ಅಪರಾಧ ಸುದ್ದಿ

ಮಂಗಳೂರು ಏರ್ಪೋರ್ಟಿಗೆ ಹುಸಿ ಬಾಂಬ್ ಕರೆ: ಆರೋಪಿಗಾಗಿ ಶೋಧ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಇದರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಟೆರರೈಜರ್ಸ್ 111 […]

ರಾಜಕೀಯ ಸುದ್ದಿ

ರಾಯಚೂರು: ಉರಿ ಬಿಸಿಲಿಗೆ ಬಲಿಯಾದ್ರು ನಾಲ್ವರು ಗ್ರಾಮಸ್ಥರು!

ರಾಯಚೂರು: ಜಿಲ್ಲೆಯಲ್ಲಿ ತಾಪಮಾನ ಮಿತಿ ಮೀರಿದ ಹಿನ್ನೆಲೆಯಲ್ಲಿ ಸಿಂಧನೂರು ತಾಲ್ಲೂಕಿನ ಹುಡಾ ಗ್ರಾಮದಲ್ಲಿ ಓರ್ವ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಡೀ ಗ್ರಾಮಸ್ಥರು ಕಂಗಾಲಾಗುವಂತೆ ಮಾಡಿದೆ. ಮೃತಪಟ್ಟವರನ್ನು ಹುಡಾ ಗ್ರಾಮದ ಪ್ರದೀಪ(15), ಗಂಗಮ್ಮ ದೇವದಾಸಿ(60), […]

ರಾಜಕೀಯ ಸುದ್ದಿ

ತ್ರಿಕೋನ ಸ್ಪರ್ಧೆಯಲ್ಲಿ ಶಿವಮೊಗ್ಗದ ಸಿಹಿ ಯಾರಿಗೆ?

ಬಿ.ಎಸ್.ವೈ, ಮೋದಿ ಬಲದಲ್ಲಿ ಬೀಗುತ್ತಿರುವ ಬಿಜೆಪಿ“ಬಂಗಾರ”ದ ನೆಲದಲ್ಲಿ ಕಾಂಗ್ರೆಸ್‌ಗೆ ಗೆಲುವಿನ ಗ್ಯಾರಂಟಿಇಬ್ಬರಿಗೂ ನಷ್ಟ ತಂದೊಡ್ಡಲಿದೆ ಈಶ್ವರಪ್ಪ ಸ್ವಾಭಿಮಾನ ವೈಟ್ ಪೇಪರ್ ವಿಶೇಷಶಿವಮೊಗ್ಗ: ಮಲೆನಾಡ ಕೋಟೆ ಹೆಬ್ಬಾಗಿಲು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ರಾಷ್ಟಿçÃಯ ಪಕ್ಷಗಳು ತಮ್ಮ […]

ಉಪಯುಕ್ತ ಸುದ್ದಿ

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ!

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು […]

ಕ್ರೀಡೆ ಸುದ್ದಿ

ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು

ಬೆಂಗಳೂರು: ಇನ್ನೇನು ಎಲ್ಲವೂ ಮುಗಿದೇಹೋಯ್ತು ಎಂಬ ಹೊತ್ತಿನಲ್ಲಿ ಆರ್‌ಸಿಬಿ ಆರ್ಭಟಿಸಲು ಆರಂಭಿಸಿದೆ. ಸತತ ಮೂರು ಗೆಲುವಿನೊಂದಿಗೆ ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊAಡಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ […]

ರಾಜಕೀಯ ಸುದ್ದಿ

ಬಸವರಾಜ ಬೊಮ್ಮಾಯಿ ದಮ್ಮು ಮತ್ತು ತಾಕತ್ತಿಲ್ಲದವರು:ಬರ ಪರಿಹಾರ ವಿತರಣೆಯಲ್ಲೂ ನಾಡ ದ್ರೋಹ:ಕೃಷ್ಣ ಭೈರೇಗೌಡ

ಗಜೇಂದ್ರಗಡ: ಮೂರೂವರೆ ದಶಕಗಳ ಕಾಲ ಕಳಸಾ ಬಂಡೂರಿ ನಾಲಾ ಯೋಜನೆಗೆ ಹೋರಾಟ ನಡೆಯುತ್ತಿದ್ದರೂ ಮುಖ್ಯಮಂತ್ರಿ ಆಗಿದ್ದ ವೇಳೆ ಒಮ್ಮೆಯೂ ಚಕಾರ ಎತ್ತದ, ಬರ ಪರಿಹಾರ ವಿತರಣೆಯಲ್ಲೂ ನಾಡ ದ್ರೋಹದ ಮಾತುಗಳನ್ನಾಡಿದ ಬಸವರಾಜ ಬೊಮ್ಮಾಯಿ ದಮ್ಮು […]

ಕ್ರೀಡೆ ಸುದ್ದಿ

ಕಳೆದ ಮೂರು ಪಂದ್ಯದಲ್ಲಿ ರಾಯಲ್ ಆಟ: ಆರ್‌ಸಿಬಿ ಅಭಿಮಾನಿಗಳ ಆಸೆ ಇನ್ನೂ ಜೀವಂತ

ಬೆಂಗಳೂರು: ರಾಯಲ್ ಚಾಲೆಂರ‍್ಸ್ ಬೆಂಗಳೂರು ತಂಡ ಯಾವಾಗಲೂ ನಿರೀಕ್ಷೆಗಳ ಮಹಾಪೂರವನ್ನೇ ಹುಟ್ಟುಹಾಕಿ ಆಡುತ್ತದೆ. ಇದೀಗ ಎಲ್ಲವೂ ಮುಗಿದೇಹೋಯ್ತು ಎಂಬ ಹೊತ್ತಿನಲ್ಲಿ ಹೊಸದೊಂದು ನಿರೀಕ್ಷೆ ಹುಟ್ಟುಹಾಕಿದೆ ೨೦೨೪ರ ಐಪಿಎಲ್ ಅಭಿಯಾನದಲ್ಲಿ ಮೊದಲ ಪಂದ್ಯವನ್ನೇ ಗೆದ್ದು ಬೀಗಿದ […]

ಅಪರಾಧ ರಾಜಕೀಯ ಸುದ್ದಿ

ಅಷ್ಟಕ್ಕೂ ಮಾಜಿ ಸಚಿವನ ಬಂಧನವಾಗಿದ್ದೇಕೆ?

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಕಿಡ್ನ್ಯಾಪ್​​ ಆರೋಪದ ಸುಳಿಯಲ್ಲಿ ಸಿಲುಕಿದ್ದ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಶನಿವಾರ ರಾತ್ರಿ ಎಸ್.ಐ.ಟಿ ಪೊಲೀಸರಿಂದ ಬಂಧನಕ್ಕೀಡಾಗಿದ್ದಾರೆ. ನಿರೀಕ್ಷಣಾ ಜಾಮೀನು ನಿರಾಕರಣೆ ಆದ ಬೆನ್ನಲ್ಲೇ, ಮಾಜಿ ಪ್ರಧಾನಿ ಹೆಚ್.ಡಿ […]

ರಾಜಕೀಯ ಸಿನಿಮಾ ಸುದ್ದಿ

ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಕಾಮಿಡಿಯನ್ ಸ್ಪರ್ಧೆ

ವಾರಾಣಸಿ: ನರೇಂದ್ರ ಮೋದಿ ಅವರನ್ನು ಇಡೀ ವಿಶ್ವವೇ ಮೆಚ್ಚುತ್ತದೆ, ಅವರು ವಿಶ್ವಗುರು ಎನ್ನಲಾಗುತ್ತದೆ. ಆದರೆ, ಅವರ ವಿರುದ್ಧ ಒಂದು ಕಾಲದ ಅವರ ಅಭಿಮಾನಿ ಕಾಮಿಡಿಯನ್ ಸ್ಪರ್ಧೆಗೆ ಮುಂದಾಗಿದ್ದಾರೆ. ನರೇಂದ್ರ ಮೋದಿ ಸ್ಪರ್ಧೆ ಮಾಡುವ ವಾರಾಣಸಿ […]

ರಾಜಕೀಯ ಸುದ್ದಿ

ಅವಕಾಶ ವಂಚಿತರಿಗೆ ಸಾಮಾಜಿಕ ನ್ಯಾಯ ದೊರಕಿಸಲು ಜಾತಿ ಗಣತಿ

:ಕಾಂಗ್ರೆಸ್ ಪಕ್ಷ ಇದಕ್ಕೆ ಬದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕೋಡಿ-ಬೆಳಗಾವಿ ಎರಡೂ ಕ್ಷೇತ್ರಗಳಲ್ಲೂ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳನ್ನು ಲಕ್ಷ ಮತಗಳ ಲೀಡ್ ನಿಂದ ಗೆಲ್ಲಿಸಿ: ಸಿ.ಎಂ‌. ಸಿದ್ದರಾಮಯ್ಯ ಕರೆ ಚಿಕ್ಕೋಡಿ : ದೇಶದ 140 ಕೋಟಿ […]

ಅಪರಾಧ ಸುದ್ದಿ

ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ರಿ ಓಪನ್

ಹೈದರಾಬಾದ್: ದೇಶಾದ್ಯಂತ ಸುದ್ದಿ ಮಾಡಿದ್ದ ಎಚ್‌ಸಿಯು ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಪ್ರಕರಣದ ಮರುತನಿಖೆಗೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಪ್ರಕರಣದ ತನಿಖೆ ಕುರಿತು ಪೊಲೀಸರು ಹೈಕೋರ್ಟ್ಗೆ ಸಲ್ಲಿಸಿರುವ ವರದಿ […]

ಅಪರಾಧ ಸುದ್ದಿ

ಪೊಲೀಸ್ ಸ್ಟೇಷನ್ ಬಳಿಯೇ ಪತ್ನಿಯನ್ನು ಕೊಂದ ಕಿರಾತಕ

ಬೆಂಗಳೂರು: ಪೊಲೀಸ್ ಠಾಣೆ ಬಳಿಯ ನಡುರಸ್ತೆಯಲ್ಲಿಯೇ ಪತ್ನಿಯನ್ನು ಕೊಂದ ಕಿರಾಕತನೊಬ್ಬನನ್ನು ಕರೋಮಂಗಲ ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೋರಮಂಗಲ ಪೊಲೀಸ್ ಠಾಣೆ ಪಕ್ಕದ ನಡುರಸ್ತೆಯಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆ ನಡೆಸಿದ್ದ. […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಸಚಿವರೂ ಆದ ಪ್ರಜ್ವಲ್ ತಂದೆ ರೇವಣ್ಣ […]

ಅಂಕಣ ಸುದ್ದಿ

ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು?

ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, ಲಾಟಿಯಲ್ಲಿ ಬಾರಿಸುತ್ತಾ, ನಾಲ್ಕಾರು ಹೆಣ್ಣು […]

ಅಪರಾಧ ಉಪಯುಕ್ತ ಸುದ್ದಿ

ಎಚ್.ಡಿ. ರೇವಣ್ಣಗೆ ಸಿಗಲಿಲ್ಲ ಜಾಮೀನು: ಎಸ್‌ಐಟಿ ವಶಕ್ಕೆ ಸಿದ್ಧತೆ?

ಬೆಂಗಳೂರು: ಪೆನ್‌ಡ್ರೆöÊವ್, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಎಚ್.ಡಿ. […]

ಅಪರಾಧ ರಾಜಕೀಯ ಸುದ್ದಿ

ಹಾಸನ ಪೆನ್ ಡ್ರೈವ್ ಕೇಸ್: ಕಠಿಣ ಕ್ರಮ ಕೈಗೊಳ್ಳಲು ಸಿಎಂಗೆ ರಾಹುಲ್ ಗಾಂಧಿ ಸಂದೇಶ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮದ ಜೊತೆಗೆ ಸಂತ್ರಸ್ತೆಯರಿಗೆ ಸಾಧ್ಯವಾದ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್!

ದೇಶವನ್ನೇ ತಲ್ಲಣಗೊಳಿಸಿರುವ ರಾಜ್ಯದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ […]

ಉಪಯುಕ್ತ ಫ್ಯಾಷನ್ ಸುದ್ದಿ

ಭಾರತದಲ್ಲಿ ನಿಯೋ ಕ್ಯೂಎಲ್ಇಡಿ ಮತ್ತು ಒಎಲ್ಇಡಿ ಎಐ ಟಿವಿ ಬಿಡುಗಡೆಗೊಳಿಸಿದ ಸ್ಯಾಮ್ಸಂಗ್

ಬೆಂಗಳೂರು : ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ 2024ರ ಶ್ರೇಣಿಯ ಎಐ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ತನ್ನ ಟಿವಿ ವ್ಯವಹಾರದಿಂದಲೇ 10 ಸಾವಿರ ಕೋಟಿ ರೂ. ಮಾರಾಟ […]

ಉಪಯುಕ್ತ ರಾಜಕೀಯ ಸುದ್ದಿ

ಗ್ಯಾರೆಂಟಿಗೆ 200 ಕೋಟಿ “ಶಕ್ತಿ”

ಶಕ್ತಿ ಯೋಜನೆಯಿಂದ ಈವರೆಗೆ 200 ಕೋಟಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ! ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಶಕ್ತಿ ಯೋಜನೆ ಯಶೋಗಾಥೆ ಬರೆದಿದೆ. ಮಹತ್ವದ ಶಕ್ತಿ ಯೋಜನೆಯಡಿ ಈವರೆಗೂ ಮಹಿಳೆಯರು ಮಾಡಿದ […]

ಉಪಯುಕ್ತ ಸುದ್ದಿ

ವಿದೇಶಕ್ಕೆ ಈರುಳ್ಳಿ ರಪ್ತು ಮಾಡಲು ಭಾರಿ ಸುಂಕ ಪಾವತಿಸಬೇಕು!

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಕಾಯ್ದುಕೊಂಡಿದೆ. ಈರುಳ್ಳಿ ರಫ್ತಿನ ಮೇಲಿನ ಸಂಪೂರ್ಣ ನಿಷೇಧ ಹಿಂಪಡೆದಿದ್ದರೂ, ಮತ್ತೆ ಭಾರೀ ರಫ್ತು ಸುಂಕ ವಿಧಿಸಲು ನಿರ್ಧರಿಸಿದೆ. […]

You cannot copy content of this page