ಅಪರಾಧ ಸುದ್ದಿ

ಸತತ 20 ತಾಸು ಆಹಾರ, ನೀರು, ಗಾಳಿ, ಬೆಳಕು ಇಲ್ಲದೇ ಬದುಕಿ ಬಂದ ಅದೃಷ್ಟವಂತ ಮಗು!

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಿನ್ನೆ ಸಂಜೆ 6 ಗಂಟೆ ವೇಳೆಗೆ ತೆರೆದ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಶಿಶು ಸಾತ್ವಿಕ್ ಬದುಕಿಬಂದಿದೆ. ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಸತತ […]

ಅಪರಾಧ ಸುದ್ದಿ

ಉತ್ತರ ಭಾರತದ ಯುವಕನಿಂದ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು : ಉತ್ತರ ಭಾರತ ಮೂಲದ 19 ವರ್ಷದ ಯುವಕನೊಬ್ಬ ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದವರಿಂದ ರಾಜಧಾನಿಯಲ್ಲಿ ಕ್ರೈಂ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ […]

ಅಪರಾಧ ರಾಜಕೀಯ

ನೀರಿನಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದ ವೃದ್ಧ ಸಾವು

ಚಿಕ್ಕಮಗಳೂರು:ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋದ ವೃದ್ಧನೂ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಚಿಕ್ಕಂಗಳ ಗ್ರಾಮದಲ್ಲಿ ದುರಂತ ಸಂಭವಿಸಿದ್ದು, ಮೃತರನ್ನು ಕೃಷ್ಣನಾಯಕ್(೭೦) ಹಾಗೂ ಬಾಲಕ ಆದರ್ಶ್(೧೪) […]

ಅಪರಾಧ ಸುದ್ದಿ

ಕೊಳವೆ ಬಾವಿಗೆ ಬಿದ್ದ ಬಾಲಕ: ರಕ್ಷಣೆಗೆ ಸತತ ಕಾರ್ಯಾಚರಣೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನ ಕೊಳವೆ ಬಾವಿಗೆ ಬಿದ್ದಿರುವ ಎರಡು ವರ್ಷದ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಸಂಜೆ 6 ಗಂಟೆ ವೇಳೆಯಲ್ಲಿ ಲಚ್ಯಾಣ ಗ್ರಾಮದ ಕೊಳವೆಬಾವಿಗೆ ಸಾತ್ವಿಕ್ […]

ಉಪಯುಕ್ತ ಸುದ್ದಿ

ಹೆಚ್ಚುತ್ತಿದೆ ಪ್ರಕೃತಿ ವಿಕೋಪ

ತೈವಾನ್ನಲ್ಲಿ ಭೂಕಂಪ, ದಕ್ಷಿಣ ಜಪಾನಿನಲ್ಲಿ ಸುನಾಮಿ ಪ್ರಬಲ ಭೂಕಂಪದ ಹಿನ್ನೆಲೆ ದಕ್ಷಿಣ ಜಪಾನಿನ ಎರಡು ದ್ವೀಪಗಳಿಗೆ ಸುನಾಮಿಯ ಮೊದಲ ಅಲೆಗಳು ಅಪ್ಪಳಿಸಿವೆ ಎಂದು ಜಪಾನ್ ಸಕರ್ಾರ ತಿಳಿಸಿದೆ. ಜೊತೆಗೆ ತೈವಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದರಿಂದ […]

ಅಪರಾಧ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಅಥಣಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದ ಖೀಳೆಗಾಂವ – ಅಥಣಿ ರಸ್ತೆಯಲ್ಲಿ […]

ಸುದ್ದಿ

ಮಟನ್ ಚೀಟಿ ಹೆಸರಿನಲ್ಲಿ ವಂಚನೆ: ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಹೊಸತೊಡಕಿಗೆ ಮಟನ್ ಚೀಟಿ ಹೆಸರಲ್ಲಿ ವಂಚಿಸುತ್ತಿದ್ದ ಆರೋಪದಡಿ ಪುಟ್ಟಸ್ವಾಮಿಗೌಡ ಎಂಬಾತನನ್ನು ಬ್ಯಾಟರಾಯನಪುರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಟನ್ ಚೀಟಿ ಹೆಸರಿನಲ್ಲಿ ಸುಮಾರು ಐದು ಸಾವಿರ ಜನರಿಂದ ತಿಂಗಳಿಗೆ […]

ಉಪಯುಕ್ತ ಸುದ್ದಿ

ಕೊಳವೆಬಾವಿಗೆ ಬಿದ್ದ ಎರಡು ವರ್ಷದ ಮಗು

ವಿಜಯ ಪುರ: ಜಿಲ್ಲೆಯ ಲಚ್ಯಾಣ ಗ್ರಾಮದಲ್ಲಿ ಎರಡು ವರ್ಷದ ಮಗು ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾಯರ್ಾಚರಣೆ ನಡೆಯುತ್ತಿದೆ.ಲಚ್ಯಾಣ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕೊಳವೆ ಬಾವಿ ಕೊರೆಸಲಾಗಿತ್ತು. ಅದೇ ಕುಟುಂಬಕ್ಕೆ ಸೇರಿದ […]

ಉಪಯುಕ್ತ ಸುದ್ದಿ

ತಮಿಳುನಾಡಿನಿಂದಲೂ ಸುಪ್ರೀಂ ಮೊರೆ

ಬೆಂಗಳೂರು: ಜಿಎಸ್ಟಿ ಸೇರಿದಂತೆ ವಿವಿಧ ಅನುದಾನಗಳನ್ನು ನೀಡುವಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿರುವುದರ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳ ವಿರೋಧ ಮುಂದುವರಿದಿದೆ.ಇದೀಗ ತಮಿಳುನಾಡು ಸರಕಾರ ಕೇಂದ್ರ ಸರಕಾರದಿಂದಪ್ರಕೃತಿ ವಿಕೋಪ ಪರಿಹಾರ ವಿತರಣೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು […]

ರಾಜಕೀಯ ಸುದ್ದಿ

ಏ.3 ರಂದು ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳು

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಾಳೆ ಅಂದರೆ ಏಪ್ರಿಲ್ 4 ಗುರುವಾರ ಕೊನೆಯ ದಿನವಾಗಿದೆ. ಇಂದು ಏಪ್ರಿಲ್ 3 ಬುಧವಾರ ನಾಮಪತ್ರ ಸಲ್ಲಿಸಿದ ಪ್ರಮುಖ ಅಭ್ಯರ್ಥಿಗಳ ಪಟ್ಟಿ… […]

ರಾಜಕೀಯ ಸುದ್ದಿ

ಸುಮಲತಾಗಾಗಿ ಕೈ ಆಪರೇಷನ್ ಮುಂದೂಡಿ ಮಂಡ್ಯಕ್ಕೆ ಬಂದ ದರ್ಶನ್!

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಇಂದು (ಏ.3) ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ಮಾಡಿದ್ದಾರೆ. “ಈ ಸಲದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲ್ಲ” ಎಂದು ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿಯೂ ತಿಳಿಸಿದ್ದಾರೆ. […]

You cannot copy content of this page