ರಾಜಕೀಯ ಸುದ್ದಿ

ಕೊನೆಗೂ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ : NDA ಅಭ್ಯರ್ಥಿಯಾಗಿ ಯುವ ನಾಯಕನಿಗೆ ಟಿಕೆಟ್

ಬೆಂಗಳೂರು : ಕೊನೆಗೂ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಅವರ ಸುಪುತ್ರ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಪಕ್ಷ […]

ರಾಜಕೀಯ ಸುದ್ದಿ

ತಾಯಿಯ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಿದ್ದೇನೆ: ಭರತ್ ಬೊಮ್ಮಾಯಿ

ಶಿಗ್ಗಾವಿ: ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ […]

ಅಪರಾಧ ಸುದ್ದಿ

ಕಲ್ಲಿನಿಂದ BMTC ಕಂಡಕ್ಟರ್ ತಲೆಗೆ ಹೊಡೆದು ಎಸ್ಕೇಪ್ ಆಗಲು ಯತ್ನ

ಬೆಂಗಳೂರು: ಕಂಡಕ್ಟರ್ ತಲೆಗೆ ಕಲ್ಲು ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಘಟನೆ ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ KA-14 F1107 ನಂಬರಿನ ಬಿಎಂಟಿಸಿ ಬಸ್​ನಲ್ಲಿ ಈ ಘಟನೆ ನಡೆದಿದೆ. ಇದರ ಜೊತೆಗೆ 3 […]

ಸುದ್ದಿ

ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು:ಸಿಎಂ ಸಿದ್ದರಾಮಯ್ಯ ಕರೆ

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌ ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ […]

ಉಪಯುಕ್ತ ಸುದ್ದಿ

ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ

ಬೆಂಗಳೂರು: ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಸಮಗ್ರತೆ ಪ್ರದರ್ಶಿಸಿ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು, ಎಂದು ಉಪ ಲೋಕಾಯುಕ್ತ […]

ರಾಜಕೀಯ ಸುದ್ದಿ

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನದ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸೋಮವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ […]

ಆರೋಗ್ಯ ಸುದ್ದಿ

ಮಾಲ್ ಗಳಲ್ಲಿ ಆಹಾರ ಗುಣಮಟ್ಟ ಪರೀಕ್ಷೆ ಆರಂಭಬೆಂಗಳೂರಿನ ‘ಮಾಲ್ ಆಫ್ ಏಷ್ಯಾ’ ದಲ್ಲಿ ಪ್ರಾಯೋಗಿಕ ಪರೀಕ್ಷೆ

ನಾಳೆ ಸಂಜೆ 4 ಗಂಟೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಿರುವ ಅಧಿಕಾರಿಗಳು ಬೆಂಗಳೂರು: ಮಾಲ್ ಗಳಲ್ಲಿ ತಯಾರಿಸುವ ಆಹಾರದ ಗುಣಮಟ್ಟ ಪರೀಕ್ಷರಗೆ ರ್ಯಾಪಿಡ್ ಮಾದರಿಯನ್ನು ಪರಿಚಯಿಸಿದ್ದು, ನಾಳೆ ಪ್ರಯೋಗಿಕ ಪರೀಕ್ಷೆ ಆರಂಭವಾಗಲಿದೆ. ಶುಕ್ರವಾರ ಸಂಜೆ 4 […]

ಅಪರಾಧ ಸುದ್ದಿ

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ […]

ಉಪಯುಕ್ತ ಸುದ್ದಿ

ನಾಳೆ ಹೆಬ್ಬಾಳದಲ್ಲಿ ಮೇವು ಮೇಳ

ಬೆಂಗಳೂರು : ಮೇವು ಚಟುವಟಿಕೆಗಳ ಕುರಿತು ವಸ್ತು ಪ್ರದರ್ಶನ ಹಾಗೂ ತಜ್ಞರೊಂದಿಗೆ ಸಂವಾದ ನಡೆಸುವ ‘ಮೇವು ಮೇಳ’ ಕಾರ್ಯಕ್ರಮವನ್ನು ನಾಳೆ ಅಂದರೆ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜು, […]

ಅಪರಾಧ ಸುದ್ದಿ

ಜೊತು ಬಿದ್ದ ವಿದ್ಯುತ್ ತಂತಿ ತಗುಲಿ ಬೈಕ್ ಸವಾರರಿಬ್ಬರು ಸಾವು

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಲೂಕಿನ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40)ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ […]

ರಾಜಕೀಯ ಸುದ್ದಿ

ಕಟ್ಟಡ ಕುಸಿತದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಮೃತರ ಕುಟುಂಬಕ್ಕೆ ಸಾಂತ್ವನ

ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ […]

ಆರೋಗ್ಯ ಉಪಯುಕ್ತ ಸುದ್ದಿ

ಗೃಹ ಆರೋಗ್ಯ ಯೋಜನೆಗೆ ನಾಳೆ‌ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಗೆ ಅ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು (NCD) […]

ಉಪಯುಕ್ತ ಸುದ್ದಿ

ಇನ್ಮುಂದೆ ಗೋವಾ ಮಾದರಿ ಆಕರ್ಷಣೆ ಪಡೆಯಲಿವೆ ಮಂಗಳೂರಿನ ಬೀಚ್ ಗಳು !

ಮಂಗಳೂರು: ರಾಜ್ಯದ ಬೀಚ್ ಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಗೋವಾ ಮಾದರಿಯಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ […]

ರಾಜಕೀಯ ಸುದ್ದಿ

ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ […]

ಸುದ್ದಿ

ಬೆಂಗಳೂರು ಕಟ್ಟಡ ದುರಂತ: ಮೃತರ‌ ಕುಟುಂಬಕ್ಕೆ 2 ಲಕ್ಷ ರು. ಪರಿಹಾರ ಘೋಷಿಸಿದ ಕೇಂದ್ರ ಸರಕಾರ

ಬೆಂಗಳೂರು: ನಗರದ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ […]

ಅಪರಾಧ ಸುದ್ದಿ

ಕಟ್ಟಡ ಕುಸಿತಕ್ಕೆ ಎಂಟು ಬಲಿ: ಬಿಬಿಎಂಪಿ ಎಂಜಿನಿಯರ್ ಅಮಾನತು

ಬೆಂಗಳೂರು: ರಾಜಧಾನಿಯಲ್ಲಿ ಕಟ್ಟಡ ಕುಸಿತಕ್ಕೆ ಎಂಟು ಮಂದಿ ಕಾರ್ಮಿಕರು ಬಲಿಯಾಗಿದ್ದು, ಅಕ್ರಮ ಕಟ್ಟಡಕ್ಕೆ ಅನುಮತಿ ನೀಡಿದ ಆರೋಪದಲ್ಲಿ ಬಿಬಿಎಂಪಿ ಎಂಜಿನಿಯರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಅನಧಿಕೃತವಾಗಿ, ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಇದರಿಂದಾಗಿ […]

ರಾಜಕೀಯ ಸುದ್ದಿ

ಶಿಗ್ಗಾವಿ ಉಪಚುನಾವಣೆ: ಕೆಆರ್ ಎಸ್ ಪಕ್ಷದಿಂದ ರವಿಕೃಷ್ಣ ರೆಡ್ಡಿ ನಾಮಪತ್ರ ಸಲ್ಲಿಕೆ,

ಶಿಗ್ಗಾವಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೆಲವೇ ದಿನ ಬಾಕಿ ಇದ್ದು“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರವಿ ಕೃಷ್ಣಾರೆಡ್ಡಿ ಅವರಿಂದ ನಾಮ ಪತ್ರ ಸಲ್ಲಿಕೆ ಮಾಡಿದರು. ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿಯ […]

ಸುದ್ದಿ

ಉಪಚುನಾವಣೆ: ಯೋಗೇಶ್ವರ್, ವೈಶಾಲಿ ಕುಲಕರ್ಣಿ, ಅನ್ನಪೂರ್ಣ ತುಕಾರಾಂಗೆ ಟಿಕೆಟ್ ಘೋಷಣೆ

ಬೆಂಗಳೂರು:ಉಪಚುನಾವಣೆಯ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವ ಸಿ.ಪಿ.ಯೋಗೇಶ್ವರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಟಿಕೆಟ್ ಗೊಂದಲ: ಮೈತ್ರಿ ಸಮನ್ವಯ ಸಮಿತಿ ಸಭೆ ಮುಂದೂಡಿಕೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಟಿಕೆಟ್ ಗೊಂದಲದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆ ಮುಂದೂಡಲಾಗಿದೆ. ಬುಧವಾರ ಸಂಜೆ ಮೈತ್ರಿ ಸಮನ್ವಯ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಇಂದು ಸಿ.ಪಿ. […]

ಸುದ್ದಿ

ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ರಾಜಕಾಲುವೆ ಒತ್ತುವರಿ ನಿರ್ದಾಕ್ಷಿಣ್ಯ ತೆರವಿಗೆ ಆದೇಶ

ಬೆಂಗಳೂರು “ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು […]

You cannot copy content of this page