ಅಪರಾಧ ಸುದ್ದಿ

ಗಣೇಶನ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಯುವಕರು: ಸಿಂಧಗಿ ಠಾಣೆಯಲ್ಲಿ ಎಫ್ಐಆರ್

ಸಿಂಧಗಿ: ಗಣೇಶ ವಿಸರ್ಜನೆಯ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಇಬ್ಬರು ಯುವಕರ ವಿರುದ್ಧ ಸಿಂಧಗಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೆ.14 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ […]

ಅಪರಾಧ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ 9 ಮೊಬೈಲ್ ಪತ್ತೆ!

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ವಿಚಾರಣಾಧೀನ ಖೈದಿಗಳಿರುವ ಬ್ಯಾರಕ್‌ಗಳಲ್ಲಿ ಮತ್ತೆ 9 ಮೊಬೈಲ್‌ಗಳು ಪತ್ತೆಯಾಗಿವೆ. ಈ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್‌ ಅವರು ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ. […]

ರಾಜಕೀಯ ಸುದ್ದಿ

ಒಂದು ದೇಶ..ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸರ್ಕಾರ ಇಂದು ಬುಧವಾರ ಅನುಮೋದನೆ ನೀಡಿದೆ. ಇಂದು ಈ ಬಗ್ಗೆ ಸಭೆ ನಡೆಸಿದ ಕೇಂದ್ರ ಸಚಿವ ಸಂಪುಟ ದೇಶದ ಐಕ್ಯತೆಗಾಗಿ ‘ಒಂದು ದೇಶ…ಒಂದು ಚುನಾವಣೆ’ ಮಸೂದೆಗೆ […]

ಅಪರಾಧ ಸುದ್ದಿ

ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ವ್ಯಕ್ತಿ ಸಾವು

ಬೆಳಗಾವಿ: ಬೆಳಗಾವಿಯ ಸಾರ್ವಜನಿಕ ಗಣಪತಿ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಕಪಿಲೇಶ್ವರ ಮೇಲ್ಸೇತುವೆಯಿಂದ ಕಪಿಲೇಶ್ವರ ದೇವಸ್ಥಾನದ ಕಡೆಗೆ ಸಾರ್ವಜನಿಕ ಗಣಪತಿ ಮೂರ್ತಿಯನ್ನು ಒಯ್ಯುತ್ತಿದ್ದಾಗ ಟ್ರ್ಯಾಕ್ಟರ್ ಟ್ರಾಲಿ ಹರಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಯಳ್ಳೂರು ಸುಳಗಾ ಪಾಟೀಲ ಗಲ್ಲಿಯ […]

ಅಪರಾಧ ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆಗೆ ಮುಂದೂಡಿಕೆ

ಬೆಂಗಳೂರು: ಜಾತಿನಿಂದನೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಆದೇಶವನ್ನು ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಮಂಗಳವಾರ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ14 […]

ಸುದ್ದಿ

ಮುನಿರತ್ನ ಧ್ವನಿ ಮಾದರಿಯನ್ನು FSLಗೆ ಕಳಿಸಿದ್ದೇವೆ: ಮ್ಯಾಚ್ ಆದರೆ ಕ್ರಮ-ಗೃಹ ಸಚಿವ

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಒಡ್ಡಿ ಲಂಚ ಕೇಳಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದೀವಿ. ಅವರ ಧ್ವನಿ […]

ರಾಜಕೀಯ ಸುದ್ದಿ

ಕೇಂದ್ರದ ಬಿಜೆಪಿ ಸರಕಾರ ಜಾಸ್ತಿ ದಿನ ಉಳಿಯುವುದಿಲ್ಲ: ಮೋದಿ ಸರಕಾರದ ಬಗ್ಗೆ ಭವಿಷ್ಯ ನುಡಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ರಾಜಕೀಯ ಬೆಳವಣಿಗೆ […]

ರಾಜಕೀಯ ಸುದ್ದಿ

ನವಲಗುಂದ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳು

ನವಲಗುಂದ : ಅಳಗವಾಡಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಂಗಳವಾರ ರಾತ್ರಿ ಭಗ್ನಗೊಳಿಸಿದ್ದಾರೆ. ಬುದುವಾರ ಬೆಳಿಗ್ಗೆ ಗ್ರಾಮಸ್ಥರು ರಾಯಣ್ಣ ಮೂರ್ತಿಯ ಬಲಗಡೆ ಕೈಯನ್ನು ಕಟ್ ಮಾಡಿ ಖಡ್ಗ ಸಮೇತ ವಿರೂಪಗೊಳಿಸಿದ್ದನ್ನು ನೋಡಿದಾಗ ಪ್ರಕರಣ […]

ರಾಜಕೀಯ ಸುದ್ದಿ

ರಾಹುಲ್ ಗಾಂಧಿ ಜನಪ್ರಿಯತೆ ಕುಗ್ಗಿಸಲು ಬಿಜೆಪಿಯಿಂದ ಷಡ್ಯಂತ್ರ

ಬೆಂಗಳೂರು: ರಾಹುಲ್ ಗಾಂಧಿಯವರ ಮೇಲೆ ಬಿಜೆಪಿ ಗದಾಪ್ರಹಾರ ನಡೆಸುತ್ತಿದ್ದು, ಕೊಲೆ ಬೆದರಿಕೆಯಂತಹ ಗಂಭೀರ ಪ್ರಕರಣಗಳು ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ರಾಹುಲ್ ಗಾಂಧಿಯವರು ಇಂತಹ ಗೊಡ್ಡುಬೆದರಿಕೆಗಳಿಗೆ ಹೆದರುವುದಿಲ್ಲ. ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ […]

ರಾಜಕೀಯ ಸುದ್ದಿ

ಡ್ರಗ್ಸ್ ಹಾವಳಿ ತಡೆಗೆ ಕಠಿಣ ಕ್ರಮಕ್ಕೆ ಮುಂದಾದ ಸರಕಾರ: ಹತ್ತು ವರ್ಷ ಜೈಲು, ಜಾಮೀನು ರಹಿತ ಬಂಧನ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಜಾಸ್ತಿಯಾಗಿದೆ ಎಂಬ ಕುರಿತು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆಗೆ ಸಭೆ ನಡೆಸಲಾಯಿತು. ವರದಿಯಾದ ಡ್ರಗ್ಸ್ ಪ್ರಕರಣಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಶೆ. 50 ರಷ್ಟು ದಾಖಲಾಗಿದ್ದರೆ, ಮಂಗಳೂರಿನಲ್ಲಿ […]

ರಾಜಕೀಯ ಸುದ್ದಿ

ಜಾತಿನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಎಸ್. ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದಲ್ಲಿ ನೊಟೀಸ್ ನೀಡದ ಬಂಧನ ಮಾಡಲಾಗಿದೆ. ಎಸ್.ಸಿ, ಎಸ್.ಟಿ. ಪ್ರಕರಣದಡಿ ಬಂಧನ […]

ಅಪರಾಧ ಸುದ್ದಿ

ಪ್ರೀತಿ ಮಾಡುವುದಾಗಿ ನಂಬಿಸಿ ಕೊಲೆ ಯತ್ನ

ಬೆಂಗಳೂರು: ಪ್ರೀತಿಗೆ ಒಪ್ಪಿರುವುದಾಗಿ ಕರೆಸಿ ಕೊಲೆ ಯತ್ನ ಮಾಡಿರುವ ಘಟನೆ ಸದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಟ್ಟೆ ಅಂಗಡಿ ವ್ಯಾಪಾರಿ ಹಿತೇಂದ್ರ ಕುಮಾರ್(59) ಎಂಬಾತನ ಮೇಲೆ ಕೊಲೆ ಯತ್ನ ನಡೆದಿದೆ.ಹಿತೇಂದ್ರ ಕುಮಾರ್ ಅವರ […]

ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬ: ಹೊಳಲ್ಕೆರೆ ಶಾಸಕರ ಮನೆ ಮುಂದೆ ತಮಟೆ ಚಳುವಳಿ

ಚಿತ್ರದುರ್ಗ: ಇದೇ ಸೆಪ್ಟೆಂಬರ್ 24 ರಂದು ಹೊಳಲ್ಕೆರೆ ಶಾಸಕ ಎಂ‌.ಚಂದ್ರಪ್ಪ ಅವರ ನಿವಾಸದ ಮುಂದೆ ತಮಟೆ ಚಳುವಳಿ ನಡೆಸಲಾಗುತ್ತದೆ ಎಂದು ನೀರಾವರಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ ಲಿಂಗಾರೆಡ್ಡಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಈ […]

ಸುದ್ದಿ

ಗಣೇಶ್ ಚತುರ್ಥಿ ಹಬ್ಬಕ್ಕೆ ಮುಸ್ಲೀಂ ಬಾಂಧವರಿಗೆ ಆಹ್ವಾನ : ಹಿಂದೂ & ಮುಸ್ಲಿಂ ಒಂದೇ ಭಾಯ್ ಭಾಯ್ ರಾಜಾ ತಿಮ್ಮಪ್ಪ ನಾಯಕ

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ನಗರದ ಕಾಳಿಕಾದೇವಿ ದೇವಸ್ಥಾನದ ಪಕ್ಕದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಚತುರ್ಥಿ ಆಚರಣೆಗೆ ಮುಸ್ಲಿಂ ಬಾಂಧವರನ್ನು ಆಹ್ವಾನಿಸಿ ಹಿಂದೂ ಮುಸ್ಲಿಂ ಭಾಯ್ ಭಾಯ್ ಎಂಬ ಧ್ಯೆಯ ವಾಕ್ಯದೊಂದಿಗೆ ಗಣೇಶ ಹಬ್ಬ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಬೆಳೆಗಳಿಗೆ ಮತ್ತೆ ಮಳೆ ಕೊರತೆ!

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ, ಹೀಗಾಗಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿ ಬೆಳೆಗಳಿಗೆ ಮಳೆ ನೀರಿನ ಕೊರತೆ ಉಂಟಾಗಿದೆ.ಆದರೆ ಕರಾವಳಿ ಮತ್ತು […]

ಕ್ರೀಡೆ ಸುದ್ದಿ

ವಿಶ್ವಕಪ್ ನಲ್ಲಿ ಪುರುಷರ ತಂಡದಷ್ಟೇ ಮಹಿಳಾ ತಂಡಕ್ಕೂ ಸಮಾನ ಬಹುಮಾನ:ಐಸಿಸಿ ಐತಿಹಾಸಿಕ ನಿರ್ಧಾರ

ಐಸಿಸಿಯು ಪುರುಷ ಮತ್ತು ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪುರುಷರಿಗೆ ನೀಡುವಷ್ಟು ಬಹುಮಾನವನ್ನು ಮಹಿಳೆಯರಿಗೂ ನೀಡಲು ನಿರ್ಧರಿಸಿದೆ. ಮಹಿಳೆಯರ ಟಿ20 ವಿಶ್ವ ಕಪ್ ಮುಂದಿನ ತಿಂಗಳಲ್ಲಿ ನಡೆಯಲಿದ್ದು ವಿಶ್ವಕಪ್ ನಿಂದಲೇ ಸಮಾನ ಬಹುಮಾನವನ್ನು ನೀಡಲು […]

ಅಪರಾಧ ಸುದ್ದಿ

ಪ್ರೀತಿಯ ನಾಟಕವಾಡಿ ಚಿನ್ನಾಭರಣ ದೋಚುತ್ತಿದ್ದಾತನ ಬಂಧನ

ಮಂಗಳೂರು: ಮಹಿಳೆಯರನ್ನು ಪ್ರೀತಿಯ ಬಲೆಗೆ ಬೀಲಿಸಿ, ಸರಸ ಸಲ್ಲಾಪವಾಡಿ ನಂತರ ಚಿನ್ನಾಭರಣ ದೋಚುತ್ತಿದ್ದಾತನನ್ನು ಮಂಗಳೂರಿನ ಕಂಕನಾಡಿ‌ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ರೋಹಿತ್ ಮಥಾಯೀಸ್ ಬಂಧಿತ ಆರೋಪಿ.ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ […]

ಅಪರಾಧ ಸುದ್ದಿ

ಗಣೇಶೋತ್ಸವದ ವೇಳೆ ಚಾಕು ಇರಿತ: ಮೂವರು ಯುವಕರ ಮೇಲೆ ಅಪರಿಚಿತರ ದಾಳಿ

ಬೆಳಗಾವಿ: ನಗರದಲ್ಲಿ ಬುಧವಾರ ನಸುಕಿನಲ್ಲಿ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಮೂವರು ಯುವಕರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದರ್ಶನ ಪಾಟೀಲ, ಸತೀಶ ಪೂಜಾರಿ, ಪ್ರವೀಣ […]

ಸುದ್ದಿ

ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಪಟಾಕಿ ಸಿಡಿದು ಇಬ್ಬರಿಗೆ ಗಾಯ

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಇಬ್ಬರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕು ಮುಚ್ಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಸಂತೋಷ್ ವಟಾರ್ (34) ಮತ್ತು 10 […]

ರಾಜಕೀಯ ಸುದ್ದಿ

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದಿನ ಮೊದಲನೇ ಹಂತದ ಮತದಾನದಲ್ಲಿ 24 […]

You cannot copy content of this page