ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣ ಆಡಳಿತದ ಇ-ಮೇಲ್‌ಗೆ ಬಂದಿರುವ ಬೆದರಿಕೆಯಲ್ಲಿ “ಚೆನ್ನೆöÊನಿಂದ ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಟ್ಟಿದ್ದು, ಇಡೀ […]

