ಕ್ರೀಡೆ ಸುದ್ದಿ

IPL 2025: ರಿಟೆಂಷನ್ ನ ಹೊಸ ನಿಯಮಗಳೇನು ಗೊತ್ತಾ? ಪ್ರತಿ ತಂಡದ ಪರ್ಸ್ ವ್ಯಾಲ್ಯೂ ಎಷ್ಟು?

ಐಪಿಎಲ್ 2025 ರ ಆವೃತ್ತಿ ಶುರುವಾಗುವ ಮೊದಲು ರಿಟೆಂಷನ್ ಪ್ರಕ್ರಿಯೆ ನಡೆಯಬೇಕಿದೆ. ಆದರಿಂದ ಐಪಿಎಲ್ ಗೌರ್ನಿಂಗ್ ಕೌನ್ಸಿಲ್ ಶನಿವಾರ ನಡೆದ ಸಭೆಯಲ್ಲಿ 18ನೇ ಆವೃತ್ತಿಯ ಐಪಿಎಲ್ ಗೆ ರಿಟೆಂಷನ್ ಕುರಿತು ಹಲವಾರು ಮಹತ್ವದ ನಿರ್ಧಾರಗಳನ್ನು […]

ಸುದ್ದಿ

ಯಾರು ಹೀನನಾಗಿದ್ದಾನೆ ಅವನೇ ಹಿಂದೂ: ಪ್ರೋ ಭಗವಾನ್ ಹೇಳಿಕೆ

ಮೈಸೂರು: ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವದಲ್ಲಿ ಪ್ರೊ. ಭಗವಾನ್ ಮತ್ತು ಹಿಂದೂ ಧರ್ಮದ ವಿರುದ್ಧ ಗುಡುಗಿದ್ದಾರೆ. ಹಿಂದೂ ಧರ್ಮ ಎಂದರೆ ಅದು ಭ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹೀನಾಯವಾಗಿ ಬದುಕುವವನು ಎಂದರ್ಥ. ಹಿಂದೂ ಎಂದರೆ […]

ಸುದ್ದಿ

ಹಾಸನ: ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ

ಹಾಸನ: ನಗರದ ಹೃದಯ ಭಾಗದಲ್ಲಿರುವ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಹೊಳೆನರಸೀಪುರ ತಾಲೂಕಿನ ದೊಡ್ಡ ಕಾರ್ಡನೂರು ಸಮೀಪದ ಮಲ್ಲೇನಹಳ್ಳಿ ಗ್ರಾಮದ ಸುನಿಲ್ (30) ಎಂಬಾತ […]

ರಾಜಕೀಯ ಸುದ್ದಿ

ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಸಭೆ!

ದಾವಣಗೆರೆ: ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿ.ವೈ ವಿಜಯೇಂದ್ರ ವಿರೋಧಿ ಶಾಸಕರು ಹಾಗೂ ನಾಯರು ಪದೇ ಪದೇ ಪ್ರತ್ಯೇಕ ಸಭೆ ಮಾಡುತ್ತಲೇ ಇದ್ದಾರೆ. ಇತ್ತೀಚಿಗೆ ಬೆಳಗಾವಿಯಲ್ಲಿ ಸೀಕ್ರೆಟ್​ […]

ಸುದ್ದಿ

ಗಾಂಧಿ ಜಯಂತಿಯಂದೇ ಪಿತೃಪಕ್ಷ: ಮಾಂಸ ಮಾರಾಟ ನಿಷೇಧದ ಆದೇಶ ಸಡಿಲಿಸುವಂತೆ ಮನವಿ

ಬೆಂಗಳೂರು: ಗಾಂಧಿ ಜಯಂತಿಯಂದೇ ಪಿತೃಪಕ್ಷ ಹಬ್ಬ ಬಂದಿರುವಿದರಿಂದ ಅಂದು ಮಾಂಸ ಮಾರಾಟ ನಿಷೇಧದ ಆದೇಶವನ್ನು ಸಡಿಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಕೋಳಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ. ಮಾಂಸ ಮಾರಾಟ ನಿಷೇಧ ಇರುವುದರಿಂದ ಪಿತೃಪಕ್ಷ ಹಬ್ಬ […]

ರಾಜಕೀಯ ಸುದ್ದಿ

ದೂರುದಾರ ಸ್ನೇಹಮಯಿ‌ ಕೃಷ್ಣ ಸ್ಫೋಟಕ‌ ಆರೋಪ: ಮೂಡಾದಿಂದ ಆಗುತ್ತಾ ಮತ್ತೊಬ್ಬ ಸಚಿವರ ತಲೆದಂಡ?

ಮೈಸೂರು: ಮುಡಾ ಹಗರಣದಲ್ಲಿ ಸಚಿವ ಭೈರತಿ ಸುರೇಶ್ ಕೂಡ ಭಾಗಿಯಾಗಿರುವುದರಿಂದ ಅವರು ಕೂಡ ಆರೋಪಿಯಾಗಿದ್ದಾರೆ ಎಂದು ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಹೇಳಿದ್ದಾರೆ. ಹಗರಣ ಕುರಿತು ದಾಖಲಾಗಿರುವ ಎಫ್​ಐಆರ್​ನಲ್ಲಿ ಎ5ನಲ್ಲಿ ಇತರರು ಎಂದು ಉಲ್ಲೇಖ […]

ರಾಜಕೀಯ ಸುದ್ದಿ

ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ […]

ಉಪಯುಕ್ತ ಸುದ್ದಿ

ಅ.3ರಂದು ಮೈಸೂರು ದಸರಾಗೆ ಚಾಲನೆ

ಮೈಸೂರು: ಅ.3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಮಂಡಳಿ ಬಿಡುಗಡೆ ಮಾಡಿದ್ದು, […]

ಕ್ರೀಡೆ ಸುದ್ದಿ

ಐಪಿಎಲ್ 2025 : ರೀಟೈನ್ ಆಟಗಾರರ ಸಂಖ್ಯೆ ಎಷ್ಟು? ಕೊನೆಗೂ ಹೊರ ಬಿತ್ತು ಉತ್ತರ !

ಐಪಿಎಲ್ 2025ಕ್ಕೆ ಒಂದು ತಂಡ ಎಷ್ಟು ಆಟಗಾರರನ್ನು ರೀಟೈನ್  ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹಲವಾರು ಗೊಂದಲಗಳು ಸೃಷ್ಟಿಯಾಗಿದ್ದವು. ಆದರೆ ಈಗ ಗೊಂದಲಗಳಿಗೆಲ್ಲ ಇಂದು ತೆರೆ ಬಿದ್ದಿದೆ. ಹೌದು ಶನಿವಾರ ನೆಡೆಸಿದ ಸಭೆಯ ಬಳಿಕ ಬಿಸಿಸಿಐ […]

ರಾಜಕೀಯ ಸುದ್ದಿ

ಕಾಂಗ್ರೆಸ್ ವಿರುದ್ಧ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸ್ಫೋಟಕ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಲಿತರ ಬಗ್ಗೆ ನಿರ್ಲಕ್ಷ್ಯ ಮತ್ತು ತಿರಸ್ಕಾರದ ಭಾವನೆ ಹೊಂದಿವೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ದಲಿತರು ಬಿಎಸ್​ಪಿಗೆ ಮತ ಚಲಾಯಿಸುವಂತೆ ಬಹುಜನ ಸಮಾಜ […]

ಅಪರಾಧ ಸುದ್ದಿ

ಮೈಮೇಲೆ ಸಾಂಬಾರ್‌ ಬಿದ್ದು ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತ

ದಾವಣಗೆರೆ: ಮೈಮೇಲೆ ಸಾಂಬಾರ್‌ ಬಿದ್ದು ಗಾಯಗೊಂಡಿದ್ದ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಶ್ರೀನಿವಾಸ್‌ ಅವರ ಪುತ್ರ ಮಿಥುನ್‌ (4) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. “ಬಾಲಕನ ಮೇಲೆ ಸೆ.15ರಂದು ಬಿಸಿ ಸಾಂಬಾರ್ ಬಿದ್ದಿತ್ತು‌. ತಕ್ಷಣ ದಾವಣಗೆರೆಯ ಖಾಸಗಿ […]

ರಾಜಕೀಯ ಸುದ್ದಿ

ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ

ಬೆಂಗಳೂರು: ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸೋಮವಾರ ಮಧ್ಯಾಹ್ನ 3.30 ಕ್ಕೆ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉದಯನಿಧಿ ಮಾರನ್ ಜತೆಗೆ ವಿ.ಸೆಂಥಿಲ್ […]

ಸುದ್ದಿ

ಕೌನ್ ಬನೇಗಾ ಕರೋಡಪತಿ: ಲಕ್ಷ ಬಹುಮಾನ ಗೆದ್ದ ಮಂಗಳೂರು ವಿದ್ಯಾರ್ಥಿನಿ ಅಪೂರ್ವ ಎಲ್ ಶೆಟ್ಟಿ

ಮುಂಬಯಿ : ಕೌನ್ ಬನೇಗಾ ಕರೋಡಪತಿ ಇತ್ತೀಚಿನ ಸಂಚಿಕೆಯಲ್ಲಿ ಮಂಗಳೂರು ವಿದ್ಯಾರ್ಥಿನಿ ಅಪೂರ್ವ ಎಲ್. ಶೆಟ್ಟಿ ದೊಡ್ಡ ಮೊತ್ತದ ಹಣ ಪಡೆಯುವಲ್ಲಿ ಯಶಸ್ವಿಯಾದರು. ಸ್ಪರ್ಧೆ ವೇಳೆ ಅಪೂರ್ವ ಅವರು ಅಮಿತಾಭ್ ಬಚ್ಚನ್ ಅವರಲ್ಲಿ ನನ್ನ […]

ಉಪಯುಕ್ತ ಸುದ್ದಿ

ಮಂಡ್ಯ ಜಿಲ್ಲೆಯ ನರೇಗಾ ಯೋಜನೆಯಲ್ಲಿ ಪದವೀಧರರಿಗೆ ವಿವಿಧ ಉದ್ಯೋಗವಕಾಶ

ತಾಂತ್ರಿಕ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ!! ಪದವಿಯಾಗಿದ್ದರೆ ಸಾಕು! ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅಧಿನಿಯಮದ ಪ್ರಕಾರ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಟೆಕ್ನಿಕಲ್ ಅಸಿಸ್ಟಂಟ್, ಹುದ್ದೆಗಳಿಗೆ ಹೊರಗುತ್ತಿಗೆ ಆಧಾರ ಮೇಲೆ ಆಯ್ಕೆ […]

ಅಪರಾಧ ರಾಜಕೀಯ ಸುದ್ದಿ

ಲೋಕಾಯುಕ್ತ ಎಡಿಜಿಪಿ ವಿರುದ್ಧ ಮತ್ತೇ ಮುಗಿಬಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಕೇಂದ್ರ ಸಚಿಚ ಎಚ್.ಡಿ.ಕುಮಾರಸ್ವಾಮಿ, ಡೀಲ್ ಮಾಡಿದವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದಿದ್ದಾರೆ. ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ ಹಂದಿ ಮತ್ತು ಆರೋಪಿ ಎಂದು ಸಂಬೋಧಿಸಿ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ

ಮೈಸೂರು:ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಸೋಮವಾರದಿಂದ ತನಿಖೆ ಚುರುಕುಗೊಳ್ಳಲಿದೆ. ಮೈಸೂರು ಲೋಕಾಯುಕ್ತಕ್ಕೆ ನ್ಯಾಯಾಲಯದ ತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಈ […]

ಅಪರಾಧ ಸುದ್ದಿ

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜನೆ: ಪೊಲೀಸರ ದಾಳಿ

ಬೆಂಗಳೂರು: ರೇವ್ ಪಾರ್ಟಿಯ ಘಾಟು ಸಾಂಸ್ಕೃತಿಕ ರಾಜಧಾನಿ ಮೈಸೂರಿಗೂ ಆವರಿಸಿದ್ದು, ನಗರದ ಹೊರವಲಯದಲ್ಲಿ ರೇವ್ ಪಾರ್ಟಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೆಚ್ಚುವರಿ ಎಸ್.ಪಿ. ನಾಗೇಶ್ ಮತ್ತು ಡಿವೈಎಸ್ ಪಿ ಕರೀಂ ನೇತೃತ್ವದಲ್ಲಿ […]

ಸುದ್ದಿ

ಧಾರವಾಡ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಇಂದು ಕಾರ್ಯಾಚರಣೆ

ಧಾರವಾಡ: ಧಾರವಾಡದ ಕರ್ನಾಟಕ ವಿವಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇಂದು ಅರಣ್ಯ ಇಲಾಖೆ ಚಿರತೆ ಬಂಧಿಸಲು ಕಾರ್ಯಾಚರಣೆ ನಡೆಸಲಿದೆ. ಕರ್ನಾಟಕ ವಿವಿಯ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ […]

ಅಪರಾಧ ಸುದ್ದಿ

ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಓರ್ವ ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರ: ಕಥುವಾ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಪೊಲೀಸ್ ಹುತಾತ್ಮರಾಗಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಭಯೋತ್ಪಾದಕರ ಗುಂಪು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ […]

ರಾಜಕೀಯ ಸುದ್ದಿ

ಇಂದು ದಾವಣಗೆರೆಯಲ್ಲಿ ಬಿಜೆಪಿ ‘ಬಿ’ ಟೀಮ್ ಸಭೆ?: ವಿಜಯೇಂದ್ರ ಟಾರ್ಗೆಟ್

ಬೆಂಗಳೂರು: ಬಿಜೆಪಿಯ ಭಿನ್ನಮತ ಸಧ್ಯಕ್ಕಂತೂ ತಣಿದಂತೆ ಕಾಣುತ್ತಿಲ್ಲ, ಇದರ ಮುಂದುವರಿದ ಭಾಗವಾಗಿ ಬಿಜೆಪಿಯ ಮತ್ತೊಂದು ಬಣ ದಾವಣಗೆರೆಯಲ್ಲಿ ಸಭೆ ನಡೆಸಲು ತೀರ್ಮಾನಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತ್ರತ್ವದಲ್ಲಿ ನಡೆಯುವ ಸಭೆಯಲ್ಲಿ ಮಧು […]

You cannot copy content of this page