ಬಿಜೆಪಿ ಶಾಸಕ ಮುನಿರತ್ನ ಬಂಧನ:ಒಂದು ಸಮಾಜದ ಅವಮಾನ ಮಾಡಿದ್ದಾರೆ: ಡಾ.ಜಿ.ಪರಮೇಶ್ವರ
ಬೆಂಗಳೂರು: ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣಕ್ಕೆ ಶಾಸಕರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬಂಧನದ ಕುರಿತು ಪ್ರತಿಕ್ರಿಯೆ […]

