ಅಪರಾಧ ಸುದ್ದಿ

ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಸ್ನೇಹಿತನನ್ನೇ ಕೊಲೆ ಮಾಡಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಹಳೇ ಹುಬ್ಬಳ್ಳಿ ರೈಲ್ವೆ ಕ್ವಾಟ್ರಸ್ ಬಳಿ ನಡೆದಿದೆ.ಸುದೀಪ ರಾಯಾಪುರ, ಕಿರಣ್​ ಕೊಲೆ ಮಾಡಿದ ಆರೋಪಿಗಳು. ಶಿವರಾಜ ಕಮ್ಮಾರ ​(23) […]

ಉಪಯುಕ್ತ ಸುದ್ದಿ

ಪ್ರಸಾರ ಭಾರತಿಯಲ್ಲಿ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿ ಹಾಗೂ ಆಕಾಶವಾಣಿಯಲ್ಲಿ ಪ್ರತಿ ಸಂಪಾದಕ ಹುದ್ದೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಯನ್ನು ಗುತ್ತಿಗೆಯ ಆಧಾರದಲ್ಲಿ ಆಯ್ಕೆ ಮಾಡಲಿದ್ದು, ಅರ್ಹತೆಗಳು, ವೇತನ ಹಾಗೂ ಇತರೆ […]

ಸುದ್ದಿ

ಒಂದೇ ದಿನ ಎರೆಡೆರಡು ಅಪಫಾತದ ಭೀತಿ :ಆಯುಧಪೂಜೆ ದಿನವೇ ತಮಿಳುನಾಡಿಗೆ ಆಘಾತ !

ಬೆಂಗಳೂರು:ಆಯುಧಪೂಜೆ ದಿನವೇ ತಮಿಳುನಾಡಿನಲ್ಲಿ ಎರಡೆರಡು ಅಪಘಾತದ ಭೀತಿ ಎದುರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ತಿರುಚಾನಪಳ್ಳಿಯಿಂದ ಶಾರ್ಜಾಗೆ ಹೊರಟಿದ್ದ ವಿಮಾನವೊಂದು ನಿಯಂತ್ರಣ ಕಳೆದುಕೊಂಡು ಪರದಾಟ ನಡೆಸಿತು. ಪೈಲೆಟ್ ಸಮಯ […]

ಅಪರಾಧ ಸುದ್ದಿ

‘ಹೈಟೆಕ್ ವೇಶ್ಯಾವಾಟಿಕೆ’ ದಂಧೆಗೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರು:ಉತ್ತರ ಕರ್ನಾಟಕದ ಹುಡಿಗಿಯರೇ ಇವರ ಟಾರ್ಗೆಟ್

ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಪಟ್ಟೆಗಾರಪಾಳ್ಯದ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಎಂಬ ದಂಪತಿಗಳು ಬಂಧಿತರು. ಆದರೆ, ಇವರು […]

ಸುದ್ದಿ

ಮೈಸೂರು: ಇಂದು ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆ

ಮೈಸೂರು: ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ವಿಜಯ ದಶಮಿ ದಿನವಾದ ಇಂದು ತೆರೆ ಬೀಳಲಿದೆ. ಅಂಬಾ ವಿಲಾಸ ಅರಮನೆ ಆವರಣದ ಬಲರಾಮ ದ್ವಾರದ ಮೇಲೆ ಮಧ್ಯಾಹ್ನ 1-41ರಿಂದ 2-10 ರೊಳಗೆ ಸಲ್ಲುವ ಶುಭ […]

ಅಪರಾಧ ಸುದ್ದಿ

34 ವರ್ಷದ‌ ಮಹಿಳೆಯನ್ನು ರೇಪ್ ಮಾಡಿ ರಸ್ತೆಯಲ್ಲಿ ಬಿಸಾಕಿ ಪರಾರಿ: ದೆಹಲಿಯಲ್ಲೊಂದು ದುರ್ಘಟನೆ

ಹೊಸದಿಲ್ಲಿ:34 ವರ್ಷದ ಮಹಿಳೆಯೊಬ್ಬರು ರಕ್ತಸಿಕ್ತ ಸ್ಥಿತಿಯಲ್ಲಿ ದಕ್ಷಿಣ ದೆಹಲಿಯ ನಡುರಸ್ತೆಯಲ್ಲಿ ಕಂಡುಬಂದಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ತಡರಾತ್ರಿ ಸುಮಾರು 3.30 ರ ಸುಮಾರಿನಲ್ಲಿ ದಕ್ಷಿಣ ದೆಹಲಿಯ ಸರಾಯ್ ಕಾಲೇ ಖಾನ್ ರಸ್ತೆಯಲ್ಲಿ […]

ಉಪಯುಕ್ತ ಸುದ್ದಿ

ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆ!

ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 6 ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆ […]

ರಾಜಕೀಯ ಸುದ್ದಿ

ಅ.20 ಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬಾಗಲಕೋಟೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ಸಭೆ

ಬೆಂಗಳೂರು: ಬಿಜೆಪಿ ನಾಯಕತ್ವಕ್ಕೆ ಸೆಡ್ಡುಹೊಡೆದಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತನ್ನ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಗೇಡ್ ನ ಎರಡನೇ ಸಭೆಯನ್ನು ಬಾಗಲಕೋಟೆಯಲ್ಲಿ ನಡೆಸಲಿದ್ದಾರೆ. ಸಭೆಯಲ್ಲಿ ವಿವಿಧ ಸಮಾಜದ ಸ್ವಾಮೀಜಿಗಳು, ಮಾಜಿ ಸಚಿವರು, ಮಾಜಿ ಶಾಸಕರು […]

ಅಪರಾಧ ಸುದ್ದಿ

ಕೋಲಾರ: ಮಾನಸಿಕ ಅಸ್ವಸ್ಥೆಯ ಕೊಂದು ಶವದ ಅತ್ಯಾಚಾರ ನಡೆಸಿದ ವಿಕೃತಕಾಮಿ

ಕೋಲಾರ: ಮಾನಸಿಕ ಅಸ್ವಸ್ಥೆಯೊಬ್ಬರನ್ನು ಕೊಂದು ನಂತರ ಶವದೊಂದಿಗೆ ಸಂಭೋಗ ನಡೆಸಿದ ವ್ಯಕ್ತಿಯೊಬ್ಬನನ್ನು ಮುಳುಬಾಗಿಲು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಳುಬಾಗಿಲು ನಗರದ ಪಳ್ಳಿಗರ ಪಾಳ್ಯದ ಮೈಕ್ ಶಂಕರ್ ಎಂಬುವವರ ಪತ್ನಿ ಮಾನಸಿಕವಾಗಿ ಹಲವಾರು ವರ್ಷಗಳಿಂದ ನರಳುತ್ತಿದ್ದರು. […]

ರಾಜಕೀಯ ಸುದ್ದಿ

ಹೆಚ್​ಡಿಕೆ, ನಿಖಿಲ್ ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು

ಬೆಂಗಳೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ)ದ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿದ್ದಾರೆ […]

ಕ್ರೀಡೆ ಸುದ್ದಿ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡ ಪ್ರಕಟಿಸಿದೆ. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಭಾರತ 2-0 ಅಂತರದಿಂದ ಗೆದ್ದ ಅದೇ ತಂಡವನ್ನು […]

ಅಪರಾಧ ಸುದ್ದಿ

ಮೈಸೂರು-ದರ್ಬಾಂಗ್ ಎಕ್ಸ್‌ಪ್ರೆಸ್ ರೈಲು- ಗೂಡ್ಸ್ ರೈಲಿನ ನಡುವೆ ಡಿಕ್ಕಿ: ಹೊತ್ತಿ ಉರಿದ ಎರಡು ಬೋಗಿಗಳು

ಬೆಂಗಳೂರು: ಚೆನ್ನೈನಿಂದ ಮೈಸೂರಿಗೆ ಬರುತ್ತಿದ್ದ ಮೈಸೂರು- ದರ್ಬಾಂಗ್ ಎಕ್ಸ್‌ಪ್ರೆಸ್‌ ರೈಲು ಮತ್ತು ಗೂಡ್ಸ್ ರೈಲಿನ ನಡುವೆ ಪರಸ್ಪರ ಡಿಕ್ಕಿಯಾಗಿದೆ. ಚೆನ್ನೈ ನಗರದ ಹೊರವಲಯದಲ್ಲಿರುವ ತಿರುವಳ್ಳುವರ್ ಜಿಲ್ಲೆಯ ಕವರಪೆಟ್ಟ ಬಳಿ ಘಟನೆ ನಡೆದಿದೆ. ರೈಲು ನಿಲ್ದಾಣದಿಂದ […]

ಆರೋಗ್ಯ ಸುದ್ದಿ

ರಾಯಚೂರು: ರೊಟ್ಟಿ, ಫಲ್ಯ ತಿಂದಿದ್ದ ಏಳು ಜನ ಅಸ್ವಸ್ಥ

ರಾಯಚೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸೇವಿಸಿದ ಊಟದಿಂದ ಏಳು ಜನರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಹೊಲದ ಕೆಲಸ ಮಾಡುತ್ತಿದ್ದ ಲಕ್ಷ್ಮೀ, ಮುಳ್ಳಪ್ಪ, ಮಲ್ಲಿಕಾರ್ಜುನ ಸೇರಿ ಏಳು ಜನರು ಮಧ್ಯಾಹ್ನ ರೊಟ್ಟಿ ಮತ್ತು […]

ಸುದ್ದಿ

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್ ಸಾಹಸದಿಂದ 140 ಪ್ರಯಾಣಿಕರು ಸೇಪ್

ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು 140 ಪ್ರಯಾಣಿಕರನ್ನು ಸೇಪ್ ಲ್ಯಾಂಡ್ ಮಾಡಿಸುವಲ್ಲಿ ಫೈಲಟ್ ಗಳು ಸಫಲರಾಗಿದ್ದಾರೆ. ತಿರುಚನಾಪಳ್ಳಿ ಏರ್ ಪೋರ್ಟ್ ನಿಂದ ಶಾರ್ಜಾಗೆ ಹೊರಡುತ್ತಿದ್ದ AXB 613 ಬೋಯಿಂಗ್ 737 […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ಅವರು ವಾಪಸ್ ಕೊಟ್ಟಿದ್ದು ಸ್ವಂತ ಸೈಟ್ ಗಳಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಮುಡಾದ 14 ವಿವಾದಿತ ಸೈಟ್ ಗಳನ್ನು ಸಿದ್ದರಾಮಯ್ಯ ಪತ್ನಿ ವಾಪಸ್ ಕೊಟ್ಟರೂ ಆ ಮುಡಾ ಸೈಟ್ ಗಳು ಅವರ ಸ್ವಂತ ಸೈಟ್ ಗಳಲ್ಲ ಎಂಬುದನ್ನು ನೆನಪಿಡಿ ಎಂದು ಕುಮಾರಸ್ವಾಮಿ ಛೇಡಿಸಿದರು. ನಾಡಹಬ್ಬ ದಸರಾ […]

ಸುದ್ದಿ

ಟಾಟಾ ಟ್ರಸ್ಟ್ ಎಂ.ಡಿ.ಯಾಗಿ ನೋಯಲ್ ಟಾಟಾ ನೇಮಕ

ಮುಂಬೈ : ರತನ್ ಟಾಟಾ ನಿಧನದ ಬಳಿಕ ಟಾಟಾ ಗ್ರೂಪ್​ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್​ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಶುಕ್ರವಾರ ಟಾಟಾ ಟ್ರಸ್ಟ್​ಗಳ ಮಂಡಳಿ ಸಭೆ […]

ರಾಜಕೀಯ ಸುದ್ದಿ

ಐಟಿ, ಬಿಟಿ ಸೇರಿ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ

ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ ಬೆಂಗಳೂರು : “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿ ಎಲ್ಲರೂ ನವೆಂಬರ್ 1 ರಂದು […]

ಉಪಯುಕ್ತ ಸುದ್ದಿ

ರಾಜ್ಯದ 16 ಜಿಲ್ಲೆಗಳಲ್ಲಿ ಅ.15 ರವರೆಗೂ ಹಿಂಗಾರು ಮಳೆ!

ಬೆಂಗಳೂರು : ರಾಜ್ಯದ 16ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್-ಬಿಜೆಪಿ ಭಿನ್ನಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್

ರಾಮನಗರ : ರೇಷ್ಮೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾದಾಟ ಕಿಚ್ಚು ಹಚ್ಚಿದೆ. ಸಿಪಿ ಯೋಗೇಶ್ವರ್‌ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಅದಕ್ಕೆ […]

ರಾಜಕೀಯ ಸುದ್ದಿ

ಬಿಜೆಪಿಯ ಕೋವಿಡ್ ಹಗರಣ ತನಿಖೆಗೆ ರಚಿಸಿದ ಸಂಪುಟ ಉಪಸಮಿತಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷ !

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಅಕ್ರಮಗಳ ತನಿಖಾ ವರದಿಯ ಅನುಷ್ಠಾನಕ್ಕೆ ರಚನೆ ಮಾಡಿರುವ ಸಂಪುಟ ಉಪಸಮಿತಿ ಅಧ್ಯಕ್ಷರಾಗಿ ಡಿಸಿಎಂ ಡಿ. ಕೆ.ಶಿವಕುಮಾರ್ ಅವರನ್ನು ನೇಮಿಸಲಾಗಿದೆ. ಗುರುವಾರ ಬೆಳಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ […]

You cannot copy content of this page