ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು: ಸುಪ್ರೀಂ ಕೋರ್ಟ್ ನಲ್ಲಿಂದು ಅರ್ಜಿ ವಿಚಾರಣೆ

ಬೆಂಗಳೂರು: ಕೆ.ಆರ್. ನಗರದ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಪಡೆದಿರುವ ಭವಾನಿ ರೇವಣ್ಣಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ಢವಢವ ತರಿಸಿದೆ. ಸುಪ್ರೀಂ ಕೋರ್ಟ್ ಇಂದು ಎಸ್ಐಟಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಲಿದೆ. ಪ್ರಕರಣದಲ್ಲಿ […]

ಅಂಕಣ

ಬೆತ್ತಲ ಬೆಳಕು: ನನಗೆ ಯಾವ ಪಾಠವೂ ಅರ್ಥವಾಗುತ್ತಿಲ್ಲ!

೧. ಆಧುನಿಕ ಪಾಠ ಶೈಲಿಗಳು೨. ಮೊಬೈಲ್ ಮತ್ತ ಇಂರ‍್ನೆಟ್ ಗೀಳು೩. ಪ್ರೀತಿ-ಪ್ರೇಮವೆಂಬ ರೋಗ೪. ಪೋಷಕರು ಮಕ್ಕಳನ್ನು ಬೆಳೆಸುತ್ತಿರುವ ರೀತಿ೫. ಸಮಾಜ ಯುವಕರನ್ನು ನಡೆಸಿಕೊಳ್ಳುತ್ತಿರುವ ರೀತಿ೬. ಶೈಕ್ಷಣಿಕ ಬದಲಾವಣೆಗಳುನಾವು ಅಂದುಕೊAಡಿದ್ದೆಲ್ಲ ಸಿಗುತ್ತದೆ ಎನ್ನುವ ಒಂದು ಭಾವನೆ […]

ಅಪರಾಧ ರಾಜಕೀಯ ಸುದ್ದಿ

ಅಟ್ರಾಸಿಟಿ ಕೇಸಲ್ಲಿ ಬೇಲ್; ಅತ್ಯಾಚಾರ ಪ್ರಕರಣದಲ್ಲಿ ಮತ್ತೇ ಜೈಲ್: ಬಿಜೆಪಿ ಶಾಸಕ ಮುನಿರತ್ನಗೆ ತಪ್ಪದ ಸಂಕಷ್ಟ

ಬೆಂಗಳೂರು: ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಮತ್ತೆ ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ […]

ರಾಜಕೀಯ ಸುದ್ದಿ

ತಮಿಳುನಾಡು ವಿರುದ್ಧ ಹೇಳಿಕೆ:ಕೇಂದ್ರ ಸಚಿವೆ ಶೋಭಾ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರನ್ನು ತಮಿಳುನಾಡು ರಾಜ್ಯದವರು ಎಂದು ಆರೋಪಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಶೋಭಾ ಕರಂದ್ಲಾಜೆ […]

ಅಪರಾಧ ಸುದ್ದಿ

ಹನಿಟ್ರ್ಯಾಪ್ ಜಾಲದ ಕರಾಮತ್ತು :40 ಲಕ್ಷ ಕಳೆದುಕೊಂಡ ಉದ್ಯಮಿ

ಬೆಂಗಳೂರು: ಸಿನಿಮಾ ಮಾಡುವುದಾಗಿ ಲಕ್ಷಾಂತರ ರೂಗಳ ಸಾಲ ಪಡೆದು ವಾಪಾಸು ಕೇಳಲು ಹೋದ ಉದ್ಯಮಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ 40 ಲಕ್ಷ ರೂ. ಸುಲಿಗೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಾವ್ಯ, ದಿಲೀಪ್‌ […]

ಸುದ್ದಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಹಲವು ಮನೆ, ವಾಹನಗಳಿಗೆ ಹಾನಿ

ದಾವಣಗೆರೆ: ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು […]

ಅಪರಾಧ ಸುದ್ದಿ

ಪೋಸ್ಕೊ ಪ್ರಕರಣ: ಡ್ಯಾನ್ಸ್ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ಬೆಂಗಳೂರು: ಲೈಂಗಿಕ ನಿಂದನೆ ಆರೋಪದಲ್ಲಿ ಖ್ಯಾತ ಟಾಲಿವುಡ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿಯಲ್ಲಿ ಹಲವು […]

ಸುದ್ದಿ

ಪ್ರತಿ ಮನೆ ಮೇಲೆ ಹಾರಲಿದೆ ಕನ್ನಡ ಬಾವುಟ: ರಾಜ್ಯೋತ್ಸವಕ್ಕೆ ರಾಜ್ಯ ಸರಕಾರದ ಅದ್ದೂರಿಯ ಸಿದ್ಧತೆ

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭ ಅಂಗವಾಗಿ ಮನೆ ಮನೆಯಲ್ಲಿ ಕನ್ನಡದ ಬಾವುಟ ಹಾರಿಸಲು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆಗೆ ಮೊದಲೇ ಜೆಡಿಎಸ್ ಗೆ ಶಾಕ್: ನಗರಸಭೆ13 ಜೆಡಿಎಸ್ ಸದಸ್ಯರು ಇನ್ಮುಂದೆ ಅಧಿಕೃತ ಕಾಂಗ್ರೆಸ್ ಸದಸ್ಯರು

ಬೆಂಗಳೂರು:ಚನ್ನಪಟ್ಟಣ ವಿಧಾನಸಭೆ ಚುನಾವಣೆ ಗೆ ಮೊದಲೇ ಜೆಡಿಎಸ್ ಗೆ ಕಾಂಗ್ರೆಸ್ ಶಾಕ್ ಕೊಟ್ಟಿದೆ. ನಗರಸಭೆಯ 13 ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರಿದ್ದು, ಅವರ ವಿಲೀನತೆಯನ್ನು ಚುನಾವಣಾಧಿಕಾರಿಗಳು ಅಧಿಕೃತ ಗೊಳಿಸಿದ್ದಾರೆ. ಚನ್ನಪಟ್ಟಣ ನಗರಸಭೆಗೆ ಜೆಡಿಎಸ್ ನಿಂದ16 […]

ಆರೋಗ್ಯ ಸುದ್ದಿ

ಕೊಳಲು ಊದುತ್ತಲೇ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ವ್ಯಕ್ತಿ

ಬೆಳಗಾವಿ: ರೋಗಿ ಕೊಳಲು ಊದುತ್ತಿರುವಾಗಲೇ ಮೆದುಳು ಶಸ್ತ್ರಚಿಕಿತ್ಸೆ ನಡೆಸಿರುವ ಅಪರೂಪದ ದಾಖಲೆಯನ್ನು ಕೊಲ್ಲಾಪುರ ಜಿಲ್ಲೆ ಕನೇರಿ ಸಿದ್ದಗಿರಿ ಆಸ್ಪತ್ರೆ ವೈದ್ಯರು ಮಾಡಿದ್ದಾರೆ ಎಂದು ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ […]

ಸುದ್ದಿ

ಮುಗ್ಗರಿಸಿದ ಆಫ್ರಿಕಾ; ಐತಿಹಾಸಿಕ ಜಯ ಸಾಧಿಸಿದ ಆಫ್ಘಾನ್

ಸೌತ್ ಆಫ್ರಿಕಾ ಮತ್ತು ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ odi ಸರಣಿಯಲ್ಲಿ ಮೊದಲ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯಿತು. ಟಾಸ್ ಗೆದ್ದ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ […]

ಉಪಯುಕ್ತ ಸುದ್ದಿ

KSRTC ಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ

ಬೆಂಗಳೂರು: ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ನಿಗಮದ ಪ್ರತಿಷ್ಠಿತ ಬ್ಯ್ರಾಂಡಿಂಗ್ ಉಪಕ್ರಮಗಳಿಗಾಗಿ ಗೋಲ್ಡನ್ ಸ್ಟಾರ್ ಪ್ರಶಸ್ತಿ ಲಭಿಸಿದೆ. ಇಂದು ಬೆಂಗಳೂರಿನ ಎಂಜಿ ರಸ್ತೆಯ ತಾಜ್ […]

ಸಿನಿಮಾ ಸುದ್ದಿ

ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ

ಇಂದು “ರಮ್ಮಿ ಆಟ” ಚಿತ್ರವು ರಾಜ್ಯಾದ್ಯಂತ ಪ್ರದರ್ಶನ ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಇದೊಂದು ಮನುಕುಲದ ಅವನತಿ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ ಯುವ ಸಮೂಹದ […]

ಕ್ರೀಡೆ ಸುದ್ದಿ

ಟೀಮ್ ಇಂಡಿಯಾಗೆ ಆಧಾರ ಸ್ಥಂಭವಾದ ಜಡೇಜಾ ಅಶ್ವಿನ್ ಜೋಡಿ

ಶಿವರಾಜು ವೈ. ಪಿಎಲೆರಾಂಪುರ ಚೆನ್ನೈ : ಭಾರತ ಮತ್ತು ಬಂಗ್ಲಾದೇಶದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟಿಂಗ್ ಆಡಲು ನಿರ್ಧರಿಸಿತು. ಈಗಾಗಲೇ ಮೊದಲ ಪಂದ್ಯದ ಮೊದಲ […]

ಅಪರಾಧ ಸುದ್ದಿ

ಗ್ರಾಪಂ ಉಪಾಧ್ಯಕ್ಷರ ಮೇಲೆ ಮಾರಣಾಂತಿಕ ಹಲ್ಲೆ: ಬೈಕಿನಲ್ಲಿ ಬರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಳಗಾವಿ: ಬೆಳಗಾವಿ ತಾಲೂಕು ಕೊಂಡಸಕೊಪ್ಪ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತರಾಗಿರುವ ಬಸ್ತವಾಡ ಗ್ರಾಮ ಪಂಚಾಯತಿ ಉಪಾಧ್ಯಕ್ಷ ವಿಠಲ ಸಾಂಬ್ರೇಕರ ಅವರ ಮೇಲೆ ನಾಲ್ವರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. […]

ಸುದ್ದಿ

ನಕಲಿ ಗುಡ್‌ನೈಟ್ ಉತ್ಪನ್ನಗಳ ದಾಸ್ತಾನು ಘಟಕದ ಮೇಲೆ ಕರ್ನಾಟಕ ಪೋಲೀಸರ ದಾಳಿ

ಬೆಂಗಳೂರು: ಬಹು ಜನಪ್ರಿಯ ಬ್ರ್ಯಾಂಡ್ ಗುಡ್‌ನೈಟ್‌ನ ತಯಾರಿಕಾ ಕಂಪನಿ ಗೋದ್ರೇಜ್ ಕನ್ಸುಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಜಿಸಿಪಿಎಲ್), ಮಂಗಳೂರಿನಲ್ಲಿ ಗುಡ್‌ನೈಟ್‌ನ ನಕಲಿ ಉತ್ಪನ್ನಗಳ ಅಕ್ರಮ ಶೇಖರಣಾ ಘಟಕದ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ ವಾಡಿಕೆಯ ಗುಣಮಟ್ಟದ […]

ಅಪರಾಧ ಸುದ್ದಿ

ಬ್ಯಾಂಕ್ ಎದುರು ಜಮಾಯಿಸಿದ ಗ್ರಾಹಕರು : ರೂ. 74.87 ಕೋಟಿ ಅವ್ಯವಹಾರ ಆರೋಪ:14 ಸಿಬ್ಬಂದಿ ವಿರುದ್ಧ ದೂರು

ಬೆಳಗಾವಿ : ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ ₹74.87 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬ್ಯಾಂಕಿನ 14 ಸಿಬ್ಬಂದಿ ವಿರುದ್ಧ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ […]

ಅಪರಾಧ ಸುದ್ದಿ

ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ರೋಗಿಗಳ ರಕ್ಷಣೆಗೆ ಹರಸಾಹಸ

ಬೆಂಗಳೂರು: ನಗರದ ಪ್ರತಿಷ್ಠಿತ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಕಾಣಿಸಿಕೊಂಡಿದ್ದು, ನರ್ಸ್ ಗಳ ಸಮಯ ಪ್ರಜ್ಞೆಯಿಂದ ಏಳು ರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಮಯ್ಯ ಆಸ್ಪತ್ರೆಯ ಕಾರ್ಡಿಯಾಕ್ ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ […]

ಉಪಯುಕ್ತ ಸುದ್ದಿ

ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಗೆ ವಿರೋಧ: ಈಶ್ವರ್ ಖಂಡ್ರೆ

ಬೆಂಗಳೂರು: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಸೂಕ್ಷ್ಮ ಪ್ರದೇಶ ಘೋಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ವಿರೋಧ ವ್ಯಕ್ತವಾಯಿತು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈಗಾಗಲೇ ಸಂರಕ್ಷಿತ ಅರಣ್ಯ ಪ್ರದೇಶ […]

ಅಪರಾಧ ಸುದ್ದಿ

80 ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಪಾಟ್ನಾ: ನವಾಡ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದಲಿತ್ ತೊಲಾ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಸುಮಾರು 80 ಮನೆಗಳಿಗೆ ಬೆಂಕಿ ಹಚ್ಚಿದೆ. ಭೂ ವಿವಾದ ಸಂಬಂಧ ನಡೆದ ಗುಂಡಿನ ದಾಳಿಯ ನಂತರ ಬುಧವಾರ […]

You cannot copy content of this page