ಕ್ರೀಡೆ ಸುದ್ದಿ

ಜಿದ್ದಿನ ಕಾಳಗದಲ್ಲಿ ಗೆದ್ದು ಬೀಗಿದ ಇಂಗ್ಲೆಂಡ್: ಆಸ್ಟ್ರೇಲಿಯಾ ವಿರುದ್ಧ ಸರಣಿ ಸಮಬಲ

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ t20 ಪಂದ್ಯವು ಇಂಗ್ಲೆಂಡ್ ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆಯಿತು. ಇಂಗ್ಲೆಂಡ್ ತಂಡ 3 ವಿಕೆಟ್ 6 ಬಾಲ್ ಗಳು ಇರುವಂತೆ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿದೆ. […]

ಅಪರಾಧ ರಾಜಕೀಯ ಸುದ್ದಿ

ಮುಡಾ ಮಾಜಿ ಆಯುಕ್ತ ಸಸ್ಪೆಂಡ್ ಹಿಂದೆಯೇ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್​​ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್​. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ […]

ಆರೋಗ್ಯ ರಾಜಕೀಯ ಸುದ್ದಿ

ವೈದ್ಯಕೀಯ ಸಿಬ್ಬಂದಿಗೆ ಎಐ ಆಧಾರಿತ ಭದ್ರತಾ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.ಶುಕ್ರವಾರ ವಿಕಾಸಸೌಧದಲ್ಲಿ […]

ಸುದ್ದಿ

ಬಿಜೆಪಿ ಅವಧಿಯ ಹಗರಣಗಳ ತನಿಖೆ. ಗೃಹ ಸಚಿವರ ನೇತೃತ್ವದಲ್ಲಿ ಸಭೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳ ತನಿಖೆಗೆ ರಚಿಸಿರುವ ಡಾ.ಜಿ.ಪರಮೇಶ್ವರ್ ನೇತೃತ್ವದ ಸಮಿತಿ ಶುಕ್ರವಾರ ಸಭೆ ನಡೆಸಿತು. ಈ ತಂಡ ಇಲಾಖಾವಾರು ಹಗರಣಗಳನ್ನು ಪರಿಶೀಲಿಸಲಿದೆ. ಇನ್ನೂ ಎರಡು ತಿಂಗಳಲ್ಲಿ ಕಾರ್ಯವನ್ನು ಪೂರ್ಣಗೊಳಿಸಲಿದ್ದು, ಅಂತಿಮ […]

ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ಹೋರಾಟ: ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಉಗ್ರರೊಂದಿಗೆ ನಡೆದ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ ಇಬ್ಬರಿಗೆ ಗಾಯವಾಗಿರುವ ಘಟನೆ ಸೆ.14ರಂದು‌ನಡೆದಿದೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ […]

ರಾಜಕೀಯ ಸುದ್ದಿ

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಸೆ.16 ರಂದು ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಪ್ರಧಾನಿ‌ ನರೇಂದ್ರ ಮೋದಿ ಸೆ.16ರಂದು ಹುಬ್ಬಳ್ಳಿ ಪುಣೆ ನಡುವೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಅಂದು ಪ್ರಧಾನಿ ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ […]

ಉಪಯುಕ್ತ ಸುದ್ದಿ

ಬಾಯಿಯಲ್ಲಿ ಹುಣ್ಣಾಗಿದ್ಯ? ಹಾಗಿದ್ರೆ ವೀಳ್ಯದೆಲೆ ಜೊತೆ ಇವುಗಳನ್ನು ಜಗಿಯಿರಿ!

ತಾತ ಅಜ್ಜಿಯರು ಸದಾ ಎಲೆ ಅಡಿಕೆಯನ್ನು ಬಾಯಿಯಲ್ಲಿ ಅಗಿಯುವುದುಂಟು. ತಾಂಬೂಲ ತಿನ್ನುವುದು ಭಾರತೀಯ ಪರಂಪರೆಯ ಒಂದು ಭಾಗವಾಗಿದೆ. ತಾಂಬೂಲವನ್ನು ತಿನ್ನುವುದರಿಂದ ವಿವಿಧ ರೀತಿಯ ಲಾಭಗಳನ್ನು ಪಡೆಯಬಹುದಾಗಿದೆ. ಅದರಲ್ಲಿಯೂ ಬಾಯಿಯಲ್ಲಿ ಹುಣ್ಣು ಆಗಿದ್ರೆ ಪಾನ್ ತಿಂದರೆ […]

ಉಪಯುಕ್ತ ಸುದ್ದಿ

ರಾಜ್ಯದ 2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಹಣ ಬಂದ್!

ರಾಜ್ಯದ 2 ಲಕ್ಷ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿಲ್ಲವಾದ್ದರಿಂದ ಈ ಮಹಿಳೆಯರಿಗೆ ಮಾಸಿಕ 2 ಸಾವಿರ ರೂಪಾಯಿ ಗೃಹ ಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ […]

ರಾಜಕೀಯ ಸುದ್ದಿ

ಇಬ್ಬರು IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕೆ.ವಿ.ಶರತ್ ಚಂದ್ರ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಹೆಚ್ಚುವರಿ ಹೊಣೆಗಾರಿಕೆ ಜತೆಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಕೆ.ವಿ.ಶರತ್ ಚಂದ್ರ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯ ಜತೆಗೆ ಸಂಚಾರ ಮತ್ತು ಸುರಕ್ಷತಾ […]

ಉಪಯುಕ್ತ ಸುದ್ದಿ

ಸೀತಾಫಲ ಹಣ್ಣನ್ನು ಸೇವಿಸುವಾಗ ಎಚ್ಚರ! ಅತಿಯಾಗಿ ತಿಂದ್ರೆ ಆರೋಗ್ಯ ಸಮಸ್ಯೆ ಗ್ಯಾರಂಟಿ!

ಹಣ್ಣುಗಳು ಹೆಚ್ಚು ಪೋಷಕಾಂಶಗಳನ್ನು ಹೊಂದಿರುತ್ತವೆ. ವೈದ್ಯರು ಸಹ ಹಣ್ಣುಗಳನ್ನು ನಿಯಮಿತವಾಗಿ ತಿನ್ನಲು ಸಲಹೆ ನೀಡುತ್ತಾರೆ. ಅದರಲ್ಲಿಯೂ ಸೀತಾ ಫಲ ಹಣ್ಣನ್ನು ಹೆಚ್ಚು ಸೇವೆಸಲೇ ಬಾರದು ಎಂದು ವೈದ್ಯರು ಹೇಳುತ್ತಾರೆ. ಅಷ್ಟಕ್ಕೂ ಈ ಹಣ್ಣಿನಲ್ಲಿ ಅಂತದ್ದು […]

ರಾಜಕೀಯ ಸುದ್ದಿ

ಕರ್ನಾಟಕದಲ್ಲೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ: ಆರ್.ಅಶೋಕ್

ಬೆಂಗಳೂರು: ನಾಗಮಂಗಲದಲ್ಲಿ ದುಷ್ಕೃತ್ಯ ಎಸಗಿದ ಪುಂಡರನ್ನ ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ ಎಂದು ವಿರೋಧ ಪಕ್ಷದ […]

ಅಪರಾಧ ಸುದ್ದಿ

ನಾಗಮಂಗಲ ಘಟನೆ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಘರ್ಷಣೆ ಖಂಡಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು. ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದ […]

ಉಪಯುಕ್ತ ಸುದ್ದಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷೆ ಅವಧಿ ಕಡಿಮೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡದೆ. ಸಮಯ ಕಡಿತ ಮಾಡಿರುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ […]

ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: ಅರವಿಂದ್ ಲಿಂಬಾವಳಿ ನೇತೃತ್ವದ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ಬಿಜೆಪಿಯ ಮತ್ತೊಂದು ಬಣ ಮೂಡಾ ಹಗರಣದ […]

ರಾಜಕೀಯ ಸುದ್ದಿ

ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ: ಸಿಎಂ ನಿವಾಸಕ್ಕೆ ದೌಡಾಯಿಸಿದ ಹಿರಿಯ ಸಚಿವರು, ನಾಯಕರು

ಬೆಂಗಳೂರು: ಬಹುಮತದ ಸರಕಾರ ಅಸ್ತಿತ್ವದಲ್ಲಿದ್ದರೂ, ಮೂಡಾ ಹಗರಣದಿಂದ ಕಾಂಗ್ರೆಸ್, ವಿಚಲಿತವಾಗಿದ್ದು, ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ನಿವಾಸ ಕಾವೇರಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ ನಾಯಕರು ದೌಡಾಯಿಸಿದ್ದಾರೆ. […]

ರಾಜಕೀಯ ಸುದ್ದಿ

ದೆಹಲಿ ಅಬಕಾರಿ ಹಗರಣ: ಸಿಎಂ ಅರವಿಂದ್ ಕೇಜ್ರೀವಾಲ್ ಗೆ ಷರತ್ತುಬದ್ಧ ಜಾಮೀನು

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರೀವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರತ್ಯೇಕ ಪ್ರಕರಣ ದಾಖಲಿಸಿ ವಿಚಾರಣೆ […]

ರಾಜಕೀಯ ಸುದ್ದಿ

ನಾವು ತಲ್ವಾರ್ ಹಿಡಿಯಬೇಕಾಗುತ್ತದೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮೈಸೂರು: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. ವಿವಿಧ ಜಿಲ್ಲೆಗಳಲ್ಲು […]

ಅಪರಾಧ ಸುದ್ದಿ

ಪೈಪ್ ಲೈನ್ ಕೆಲಸ ಮಾಡುತ್ತಿದ್ದ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಸಾವು

ಬೆಳಗಾವಿ : ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ಕಬ್ಬೂರಿನ ಹನುಮಾನ್ ನಗರ ತೋಟದ ಬಳಿ ಗುರುವಾರ ನಡೆದಿದೆ. ಜೆಸಿಬಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. […]

ಕ್ರೀಡೆ ಸುದ್ದಿ

ಐಸಿಸಿ ಟೆಸ್ಟ್  ರ‍್ಯಾಂಕಿಂಗ್ ಪ್ರಕಟ : ಮೊದಲ ಹತ್ತರಲ್ಲಿ 6 ಟೀಮ್ ಇಂಡಿಯಾ ಆಟಗಾರರು

ಹೊಸದಿಲ್ಲಿ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬುಧವಾರ ಪ್ರಕಟಗೊಂಡಿದ್ದು, ಪಟ್ಟಿಯಲ್ಲಿ ಬೌಲಿಂಗ್  ಮತ್ತು ಬ್ಯಾಟಿಂಗ್ ವಿಭಾಗಗಳೆರಡರಲ್ಲೂ ಸೇರಿ ಮೊದಲ ಹತ್ತು ಆಟಗಾರರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ 6 ಆಟಗಾರರು ಕಾಣಿಸಿಕೊಂಡಿದ್ದಾರೆ. ಕಳೆದ ಪೆಬ್ರವರಿಯಿಂದ […]

ಸುದ್ದಿ

ಕೋಮುಗಲಭೆ : ನಾಗಮಂಗಲಕ್ಕೆ ಎಚ್.ಡಿ. ಕುಮಾರಸ್ವಾಮಿ ಭೇಟಿ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಹಿಂಸಾಚಾರ, ಗಲಭೆ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್’ಡಿ.ಕುಮಾರಸ್ವಾಮಿ ಗುರುವಾರ ಭೇಟಿ ನೀಡಿ‌ಮಾಹಿತಿ ಪಡೆದುಕೊಂಡರು.ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳ ಮಾಲೀಕರೊಂದಿಗೆ ಕೇಂದ್ರ ಸಚಿವರು ಮಾತನಾಡಿದರು. ನಾನು ಈ […]

You cannot copy content of this page