ಅಪರಾಧ ಸುದ್ದಿ

ಜಲಮಂಡಳಿ ಗುಂಡಿಗೆ ಯುವಕ ಬಲಿ

ಬೆಂಗಳೂರು : ಬೆಂಗಳೂರಿನ ಗುಂಡಿ ಕಾಟಕ್ಕೆ ಮತ್ತೊಂದು ಬಲಿಯಾಗಿದೆ. ಆದರೆ, ಈ ಬಾರಿಯ ರಸ್ತೆಯಲ್ಲಿ ತೋಡಿದ್ದ ಜಲಮಂಡಳಿಯ ಪೈಪ್ಲೈನ್ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ. ಬೈಕಿನಲ್ಲಿ […]

ರಾಜಕೀಯ ಸುದ್ದಿ

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ? ಸಿ.ಎಂ ಪ್ರಶ್ನೆ

ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ: ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ ಬಾಂಡ್ ಗಳ ಮೂಲಕ ಸಂಗ್ರಹಿಸಿದ 7600 ಕೋಟಿಗೆ ನೀವು ತೆರಿಗೆ ಕಟ್ಟಿಲ್ಲ? ಇದು ಕ್ರೈಂ ಅಲ್ವೇ? […]

ರಾಜಕೀಯ ಸುದ್ದಿ

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ:ಬಸವರಾಜ ಬೊಮ್ಮಾಯಿ

ಗದಗ: ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ. ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ […]

ಉಪಯುಕ್ತ ಸುದ್ದಿ

ಬೆಂಗಳೂರ್ ಕರಗ ಇವತ್ತಿಂದ ಆರಂಭ

ಬೆಂಗಳೂರು: ನಾಡಿನ ಸುಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ. ಇಂದಿನಿಂದ ಏ.23ರವರೆಗೆ ನಡೆಯಲಿರುವ ಕರಗ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕರಗ ಸಮಿತಿ ತೀಮರ್ಾನಿಸಿದೆ. ಈ ಬಾರಿಯೂ ಜ್ಞಾನೇಂದ್ರ ಅವರೇ ಕರಗ […]

ರಾಜಕೀಯ ಸುದ್ದಿ

ಹರೀಶ್(ಪಾರ್ಥ) ಮುಂದಾಳುತ್ವದಲ್ಲಿ ಬಾಗಲಗುಂಟೆ ಯುವಕರ ತಂಡ ಕಾಂಗ್ರೆಸ್ಸಿಗೆ ಸೇರ್ಪಡೆ

ಪೀಣ್ಯ ದಾಸರಹಳ್ಳಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನಾಗಸಂದ್ರ ಮೆಟ್ರೋ ಬಳಿಯ ಕಾಂಗ್ರೆಸ್ ಕಛೇರಿಯಲ್ಲಿ ಹರೀಶ್(ಪಾರ್ಥ) ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ರವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ […]

ರಾಜಕೀಯ ಸಿನಿಮಾ ಸುದ್ದಿ

ಸೋಮವಾರ ನಿರ್ಮಾಪಕ ಸೌಂದರ್ಯ ಜಗದೀಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆ

ಬೆಂಗಳೂರು: ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ ನಿರ್ಮಾಪಕನಾಗಿ ಸೌಂದರ್ಯ ಜಗದೀಶ್​ ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಇಂದು (ಏಪ್ರಿಲ್​ 14) ಬೆಳಗ್ಗೆ ಜಗದೀಶ್​ ಅವರು ಬೆಂಗಳೂರಿನ ಮಹಾಲಕ್ಷ್ಮೀ […]

ಸಿನಿಮಾ ಸುದ್ದಿ

ನಟ ಅಜಯ್ ರಾವ್ ಗೆ ಕೊನೆ ಸಂದೇಶ ಕಳುಹಿಸಿದ್ದ ಸೌಂದರ್ಯ ಜಗದೀಶ್ ಹೇಳಿದ್ದೇನು?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಶಂಕಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿತ್ತು. ಇನ್ನು ನಿರ್ಮಾಪಕನ ಸಾವಿಗೆ ಚಿತ್ರರಂಗ ಕಂಬನಿ ಮುಡಿದಿದೆ. ಸ್ಯಾಂಡಲ್‌ವುಡ್‌ ಗಣ್ಯರು ಜಗದೀಶ್‌ ಅವರ ನಿವಾಸಕ್ಕೆ ಭೇಟಿ […]

ರಾಜಕೀಯ ಸುದ್ದಿ

ಮಂಗಳೂರಿನಲ್ಲಿ ಮೋದಿ ರೋಡ್ ಶೋ: ಜನರಿಂದ ಜೈಕಾರ

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ರೋಡ್ ಶೋ ಮಾಡಿದ್ದು, ಸಾವಿರಾರು ಜನ ಭಾಗಿಯಾಗಿದ್ದರು. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ಮಂಗಳೂರು ನಗರದೆಲ್ಲೆಡೆ ಮೋದಿ, ಮೋದಿ ಜೈಘೋಷ […]

ರಾಜಕೀಯ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋನಿಂದ 50 ಮೀಟರ್ ದೂರದಲ್ಲಿ ಅಗ್ನಿ ಅವಘಡ

ಮಂಗಳೂರು, ಏಪ್ರಿಲ್​ 14: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಪಕ್ಕದಲ್ಲೇ ಅಗ್ನಿ ಅವಘಡ ಸಂಭವಿಸಿದೆ.ಮಂಗಳೂರಿನ ಲಾಲ್​ಬಾಗ್​ ಸರ್ಕಲ್‌ನ, ಕೆಎಸ್​ಆರ್​ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿರುವ ಭಾರತ್ ಮಾಲ್ ಬಳಿಯ ಮೆಡಿಕಲ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ […]

ಸಿನಿಮಾ ಸುದ್ದಿ

ಧನಂಜಯ ‘ಕೋಟಿ’ ಸಿನಿಮಾ ಟೀಸರ್ ರಿಲೀಸ್, ಕನ್ನಡಕ್ಕೆ ಜಿಯೋ ಸ್ಟುಡಿಯೋಸ್ ಎಂಟ್ರಿ

ಬೆಂಗಳೂರು: ಡಾಲಿ ಧನಂಜಯ ಅಭಿನಯದ ಕೋಟಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಇದರ ಜತೆಗೆ ಕೋಟಿ ಸಿನಿಮಾ ಮೂಲಕ ಜಿಯೋ ಸ್ಟುಡಿಯೋಸ್ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿರುವುದು ಮಹತ್ವದ ವಿಷಯವಾಗಿದೆ. ಕೋಟಿ […]

ರಾಜಕೀಯ ಸುದ್ದಿ

ಮಾಜಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ನಾಳೆ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ

-ಸತತ 5ನೇ ಬಾರಿ ಕಣದಲ್ಲಿ: ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ ವೈ, ಪ್ರಭಾಕರ್ ಕೋರೆ ಸಾಥ್ -ಧಾರವಾಡದ ಶಿವಾಜಿ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಬೃಹತ್ ಮೆರವಣಿಗೆ -ಮಧ್ಯಾಹ್ನ 12 ಗಂಟೆ ವೇಳೆಗೆ ಜಿಲ್ಲಾಧಿಕಾರಿ […]

ಅಂಕಣ

ನಾಯಕನಿಗೆ ಚರಿತ್ರೆಯ ಅರಿವು ಮತ್ತು ಭವಿಷ್ಯದ ಕಲ್ಪನೆ ಇರಬೇಕು

“ಹಿಂದೆ ಗುರುವಿರಬೇಕು‌ ಮುಂದೆ ಗುರಿಯಿರಬೇಕು” ಎಂಬ ಮಾತಿನಂತೆ, ನಾಯಕನಾದವನಿಗೆ ಚರಿತ್ರೆಯ ಸಂಪೂರ್ಣ ಅರಿವಿರಬೇಕು, ಹಾಗೆಯೇ ಭವಿಷ್ಯದ ಬಗ್ಗೆ ಸ್ಪಷ್ಟವಾದ ಚಿಂತನೆ ಇರಬೇಕು, ಜೊತೆಗೆ ವಾಸ್ತವವನ್ನು ಸರಿಯಾಗಿ ಗ್ರಹಿಸುವ ಸೂಕ್ಷ್ಮತೆ ಇರಬೇಕು, ಸ್ವಾತಂತ್ರ್ಯ ಪೂರ್ವ ಮತ್ತು […]

ರಾಜಕೀಯ ಸುದ್ದಿ

ಮೈಸೂರು-ಕರ್ನಾಟಕದ ಮಹತ್ವ ಕೊಂಡಾಡಿದ ನರೇಂದ್ರ ಮೋದಿ

ಮೈಸೂರು (ಏ.14): ನಿಮಗೆಲ್ಲ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಚೈತ್ರ ನವರಾತ್ರಿಯಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ ಹಾಗೂ ತಾಯಿ […]

ರಾಜಕೀಯ ಸುದ್ದಿ

ನಯವಾಗಿ ಬಿ.ಎಸ್.ವೈ ಮನವಿ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು, (ಏಪ್ರಿಲ್ 24): ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್​ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಆದ್ರೆ, ತಮ್ಮ ಬದಲಿಗೆ ಈ ಬಾರಿ ಚಾಮರಾಜನಗರ ಕ್ಷೇತ್ರದ ಟಿಕೆಟ್ ತಮ್ಮ ಅಳಿಯನಿಗೆ ನೀಡಬೇಕೆಂದು […]

ರಾಜಕೀಯ ಸುದ್ದಿ

ಡಾ.ಅಂಬೇಡ್ಕರ್ ಅವರನ್ನು ಮಹಾತ್ಮಾ ಎಂದು ಕರೆಯಬೇಕು:ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ನಾವು ಇನ್ನು ಮುಂದೆ ಅಂಬೇಡ್ಕರ್ ಅವರನ್ನೂ ಮಹಾತ್ಮಾ ಅಂಬೇಡ್ಕರ್ ಎಂದು ಕರೆಯಬೇಕು. ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಾವು ದೇಶಕ್ಕೆ ಕೊಡುವ ಗೌರವ. ಚುನಾವಣೆ ಬಂದೆ ಬರುತ್ತವೆ. ಸಂವಿಧಾನ, ಅಂಬೇಡ್ಕರ್ ವಿಚಾರದಲ್ಲಿ ನಾವೆಲ್ಲರೂ ಒಂದೇ […]

ರಾಜಕೀಯ ಸುದ್ದಿ

ಪ್ರಧಾನಿ ಮೋದಿ ಅವರಿಂದ ಸಂಕಲ್ಪ ಪತ್ರ ಬಿಡುಗಡೆ

ದೆಹಲಿ: ಇನ್ನುಮುಂದೆ 70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷವು ಮುಂಬರಲಿರುವ ಲೋಕಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, […]

ರಾಜಕೀಯ ಸುದ್ದಿ

BJP ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು BJP ಪರಿವಾರದ ಹುನ್ನಾರ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು […]

ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಶಂಕಾಸ್ಪದ ಸಾವು!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್​ ಅವರು ನಿಧನರಾಗಿದ್ದಾರೆ. ಅವರು ಬೆಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತಾದರೂ ಪ್ರಯೋಜನ ಆಗಲಿಲ್ಲ. […]

ಸಿನಿಮಾ ಸುದ್ದಿ

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ!

ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5 ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ […]

ರಾಜಕೀಯ ಸುದ್ದಿ

ಮೈಸೂರಿನಲ್ಲಿ ಇಂದು ಪ್ರಧಾನಿ ಮೋದಿ ಎನ್.ಡಿ.ಎ ಅಭ್ಯರ್ಥಿಗಳ ಪರ ಪ್ರಚಾರ

ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಲಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಹಳೇ ಮೈಸೂರು ಭಾಗದ […]

You cannot copy content of this page