ರಾಜಕೀಯ ಸುದ್ದಿ

ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ:ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ಮತ್ತು ಶಿಕ್ಷೆ: ಸಿಎಂ ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ […]

ಉಪಯುಕ್ತ ಸುದ್ದಿ

PDO ಹುದ್ದೆಗಳಿಗೆ ಅರ್ಜಿ ಆಹ್ವಾನ:ಇಂದೇ ಅಪ್ಲೈ ಮಾಡಿ

ಕರ್ನಾಟಕ ಲೋಕ ಸೇವಾ ಆಯೋಗವು ಪಿಡಿಓ 2024 ರ ಹುದ್ದೆಗಳಿಗೆ ಮತ್ತೆ ಅರ್ಜಿಯನ್ನು ಕರೆದಿದೆ. ಈಗಾಗಲೇ ಅಧಿಸೂಚಿಯನ್ನು ಹೊರಡಿಸಿರುವ ಇಲಾಖೆ ಆನ್ ಲೈನ್ ಮೂಲಕ ಅರ್ಜಿಯನ್ನು ಹಾಕುವಂತೆ ತಿಳಿಸಿದೆ. ಏಷ್ಟು ಹುದ್ದೆಗಳು ಹಾಗೂ ಇತರ […]

ಅಪರಾಧ ಸುದ್ದಿ

ಕೊಲೆ ಆರೋಪಿಯ ಬಲಗಾಲಿಗೆ ಗುಂಡು ಹೊಡೆದ ಪೊಲೀಸರು

ಕಲಬುರಗಿ: ಇತ್ತೀಚೆಗೆ ಆಳಂದ ತಾಲೂಕಿನ ಜಿಡಗಾ ಕ್ರಾಸ್​ ಬಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಗನ್​ರಿಕವರಿ ಮಾಡಿಕೊಳ್ಳುವುದಕ್ಕಾಗಿ ಅಫಜಲಪುರ ಠಾಣೆ […]

ಸುದ್ದಿ

ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್ ಜಡ್ಜ್ ವಿರುದ್ಧ ಸುಪ್ರೀಂ ವಿಚಾರಣೆ

ನವದೆಹಲಿ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ರಿಂದ ವರದಿ […]

ಸುದ್ದಿ

ಗಾಂಗಾರತಿ ಮಾದರಿಯಲ್ಲಿ ಕಾವೇರಿಗೆ ಆರತಿ: ಗಂಗಾರತಿ ವೀಕ್ಷಿಸಿ ಸಭಾದೊಂದಿಗೆ ಚರ್ಚೆ ನಡೆಸಿದ ನಿಯೋಗ

ಬೆಂಗಳೂರು: ಕಾವೇರಿ ನದಿಗೆ ಕಾವೇರಿ ಆರತಿ ನಡೆಸಲು ಮುಂದಾಗಿರುವ ಸರ್ಕಾರ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಉತ್ತರಾಖಂಡ್ ನ ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿ ವೀಕ್ಷಿಸಿ ಗಂಗಾರತಿ ಸಭಾದೊಂದಿಗೆ ಚರ್ಚೆ ನಡೆಸಿದರು.ಶುಕರವಾರ ಹರಿದ್ವಾರಕ್ಕೆ ತೆರಳಿರುವ […]

ಸುದ್ದಿ

ಸಂಚಾರ ಪೊಲೀಸರ ಸಮಯಪ್ರಜ್ಞೆಯಿಂದಉಳಿಯಿತು 45 ಮಂದಿ ಜೀವ

ಬೆಂಗಳೂರು: ನಗರ ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಶಾಂತಿನಗರದ ಜೋಡಿ ರಸ್ತೆಯಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ.ಎದೆ ನೋವಿನಿಂದ ಬಳಲುತ್ತಿದ್ದ ಚಾಲಕ ವೀರೇಶ್ […]

ಸುದ್ದಿ

ಹೊಳಲ್ಕೆರೆ: ಚೆಕ್ ಡ್ಯಾಂ ಕಾಮಗಾರಿಗೆ ಶಾಸಕ ಚಂದ್ರಪ್ಪ ಭೂಮಿ ಪೂಜೆ

ಹೊಳಲ್ಕೆರೆ: ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಕೋಟೆಹಾಳ್ ಗ್ರಾಮದಲ್ಲಿ 1.66 ಕೋಟಿ ರೂಪಾಯಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಹೊಳಲ್ಕೆರೆ ತಾಲ್ಲೂಕಿನಲ್ಲಿ […]

ರಾಜಕೀಯ ಸುದ್ದಿ

ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್, ಕುಮಾರಣ್ಣನ ಕುಮ್ಮಕ್ಕು ಇದೆಯಾ?

ಚಿಕ್ಕಬಳ್ಳಾಪುರ: ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು. ನಗರದಲ್ಲಿ […]

ರಾಜಕೀಯ ಸುದ್ದಿ

ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ; ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯ

ಬೆಂಗಳೂರು: “ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. ಅವರ ನೇತೃತ್ವದಲ್ಲಿ ಸೋಂಕನ್ನು ಹರಡಿಸುವ ಜಾಲವೇ ಸಕ್ರಿಯವಾಗಿದೆ. ಇದರ ವಿರುದ್ಧ ಸರ್ಕಾರ ವಿಶೇಷ ತನಿಖೆ ನಡೆಸಬೇಕು” ಎಂದು ಮಾಜಿ […]

ಅಪರಾಧ ಸುದ್ದಿ

ದಾವಣಗೆರೆಯಲ್ಲಿ 114 ನಿಷೇದಾಜ್ಞೆ ಅಗತ್ಯವಿಲ್ಲ: ಐಜಿಪಿ‌ ರಮೇಶ್ ಬಾನೋತ್

ದಾವಣಗೆರೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದಿಂದಾಗಿ ನಗರದಲ್ಲಿ ಆತಂಕದ ಮನೆಮಾಡಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಜಿಲ್ಲೆಯ ಪೂರ್ವವಲಯ ಐಜಿಪಿ ರಮೇಶ್ ಬಾನೋತ್ […]

ಉಪಯುಕ್ತ ಸುದ್ದಿ

ಮುಜರಾಯಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವಷ್ಟೇ ಬಳಕೆಗೆ ಆದೇಶ

ಬೆಂಗಳೂರು: ಮುಜರಾಯಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನಷ್ಟೇ ಬಳಕೆ ಮಾಡುವಂತೆ ರಾಜ್ಯ ಸರಕಾರ ಆದೇಶ ನೀಡಿದೆ. ಈ ಕುರಿತು ಧಾರ್ಮಿಕ ಧತ್ತಿ ಇಲಾಖೆಯ ಆಯುಕ್ತರು ಆದೇಶ ಮಾಡಿದ್ದು, ರಾಜ್ಯದ ಎಲ್ಲ […]

ಅಪರಾಧ ಸುದ್ದಿ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕಲ್ಲು ತೂರಾಟ: 8 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆ: ಜಿಲ್ಲೆಯ ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರಿಗೆ ನ್ಯಾಯಾಧೀಶರಾದ ಪ್ರಶಾಂತ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪ್ರಕರಣಕ್ಕೆ […]

ಉಪಯುಕ್ತ ಸುದ್ದಿ

ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ ; 31 ಹೊಸ ಹಾಸ್ಟೆಲ್ ಗಳು ಆರಂಭ

2024 ನೇ ಸಾಲಿನಲ್ಲಿ ಸರಕಾರದ ಅನುಮೋದನೆ | 3100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲ ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 31 ಹೊಸ ಹಾಸ್ಟೆಲ್ ಗಳನ್ನು ಆರಂಭಿಸಿದೆ. ಗ್ಯಾರಂಟಿ […]

ಕ್ರೀಡೆ ಸುದ್ದಿ

ತವರಿನಲ್ಲಿ ಶತಕ ಸಿಡಿಸಿ ದಾಖಲೆ ನಿರ್ಮಿಸಿದ ಅಶ್ವಿನ್.

ಚೆನೈ : ಗುರುವಾರ ಚೆನೈನ ಎಂ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯದ ಪರವಾಗಿ ಶತಕ ಸಿಡಿಸುವುದರ […]

ಸುದ್ದಿ

ಹಂಪ ನಾಗರಾಜಯ್ಯ ಪಾಲಿಗೆ ಒಲಿದ ನಾಡಹಬ್ಬ ದಸರಾ ಉದ್ಘಾಟನೆ ಭಾಗ್ಯ

ಮೈಸೂರು: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದ್ದು, ಈಗಾಗಲೇ ಮೈಸೂರಿನಲ್ಲಿ ಸಿದ್ದತೆ […]

ಅಪರಾಧ ಸಿನಿಮಾ ಸುದ್ದಿ

ಜೈಲು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ದರ್ಶನ್ ಕುಟುಂಬ: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ತೀರ್ಮಾನ

ಬಳ್ಳಾರಿ: ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನಲ್ಲಿ ಸೌಲಭ್ಯ ನೀಡುತ್ತಿಲ್ಲ ಎಂದು ಜೈಲು ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ […]

ಸುದ್ದಿ

ಶ್ರೀರಾಮಸೇನೆ ಮುಖಂಡನಿಗೆ ಶಹಾಪುರ ತಾಲೂಕು ಪ್ರವೇಶಕ್ಕೆ ನಿರ್ಬಂಧ

ಯಾದಗಿರಿ : ಗಣಪತಿ ಮೆರವಣಿಗೆ ವೇಳೆ ಜಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿಂದೂಪರ ಭಾಷಣಕಾರ ಶ್ರೀರಾಮಸೇನೆ ಸಿದ್ಧಲಿಂಗಯ್ಯಸ್ವಾಮಿ( ಆಂದೋಲ ಶ್ರೀ)ಅವರಿಗೆ ಶಹಾಪುರ ತಾಲೂಕು ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಸೆ. 20 ರಂದು […]

ಅಪರಾಧ ಸುದ್ದಿ

ಕೆಲಸ ಕೊಡಿಸುವುದಾಗಿ 23 ಲಕ್ಷ ರೂ ಪಡೆದು ವಂಚನೆ: ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು: ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದವರ ವಿರುದ್ಧ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಿಖಿತ್ ಗೌಡ ಎಂಬುವರಿಗೆ ಕೆಲಸ ಕೊಡಿಸುವುದಾಗಿ ವಿಘ್ನೇಶ್ ಹೆಗ್ಡೆ (44), ಪ್ರವೀಣ್ (30), ವೆಂಕಟೇಶ್ (44), ಶಿವಾನಂದ್ (63), ಶ್ರೀನಿವಾಸ್ […]

ಉಪಯುಕ್ತ ಸುದ್ದಿ

ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಹುದ್ದೆಗೆ ಅರ್ಜಿ ಆಹ್ವಾನ: ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ !

ಕೆಪಿಎಸ್ಸಿ ಯು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಎಇಇ ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದು ಒಟ್ಟು 42 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಲ್ಲಿ ಒಟ್ಟು ಹುದ್ದೆಗಳ ಪೈಕಿ ಹೈದರಬಾದ್ ಕರ್ನಾಟಕದ 12 ಎಇಇ ಹುದ್ದೆಗಳು ಸೇರಿವೆ. […]

ಉಪಯುಕ್ತ ಸುದ್ದಿ

ಜಿಟಿಟಿಸಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ: 98 ಹುದ್ದೆಗಳ ಪಟ್ಟಿ ಇಲ್ಲಿದೆ ನೋಡಿ!

ರಾಜ್ಯದಲ್ಲಿರುವ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಈಗಾಗಲೇ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಯನ್ನು ಕರೆದಿದ್ದು ಅಭ್ಯರ್ಥಿಯ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಮಾಡಿದೆ. ಈಗಾಗಲೇ ಅರ್ಜಿಯು ಆರಂಭವಾಗಿದ್ದು ಇಂದೇ ಅರ್ಜಿಯನ್ನು […]

You cannot copy content of this page