದ್ದಿ

ಶ್ರೀರಂಗಪಟ್ಟಣ ಕೋಟೆಯಲ್ಲಿ ಜೋಡಿ ನೆಲಮಾಳಿಗೆಗಳು ಪತ್ತೆ

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಐತಿಹಾಸಿಕ ಜೋಡಿ ನೆಲಮಾಳಿಗೆಗಳು ಪತ್ತೆಯಾಗಿವೆ. ಪಟ್ಟಣದ ದಕ್ಷಿಣ ಭಾಗದ ಎರಡು ಮತ್ತು ಮೂರನೇ ಸುತ್ತಿನ ಕೋಟೆಯ ನಡುವೆ ಕಂದಕಕ್ಕೆ ಹೊಂದಿಕೊಂಡಂತೆ ನೆಲಮಾಳಿಗೆಗಳು ಕಂಡುಬಂದಿವೆ. ಮುಳ್ಳು ಗಂಟಿಗಳಿಂದ ಮುಚ್ಚಿಹೋಗಿದ್ದ ಈ ನೆಲಮಾಳಿಗೆಗಳನ್ನು ಐತಿಹಾಸಿಕ […]

ಅಪರಾಧ ಉಪಯುಕ್ತ ಸುದ್ದಿ

ಅಪಘಾತ ಮಾಡಿದವರಿಗೆ ಕನಿಷ್ಠ ಶಿಕ್ಷೆ ಕೊಡದಿದ್ದರೆ ಸಮಾಜಕ್ಕೆ ಮಾಡುವ ಅನ್ಯಾಯ

ಬೆಂಗಳೂರು: ಸಾವು ಸಂಭವಿಸುವಂತಹ ಅಜಾಗರೂಕತೆ ಚಾಲನೆ ಮೂಲಕ ಅಪಘಾತಕ್ಕೆ ಕಾರಣವಾಗುವ ವಾಹನ ಚಾಲಕನಿಗೆ ಕನಿಷ್ಠ ಶಿಕ್ಷೆ ವಿಧಿಸದಿದ್ದರೆ, ಅದು ಸಮಾಜಕ್ಕೆ ಮಾಡುವ ಅನ್ಯಾಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಪಘಾತದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಅಂಬ್ಯುಲೆನ್ಸ್ […]

ಉಪಯುಕ್ತ ಸುದ್ದಿ

ಭವಿಷ್ಯನಿಧಿ ಬಡ ಕಾರ್ಮಿಕರಿಗಷ್ಟೇ ಮೀಸಲು; ವಿದೇಶಿ ಉದ್ಯೋಗಿಗಳಿಗಲ್ಲ: ಹೈಕೋರ್ಟ್

ಬೆಂಗಳೂರು:ವಿದೇಶಿ ಕಾರ್ಮಿಕರಿಗೂ ಉದ್ಯೋಗಿಗಳ ಭವಿಷ್ಯನಿಧಿ(ಇಪಿಎಫ್) ಮತ್ತು ಉದ್ಯೋಗಿಗಳ ಪಿಂಚಣಿ(ಇಪಿ) ಸೌಲಭ್ಯವನ್ನು ವಿಸ್ತರಣೆ ಮಾಡಲು ತೀರ್ಮಾನಿಸಿದ್ದ ಕೇಂದ್ರ ಸರಕಾರದ ನಡೆಗೆ ಹೈಕೋರ್ಟ್ ತಡೆಯೊಡ್ಡಿದೆ. ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠ ಸ್ಟೋನ್ ಹಿಲ್ ಪ್ರತಿಷ್ಠಾನ ಸೇರಿದಂತೆ […]

ಅಪರಾಧ ರಾಜಕೀಯ ಸುದ್ದಿ

ಪ್ರಚೋದನಕಾರಿ ವಿಡಿಯೋ ;ನಡ್ಡಾ, ಮಾಳವೀಯ, ವಿಜಯೇಂದ್ರರಿಗೆ ಪೊಲೀಸ್ ನೊಟೀಸ್

ಬೆಂಗಳೂರು: ವಿಡಿಯೋವೊಂದನ್ನು ಬಳಸಿಕೊಂಡು ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸುವ ಪ್ರಯತ್ನ ಮಾಡಿದ್ದ ಬಬಿಜೆಪಿ ನಾಯಕರಿಗೆ ಪೊಲೀಸರು ನೊಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪ್ರಚೋದನಕಾರಿ ವಿಡಿಯೋವೊಂದನ್ನು ಹಂಚಿಕೊAಡಿದ್ದ ಆರೋಪದಡಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, […]

ಅಪರಾಧ ರಾಜಕೀಯ ಸುದ್ದಿ

ಹಾಸನ ಘಟನೆ, ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಸಿಬಿಐ ತನಿಖೆಗೆ ಜೆಡಿಎಸ್ ಮಹಿಳಾ ಘಟಕ ಆಗ್ರಹ

ಪೆನ್ ಡ್ರೈವ್ ಹಂಚಿದ ಕಿಡಿಗೇಡಿಗಳ ಬಂಧಿಸಿ] ಬೆಂಗಳೂರು: ಅಪಾರ ಪ್ರಮಾಣದಲ್ಲಿ ಪೆನ್ ಡ್ರೈವ್ ಗಳನ್ನು ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ರೇವಣ್ಣ ಸೆಂಟ್ರಲ್ ಜೈಲಿಗೆ ಶಿಫ್ಟ್

ಬೆಂಗಳೂರು: ಶಾಸಕ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಗರದ 17 ನೇ ಎಸಿಎಂಎಂ ನ್ಯಾಯಾಲಯ ಮೇ 14ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಇಂದು ಸಂಜೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ […]

ಆರೋಗ್ಯ ಉಪಯುಕ್ತ ಸುದ್ದಿ

ಮಾವಿನ ಎಲೆಗಳ ಪ್ರಯೋಜನ ನಿಮಗೆ ಗೊತ್ತಾ?

ಮಾರ್ಚ್ ಬಂತು ಎಂದರೆ ಎಲ್ಲರು ಮಾವಿನ ಹಣ್ಣಿನ ಆಗಮನಕ್ಕಾಗಿ ಕಾತೂರದಿಂದ ಕಾಯುತ್ತಿರುತ್ತಾರೆ. ಮಾವುಗಳ ರಾಜ ಮಾವಿನ ಹಣ್ಣನ್ನು ಸವಿಯುವುದು ಎಂದರೆ ಒಂದು ಮಜ. ಮಾವಿನ ಹಣ್ಣು ಎಷ್ಟು ಆರೋಗ್ಯಕ್ಕೆ ಒಳ್ಳೆಯದು ಅಷ್ಟೇ ಮಾವಿನ ಎಲೆಗಳು […]

ಉಪಯುಕ್ತ ಸುದ್ದಿ

ಚಾರ್ಮಡಿ ಘಾಟ್‌ನಲ್ಲಿ ಪ್ರತ್ಯಕ್ಷವಾದ ಒಂಟಿಸಲಗ: ವಾಹನ ಸವಾರರು ಕಂಗಾಲು

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಆಗಾಗ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿರುವ ಆನೆಗಳು, ಇದೀಗ ಧರ್ಮಸ್ಥಳ ಹೆದ್ದಾರಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಕೆಲ ಕಾಲ ವಾಹನ ಸವಾರರ ಆತಂಕವನ್ನು ಹೆಚ್ಚಿಸಿದ್ದವು. ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. […]

ರಾಜಕೀಯ ಸುದ್ದಿ

ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ: ಪ್ರಜ್ವಲ್ ಪ್ರಕರಣದ ಕುರಿತು ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯ

ಬೆಂಗಳೂರು: ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ-ಟ್ರಾಫಿಕ್ ಜಾಮ್

ಬೆಂಗಳೂರು, ಮೇ 8: ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆಯುತ್ತಿದ್ದಾನೆ. ಇಂದು ಬುಧವಾರ ಸಹ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇಂದು ಬುಧವಾರ ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಯಲಹಂಕ, ರಿಚ್​ಮಂಡ್​ಟೌನ್ ಸುತ್ತಮುತ್ತ ಹಾಗೂ […]

ರಾಜಕೀಯ ಸುದ್ದಿ

ಹೊಸಕೋಟೆ ದೇವಸ್ಥಾನ ಸಂಬಂಧ ಬಿಜೆಪಿಯ ವಿವಾದಾತ್ಮಕ ಟ್ವೀಟ್ ಡಿಲೀಟ್ : ಕ್ಷಮೆ ಕೋರದ ಬಿಜೆಪಿಗೆ ಸಿಎಂ ಟಾಂಗ್

ಬೆಂಗಳೂರು: ಹೊಸಕೋಟೆ ಅವಿಮುಕ್ತೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ, ದಾಖಲೆ ಸಮೇತ ಸತ್ಯ ಬಯಲು ಮಾಡಿದ ಸಚಿವ ರಾಮಲಿಂಗ ರೆಡ್ಡಿ ಖಡಕ್ ಉತ್ತರದ ನಂತರ ಟ್ವೀಟ್ ಡಿಲೀಟ್ […]

You cannot copy content of this page