ರಾಜಕೀಯ ಸುದ್ದಿ

ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಏಪ್ರಿಲ್ 26ರಂದು ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏ.24 ರಿಂದ ಏ.26ರವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ […]

ರಾಜಕೀಯ ಸುದ್ದಿ

ಆಸ್ತಿ ಗಳಿಕೆ ವಿಚಾರ: ಎಚ್.ಡಿ.ಕೆ.ಗೆ ಡಿ.ಕೆ.ಶಿ ಓಪನ್‌ ಚಾಲೆಂಜ್

ಬೆಳಗಾವಿ : ಆಸ್ತಿ ಗಳಿಕೆ ವಿಚಾರವಾಗಿ ಹಿಟ್ ಅಂಡ್ ರನ್ ಹೇಳಿಕೆ ನೀಡುವುದರ ಬದಲಾಗಿ ದಾಖಲೆಗಳ ಸಹಿತ ವಿಧಾನಸಭೆಯಲ್ಲಿ ಬಹಿರಂಗ ಚರ್ಚೆಗೆ ಬರಲಿ, ನಾನು ಸಿದ್ದನಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ […]

ಆರೋಗ್ಯ ಸುದ್ದಿ

ಪಾರ್ಕಿನ್ಸನ್ ಪ್ಲಸ್ ಸಿಂಡ್ರೋಮ್‌: ಭಾರತದ ಮೊದಲ “ಹೈ ಸರ್ವಿಕಲ್‌ಸ್ಪೈನಲ್‌ಕಾರ್ಡ್‌ಸ್ಟಿಮುಲೇಷನ್‌“ ಯಶಸ್ವಿ ಚಿಕಿತ್ಸೆ

ಆಫ್ರಿಕಾ, ಇಂಗ್ಲೆಂಡ್ ಮತ್ತು ಪ್ಯಾರಿಸ್‌ನಲ್ಲಿಯೂ ಸಿಗದ ಸೂಕ್ತ ಚಿಕಿತ್ಸೆ, ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡದಿಂದ ಸಾಧನೆ ಬೆಂಗಳೂರು: ಪಾರ್ಕಿನ್ಸನ್ ಪ್ಲಸ್ ಸಿಂಡ್ರೋಮ್‌ನಿಂದ ಬಳಲುತ್ತಿದ್ದ 65 ವರ್ಷದ ಫ್ರಾನ್ಸ್‌ ಮೂಲದ ಮಹಿಳೆಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ […]

ರಾಜಕೀಯ ಸುದ್ದಿ

ಡೆತ್ ಸರ್ಟಿಫಿಕೇಟ್ ನಲ್ಲಿ ಮೋದಿ ಫೋಟೊ ಏಕಿಲ್ಲ?

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಎಲ್ಲಾ ಸಟರ್ಿಫಿಕೆಟ್ ಗಳಿಗೆ ಮೋದಿ ಅವರ ಫೋಟೊ ಹಾಕಲಾಗಿತ್ತು. ಡೆತ್ ಸಟರ್ಿಫಿಕೆಟ್ಗೆ ಮಾತ್ರ ಏಕೆ ಮೋದಿ ಫೋಟೊ ಹಾಕಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಳಗಾವಿಯ ಸಂಸದರಾಗಿದ್ದ ಸುರೇಶ್ ಅಂಗಡಿ […]

ರಾಜಕೀಯ ಸುದ್ದಿ

ದಾರಿತಪ್ಪುತ್ತಿದ್ದಾರೆ ಎಂದರೆ ಏನರ್ಥ?

ಬೆಂಗಳೂರು: ಮಹಿಳೆಯರಿಗೆ ಒಳ್ಳೆಯದಾಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನಮ್ಮ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.ಎಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಕುರಿತು, ಇದು ರಾಜ್ಯದ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ. […]

ರಾಜಕೀಯ ಸುದ್ದಿ

ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: “ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು […]

ರಾಜಕೀಯ ಸುದ್ದಿ

ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿನ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯಿಂದ ರಾಜ್ಯದ ಯಾವುದೇ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಡಿಎಸ್ ಮಹಿಳಾ ಮುಖಂಡರೊಂದಿಗೆ ತುರ್ತು ಸುದ್ದಿಗೋಷ್ಠಿಯನ್ನು […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಈವರೆಗೆ 158.94 ಕೋಟಿ ರೂ. ಮೊತ್ತದ ಮದ್ಯ ವಶ

ಬೆಂಗಳೂರು: ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಸಿದ ತಪಾಸಣೆ ಸಂದರ್ಭದಲ್ಲಿ ಭಾರೀ ಪ್ರಮಾಣದ ಮದ್ಯ ಪತ್ತೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯವರೆಗೆ 158.94 ಕೋಟಿ ರೂ. ಮೊತ್ತದ 142.32 ಲಕ್ಷ […]

ಉಪಯುಕ್ತ ಸುದ್ದಿ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ

ಬೆಂಗಳೂರು: ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟ ಅಂಬೇಡ್ಕರ್ ವಿಚಾರಧಾರೆಯ ಕುರಿತು ವಿಶ್ವವಿದ್ಯಾಲಯಗಳಲ್ಲಿ ವಿಸ್ತೃತ ಚರ್ಚೆ ನಡೆಯುವ ಅಗತ್ಯವಿದೆ ಎಂದು ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಲಿಂಗರಾಜ ಗಾಂಧಿಯವರು ಪ್ರತಿಪಾದಿಸಿರುವರು. […]

ಉಪಯುಕ್ತ ಸುದ್ದಿ

ಇಸ್ರೇಲ್ ಹಡಗಿನಲ್ಲಿದ್ದ ಭಾರತೀಯರ ಬಿಡುಗಡೆಗೆ ಇರಾನ್ ಸಮ್ಮತಿ

ನವದೆಹಲಿ,ಏ.15-: ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಸಂಬಂಧಿತ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅನುಮತಿ ನೀಡಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ. ಕೇಂದ್ರ ವಿದೇಶಾಂಗ […]

ಅಪರಾಧ ಸಿನಿಮಾ ಸುದ್ದಿ

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ ಸದಸ್ಯರೆಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಇಬ್ಬರು ದುಷ್ಕರ್ಮಿಗಳನ್ನು ಹರ್ಯಾಣದ […]

ರಾಜಕೀಯ ಸುದ್ದಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿ.ಆರ್.ಎಸ್ ನಾಯಕಿ ಕೆ.ಕವಿತಾಗೆ ಏ.23 ರವರೆಗೆ ನ್ಯಾಯಾಂಗ ಬಂಧನ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮುಂದಿನ 3 ದಿನ ಒಣಹವೆ: ಏ.18 ರಿಂದ ಮತ್ತೆ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 3 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, […]

ಅಪರಾಧ ಸುದ್ದಿ

ಹಾಸ್ಟೆಲ್ಗೆ ಬೆಂಕಿ-ಎಂಟು ವಿದ್ಯಾರ್ಥಿಗಳಿಗೆ ಗಾಯ:

ನವದೆಹಲಿ: ಹಾಸ್ಟೆಲ್ನಲ್ಲಿ ಕಾಣಿಸಿಕೊಂಡ ಬೆಂಕಿಯ ಪರಿಣಾಮ ಎಂಟು ವಿದ್ಯಾಥರ್ಿಗಳು ಗಾಯಗೊಂಡಿರುವ ಘಟನೆ ಕೋಟಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಬಾಲಕರ ಹಾಸ್ಟೆಲ್ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಂಟು ಜನ ವಿದ್ಯಾಥರ್ಿಗಳು ಗಾಯಗೊಂಡಿದ್ದಾರೆ. ಶಾಟರ್್ […]

ಅಪರಾಧ ಸುದ್ದಿ

ರಸ್ತೆ ಅಪಘಾತದಲ್ಲಿ ಬೆಂದು ಹೋದ ಏಳು ಜೀವಗಳು

ಜೈಪುರ (ರಾಜಸ್ಥಾನ): ವೇಗವಾಗಿ ಬಂದ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಏಳು ಜೀವಗಳು ಬೆಂದು ಕರಕಲಾಗಿವೆ. ಇದರಲ್ಲಿ ಎರಡು ಮುದ್ದು ಕಂದಮ್ಮಗಳಿವೆ ಎಂಬುದು ವಿಪಯರ್ಾಸ. ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಭಾನುವಾರ […]

ರಾಜಕೀಯ ಸುದ್ದಿ

ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್ ಸ್ಪರ್ಧೆ

ನವದೆಹಲಿ: ಫೈರ್ ಬ್ರ್ಯಾಂಡ್ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಈಶಾನ್ಯ ದೆಹಲಿ ಕ್ಷೇತ್ರದಿಂದ ಕಣಕ್ಕಿಳಿಸಲು ತೀರ್ಮಾನಿಸಿದೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ […]

ರಾಜಕೀಯ ಸುದ್ದಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಚನ್ನರಾಯಪಟ್ಟಣ: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಜನಿವಾರ ಜಯರಾಮಣ್ಣ ಮತ್ತು ಬೆಂಬಲಿಗರು ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರು ಹಾಗೂ ಜನಿವಾರ ಗ್ರಾಮದ […]

ಸುದ್ದಿ

ಆದಿಶಕ್ತಿ ಹುಲಿಕೆರೆಮ್ಮನವರ ಜಾತ್ರಾ ಮಹೋತ್ಸವ

ಚನ್ನರಾಯಪಟ್ಟಣ: ಶ್ರೀ ಆದಿಶಕ್ತಿ ಹುಲಿಕೆರೆಮ್ಮನವರ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ನಡೆಯಲಿದೆ ಎಂದು ಶ್ರೀ ಆದಿಶಕ್ತಿ ಹುಲಿಕೆರೆಮ್ಮ ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಭರತ್ ಗೌಡ ತಿಳಿಸಿದರು. ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು 2024ರ […]

ರಾಜಕೀಯ ಸುದ್ದಿ

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಗೌಡಗೆರೆ ಗ್ರಾಪಂ ಮುಖಂಡರು

ಚನ್ನರಾಯಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯತಿ ಹಾಲಿ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಕಾಂಗ್ರೆಸ್ ಪಕ್ಷವನ್ನು ತೊರೆದು ಗೌಡಗೆರೆ ಗ್ರಾಮದ ಮುಖಂಡರಾದ ಪ್ರಕಾಶ್ ಮತ್ತು ಗ್ರಾಮ […]

ರಾಜಕೀಯ ಸುದ್ದಿ

ಅಂಬೇಡ್ಕರ್ ಆಶಯದಂತೆ ಅಸಮಾನತೆ ತೊಲಗಿಸಲು ನಿರಂತರ ಹೋರಾಟ: ರಾಯಸಂದ್ರ ಸೋಮಶೇಖರ್

ದೇವನಹಳ್ಳಿ : ಮಹಾ ಮಾನವತಾವಾದಿ ಭಾರತರತ್ನ ಬಾಬಾ ಸಾಹೇಬ್ ಡಾ. ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನಶಿಲ್ಪಿಯಾಗಿ ಎಲ್ಲರೂ ಸಮಾನತೆಯಿಂದ ಬದುಕಲು ಅವಕಾಶವಾಗುವಂತೆ ಸಂವಿಧಾನವನ್ನು ರಚಿಸಿದ ಮಹಾನಾಯಕ, ಅವರು ತಳ ಸಮುದಾಯಗಳ ಬಾಳಿಗೆ […]

You cannot copy content of this page