ರಾಜಕೀಯ ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣೆ; ಇದು ಬಿಜೆಪಿಯ ರಾಜಕೀಯ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ: “ಒಂದು ರಾಷ್ಟ್ರ, ಒಂದು ಚುನಾವಣೆ ಬಿಜೆಪಿಯವರ ರಾಜಕೀಯ ನಿರ್ಧಾರ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಮತ್ತು ಪ್ರಾಯೋಗಿಕವಾಗಿ ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು […]

ಅಪರಾಧ ರಾಜಕೀಯ ಸುದ್ದಿ

‘ಪ್ರಜ್ವಲ್ ರೇವಣ್ಣಂಗೆ ಜಾಮೀನು ಕೊಡ್ಲೇ ಬಾರದು’:ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವುದು ಸತ್ಯ ಎಂದು ಸಾಭೀತಾಗಿದ್ದು, ವಿಡಿಯೋ ಮತ್ತು ಫೋಟೋಗಳು ನೈಜ ಎಂದು ಎಫ್ ಎಸ್ಎಲ್ ವರದಿ ದೃಢೀಕರಿಸಿದೆ. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು ಎಂದು ಎಸ್ಐಟಿ ಪರ […]

ಸುದ್ದಿ

ಸರ್ಕಾರಗಳ ವಿರುದ್ಧ 40% ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು […]

ಸುದ್ದಿ

ಸವದತ್ತಿಗೆ ಹೊಸ ಮಾರ್ಗ ರಚಿಸಿ : ವಂದೇ ಭಾರತ್ ಬೆಳಗಾವಿಗೆ ವಿಸ್ತರಿಸಲು ಸಚಿವದ್ವಯರನ್ನು ಭೇಟಿಯಾಗಿ ಒತ್ತಡ ಹೇರಿದ ಸಂಸದ

ಬೆಳಗಾವಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, […]

ಉಪಯುಕ್ತ ಸುದ್ದಿ

ಕಸ್ತೂರಿ ರಂಗನ್ ವರದಿ ಅನುಷ್ಠಾನ ಚರ್ಚೆ: ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಶಾಸಕರ ಸಭೆ

ಬೆಂಗಳೂರು: ಪಶ್ಚಿಮ ಘಟ್ಟಗಳ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ಅನಿಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಚರ್ಚೆ ನಡೆಸುತ್ತಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸಚಿವರು, […]

ರಾಜಕೀಯ ಸುದ್ದಿ

ಒಂದು ರಾಷ್ಟ್ರ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಟ […]

ಅಪರಾಧ ಸುದ್ದಿ

ಕಲ್ಲಿದ್ದಲು ಕಂಪನಿಗೆ 2 ಕೋಟಿ ರು. ವಂಚನೆ ಮಾಡಿದಾತನ ಬಂಧಿಸಿದ ಪೊಲೀಸರು

ಬಳ್ಳಾರಿ: ಕಲ್ಲಿದ್ದಲು ಸಪ್ಲೆ ಮಾಡುವ ಕಂಪನಿಗೆ ನಕಲಿ ಇ- ಮೇಲ್ ಮೂಲಕ 2 ಕೋಟಿ 11 ಲಕ್ಷ ವಂಚಿಸಿದ್ದಾತನನ್ನು ಬಳ್ಳಾರಿ ಪೊಲೀಸರು ಮಧ್ಯಪ್ರದೇಶದಲ್ಲಿ ಹಣ ಸಮೇತವಾಗಿಬಂಧಿಸಿದ್ದಾರೆ. ಅಜಯ್ ಕುಮಾರ್ ಜೈಸ್ವಾಲ್ ಬಂಧಿತ ಆರೋಪಿ. ಮಧ್ಯಪ್ರದೇಶದ […]

ಸುದ್ದಿ

ದಾಖಲೆ ಬರೆದ ಬೆಳಗಾವಿಯ ಗಣೇಶೋತ್ಸವ ಮೆರವಣಿಗೆ

ಬೆಳಗಾವಿ: ಪುಣೆ ಮತ್ತು ಮುಂಬೈ ಮಹಾನಗರಗಳ ನಂತರ ಬಹುದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಹೆಗ್ಗಳಿಕೆ ಹೊಂದಿರುವ ಬೆಳಗಾವಿಯ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ದಾಖಲೆ ಮೆರೆದಿದೆ. ಸತತ 32 ಗಂಟೆಗಳ ಕಾಲ ಮೆರವಣಿಗೆ […]

ರಾಜಕೀಯ ಸುದ್ದಿ

ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ […]

ರಾಜಕೀಯ ಸುದ್ದಿ

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಆರೋಪದ ಉರುಳು: ದೂರು ನೀಡಿದ ಸಂತ್ರಸ್ತ ಮಹಿಳೆ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಈಗಾಗಲೇ ಜೈಲುಪಾಲಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಶಾಸಕ ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ ಮಹಿಳೆ ದೂರು ನೀಡಿದ್ದು, ಡಿವೈಎಸ್ ಪಿ […]

ಅಪರಾಧ ಸುದ್ದಿ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಯಲ್ಲಿ ಹೂತಿಟ್ಟಿದ್ದ ಪಾಪಿ ಪತಿರಾಯ

ಕೊಪ್ಪಳ: ಮೂರು ತಿಂಗಳ ಗರ್ಭಿಣಿ ಎಂಬುದನ್ನು ನೋಡದೆ ಮಡದಿಯನ್ನು ಕೊಂದ ಪಾಪಿ ಪತಿಯೊಬ್ಬ ಆಕೆಯ ಶವವನ್ನು ತೋಟದ ಬಾವಿಯಲ್ಲಿ ಮುಚ್ಚಿಟ್ಟು ಏನು ಗೊತ್ತಿಲ್ಲದ ರೀತಿ, ತಾವೇ ದೂರು ನೀಡಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ […]

ರಾಜಕೀಯ ಸುದ್ದಿ

ಸವದತ್ತಿಗೆ ಹೊಸ ಮಾರ್ಗ ರಚಿಸಿ : ವಂದೇ ಭಾರತ್ ಬೆಳಗಾವಿಗೆ ವಿಸ್ತರಿಸಲು ಸಚಿವದ್ವಯರನ್ನು ಭೇಟಿಯಾಗಿ ಒತ್ತಡ ಹೇರಿದ ಸಂಸದ

ಬೆಳಗಾವಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು […]

ಅಂಕಣ ಸುದ್ದಿ

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು

ಕನ್ನಡ ಸಾಹಿತ್ಯ ಇಡೀ ವಿಶ್ವದಲ್ಲೇ ಸಂಪದ್ಭರಿತ ಸಾಹಿತ್ಯ ಎನಿಸಿಕೊಂಡಿದೆ‌. ಕನ್ನಡಕ್ಕಾಗಿ ಅನೇಕ ಕವಿಮಾನ್ಯರು ಬರೆದು ಬಂಗಾರವಾಗಿದ್ದಾರೆ. ಇಂತಹ ಸಾಹಿತ್ಯ ಪರಂಪರೆಗೆ ಕೊಡುಗೆ ನೀಡಿದ ಕೆಲವೊಂದಿಷ್ಟು ಮಹನೀಯರ ತ್ಯಾಗ ಮತ್ತು ಪರಂಪರೆಯ ಕಿರುಪರಿಚಯ ಇಲ್ಲಿದೆ. ಗಳಗನಾಥರು:-ಕನ್ನಡದ […]

ಅಪರಾಧ ರಾಜಕೀಯ ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಆರ್.ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

ನಾಗಮಂಗಲ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಯ ನಂತರ ಕೆಲ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ […]

ಆರೋಗ್ಯ ಸುದ್ದಿ

ವಾಕಿಂಗ್ ಮಾಡುತ್ತಿದ್ದ 21 ವರ್ಷದ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ 21 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 21 ವರ್ಷದ ಪೃಥ್ವಿ ಎಂಬ ವೈದ್ಯಕೀಯ ವಿದ್ಯಾರ್ಥಿ ಸಂಜೆ ಶಿವಮೊಗ್ಗದ ಉದ್ಯಾನದಲ್ಲಿ ವಾಕಿಂಗ್ ಮಾಡುತ್ತಿದ್ದ, ಇದ್ದಕ್ಕಿದ್ದಂತೆ […]

ಅಪರಾಧ ಸುದ್ದಿ

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗೆ ಟಾಸ್ಕ್ ಪೋರ್ಸ್: ಗೃಹಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ತರವಾದ ಹೆಜ್ಜೆಯನ್ನಿಟ್ಟಿದ್ದು, ಗೃಹಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡಿದೆ. ರಾಜ್ಯದಲ್ಲಿ ಪ್ರತಿ ವರ್ಷ ಏಳರಿಂದ ಎಂಟು ಸಾವಿರ ಡ್ರಗ್ಸ್ […]

ರಾಜಕೀಯ ಸುದ್ದಿ

ಸೆ.21 ರಂದು ದೆಹಲಿ ನೂತನ ಸಿಎಂ ಅತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ದೆಹಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾ ಅವರು ಇದೇ ಸೆಪ್ಟೆಂಬರ್ 21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೂಲಗಳ ಪ್ರಕಾರ, ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ದೆಹಲಿ ರಾಜ್ಯದ […]

ರಾಜಕೀಯ ಸುದ್ದಿ

ಮುನಿರತ್ನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಭಾಗಿ

ಬೆಂಗಳೂರು: ಒಂದು ಕಾಲದಲ್ಲಿ ಪರಮಾಪ್ತರೆನಿಸಿಕೊಂಡಿದ್ದ ಮುನಿರತ್ನ ಅವರ ಜಾತಿನಿಂದನೆ ನಡೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಚ್ಚರಿ ಮೂಡಿಸಿದ್ದಾರೆ. ಮುನಿರತ್ನ ಅವರ ಜಾತಿನಿಂದನೆ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. […]

ರಾಜಕೀಯ ಸುದ್ದಿ

ಮುನಿರತ್ನ ಜಾತಿನಿಂದನೆ ಕೇಸ್: ‘ಬಿಜೆಪಿ’ ಯಲ್ಲಿರುವ ನಾಯಕರು ಮಾತಾಡೋಕೆ RSS ಬಿಡಬೇಕಲ್ವಾ?’: ಎಚ್.ಸಿ.ಮಹದೇವಪ್ಪ

ಬೆಂಗಳೂರು:ಬಿಜೆಪಿಯಲ್ಲೇ ಇರುವ ದಲಿತ ನಾಯಕರು ಆರ್ ಎಸ್ಎಸ್ ಅಪ್ಪಣೆ ಇಲ್ಲದೆ ಮಾತಾಡೋಕೆ ಸಾಧ್ಯಾನಾ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಪ್ರಶ್ನೆ ಮಾಡಿದ್ದಾರೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುನಿರತ್ನ ಒಬ್ಬ ಶಾಸಕರಾಗಿ […]

You cannot copy content of this page