ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಕಾಲಮಿತಿ ಏಕೆ?
ಬೆಂಗಳೂರು: ನಕಲಿ ಜಾತಿ ಪ್ರಮಾಣದಿಂದ ಪಡೆದಿರುವ ಪ್ರಯೋಜನಗಳನ್ನು ಕಾಲಮಿತಿಯಲ್ಲಿ ಪ್ರಶ್ನಿಸಬೇಕು ಎಂಬ ಅಭಿಪ್ರಾಯವನ್ನು ಅಲ್ಲಗಳೆದಿರುವ ಹೈಕೋಟರ್್, ಇಂತಹದ್ದನ್ನು ಪ್ರಶ್ನಿಸಲು ಕಾಲಮಿತಿಯ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ. ನಕಲಿ ಜಾತಿ ಪ್ರಮಾಣಪತ್ರ ಪಡೆದು ಆಯುಷ್ ವೈದ್ಯಾಧಿಕಾರಿ […]


