ರಾಜಕೀಯ ಸುದ್ದಿ

ಕೊನೇ ಕ್ಷಣದಲ್ಲಿ ನಾಮಪತ್ರ‌ ಸಲ್ಲಿಸಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ: ಸಿಎಂ, ಡಿಸಿಎಂ ಒತ್ತಡಕ್ಕೂ ಮಣಿಯದ ಮಾಜಿ ಶಾಸಕ

ಶಿಗ್ಗಾಂವಿ: “ಕಾಂಗ್ರೆಸ್ ನಲ್ಲಿ ಬಂಡಾಯ ಭುಗಿಲೆದ್ದಿದ್ದು, ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವ್ ಉಪಚುನಾವಣೆ ನಾಮಪತ್ರ ಸಲ್ಲಿಸುವುದು ಕೊನೆಯ ದಿನವಾದ ಇಂದು ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದರು. ನೆನ್ನೆ […]

ಸುದ್ದಿ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ […]

ಸುದ್ದಿ

ಕನ್ನಡದ ಪ್ರತ್ಯೇಕ ಧ್ವಜ ಮಾನ್ಯತೆಯ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಿರಾಕರಣೆ

ಬೆಳಗಾವಿ : ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ರಾಜ್ಯ ಧ್ವಜಕ್ಕೆ ಹಾರಿಸಲು ಸಂಬಂಧಿಸಿದಂತೆ ಮೂಡಲಗಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ […]

ಅಪರಾಧ ಸುದ್ದಿ

ಪೊಲೀಸ್ ಠಾಣೆಯ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ: ಹೈಕೋರ್ಟ್

ಮಧ್ಯಪ್ರದೇಶ: ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಎಂದು ಮಧ್ಯಪ್ರದೇಶದ ಹೈಕೋರ್ಟ್ ಪೀಠ ಆದೇಶಿಸಿದೆ. ಜಬಲ್ ಪುರ ಪೀಠದಲ್ಲಿ ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ […]

ರಾಜಕೀಯ ಸುದ್ದಿ

ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ:ಭರತ್ ಬೊಮ್ಮಾಯಿ

ಹಾವೇರಿ(ಶಿಗ್ಗಾವಿ): ನಮ್ಮ ಪಕ್ಷದ ನಾಯಕರ ಆಸೆಯಂತೆ ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಶಿಗ್ಗಾವಿಯಲ್ಲಿ ಪಟ್ಟಣದಲ್ಲಿ ನಡೆದ ಬೃಹತ್ […]

ಅಪರಾಧ ಸುದ್ದಿ

ಅಥಣಿ: ಮಕ್ಕಳ ಅಪಹರಣ ಹಣಕಾಸಿನ ವ್ಯವಹಾರದ್ದು: ಅಪಹರಣಕಾರರ ಮೇಲೆ ಪೈರಿಂಗ್ : ಎಸ್ .ಪಿ. ಗುಳೇದ

ಬೆಳಗಾವಿ : ಅಥಣಿಯಲ್ಲಿ ನಡೆದಿರುವ ಇಬ್ಬರು ಮಕ್ಕಳ ಅಪಹರಣ ಪ್ರಕರಣ ಹಣಕಾಸಿನ ವ್ಯವಹಾರಕ್ಕಾಗಿ ನಡೆದಿದ್ದು, ಈ ಪ್ರಕರಣದಲ್ಲಿ ಅಪಹರಣಕಾರರು ಪೊಲೀಸರ ಮೇಲೆ ಹಲ್ಲೆ‌ ಮಾಡಿದ ಹಿನ್ನೆಲೆಯಲ್ಲಿ ಅವರ ಮೇಲೆ ಫೈರಿಂಗ್ ಮಾಡಿದ್ದಾರೆ. ಮಕ್ಕಳನ್ನು ಪಾಲಕರ […]

ರಾಜಕೀಯ ಸುದ್ದಿ

ನಿಖಿಲ್ ನಾಮಪತ್ರದ ದಿನವೇ ಮೈತ್ರಿ ಬಲ ಪ್ರದರ್ಶನ : ಅದ್ದೂರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ನಾಯಕರ ಒಗ್ಗಟ್ಟು ಪ್ರದರ್ಶನಚನ್ನಪಟ್ಟಣ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ […]

ಸುದ್ದಿ

ಮಗುವನ್ನೇ ಮರೆತು ಕುಡಿಯಲು ತೆರಳಿದ್ದ ತಂದೆ: ಕಡೂರಿನ ಮಗು ನಾಪತ್ತೆ ಪ್ರಕರಣ ಸುಖಾಂತ್ಯ !

ಕಡೂರು: ಕಾಫಿ ನಾಡಲ್ಲಿ ಮಗು ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯಗೊಂಡಿದೆ.ಕೊಬ್ಬರಿ ಎಣ್ಣೆ ಗಾಣಕ್ಕೆ ತಂದೆಯೊಂದಿಗೆ ತೆರಳಿದ್ದ ಪುತ್ರಿ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಕೊನೆಗೂ ಮಗು ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದೆ. ತರೀಕೆರೆ ಪೊಲೀಸ್ ಠಾಣಾ […]

ಅಪರಾಧ ಸುದ್ದಿ

ವರ್ತೂರು ಕೆರೆಯಲ್ಲಿ ಕೊಚ್ಚಿಕೊಂಡು ಹೋದ ಯುವಕ

ಬೆಂಗಳೂರು: ವರ್ತೂರು ಹೊಳೆಯಲ್ಲಿ 19 ವರ್ಷದ ಯುವಕ ಗುರುವಾರ ಬೆಳಗ್ಗೆ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಇಝಾರುಲ್ ಎಸ್.ಕೆ ಎಂಬಾತ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ವರ್ತೂರು ಕೆರೆಯಲ್ಲಿ ಕೊಚ್ಚಿ […]

ಅಪರಾಧ ಸುದ್ದಿ

ಅನೈತಿಕ ಸಂಬಂಧಕ್ಕೆ ಪೀಡಿಸುತ್ತಿದ್ದ ಪ್ರಿಯಕರನ ಕೊಲೆ

ಬೆಳಗಾವಿ : ಅನೈತಿಕ ಸಂಬಂಧ ಮುಂದುವರೆಸಿಕೊಂಡು ಹೋಗುವಂತೆ ಪೀಡಿಸುತ್ತಿದ್ದ ಪ್ರಿಯಕರನ್ನು ಪತಿ ಮತ್ತು ಮನೆಯವರು ಸೇರಿ ಹಾಡಹಗಲೇ ಕೊಲೆ ಮಾಡಿರುವ ಘಟನೆ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತೋರಣಗಟ್ಟಿ ಗ್ರಾಮದ […]

ಅಪರಾಧ ಸುದ್ದಿ

ಎರಡು ಗುಂಪಿನ ನಡುವೆ ತಲ್ವಾರ್​ನಿಂದ ಹೊಡೆದಾಟ: ಹಲವರಿಗೆ ಗಾಯ

ಮಂಗಳೂರು: ಎರಡು ಗುಂಪಿನ ಯುವಕರು ತಲ್ವಾರ್​ನಿಂದ ಹೊಡೆದಾಡಿಕೊಂಡಿರುವ ಘಟನೆ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್​ ಎಂಬುವರಿಗೆ ಗಂಭೀರ ಗಾಯವಾಗಿದೆ. ಮನ್ಸೂರ್, […]

ಸುದ್ದಿ

ನೀನೇನ್ ‘ಡಾನಾ’ ಎನ್ನುವಂತಿಲ್ಲ ಒಡಿಶಾ ಹಾಗೂ ಪಶ್ಚಿಮ ಬಂಗಾಳ ಜನತೆ: ಬಂದಾಗಿದೆ ಚಂಡಮಾರುತ

ಭುವನೇಶ್ವರ: ಒಡಿಶಾ ಹಾಗೂ ಪಶ್ಚಿಮ ಬಂಗಾಳಕ್ಕೆ ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಒಡಿಶಾದ ಭುವನೇಶ್ವರ್, ಪುರಿ, ಪರದೀಪ್ ಮತ್ತು ಧಮ್ರಾ ಬಂದರು […]

ಉಪಯುಕ್ತ ಸುದ್ದಿ

SSLC ಪಾಸ್ ಆದವರಿಗೆ 24,000 ಸಂಬಳ, ಏರ್ ಇಂಡಿಯಾ ಕೋಲ್ಕತ್ತದಲ್ಲಿ ಉದ್ಯೋಗ !

SSLC ಪಾಸ್ ಆದವರಿಗೆ ಒಂದೊಳ್ಳೆ ಉದ್ಯೋಗಾವಕಾಶ!! ಬೇಗನೆ ಅರ್ಜಿಯನ್ನು ಸಲ್ಲಿಸಿ. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್ ಸರ್ವೀಸೆಸ್ ಲಿಮಿಟೆಡ್‌ ಕಂಪನಿಯ ಕೊಲ್ಕತ್ತಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ಖಾಲಿ ಇರುವ ಯುಟಿಲಿಟಿ ಏಜೆಂಟ್ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ನೀಡಿದವರು ಪತ್ತೆ!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಮೊಬೈಲ್ ಹಾಗೂ ಸಿಮ್ ನೀಡಿದವರನ್ನು ಪತ್ತೆ ಮಾಡಿದ್ದಾರೆ. ಜೈಲಲ್ಲಿ ದರ್ಶನ್ ವಿಡಿಯೋ ಕಾಲ್ ಮಾಡಿದ್ದ ಕೇಸ್​ನಲ್ಲಿ ಆತನಿಗೆ ಮೊಬೈಲ್ ಮತ್ತು ಸಿಮ್ ಕಾರ್ಡ್ ಕೊಟ್ಟಿದ್ದು ಯಾರು […]

ಅಪರಾಧ ಸುದ್ದಿ

ಅಥಣಿಯಲ್ಲಿ ಮಕ್ಕಳ ಅಪಹರಣ ಯತ್ನ: ದುಷ್ಕರ್ಮಿಯ ಕಾಲಿಗೆ ಗುಂಡು ಹೊಡೆದು ಬಾಲಕರನ್ನು ರಕ್ಷಿಸಿದ ಪೊಲೀಸರು

ಬೆಳಗಾವಿ :ಮನೆಗೆ ನುಗ್ಗಿ ಮಕ್ಕಳ್ಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿ ಗುರುವಾರ ನಡೆದಿದೆ. ಪೊಲೀಸರು ಕಾರ್ಯಾಚರಣೆ […]

ಅಪರಾಧ ರಾಜಕೀಯ ಸುದ್ದಿ

ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ: ಸತೀಶ್ ಸೈಲ್ ಸೇರಿ ಎಲ್ಲ ಆರೋಪಗಳ ಅಪರಾಧ ಸಾಭೀತು

ಬೆಂಗಳೂರು: ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಆರು ಪ್ರಕರಣದ ಆರೋಪಿಗಳ ವಿರುದ್ಧ ತೀರ್ಪು ಪ್ರಕಟವಾಗಿದ್ದು, ಎಲ್ಲ ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ […]

ಕ್ರೀಡೆ ಸುದ್ದಿ

IND Vs NZ Test : ಸುಂದರ್ ದಾಳಿಗೆ ಕಿವೀಸ್ ಕಂಗಾಲು

ಪುಣೆ : ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆಡೆದ ಭಾರತ ಮತ್ತು ಕಿವೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ತನ್ನ ಕಂಬ್ಯಾಕ್ ಪಂದ್ಯದಲ್ಲಿಯೇ ಅಲ್ ರೌಂಡರ್ ವಾಷಿಂಗ್ಟನ್ ಸುಂದರ್ […]

ರಾಜಕೀಯ ಸುದ್ದಿ

ಜಾತಿಗಣತಿ ವರದಿ ಜಾರಿಗೆ ಅಹಿಂದ ಮುಖಂಡರ ಮನವಿ

ಬೆಂಗಳೂರು: ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ”ಯನ್ನು ಜಾರಿಗೊಳಿಸಲು ಒತ್ತಾಯಿಸಿದರು. ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ […]

ಸುದ್ದಿ

ಶಿಗ್ಗಾವಿಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹಮದ್: ಅಲ್ಪಸಂಖ್ಯಾತ ಅಭ್ಯರ್ಥಿಯತ್ತ ಕಾಂಗ್ರೆಸ್ ಚಿತ್ತ

ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ ಅಹಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಆಗ ಮುಖ್ಯಮಂತ್ರಿ ಆಗಿದ್ದ ಬಸವರಾಜ ಬೊಮ್ಮಾಯಿ ಅವರ […]

ರಾಜಕೀಯ ಸುದ್ದಿ

ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ:(ಶಿಗ್ಗಾವಿ): ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ […]

You cannot copy content of this page