ರಾಜಕೀಯ ಸುದ್ದಿ

ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿ ನಗರ ಪ್ರದಕ್ಷಿಣೆ ಮಾಡಿದರು.ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್; ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಮೊದಲು ಜಾಮೀನು ದೊರಕಿದೆ. ಬಳಿಕ ಕಾರ್ತಿಕ್‌ ಮತ್ತು ನಿಖಿಲ್‌ ನಾಯಕ್‌ಗೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಿಂದ […]

ರಾಜಕೀಯ ಸುದ್ದಿ

ಹೈಕೋರ್ಟ್ ನಲ್ಲಿ ಸಿಎಂ ಪ್ರಾಸಿಕ್ಯೂಷನ್; ಇಂದು ಮಹತ್ವದ ತೀರ್ಪು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ತೀರ್ಪನ್ನು ಹೈಕೋಟ್೯ ಇಂದು ಮಧ್ಯಾಹ್ನ 12ಗಂಟೆಗೆ ಪ್ರಕಟಿಸಲಿದೆ. ರಾಜ್ಯಪಾಲರು ಹಾಗೂ […]

ಉಪಯುಕ್ತ ಸುದ್ದಿ

ಬೆಂಗಳೂರು: ಕನ್ನಡ ಬಗ್ಗೆ ಉದ್ಧಟತ ಮೆರೆದಿದ್ದ ಉತ್ತರ ಭಾರತೀಯ ಯುವತಿ; ಕೆಲಸದಿಂದ ವಜಾ ಮಾಡಿದ ಕಂಪನಿ

ಬೆಂಗಳೂರು: ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಲಘುವಾಗಿ ಮಾತನಾಡಿ ಉದ್ಧಟತನ ಮೆರೆದಿದ್ದ ಉತ್ತರ ಭಾರತೀಯ ಮಹಿಳೆ ಸುಗಂಧ ಶರ್ಮಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಜಾಲತಾಣದಲ್ಲಿ […]

ಅಪರಾಧ ಸುದ್ದಿ

ಗಂಗಾವತಿ: ಗಣೇಶ ವಿಸರ್ಜನೆ ವೇಳೆ ಚಾಕು‌ ಇರಿತ, ಮೂವರ ಮೇಲೆ ಹಲ್ಲೆ

ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪುಗಳ ನಡುವೆ ಗಲಾಟೆಯಾಗಿದ್ದು ಗಲಾಟೆ ವೇಳೆ ಓರ್ವನಿಗೆ ಚಾಕು ಇರಿತ, ಮೂವರ ಮೇಲೆ ಹಲ್ಲೆ ನಡೆಸಲಾಗಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ತಡರಾತ್ರಿ ನಡೆದಿದೆ. ಗಣೇಶ […]

ರಾಜಕೀಯ ಸುದ್ದಿ

ರಸ್ತೆ ಗುಂಡಿ ಪರಿಶೀಲನೆಗೆ ನಡುರಾತ್ರಿ ಸಿಟಿ ರೌಂಡ್ಸ್ ನಡೆಸಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಇದೀಗ ನಡುರಾತ್ರಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮೊದಲಿಗೆ ಸದಾಶಿವನಗರದಿಂದ ರಾತ್ರಿ 11.30 ಕ್ಕೆ ಹೊರಟು,12 ಗಂಟೆಗೆ ಮೇಕ್ರಿ ಸರ್ಕಲ್, ಜಯಮಹಲ್, ಎಂ.ಜಿ.ರಸ್ತೆ, ಇಂದಿರಾ […]

ಸುದ್ದಿ

ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಿತ್ರದುರ್ಗಕ್ಕೆ ಭೇಟಿ

ಚಿತ್ರದುರ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೆ.24ರಂದು ಮಂಗಳವಾರ ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, […]

ಸುದ್ದಿ

ಸಿಎಂ ಸಿದ್ದರಾಮಯ್ಯ ಮೂಡಾ ಪ್ರಾಸಿಕ್ಯೂಶನ್ ವಿರುದ್ಧ ‌ಅರ್ಜಿ ತೀರ್ಪು ನಾಳೆ ಮಧ್ಯಾಹ್ನ 12 ಕ್ಕೆ ಪ್ರಕಟ!

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ಬಗ್ಗೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ನಡೆಸಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಬೆಂಗಳೂರಿನ ಹೈಕೋರ್ಟ್ ನಾಳೆ […]

ಸುದ್ದಿ

ಯಾದಗಿರಿ; ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಯಾದಗಿರಿ: ಯಾದಗಿರಿ ತಾಲೂಕಿನ ಜಿನಕೇರಾ ತಾಂಡದಲ್ಲಿ ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ. ಕಿಶನ್ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24 ), ಸುನಿಬಾಯಿ ರಾಥೋಡ್(30) ಮತ್ತು ನೇನು ನಿಂಗಪ್ಪ ಜಾಧವ […]

ಅಪರಾಧ ಸುದ್ದಿ

ಸುಬ್ರಮಣ್ಯ ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು: ಸುಬ್ರಮಣ್ಯ ನಗರ ಪೊಲೀಸರು ಕಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 12 ಪ್ರಕರಣ ಬೆಳಕಿಗೆ ಬಂದಿವೆ. ಮೂರು ಪ್ರಕರಣ ಕರ್ನಾಟಕ, ಉಳಿದ ಆರು ಪ್ರಕರಣ ಆಂಧ್ರ ಹಾಗೂ ತೆಲಂಗಾಣದಲ್ಲಿ ದಾಖಲಾಗಿವೆ. ಬಂಧಿತರಲ್ಲಿ […]

ಅಪರಾಧ ಸುದ್ದಿ

ಬೆಂಗಳೂರು ಪ್ರಿಡ್ಜ್ ಮರ್ಡರ್ ಕೇಸ್ ; ಆರೋಪಿ ಗುರುತು ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಗರದ ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿ ಗುರುತು ಪತ್ತೆ ಮಾಡಿರುವ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ […]

ಸುದ್ದಿ

ಯಾದಗಿರಿ; ಸಿಡಿಲು ಬಡಿದು ಮೂವರ ಸಾವು, ಮೂವರ ಸ್ಥಿತಿ ಗಂಭೀರ

ಯಾದಗಿರಿ: ಮಳೆಯಿಂದ ರಕ್ಷಣೆ ಪಡೆಯಲು ಶೆಡ್ ಬಳಿ ನಿಂತಿದ್ದ ಮೂವರು ಸಿಡಿಲಿನ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟರು ಜಿಲ್ಲೆಯ ಜಿನಕೇರ ಗ್ರಾಮದ ತಾಂಡಾದ ನಿವಾಸಿಗಳು ಎಂದು ಹೇಳಲಾಗಿದೆ. ಜಿಲ್ಲೆಯಾದ್ಯಂತ […]

ಅಪರಾಧ ರಾಜಕೀಯ ಸುದ್ದಿ

ಮುನಿರತ್ನರಿಂದ ನನಗೆ ಜೀವ ಬೆದರಿಕೆ ಇದೆ: ಸಿಎಂಗೆ ವೇಲು ನಾಯಕ್ ದೂರು

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. 2 ಕೇಸ್​ಗಳಿಂದ ಆಚೆ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ‌ ‌ವಿಚಾರಣೆಯನ್ನು ನಗರದ 57ನೇ CCH ಕೋರ್ಟ್ ಸೆಪ್ಟೆಂಬರ್ 27 ಕ್ಕೆ […]

ಅಪರಾಧ ಸುದ್ದಿ

ರಾಜದಾನಿಯಲ್ಲಿ ಪುಂಡರ ಹಾವಳಿ: ಮೂರು ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬೆಂಗಳೂರು: ನಾಲ್ವರು ಆಗಂತುಕತು ಮನೆಯ ಮುಂದೆ‌ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚುರಿವ ಘಟನೆ‌ ರಾಜಧಾನಿಯಲ್ಲಿ ನಡೆದಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಎಂ.ಟಿ.ಲೇಔಟ್ ನಲ್ಲಿ ರಸ್ತೆಯ ಬದಿಯಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ […]

ಸುದ್ದಿ

ದರ್ಶನ್ ಗ್ಯಾಂಗ್ ನ 16 ನೇ ಆರೋಪಿ ಕೇಶವಮೂರ್ತಿ ಗೆ ಜಾಮೀನು ಮಂಜೂರು; ಪವಿತ್ರಾ, ದರ್ಶನ್ ಗಿಲ್ಲ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿಯಾಗಿರುವ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಸೆಪ್ಟೆಂಬರ್ 25 ಕ್ಕೆ ಮುಂದೂಡಿದೆ. ಇಂದು ಮುಂದೂಡಿಕೆಯಾಗಿದ್ದ ಪವಿತ್ರಾಗೌಡ ಅವರ […]

ರಾಜಕೀಯ ಸುದ್ದಿ

ಪ್ರಧಾನಿ, ಸಿಎಂ ಮಾಜಿ ಆಗಬಹುದು, ಕಾರ್ಯಕರ್ತರೆಂದು ಮಾಜಿಯಾಗಲ್ಲ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಲಕ್ಷ್ಮೇಶ್ವರ: ಪಕ್ಷದ ಮೂಲಕ ದೇಶದ ಅತ್ಯುನ್ನತ ಹುದ್ದೆಯನ್ನ ಏರಬಹುದು. ಆ ಹುದ್ದೆಗಳು ಮಾಜಿಯಾಗುತ್ತವೆ. ಆದರೆ, ಕಾರ್ಯಕರ್ತರು ಎಂದು ಮಾಜಿ ಆಗುವುದಿಲ್ಲ ಎಂಬ ಸತ್ಯ ಪ್ರತಿಯೊಬ್ಬ ಕಾರ್ಯಕರ್ತನಿಗೂ ಅರ್ಥವಾಗಿರಬೇಕು ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ […]

ಸುದ್ದಿ

ಕಸ ಹಾಕುವವನು ಡೊಡ್ಡವನಲ್ಲ ಕಸ ತಗೆಯುವವನು ದೊಡ್ಡವನು: ಶಿವಕುಮಾರ ಶ್ರೀಗಳು

ಪೌರ ಕಾರ್ಮಿಕರ ಕಾರ್ಯ ಶ್ಗಾಘನಿಯ._ ಶೋ ಬ್ರ ಶಿವಕೂಮಾರ ಸ್ವಾಮಿಗಳು. ಅಣ್ಣಿಗೇರಿ : ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ, ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಸೇವೆ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು, […]

ಉಪಯುಕ್ತ ಸುದ್ದಿ

ಸಂಚಾರ‌ ನಿಯಮ ಉಲ್ಲಂಘಿಸಿದ ವಾಹನ ಸವಾರರ ಡಿಎಲ್ ರದ್ದುಪಡಿಸಲು ಸಿಎಂ ಆದೇಶ

ಬೆಂಗಳೂರು: ಪದೇಪದೇ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ಅಂತಹವರ ಡಿಎಲ್ ರದ್ದುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ 2023 ರಲ್ಲಿ 40 ಸಾವಿರ ಅಪಘಾತಗಳು ಸಂಭವಿಸಿವೆ. ಸುಮಾರು ಹತ್ತು ಸಾವಿರ […]

ರಾಜಕೀಯ ಸುದ್ದಿ

ಪುರುಷರಿಗೆ ಸಿಗದ ಗ್ಯಾರಂಟಿಗಳು ಯಾವ ಪುರುಷಾರ್ಥಕ್ಕಾಗಿ?; ಇವು ಅಸಮಾನತೆಯ ದ್ಯೋತಕ ಎಂದು ವಾದ

ಗ್ಯಾರಂಟಿ‌ ಯೋಜನೆಗಳು ಸಮಾನತೆಗೆ, ಸಂವಿಧಾನಕ್ಕೆ ವಿರುದ್ಧವಾಗಿವೆ ಬೆಂಗಳೂರು: ರಾಜ್ಯದಲ್ಲಿ ಘೋಷಣೆ ಮಾಡಿರುವ ಮತ್ತು ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಸಮಾನತೆಗೆ ವಿರುದ್ಧವಾಗಿವೆ ಮತ್ತು ಸಂವಿಧಾನದ ವಿಧಿ 14ನ್ನು ಉಲ್ಲಂಘಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆ […]

You cannot copy content of this page