ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ ಕೋಳಿವಾಡ
ಬೆಂಗಳೂರು: ಮುಡಾ ಹಗರಣದ ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಹ ಮುಡಾ ತನಿಖೆಗೆ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿಗೆ ಆದೇಶಿಸಿದೆ. ಇದೀಗ ಮುಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ […]

