ರಾಜಕೀಯ ಸುದ್ದಿ

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರೂ, ಆರ್.ಎಸ್.ಎಸ್. ಮತ್ತು ನರೇಂದ್ರ ಮೋದಿ ಅಭಿಮಾನಿ ಎಂದುಕೊಂಡೇ ಮತದಾರರ ಬಳಿಗೆ ಹೋಗುತ್ತಿದ್ದಾರೆ. ಈ ನಡುವೆ ಅವರು ತಮ್ಮ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಹೆಚ್ಚುತ್ತಿವೆ ಅತ್ಯಾಚಾರ ಪ್ರಕರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಶನಿವಾರ ಕಗ್ಗಲೀಪುರದ ಫಾಮರ್್ಹೌಸ್ ನಲ್ಲಿ 53 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಖೋರಕ್ಪುರ ಮೂಲದ […]

ಉಪಯುಕ್ತ ಸುದ್ದಿ

ಕೊನೆಗೂ ರಾಜ್ಯಕ್ಕೆ ಬಂತು ಮುಂಗಾರು ಪೂರ್ವ ಮಳೆ!

ಬೆಂಗಳೂರು:ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, […]

ಉಪಯುಕ್ತ ಸುದ್ದಿ

ಬಿಸಿಯೂಟದಿಂದ ಮಕ್ಕಳು ಅಸ್ವಸ್ಥ:ಶಿಕ್ಷಕರ ಅಮಾನತು

ವೈಟ್‌ಹೌಸ್ಗಂಗಾವತಿ: ಬಿಸಿಯೂಟ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ತಾಲೂಕಿನ ಸಂಗಾಪುರ ಗ್ರಾಮದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಸಹಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮುಖ್ಯ […]

ಸುದ್ದಿ

ರೈತ ಹೋರಾಟ ನಿರ್ಲಕ್ಷ್ಯಿಸುತ್ತಿರುವ ರಾಜಕೀಯ ಪಕ್ಷಗಳ ಧೋರಣೆ ಖಂಡಿಸಿ ಸಮಾವೇಶ

ದೇವನಹಳ್ಳಿ: ಸರ್ಕಾರ ಕೈಗಾರಿಕಾ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಮೂಲಕ ರೈತರಿಂದ ವಶಪಡಿಸಿಕೊಂಡಿರುವ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ದೇವನಹಳ್ಳಿ ತಾಲ್ಲೂಕ್ಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ನೂರಾರು ರೈತರು ಅನಿರ್ದಿಷ್ಟಾವಧಿ ಧರಣಿ ಕುಳಿತು ಎರಡು […]

ಉಪಯುಕ್ತ ಸುದ್ದಿ

ಶ್ವಾನಗಳಿಗೂ ಶೂ ಭಾಗ್ಯ

ಕಲಬುರಗಿ ಪೊಲೀಸರಿಂದ ಮಾನವೀಯ ಕ್ರಮ ಕಲಬುರಗಿ:  ಬೆಂಗಳೂರು ಬಿಸಿಲೇ ಜನರ ಮೈ ಬೆವರಿಸುತ್ತಿದೆ. ಇನ್ನೂ ಕಲಬುರಗಿ ಬಿಸಲಿನ ಝಳ ಎಷ್ಟಿರಬೇಡ? ಹೀಗಾಗಿಯೇ, ಶ್ವಾನಗಳಿಗೂ ಶೂ ಹಾಕಿಸುವ ಕಾಯಕಕ್ಕೆ ಕಲಬುರಗಿ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ […]

ರಾಜಕೀಯ ಸುದ್ದಿ

ಧಾರ್ಮಿಕ ಸ್ಥಳದಲ್ಲಿ ಪ್ರಚಾರ: ಎಫ್‌ಐಆರ್ ರದ್ದುಕೋರಿ ಹೈಕೋರ್ಟ್ಗೆ ಮನವಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಪ್ರಚಾರ ಮಾಡಿದ ಕಾರಣಕ್ಕೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತುರ್ತಾಗಿ ವಿಚಾರಣೆ ಪರಿಗಣಿಸಬೇಕು ಎಂದು […]

ರಾಜಕೀಯ ಸುದ್ದಿ

ಚಾಮರಾಜನಗರ ಕೈ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ತಿರಸ್ಕಾರ?

ಚಾಮರಾನಗರ: ಸಚಿವ ಎಚ್​.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರು ಕಾಂಗ್ರೆಸ್​ ಅಭ್ಯರ್ಥಿಯಾಗಿ ಚಾಮರಾನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿದಿದ್ದಾರೆ. ಆದರೆ ಸುನಿಲ್ ಬೋಸ್ ಅವರ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದೇ ಮುಚ್ಚಿಟ್ಟಿದ್ದಾರೆ ಎಂದು […]

ರಾಜಕೀಯ ಸುದ್ದಿ

ಒಕ್ಕಲಿಗ ಸಮುದಾಯ ನಾಯಕತ್ವ ಗೌಡರ ಕುಟುಂಬದ ಕೈತಪ್ಪುತ್ತಾ?

ವೈಟ್ಹೌಸ್ ವಿಶೇಷಬೆಂಗಳೂರುಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಬೀಗುತ್ತಿರುವ ಜೆಡಿಎಸ್ ನಾಯಕರು ಹಳೇ ಮೈಸೂರು ಭಾಗದಲ್ಲಿದ್ದ ಒಕ್ಕಲಿಗ ಸಮುದಾಯದ ನಾಯಕತ್ವದ ಮೇಲಿನ ಹಿಡಿತವನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದೆಯೇ? ಎಂಬತ್ತರ ದಶಕದಿಂದಲೂ ಒಕ್ಕಲಿಗ ಸಮುದಾಯದ ಅಸ್ಮಿತೆಯಂತೆ ಮಾಜಿ […]

ಅಪರಾಧ ಸಿನಿಮಾ ಸುದ್ದಿ

RCB ಸೋಲಿಗೆ ಅಶ್ವಿನಿ ಕಾರಣ:ದೂರು ದಾಖಲು

ಬೆಂಗಳೂರು: ಆರ್ಸಿಬಿ ಸತತವಾಗಿ ಸೋಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಕಾರಣ ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕೈಗೊಳ್ಳುವಂತೆ ಆಗ್ರಹಿಸಿ ದೂರು ದಾಖಲಿಸಲಾಗಿದೆ. ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕಿಡಿಗೇಡಿಗಳು […]

ಸಿನಿಮಾ ಸುದ್ದಿ

ಸಿನಿಮಾ ಆಗ್ತಿದೆ ಬಡವರ ಮಕ್ಳು ಬೆಳೀಬೇಕು ಕಣ್ರಯ್ಯಾ

ಬೆಂಗಳೂರು: ಡಾಲಿ ಧನಂಜಯ್ ಅವರ ಫೇಮಸ್ ಡೈಲಾಗ್ ಬಡವ್ರ ಮಕ್ಕಳು ಬೆಳೀಬೇಕು ಕಣ್ರಯ್ಯಾ ಡೈಲಾಗ್ ಇದೀಗ ಸಿನಿಮಾ ಆಗ್ತಿದೆ. ಈ ಸಿನಿಮಾದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ನಲ್ಲಿ ಇತ್ತೀಚೆಗೆ ನೆರವೇರಿದೆ. ಬೆಂಗಳೂರು ಪೂರ್ವ ವಲಯದ […]

ಅಪರಾಧ ಸುದ್ದಿ

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್: ತೀರ್ಥಹಳ್ಳಿ ಬಿಜೆಪಿ ಮುಖಂಡ ಅರೆಸ್ಟ್!

ಶಿವಮೊಗ್ಗ/ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್​ಐಎ ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್​ಐಎ ಅಧಿಕಾರಿಗಳು […]

ಅಪರಾಧ ಸುದ್ದಿ

ನಡುಸ್ತೆಯಲ್ಲಿ ಹಲ್ಲೆ ಪ್ರಕರಣ: ಐವರ ಬಂಧನ

ಬೆಂಗಳೂರು: ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 31 ರಂದು ಐವರು ಆರೋಪಿಗಳು ವ್ಯಕ್ತಿ ಒಬ್ಬರನ್ನು ನಡು ರಸ್ತೆಯಲ್ಲಿಯೇ ಮನಬಂದಂತೆ ಥಳಿಸಿದ್ದರು. ಆತನನ್ನು […]

ಸುದ್ದಿ

80 ವರ್ಷದ ಮುದುಕನನ್ನು ಇಷ್ಟಪಟ್ಟು ಮದುವೆಯಾದ 34 ವರ್ಷದ ಯುವತಿ

80 ವರ್ಷದ ವ್ಯಕ್ತಿಯೊಬ್ಬ ಸೋಶಿಯಲ್​ ಮೀಡಿಯಾದ ಮೂಲಕ ಪರಿಚಯವಾದ ತನ್ನ 34 ವರ್ಷದ ಪ್ರೇಯಸಿಯನ್ನು ಮದುವೆಯಾಗಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ನಡೆದಿದೆ. ಮಹಾರಾಷ್ಟ್ರದ ಶೀಲಾ (34) ಮತ್ತು ಮಧ್ಯಪ್ರದೇಶದ ಬಲುರಾಮ್(80) ವರ್ಷಗಳ ಹಿಂದೆ […]

ಉಪಯುಕ್ತ ಸುದ್ದಿ

ಯುಗಾದಿಗೆ 2000 ಹೆಚ್ಚುವರಿ ಬಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಸ್ಎಸ್ಆರ್ಟಿಸಿ ಸೇರಿದಂತೆ ನಾಲ್ಕು ನಿಗಮಗಳಿಂದ 2000 ಹೆಚ್ಚುವರಿ ಬಸ್ಗಳನ್ನು ಓಡಿಸಲು ತೀಮರ್ಾನಿಸಲಾಗಿದೆ. ರಾಜಧಾನಿ ಬೆಂಗಳೂರಿನಿಂದ ಯುಗಾದಿ ಹಬ್ಬಕ್ಕೆ ಲಕ್ಷಾಂತರ ಜನ ತಮ್ಮ ತಮ್ಮ ಊರುಗಳಿಗೆ […]

ಅಪರಾಧ ಸುದ್ದಿ

ಪೂಜೆ ಹೆಸರಲ್ಲಿ ಲಕ್ಷಾಂತರ ವಂಚನೆ ಮಾಡಿದ ತಾಯಿ-ಮಗ

ಬೆಂಗಳೂರು: ತಾಯಿ ಮಗ ಸೇರಿ ಮಹಿಳೆಯೊಬ್ಬರಿಗೆ ದೋಷಮುಕ್ತ ಪೂಜೆ ಹೆಸರಿನಲ್ಲಿ ಲಕ್ಷಾಂತರ ರುಪಾಯಿಗಳನ್ನು ವಂಚನೆ ಮಾಡಿರುವ ಪ್ರಕರಣ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬನಶಂಕರಿ 2 ನೇ ಹಂತದಲ್ಲಿ ವಾಸವಿರುವ ಮಹಿಳೆಯೊಬ್ಬರು, 2022 […]

ಉಪಯುಕ್ತ ರಾಜಕೀಯ ಸುದ್ದಿ

ಟ್ರಸ್ಟ್ ಹೆಸರಲ್ಲಿ ಭೂಕಬಳಿಕೆ ಆರೋಪ: ಸರಕಾರಕ್ಕೆ ಹೈಕೋರ್ಟ್ ನೊಟೀಸ್

ಆನೇಕಲ್: ಉದ್ದೇಶದ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬAಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ […]

ಸುದ್ದಿ

ಎಸ್‌ಸಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಕೈಬಿಡುವಂತೆ ಅರ್ಜಿ:ಸರಕಾರಕ್ಕೆ ನೊಟೀಸ್

ಬೆಂಗಳೂರು: ಕರ್ನಾಟಕದಲ್ಲಿರುವ ಕೆಲವು ಸ್ಪೃಶ್ಯ ಜಾತಿಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬAಧಿಸಿ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಹೈಕೋರ್ಟ್ ನೊಟೀಸ್ ನೀಡಿದೆ. ಲಂಬಾಣಿ (ಬಂಜಾರ), ಬೋವಿ, ಕೊರಮ […]

ರಾಜಕೀಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಭದ್ರಾ ಮೇಲ್ದಂಡೆ ಯೋಜನೆಯನ್ನು ಫೂರ್ಣಗೊಳಿಸಲು ತಮ್ಮ ಸರಕಾರ ಬದ್ಧವಾಗಿದೆ ಮತ್ತು ಸರ್ಕಾರದ ಮುಂದಿನ ನಾಲ್ಕು ವರ್ಷಗಳ […]

ರಾಜಕೀಯ ಸುದ್ದಿ

ದೆಹಲಿ ಯಾತ್ರೆ ದೇವರು ಕೊಟ್ಟ ವರ, ಏ.12 ರಂದು ನಾಮಪತ್ರ ಸಲ್ಲಿಸುತ್ತೇನೆ: ಈಶ್ವರಪ್ಪ

ದೇವನಹಳ್ಳಿ: ಏಪ್ರಿಲ್​ 12ರಂದು ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲು […]

You cannot copy content of this page