ಯಾವುದಾದರೂ ರಾಜಕೀಯ ಪಕ್ಷ SC, ST, OBC ಮೀಸಲಾತಿ ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ
ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ ಎರಡು ಹಂತಗಳು ಮುಕ್ತಾಯಗೊಂಡಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂಬರುವ ಮೂರನೇ ಹಂತದ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಸಾರ್ವಜನಿಕ ಸಭೆಗಳು ಮತ್ತು […]


