ಸುದ್ದಿ

ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಅನುಕಂಪ ಪಡೆಯಲು ಸಿದ್ದರಾಮಯ್ಯ ಸೈಟ್ ವಾಪಸ್ […]

ರಾಜಕೀಯ ಸುದ್ದಿ

ಮುಡಾ ಪ್ರಕರಣದ ತನಿಖೆ ಆರಂಭಿಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ತನಿಖೆ ಆರಂಭಿಸಿದ್ದಾರೆ. ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು […]

ರಾಜಕೀಯ ಸುದ್ದಿ

ನಮ್ಮ ಹೋರಾಟಕ್ಕೆ ಸಿಕ್ಕ ಜಯ: ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಜಯ್ಯ ಅವರ ಪತ್ನಿ ಹೆಸರಲ್ಲಿ ಪಡೆದಿರುವ 14ಸೈಟುಗಳನ್ನು ಹಿಂತಿರುಗಿಸುವ ನಿರ್ಧಾರ ಮಾಡಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಸಂವಿಧಾನ ರಕ್ಷಿಸಲು […]

ಅಪರಾಧ ಸುದ್ದಿ

ಮೈಸೂರು ರೇವ್ ಪಾರ್ಟಿ : ಮೂವರು ಪೊಲೀಸರ ತಲೆದಂಡ

ಮೈಸೂರು: ತಾಲೂಕಿನ ಎಡಹಳ್ಳಿ ಗ್ರಾಮದಕೆಆರ್‌ಎಸ್ ಹಿನ್ನೀರಿನ ಬಳಿಯ ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ. ಇಲವಾಲ ಠಾಣೆಯ ಎಸ್‌ಐ ಎಂ.ಮಂಜುನಾಥ್ ನಾಯಕ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು […]

ರಾಜಕೀಯ ಸುದ್ದಿ

ಮೂಡಾ ಸೈಟ್ ಹಿಂದಿರುಗಿಸಲು ಪತ್ನಿ ನಿರ್ಧಾರ : ಸಿಎಂ ಸಿದ್ದು ಅಚ್ಚರಿ ನಡೆ

ಬೆಂಗಳೂರು: ನನ್ನ ಪತ್ನಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟುಮಾಡಿದ್ದು ನಿವೇಶನಗಳನ್ನು ಹಿಂದಿರುಗಿಸಿದ ನಿರ್ಧಾರವನ್ನು ಗೌರವಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮುಡಾದಿಂದ ಪಡೆದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿದ್ದರಾಮಯ್ಯರ […]

ಉಪಯುಕ್ತ ಸುದ್ದಿ

ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ_ ಜಿಲ್ಲಾಧಿಕಾರಿ ದಿವ್ಯಾ ಪ್ರಭು

ಕಳ್ಳತನವಾದ ಕಡಲೆ, ಹೆಸರು ಚೀಲಗಳು ಎರಡು ಮೂರು ದಿನಗಳಲ್ಲಿ ರೈತರ ಕೈ ಸಿರಲಿವೆ ಅಣ್ಣಿಗೇರಿ: ಉಗ್ರಾಣದಲ್ಲಿ ನಾಪತ್ತೆಯಾದ ರೈತರ ಕಡಲೆ ಹಾಗೂ ಹೇಸರು ಚೀಲಗಳ ಉಗ್ರಾಣಕ್ಕೆ ಸೋಮವಾರ ಧಾರವಾಡ ಜಿಲ್ಲಾಧಿಕಾರಿಯಾದ ದಿವ್ಯ ಪ್ರಭು ಅಗಮಿಸಿ […]

ಸುದ್ದಿ

ಮೂಡಾ ಸೈಟ್ ವಾಪಸ್ ಮಾಡಲು ಆಯುಕ್ತರಿಗೆ ಸಿಎಂ ಪತ್ನಿ ಪತ್ರ?

ಮೈಸೂರು: ತಾವು ಪಡೆದಿರುವ 14 ನಿವೇಶನಗಳನ್ನು ವಾಪಸ್ ಕೊಡಲು ತಾವು ಸಿದ್ಧವಿರುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು, ಮೂಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮೂಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆವರೆಗೆ ಬೆಳೆದುಬಂದಿದೆ. […]

ಅಪರಾಧ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಜಗಳ : ಕೊಲೆಯಲ್ಲಿ ಅಂತ್ಯ

ಬೆಳಗಾವಿ : ಸಹೋದರರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.ಬೈಲಹೊಂಗಲ ತಾಲೂಕು ಅಮಟೂರ-ಬೇವಿನಕೊಪ್ಪ ರಸ್ತೆಯ ಮೇಲೆ ಸೋಮವಾರ ಘಟನೆ ನಡೆದಿದೆ. ಅಮಟೂರ ಗ್ರಾಮದ ಕೇದಾರ ಯಲ್ಲಪ್ಪ ಅಂಗಡಿ(42) ಕೊಲೆಯಾದವ. ತಮ್ಮ ಜಮೀನಿನಲ್ಲಿ ಬೇರೆಯವರಿಗೆ ದಾಟಲು […]

ಅಪರಾಧ ಸುದ್ದಿ

ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸೇರಿ ಮತ್ತಿತರರ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ […]

ಸುದ್ದಿ

ದೇಸಿ ಹಸುಗಳನ್ನು ರಾಜ್ಯಮಾತೆ- ಗೋಮಾತೆಯೆಂದು ಘೋಷಿಸಿದ ಮಹಾರಾಷ್ಟ್ರ ಸರಕಾರ

ಮುಂಬೈ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಸರಕಾರ ಇದೀಗ ದೇಸಿ ಹಸುಗಳನ್ನು ರಾಜ್ಯಮಾತೆ- ಗೋಮಾತೆಯೆಂದು ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಎನ್‌ಡಿಎ ಸರಕಾರ ಈ ಘೋಷಣೆ ಹೊರಡಿಸಿದೆ. ವೇದಗಳ ಕಾಲದಿಂದಲೂ […]

ಆರೋಗ್ಯ ಸುದ್ದಿ

ಅಯೋಡಿನ್‌ ಕೊರತೆಯ ಬಗ್ಗೆ ಜಾಗೃತಿ ಅವಶ್ಯಕ: ಸಚಿವ ಡಾ. ಎಂ.ಸಿ. ಸುಧಾಕರ್‌

ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಆಶಿರ್ವಾದ್‌ ಸ್ಮಾರ್ಟ್‌ ಇಂಡಿಯಾ” ಕಾರ್ಯಕ್ರಮಕ್ಕೆ ಚಾಲನೆ ಬೆಂಗಳೂರು: ಅಯೋಡಿನ್‌ ಕೊರತೆಯ ಬಗ್ಗೆ ಗರ್ಭಿಣಿಯರು, ಹಾಲುಣಿಸುವ ತಾಯಂದಿರುವ ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಐಟಿಸಿ ಹಾಗೂ […]

ಅಪರಾಧ ಸುದ್ದಿ

ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ನಾಲ್ವರು ಬಲಿ

ಕಾರ್ಕಳ : ಕಾರ್ಕಳ-ಧರ್ಮಸ್ಥಳ- ಸುಬ್ರಮಣ್ಯ ಹೆದ್ದಾರಿಯ ಹೆಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಸಂಭವಿಸಿದ ಮಿನಿ ಲಾರಿ ಮತ್ತು ಬೈಕ್ ಅಪಘಾತದಲ್ಲಿ ನಾಲ್ವರು ಮೃತ ಪಟ್ಟಿದ್ದಾರೆ‌. ಮೃತರನ್ನು ಸುರೇಶ ಆಚಾರ್ಯ (36), ಮಕ್ಕಳಾದ ಸಮೀಕ್ಷಾ (7), […]

ಉಪಯುಕ್ತ ಸುದ್ದಿ

ಶ್ರೀ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ಸಾರಿಗೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ಅಕ್ಟೋಬರ್ 4 ಕ್ಕೆ ಮುಂದೂಡಿದೆ. ಇದೇ […]

ರಾಜಕೀಯ ಸುದ್ದಿ

ಟ್ವೀಟ್ ಮಾಡುವುದಲ್ಲ, ಧೈರ್ಯವಿದ್ದರೆ ಎದುರಿಗೆ ಬಂದು ಮಾತನಾಡಲಿ: ಬಿಜೆಪಿಗರಿಗೆ ರಾಮಲಿಂಗಾ ರೆಡ್ಡಿ ಸವಾಲ್ !

ಸಾರಿಗೆ ನಿಗಮಕ್ಕೆ 5900 ಕೋಟಿ ಬಾಕಿ ಉಳಿಸಿದ್ದ ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ ಕೊಪ್ಪಳ: 2023 ರಲ್ಲಿ ಸಾರಿಗೆ ನಿಗಮಗಳಿಗೆ ಕೊಡಬೇಕಿದ್ದ 5900 ಕೋಟಿ ರೂ. ಬಾಕಿ ಉಳಿಸಿರುವ ಬಿಜೆಪಿಗೆ ನಮ್ಮ ಸರಕಾರ‌ದ […]

ರಾಜಕೀಯ ಸುದ್ದಿ

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ನಿಯೋಗ ಸಿಎಸ್‌ಗೆ ದೂರು

ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಜೆಡಿಎಸ್ ನಿಯೋಗ ಸಿಎಸ್‌ಗೆ ಸೋಮವಾರ ದೂರು ನೀಡಿದ್ದಾರೆ.ಜೆಡಿಎಸ್ ಶಾಸಕರು […]

ರಾಜಕೀಯ ಸುದ್ದಿ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಿರುವುದು ಬಿಗ್ ರಿಲೀಫ್ […]

ಸಿನಿಮಾ ಸುದ್ದಿ

ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅ.8 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ […]

ಉಪಯುಕ್ತ ಸುದ್ದಿ

ಅ.3ರಿಂದ 5 ದಿನಗಳ ಕಾಲ ಕಾವೇರಿ ಆರತಿ

ಬೆಂಗಳೂರು: ಅ. 3 ರಿಂದ 5 ದಿನ ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ತಿಳಿಸಿದ್ದಾರೆ. ಅಕ್ಟೋಬರ್ 3ರಂದು ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭವಾಗಲಿದ್ದು, ಪ್ರಾಯೋಗಿಕವಾಗಿ ಅ. […]

ಅಪರಾಧ ಸುದ್ದಿ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಪಲ್ಟಿಯಾದ KSRTC ಬಸ್ 20 ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ವೊಂದು ಮಂಡ್ಯ ಸಮೀಪ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಮಂಡ್ಯದ ವಿಮ್ಸ್ ಆಸ್ಪತ್ರೆಗೆ […]

You cannot copy content of this page