ಅಪರಾಧ ಸುದ್ದಿ

ಪಾಕ್ ಪ್ರಜೆ ಸೇರಿ ನಾಲ್ವರು ಅಕ್ರಮ ವಲಸಿಗರ ಬಂಧನ: ಆತನಿಗೆ ದಾಖಲೆಗಳ ಸೃಷ್ಟಿ ಮಾಡಿಕೊಟ್ಟಿದ್ಯಾರು ಗೊತ್ತಾ?

ಬೆಂಗಳೂರು; ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಬ್ಬ ಪಾಕ್ ಪ್ರಜೆಯೂ ಸೇರಿದಂತೆ ನಾಲ್ವರನ್ನು ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ವ್ಯಕ್ತಿಯನ್ನು […]

ಉಪಯುಕ್ತ ಸುದ್ದಿ

ರಾಜ್ಯದ 14 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರೆದಿದೆ, ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ […]

ರಾಜಕೀಯ ಸುದ್ದಿ

ಪಾದಯಾತ್ರೆ ಫಲ ಕೊಟ್ಟಿದೆ; ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ: ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ

ನೆಲಮಂಗಲ : ಬಿಜೆಪಿ ಮೂಡಾ ಹಗರಣದ ವಿಚಾರದಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣ ಗಣನೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಡಾಬಸ್ ಪೇಟೆ ಬಳಿಯ […]

ಕ್ರೀಡೆ ಸುದ್ದಿ

ಅದೈರ್ ಭರ್ಜರಿ ಶತಕ: ಬಲಾಡ್ಯ ಸೌತ್ ಆಫ್ರಿಕಾ ವಿರುದ್ಧ ಐರ್ಲೆಂಡ್ ಗೆ ಇತಿಹಾಸಿಕ ಗೆಲವು

ಸೌತ್ ಆಫ್ರಿಕಾ ಮತ್ತು ಐರ್ಲೆಂಡ್ ತಂಡಗಳ ಮೊದಲ T 20 ಪಂದ್ಯವು ಶೇಖ್ ಜಾಯೆಡ್ ಮೈದಾನದಲ್ಲಿ ನಡೆಯಿತು. ಸೌತ್ ಆಫ್ರಿಕಾ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು. ಐರ್ಲ್ಯಾಂಡ್ ತಂಡ ಮೊದಲು ಬ್ಯಾಟಿಂಗ್ […]

ಅಪರಾಧ ಸುದ್ದಿ

ಜಮೀನಲ್ಲಿ ಸಿಕ್ಕಿದ ಚಿನ್ನ ಕಡಿಮೆ ಬೆಲೆ ಕೊಡ್ತೇವೆ ಎಂದ ಖದೀಮರು: ನಂಬಿ 4 ಲಕ್ಷಕ್ಕೆ ನಾಮ ಹಾಕಿಸಿಕೊಂಡ ಗಾರ್ಮೆಂಟ್ಸ್ ನೌಕರ

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಬಂಗಾರ ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಂದ 4 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ಸಿಟಿ ನಿವಾಸಿ, ಗಾರ್ಮೆಂಟ್ಸ್‌ನಲ್ಲಿ ಸ್ಟಿಚಿಂಗ್ ಆಪರೇಟರ್ ಆಗಿರುವ […]

ಅಪರಾಧ ಸಿನಿಮಾ ಸುದ್ದಿ

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಇಂದು (ಸೆ. 30) ನಡೆಯಲಿದೆ. ನಟ ದರ್ಶನ್ ಪರ ವಕೀಲರು ಸೆ. 21ರಂದು ಬೆಂಗಳೂರಿನ […]

ಕ್ರೀಡೆ ಸುದ್ದಿ

ಐಪಿಎಲ್ 2025: ವಿದೇಶಿ ಆಟಗಾರರಿಗೆ ಕಟ್ಟುನಿಟ್ಟಾದ ನಿಯಮಗಳು ಜಾರಿ?

ಐಪಿಎಲ್ 2025ರ ಆವೃತ್ತಿಗು ಮುನ್ನ ಐಪಿಎಲ್ ಗೌರ್ನಿಂಗ್ ಕೌನ್ಸಿಲ್  ಮಿನಿ ಹರಾಜಿನಲ್ಲಿ ಬರುವ ವಿದೇಶಿ ಆಟಗಾರರಿಗೆ ಮತ್ತು ಐಪಿಎಲ್ ತಂಡಗಳಿಗೆ ಅರ್ಧಕ್ಕೆ ಕೈ ಕೊಟ್ಟು ತನ್ನ ದೇಶಕ್ಕೆ ಹಿಂತಿರುಗುವ ಆಟಗಾರರಿಗೆ ಕಟ್ಟುನಿಟ್ಟಾದ ನಿಯಮವನ್ನು ಜಾರಿಗೆ […]

ರಾಜಕೀಯ ಸುದ್ದಿ

ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ: ಸಿ.ಪಿ.ಯೋಗೇಶ್ವರ್ ಮಾರ್ಮಿಕ ಉತ್ತರದ ಮರ್ಮವೇನು?

ಎನ್.ಡಿ.ಎ ಟಿಕೆಟ್ ಸಿಗದಿದ್ದರೆ ಕೈ ಸೇರುವ ಮುನ್ಸೂಚನೆ ನೀಡಿದ ಸಿ.ಪಿ.ವೈ! ಮಂಡ್ಯ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್.ಡಿ.ಎ ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್ ಸೇರುವ ವಿಚಾರವಾಗಿ ಅಡ್ಡ ಗೋಡೆಮೇಲೆ ದೀಪ ಇಟ್ಟ ಹಾಗೆ ಮಾಜಿ ಸಚಿವ ಸಿ.ಪಿ […]

ರಾಜಕೀಯ ಸುದ್ದಿ

ಜಾತಿ ಗಣತಿ ವರದಿ ಶೀಘ್ರದಲ್ಲೇ ಜಾರಿಯಾಗುತ್ತಾ? ವರದಿ ಜಾರಿ ಬಗ್ಗೆ ಸಿಎಂ ಕೊಟ್ಟ ಸುಳಿವೇನು?

ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಜಾತಿ ಗಣತಿ ವರದಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದಿಟ್ಟು ಜಾರಿಗೊಳಿಸುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಮೈಸೂರಿನಲ್ಲಿ ಬಿಸಿಎಂ ಹಾಸ್ಟೆಲ್ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮದಲ್ಲಿ ಈ ಕುರಿತು […]

ಸುದ್ದಿ

ನೇಪಾಳದಲ್ಲಿ ಪ್ರವಾಹ: ನೂರರ ಗಡಿ ದಾಟಿದ ಮೃತರ ಸಂಖ್ಯೆ

ಕಠ್ಮಂಡು(ನೇಪಾಳ): ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದಲ್ಲಿ ನೂರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದೇಶದ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪೂರ್ವ ಮತ್ತು ಮಧ್ಯ ನೇಪಾಳದ […]

ಉಪಯುಕ್ತ ಸುದ್ದಿ

ವಾಯವ್ಯ ರಸ್ತೆ ಸಾರಿಗೆ ವ್ಯಾಪ್ತಿಯ ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣ ಉದ್ಘಾಟನೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ಬಾಗಲಕೋಟ: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು ಸಾರಿಗೆ ಹಾಗೂ ‌ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯರನ್ನು ಕೆಳಗಿಳಿಸಿ ಸಿಎಂ ಆಗಲು 1 ಸಾವಿರ ಕೋಟಿ ಡೀಲ್: ಯತ್ನಾಳ್ ಹೊಸ ಬಾಂಬ್!

ದಾವಣಗೆರೆ : ಬಿಜೆಪಿಯಲ್ಲಿ ಯಾರೂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಆಗಲು ತಯಾರಾಗಿಲ್ಲ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ […]

ಅಪರಾಧ ಸಿನಿಮಾ ಸುದ್ದಿ

ಬುದ್ದಿ ಹೇಳಿದ ವ್ಯಕ್ತಿಯ ಕುತ್ತಿಗೆ ಕೊಯ್ದ ಡಿ ಬಾಸ್ ಅಭಿಮಾನಿಗಳು: ರಾಮನಗರದಲ್ಲಿ ದರ್ಶನ್ ಅಭಿಮಾನಿಗಳ ಪುಂಡಾಟ

ರಾಮನಗರ: ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ಪ್ರಮುಖ ಆರೋಪಿಯಾಗಿ ಸಿಲುಕಿಕೊಂಡ ನಟ ದರ್ಶನ್ ಜೈಲಿಗೆ ಕಾಲಿಟ್ಟು ಕುಖ್ಯಾತ ಶತದಿನಗಳು ಕಳೆದು ಹೋಗಿವೆ. ಅಧಿಕೃತ ಹೆಂಡತಿಯಲ್ಲದ ಮತ್ತೊಬ್ಬ ಮಹಿಳೆಗೋಸ್ಕರ ಪಾಪ ಕೃತ್ಯಕ್ಕೆ ಕೈ ಹಾಕಿ ಇಡೀ ರಾಜ್ಯದ […]

ಉಪಯುಕ್ತ ಸುದ್ದಿ

ಕೋಲಾರ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತರ ದಿಡೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಉಪಲೋಕಾಯುಕ್ತರು, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಗರಂ ಆದರು. ರೋಗಿಗಳು ತಮಗಾಗುತ್ತಿರುವ ತೊಂದರೆಗಳ […]

ರಾಜಕೀಯ ಸುದ್ದಿ

ಸೋಲೂರನ್ನು ನೆಲಮಂಗಲಕ್ಕೆ ಸೇರಿಸುವ ಎಲ್ಲ ಯಶಸ್ಸು ಶ್ರೀನಿವಾಸ್ ಗೆ ಸಲ್ಲಬೇಕು: ಡಿಕೆಶಿ

ಬೆಂಗಳೂರು: ಸೋಲೂರು ಹೋಬಳಿಯನ್ನು ಮಾಗಡಿಯಿಂದ ಬೇರ್ಪಡಿಸಿ, ನೆಲಮಂಗಲಕ್ಕೆ ಸೇರಿಸುವ ಪ್ರಯತ್ನದ ಎಲ್ಲ ಶ್ರೇಯಸ್ಸು ನೆಲಮಂಗಲ ಶಾಸಕ ಶ್ರೀನಿವಾಸ್ ಗೆ ಸಲ್ಲಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸೋಲೂರನ್ನು ಮಾಗಡಿಯಿಂದ ಬೇರ್ಪಡಿಸಿ ನೆಲಮಂಗಲ ತಾಲೂಕಿಗೆ ಸೇರಿಸಲು […]

ರಾಜಕೀಯ ಸುದ್ದಿ

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಮಂಡ್ಯ: ಮೂಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿ ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದು ಒತ್ತಾಯಿಸಿದ್ದಾನೆ. ಮಂಡ್ಯ ಜಿಲ್ಲೆಯ ಮೊತ್ತಹಳ್ಳಿಯ ಸಚ್ಚಿನ್ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದು ಸಿದ್ದರಾಮಯ್ಯ […]

ಸುದ್ದಿ

ತಾಂತ್ರಿಕ ದೋಷದ ಹಿನ್ನೆಲೆ: ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ

ಕೆ.ಜಿ.ಎಫ್: ಪ್ರಾಯೋಗಿಕ ಹಾರಾಟ ನಡೆಸುತ್ತಿದ್ದ ಹೆಲಿಕ್ಯಾಪ್ಟರ್‌ವೊಂದು ತುರ್ತು ಭೂಸ್ವರ್ಶ ಮಾಡಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯ ಕೆರೆಯಂಗಳದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೆಜಿಎಫ್, ಬಂಗಾರಪೇಟೆ ಭಾಗದಲ್ಲಿ ಪ್ರಾಯೋಗಿಕ ಹಾರಾಟ ನಡೆಸಲಾಗುತ್ತಿತ್ತು, […]

ಸುದ್ದಿ

ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂದು ಅವರಿಗೇ ಗೊತ್ತಿರುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: “ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ. ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ಲೋಕಾಯುಕ್ತ ಎಸ್ […]

ಫ್ಯಾಷನ್ ಸುದ್ದಿ

ಬಿಗ್ ಬಾಸ್ ಮನೆಗೆ 4 ಜನ ಎಂಟ್ರಿ ಫಿಕ್ಸ್!! ಯಾರವರು ಇಲ್ಲಿದೆ ನೋಡಿ!

Big boss: ಬಿಗ್ ಹೌಸ್ ಗೆ ಯಾರೆಲ್ಲ ಹೋಗುತ್ತಾರೆ ಎಂಬ ಕುತೂಹಲ ಹೆಚ್ಚುತ್ತಲೇ ಇದೆ. ಆದ್ರೆ ಈಗಾಗಲೇ ನಾಲ್ಕು ಜನ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ರಾಜಾ ರಾಣಿ ರಿಯಾಲಿಟಿ ಶೋ ನಲ್ಲಿ ನಾಲ್ವರ […]

ಸುದ್ದಿ

ಎಫ್‌ಕೆಸಿಸಿಐ ಅಧ್ಯಕ್ಷರಾಗಿ ಎಂ.ಜಿ.ಬಾಲಕೃಷ್ಣ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) 2024-25ನೇ ಸಾಲಿನ ಅಧ್ಯಕ್ಷರಾಗಿ ಎಂ.ಜಿ.ಬಾಲಕೃಷ್ಣ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 13 ವರ್ಷಗಳಿಂದ ಎಫ್‌ಕೆಸಿಸಿಐ ಉಪಾಧ್ಯಕ್ಷ, ಹಿರಿಯ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳು ಹಾಗೂ […]

You cannot copy content of this page