ಉಪಯುಕ್ತ ಸುದ್ದಿ

ರಾಜ್ಯದ ಹಲವೆಡೆ ಮಳೆ: ಧಾರವಾಡ, ಬೆಳಗಾವಿಯಲ್ಲಿ ಜನಜೀವನ ಅಸ್ತವ್ಯಸ್ತ!

ವಿಜಯಪುರ: ಸತತ ಬಿಸಿಲಿನ ಬೇಗೆಗೆ ಬಸವಳಿದಿದ್ದ ರಾಜ್ಯದ ಜನತೆಗೆ ಮಳೆರಾಯ ಇಂದು ತಂಪೆರೆದಿದ್ದಾನೆ. ಇಂದು(ಏ.12) ಸಮುದ್ರ ಮಟ್ಟದಿಂದ ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು […]

ಉಪಯುಕ್ತ ಸುದ್ದಿ

ರಾಜ್ಯದ ಮೊಟ್ಟಮೊದಲ ವಿದ್ಯುನ್ಮಾನ ಮಾಧ್ಯಮದ ಜ್ಯೋತಿಷಿ ಎಸ್.ಕೆ.ಜೈನ್ ನಿಧನ

ಬೆಂಗಳೂರು : ಕರ್ನಾಟಕದ ವಿದ್ಯುನ್ಮಾನ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದು ಹೆಸರು ಗಳಿಸಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ (67) ಅವರು ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಎಸ್.ಕೆ ಜೈನ್ ಅವರು ಚಿಕಿತ್ಸೆ […]

ಉಪಯುಕ್ತ ಸುದ್ದಿ

ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರಜೆ ನೀಡಿದ ವಿವಿ

ಬೆಂಗಳೂರು: ಮುಟ್ಟಿನ ಸಮಯದಲ್ಲಿ ಸಮಸ್ಯೆಗಳನ್ನು ಎದುರಿಸುವ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಪಂಜಾಬ್ ವಿಶ್ವವಿದ್ಯಾನಿಲಯ ಆ ವೇಳೆ ರಜೆ ನೀಡಲು ತೀರ್ಮಾನಿಸಿದೆ. ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದ (ಪಿಯು) ಮಹಿಳಾ ವಿದ್ಯಾರ್ಥಿನಿಯರು ಮುಟ್ಟಿನ ಸಮಯದ ವೇಳೆ ರಜೆಯನ್ನು ಪಡೆಯಬಹುದು […]

ಫ್ಯಾಷನ್ ಸುದ್ದಿ

ಆನ್ಲೈನ್ ಖರೀದಿ:ಶೂ ಕಂಪನಿಗೆ 3 ಸಾವಿರ ದಂಡ

ಬೆಂಗಳೂರು: ಆನ್ಲೈನ್ನಲ್ಲಿ ಖರೀದಿಸಿದ್ದ ಶೂಗಳನ್ನು ಸರಿಯಾದ ಸಮಯದಲ್ಲಿ ತಲುಪಿಸದ ಶೂ ಕಂಪನಿ ಗ್ರಾಹಕನಿಗೆ 3 ಸಾವಿರ ರು. ಪರಿಹಾರ ನೀಡಬೇಕು ಎಂದು ಗ್ರಾಹಕರ ಪರಿಹಾರ ವೇದಿಕೆ ನಿದರ್ೇಶನ ನೀಡಿದೆ. ಬೆಂಗಳೂರು ನಗರದ ಕೆಂಗೇರಿ ನಿವಾಸಿ […]

ಉಪಯುಕ್ತ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲೂ ಬಂತು ಮಳೆ!

ಚಿಕ್ಕಮಗಳೂರು: ಬೆಳಗ್ಗೆ ದಾವಣಗೆರೆಯಲ್ಲಿ ಮಳೆ, ನಂತರ ಬೆಳಗಾವಿ ಮತ್ತು ವಿಜಯಪುರದಲ್ಲೂ ಮಳೆ ಸುರಿದಿದೆ. ಇದೀಗ ಮಲೆನಾಡಿನ ಜಿಲ್ಲೆ ಚಿಕ್ಕಮಗಳೂರಲ್ಲಿ ಕೂಡ ಮಳೆಯಾಗುತ್ತಿದೆ. ಬೆಳಗ್ಗೆ ದಾವಣಗೆರೆಯಲ್ಲಿ ಮಳೆಯಾದಾಗಲೇ ಜನರ ಮನಸ್ಸಿಗೆ ತಂಪೆನಿಸಿತ್ತು. ಅದರೆ ಹೊತ್ತು ಮೇಲೇರುತ್ತಿದ್ದಂತೆ […]

ರಾಜಕೀಯ ಸುದ್ದಿ

ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಮೊನ್ನೆಯಷ್ಟೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಕುಣಿಗಲ್​ನಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆಯಾಗಿರುವ ಘಟನೆ ನಡೆದಿತ್ತು. ಇದೀಗ ಇಂದು (ಏಪ್ರಿಲ್ 12) ಹಾಸನದಲ್ಲಿ […]

ರಾಜಕೀಯ ಸುದ್ದಿ

ಇನ್ನೂ 2 ದಿನ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸೇರಲು ಮುಂದಾದ ಮಾಜಿ ಶಾಸಕರು

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ […]

ರಾಜಕೀಯ ಸುದ್ದಿ

ಹೆಜ್ಜಾಲ ಚೆಕ್ ಪೋಸ್ಟ್ ನಲ್ಲಿ ಭಾರಿ ಪ್ರಮಾಣದ ಚಿನ್ನಾಭರಣ ವಶ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು-ಮೈಸೂರು ರಸ್ತೆಯ ಹೆಜ್ಜಾಲ […]

ರಾಜಕೀಯ ಸುದ್ದಿ

ಮಂಗಳೂರಿನ ಮೋದಿ ಕಾರ್ಯಕ್ರಮ ರದ್ದಾಗಿದ್ಯಾಕೆ?

ಬೆಂಗಳೂರು: ಬಿಜೆಪಿಯ ಭದ್ರಕೋಟೆ, ಹಿಂದುತ್ವದ ಪ್ರಯೋಗಶಾಲೆ ಮಂಗಳೂರಿನಲ್ಲಿ ಏಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಇದ್ದಕ್ಕಿದ್ದಂತೆ ರದ್ದಾಗಿದ್ಯಾಕೆ? ಮಂಗಳೂರಿನ ಕಾರ್ಯಕ್ರಮ ರದ್ದು ಮಾಡಿ, ಕೇವಲ ರ್ಯಾಲಿಯನ್ನಷ್ಟೇ ನಡೆಸಲು ತೀಮರ್ಾನಿಸಿದ್ದು, ಇದಕ್ಕೆ […]

ಸುದ್ದಿ

ನಾಯಂಡಹಳ್ಳಿ ಮೇಲ್ಸೇತುವೆ ಮೇಲಿಂಧ ಬಿದ್ದು ಯುವಕ ಆತ್ಮಹತ್ಯೆ

ಬೆಂಗಳೂರು :ಮೇಲ್ಸೇತುವೆ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಗ್ಗೆ ನಾಯಂಡಹಳ್ಳಿಯಲ್ಲಿ ನಡೆದಿದೆ. ನವೀನ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಪಿಟಿಸಿಎಲ್​​ನಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಇಂದು ಬೆಳಿಗ್ಗೆ 8 […]

ಅಪರಾಧ ಸುದ್ದಿ

ಸ್ಮಾರ್ಟ್ ಫೋನ್ ರಿಪೇರಿಗೆ ಪೋಷಕರ ನಿರಾಕರಣೆ: ಯುವತಿ ಆತ್ಮಹತ್ಯೆ

ಬೆಂಗಳೂರು: ಯುವ ಜನತೆ ಅದೆಷ್ಟರ ಮಟ್ಟಿಗೆ ಮೊಬೈಲ್ ಗೆ ಅಡಿಕ್ಟ್ ಆಗಿರ್ತಾರೆ ಎಂದರೆ, ಫೋನ್ ಬಿಟ್ಟು ಒಂದರಗಳಿಗೆ ಇರಲಾರದ ಪರಿಸ್ಥಿತಿ ಇರುತ್ತದೆ. ಆದರೆ, ಅದಕ್ಕಿಂತಲೂ ಅಪಾಯಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಪೋಷಕರು ಸ್ಮಾರ್ಟ್ ಫೋನ್ […]

ರಾಜಕೀಯ ಸುದ್ದಿ

ಜೆಡಿಎಸ್ ಪರಿಷತ್ ಸದಸ್ಯ ಟಿ.ಎ.ಶರವಣಗೆ ಲಘು ಹೃದಯಾಘಾತ

ಬೆಂಗಳೂರು,ಏ.12- ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ ಶರವಣ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ […]

ರಾಜಕೀಯ ಸುದ್ದಿ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ […]

ರಾಜಕೀಯ ಸುದ್ದಿ

ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ […]

ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್: ಪ.ಬಂಗಾಳದಲ್ಲಿ ಎನ್.ಐ.ಎ.ಯಿಂದ ಮಾಸ್ಟರ್ ಮೈಂಡ್ ಅರೆಸ್ಟ್!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್.ಐ.ಎ ಬಂಧಿಸಿದೆ.ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಬಂಧಿಸಲಾಗಿದೆ. […]

ರಾಜಕೀಯ ಸುದ್ದಿ

ತಮಿಳುನಾಡಿನಲ್ಲಿ ಅಪಘಾತ: ರಾಜ್ಯದ ಪೊಲೀಸರು ಸಾವು

ಬೆಂಗಳೂರು: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್​ಟೇಬಲ್​ಗಳು​​ ​​ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಧರ್ಮಪುರಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗೆ ರಾಜ್ಯದ ಮೀಸಲು ಪಡೆಯನ್ನು ಕಳುಹಿಸಿಕೊಡಲಾಗಿತ್ತು. ಗುರುವಾರ […]

ರಾಜಕೀಯ ಸುದ್ದಿ

ಸ್ಟಾರ್ ಚಂದ್ರ ಪರ ಶಾಸಕ ರವಿಕುಮಾರ್(ಗಣಿಗ) ಪ್ರಚಾರ

ಮಂಡ್ಯ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮಂಡ್ಯ ಶಾಸಕರಾದ ರವಿಕುಮಾರ್ ಗೌಡ ಅವರೊಂದಿಗೆ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಚಿಕ್ಕ ಮಂಡ್ಯದ ಶ್ರೀ ಸಿದ್ಧಿ ವಿನಾಯಕ, […]

ರಾಜಕೀಯ ಸುದ್ದಿ

ಶೋಭಾ ಕರಂದ್ಲಾಜೆ ಪರ ಕೆ. ಗೋಪಾಲಯ್ಯ ಪ್ರಚಾರ

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಮಹಾಲಕ್ಷ್ಮೀ ಲೇಔಟ್ ವಿಧಾನಸಭೆಯ ಶಕ್ತಿಗಣಪತಿ ವಾರ್ಡ್’ನ ಎನ್.ಹೆಚ್.ಸಿ.ಎಸ್ ಲೇಔಟ್’ನಲ್ಲಿರುವ ಶ್ರೀ ಗುರುದತ್ತಪ್ರಭು ಅವರ ಮನೆಯಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಗೋಪಾಲಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ಮಾಜಿ […]

ಅಂಕಣ

ಕವಿತೆ

-: ಮನದ ಚಂದಿರೆ :- ಮಹಾಮನೆಯ ಮುದ್ದಾದಮಂದಾರದ ಮೌನ ಮಲ್ಲಿಗೆ!ಮನವ ಕದ್ದ ಬೆಳ್ಳಿ ಗೊಂಬೆಯೆಮನೆ ಮನದೊಡತಿಯಾಗು ಬಾ ಬಾಳಿಗೆ!! ೧!! ಬಾನ ಚಂದಿರಳು ಇರುಳಿಗೆಬೆಳದಿಂಗಳಾಲುಕ್ಕಿ ಹರಿದಾಗೆ!ಎನ್ನ ಮನದ ಚಂದಿರಳೆಸಿರಿಹೊನ್ನ ಸುರಿವ ಮಳೆಯಾಗಿ ಬಾರೆಎನ್ನ ಬರುಡಾದ […]

You cannot copy content of this page