ರಾಮನಗರ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ರಾಮನಗರ: ತುಂಬು ಗರ್ಭೀಣಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್ಸೇ ಅಂಬ್ಯುಲೆನ್ಸ್ ಆಗಿ ಬದಲಾಗಿದ್ದು, ಗರ್ಭಿಣಿಯೊಬ್ಬರು ಅವಳಿ ಮಕ್ಕಳೀಗೆ ಜನ್ಮ ನೀಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ. ಏಳು ತಿಂಗಳ ಗರ್ಭಿಣಿ ರಜಿಯಾ ಬಾನು ಎಂಬುವರು ನಿಯಮಿತ […]

