ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಹಿಂಗಾರು ಮಳೆಯ ಯೆಲ್ಲೋ ಅಲರ್ಟ್ ಜಾರಿ!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ದಕ್ಷಿಣ ಕನ್ನಡ, ಉಡುಪಿ, […]

