ಮೊದಲ ರಾತ್ರಿ ವಿಡಿಯೋ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಸರ್ಕಾರಿ ಅಧಿಕಾರಿ
ರಾಯಚೂರು : ಮೊದಲ ರಾತ್ರಿಯ ವಿಡಿಯೋ ಇಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪ ರಾಯಚೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ. ರಾಯಚೂರು ಜಿಲ್ಲೆ ಮಾನ್ವಿ ಮೂಲದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. […]

