ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ […]

ಸುದ್ದಿ

ನವಲಗುಂದ ಕ್ಷೇತ್ರದಲ್ಲಿ ಅತೀ  ಹೆಚ್ಚು ಮಳೆ ಸರ್ಕಾರದಿಂದ ಸಹಾಯ ಮಾಡಲು ಸಿದ್ದ : ಶಾಸಕ ಎನ್.ಹೆಚ್. ಕೋನರಡ್ಡಿ

ನವಲಗುಂದ:  ಅತೀ ಹೆಚ್ಚು ಮಳೆಯಾಗಿ ಎಲ್ಲಾ ರಸ್ತೆಗಳು ಸೇತುವೆ, ಬೆಳೆದ ಬೆಳೆಗಳು ಹಾಳಾಗಿದ್ದು ಕೇಂದ್ರ ಸರ್ಕಾರ ಮಾನದಂಡಗಳಂತೆ ರಾಜ್ಯ ಸರ್ಕಾರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಭದ್ದವಾಗಿದೆ ಎಂದು ನವಲಗುಂದ ಶಾಸಕ […]

ಅಪರಾಧ ಸುದ್ದಿ

ಹಂಪಿ ಸ್ಮಾರಕ ಬಳಿ ಕಸ ಬೆಂಕಿ: ಪುರಾತತ್ವ ಇಲಾಖೆ ಸಿಬ್ಬಂದಿಯಿಂದಲೇ ಕಿಡಿಗೇಡಿತನ

ಹಂಪಿ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಕಸ ಸುಡುತ್ತಿದ್ದ ಪುರಾತತ್ವ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. UNESCO ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯಲ್ಲಿರುವ ASI ರಕ್ಷಿತ […]

ಸುದ್ದಿ

ಭಾರೀ ಕುತೂಹಲ : ಇಂದೇ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಾಧ್ಯತೆ: ಯಾರಿಗೆ ಸಿಗುತ್ತದೆ ರಾಜ್ಯೋತ್ಸವ ಪ್ರಶಸ್ತಿ ?

ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. ಈ ಬಾರಿ ರಾಜ್ಯದ ಸುಮಾರು 69 ಸಾಧಕರಿಗೆ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. 5 ಲಕ್ಷ ರೂ. ನಗದು ಹಾಗೂ 25 […]

ಕ್ರೀಡೆ ಸುದ್ದಿ

TATA IPL 2025: ಆರ್‌ಸಿಬಿಗೆ ವಿರಾಟ್ ಕೊಹ್ಲಿಯೇ ಮತ್ತೆ ನಾಯಕ?

ಬೆಂಗಳೂರು: ಆರ್‌ಸಿಬಿಗೆ ವಿರಾಟ್ ಕೊಹ್ಲಿ ಮತ್ತೆ ನಾಯಕರಾಗುವ ಸಾಧ್ಯತೆ ಇದೆ. ಸದ್ಯ ಫಾಫ್ ಡುಪ್ಲೆಸಿಸ್ ನಾಯಕರು. ಅವರಿಗೆ ಈಗ 40 ವರ್ಷ. ಹೀಗಾಗಿ ಮುಂದಿನ ವರ್ಷ ಆರ್‌ಸಿಬಿ ಪರ ಅವರು ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ. […]

ರಾಜಕೀಯ ಸುದ್ದಿ

‘ಮಾತ್ ಕಡಿಮೆ, ಕೆಲಸ ಜಾಸ್ತಿ’ ಯಾವುದೇ ಖಾತೆ ಕೊಟ್ರು ಪರಿಣಾಮಕಾರಿ ಕೆಲಸ ಮಾಡ್ತಾರೆ : ಸಚಿವ ರಾಮಲಿಂಗಾ ರೆಡ್ಡಿ ಕೊಂಡಾಡಿದ ಸಿಎಂ

ಬೆಂಗಳೂರು: ‘ಅವ್ರು ಮಾತಾಡೋದ್ ಕಡಿಮೆ, ಆದ್ರೆ ಕೆಲಸ ಮಾಡೋದ್ ಜಾಸ್ತಿ, ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ನಿಭಾಯಿಸ್ತಾರೆ’ ಇದು ಸಿಎಂ ಸಿದ್ದರಾಮಯ್ಯ ಅವರು ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಕೊಂಡಾಡಿದ ಪರಿ. ಹಾಸನಾಂಬೆ ದೇವಸ್ಥಾನದ […]

ಅಪರಾಧ ಸುದ್ದಿ

ದೇವಸ್ಥಾನ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧಿಸಿದ ಪೊಲೀಸರು

ಬೆಳಗಾವಿ: ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಹಾರೂಗೇರಿ ಪೊಲೀಸರು ಒಟ್ಟು 11.52 ಲಕ್ಷ ರೂ. ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 09/10/2024 ರಂದು ಅನೀಲ ಶಂಕರ ದತ್ತವಾಡೆ, ಸಾ.ಅಳಗವಾಡಿ, ತಾ.ರಾಯಬಾಗ, ಇವರು ಹಾರೂಗೇರಿ ಪೊಲೀಸ್ […]

ರಾಜಕೀಯ ಸುದ್ದಿ

ಕಲಬುರಗಿಗೂ ಕಾಲಿಟ್ಟ ವಕ್ಫ್ ಬೊಡ್೯ ಆಸ್ತಿ ವಿವಾದ: 45ಕ್ಕೂ ಹೆಚ್ಚು ರೈತರಿಗೆ ನೋಟಿಸ್

ಕಲಬುರಗಿ: ವಿಜಯಪುರ, ಧಾರವಾಡದಲ್ಲಿ ಸದ್ದು ಮಾಡಿದ್ದ ವಕ್ಫ್ ಬೊಡ್೯ ಆಸ್ತಿ ವಿವಾದ ಇದೀಗ ಕಲಬುರಗಿಯಲ್ಲೂ ಸಮಸ್ಯೆ ಎದುರಾಗಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ 45ಕ್ಕೂ ಹೆಚ್ಚು ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿದೆ. ಚಿಂಚೋಳಿ ತಾಲೂಕಿನ […]

ರಾಜಕೀಯ ಸುದ್ದಿ

ಒಳಮೀಸಲಾತಿ ಜಾರಿಗೆ ಸರಕಾರ ಬದ್ಧ, ಮೂರು ತಿಂಗಳಲ್ಲಿ ವರದಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದ್ದು, ಈ ಸಂಬಂಧ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ […]

ಸುದ್ದಿ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಕ್ಫ್ ವಿವಾದಕ್ಕೆ ವಿಜಯೇಂದ್ರ ಕಿಡಿ

ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ನಗರದಲ್ಲಿ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಪ್ರಾಪರ್ಟಿ […]

ರಾಜಕೀಯ ಸುದ್ದಿ

ಸಿಜೆ ಮನೆ ಪೂಜೆಗೆ ಪ್ರಧಾನಿ ಮೋದಿ ಭೇಟಿ: ನ್ಯಾಯಾಂಗದ ಘಟನೆಗೆ ದಕ್ಕೆಯಲ್ಲ: ನ್ಯಾ. ಚಂದ್ರಚೂಡ್

ಹೊಸದಿಲ್ಲಿ: ಸರಕಾರದ ಮುಖ್ಯಸ್ಥರು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಕ್ಷಣ ನ್ಯಾಯಾಂಗ ವ್ಯವಸ್ಥೆ ಹಾಳಾಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]

ಅಪರಾಧ ಸಿನಿಮಾ ಸುದ್ದಿ

ಮಾಲಿವುಡ್ ನಿರ್ದೇಶಕ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತು ಪ್ರಕರಣ ದಾಖಲು

ಬೆಂಗಳೂರು: ಕೇರಳ ಸಿನಿಮಾ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ವ್ಯಕ್ತಿಯೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಪ್ರಕರಣ ದಾಖಲಾಗಿದೆ. ಪಂಚತಾರಾ ಹೊಟೆಲ್ ಒಂದರಲ್ಲಿ ತಮ್ಮ ವಿರುದ್ಧ ರಂಜಿತ್ ಬಾಲಕೃಷ್ಣನ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ […]

ರಾಜಕೀಯ ಸುದ್ದಿ

‘ವಕ್ಫ್ ಆಸ್ತಿ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ’? : ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಮುಸ್ಲಿಮರು ವಕ್ಫ್ ಆಸ್ತಿ ಎನ್ನುತ್ತಾರಲ್ಲ, ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ […]

ಸಿನಿಮಾ ಸುದ್ದಿ

ಪುನೀತ್ ರಾಜ್ ಕುಮಾರ್ 3 ನೇ ಪುಣ್ಯಸ್ಮರಣೆ ಇಂದು

ಬೆಂಗಳೂರು : ಇಡೀ ಕನ್ನಡ ನಾಡು ಏಕೆ ? ಜಗತ್ತಿನ ಜನರ ಮನ ಗೆದ್ದ ಅತ್ಯಂತ ಖ್ಯಾತನಾಮ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಮೂರನೇ ಪುಣ್ಯ ಸ್ಮರಣೆ ಇಂದು. ಅಕ್ಟೋಬರ್ 29, 2021. […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ತನ್ನ ಎರಡನೇ ಪತ್ನಿಯೊಂದಿಗೆ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಹಮಾನ್​ ಶೈಕ್​​ (38) ಬಂಧಿತ ಬಾಂಗ್ಲಾದೇಶ ಪ್ರಜೆ. ಇತ ಎಂಟು ವರ್ಷಗಳಿಂದ ಬೆಂಗಳೂರಿನ ಚನ್ನಸಂದ್ರದಲ್ಲಿ ನೆಲಸಿದ್ದು, ಕಸ ವಿಂಗಡಣೆ […]

ಸುದ್ದಿ

ಮನಕಲಕಿತು ಘಟನೆ : ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳಾದರೂ ಎಷ್ಟು ಗೊತ್ತೇ ?

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಹೆಬ್ಬೆ ವಲಯದಲ್ಲಿ ಕಾಡಾನೆಯೊಂದು ಮೃತಪಟ್ಟಿತ್ತು. ಆ ಮೃತ ಆನೆಯ ಕಳೇಬರ ನೋಡಲು ಬಹು ದೂರದಿಂದ ಆನೆಗಳ ಹಿಂಡೇ ಆಗಮಿಸಿರುವುದು ಅಚ್ಚರಿ ಸಂಗತಿ. ಈ ಕಾಡಾನೆಗಳು ಮೃತ ಆನೆಯ […]

ಉಪಯುಕ್ತ ಸುದ್ದಿ

ಹಲವು ಜಿಲ್ಲೆಗಳಲ್ಲಿ‌ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು […]

ಅಪರಾಧ ಸುದ್ದಿ

ನ್ಯಾಮತಿ SBI ಬ್ಯಾಂಕ್ ನಲ್ಲಿ ಕಳ್ಳರ ಕರಾಮತ್ತು: 13 ಕೋಟಿ ಮೌಲ್ಯದ ಚಿನ್ನಾಭರಣಕ್ಕೆ ಬಂದಿದೆ ಕುತ್ತು !

ನ್ಯಾಮತಿ: ನ್ಯಾಮತಿ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿರುವ ಕಳ್ಳರು ಸುಮಾರು 13 ಕೋಟಿಗೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಹೇಳಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿರುವ ಎಸ್ ಬಿ ಐ […]

ಅಪರಾಧ ಸುದ್ದಿ

ಮಹಿಳೆ ಮತ್ತು ಇಬ್ಬರು ಮಕ್ಕಳ ಕೊಲೆಗೆ ಯತ್ನಿಸಿದ ಭಾರತೀಯ ಮೂಲದ ವ್ಯಕ್ತಿ

ಲಂಡನ್ : ಭಾರತೀಯ ಮೂಲದ ವ್ಯಕ್ತಿಯೊಬ್ಬ 2 ವರ್ಷದ‌ ಮಗು ಸೇರಿ ಇಬ್ಬರು ಮಕ್ಕಳು ಹಾಗೂ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲ್ಲುವ ಪ್ರಯತ್ನ ನಡೆಸಿದ್ದಾನೆ ಎಂದು ವರದಿಯಾಗಿದೆ. ಇಂಗ್ಲೇಂಡಿನಲ್ಲಿ ನೆಲೆಸಿರುವ 48 ವರ್ಷದ ಕುಲ್ವೀಂದರ್ […]

ರಾಜಕೀಯ ಸುದ್ದಿ

ಬಸವರಾಜ ಬೊಮ್ಮಾಯಿಯವರಿಗಿಂತ ಹೆಚ್ಚು ಮತಗಳ ಅಂತರದಿಂದ ಭರತ ಬೊಮ್ಮಾಯಿ ಗೆಲ್ಲುತ್ತಾರೆ: ಚನ್ನಮ್ಮ ಬಸವರಾಜ ಬೊಮ್ಮಾಯಿ

ಹಾವೇರಿ( ಸವಣೂರು): ಶಿಗ್ಗಾವಿ‌ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ತಂದೆ ಬಸವರಾಜ ಬೊಮ್ಮಾಯಿ ಅವರಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಚನ್ನಮ್ಮ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. […]

You cannot copy content of this page