ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ.ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ SIT
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಸಂಸದರ ನಿವಾಸದಲ್ಲೇ ಅತ್ಯಾಚಾರ ನಡೆದಿರುವ ಬಗ್ಗೆ ದೂರು ಹಿನ್ನೆಲೆ ಸಂಸದರ ಹಾಸನ ನಿವಾಸದ ಗೇಟ್ […]


