ಬುಲ್ಡೋಜರ್ ಕ್ರಮ ಸರಿಯಲ್ಲ ಎಂದ ಸುಪ್ರಿಂ ಕೋಟ್೯
ನವದೆಹಲಿ: ಒಬ್ಬ ವ್ಯಕ್ತಿ ಪ್ರಕರಣದಲ್ಲಿ ಆರೋಪಿ ಎಂಬ ಕಾರಣಕ್ಕೆ ಬುಲ್ಡೋಜರ್ ಅನ್ನು ಆತನ ಮನೆಯ ಮೇಲೆ ಬಳಸುವುದು ಎಷ್ಟು ಸರಿ ಎಂದು ಸುಪ್ರಿಂಕೋಟ್೯ ಪ್ರಶ್ನಿಸಿದೆ. ಗುಜರಾತ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಬುಲ್ಡೋಜರ್ […]
ನವದೆಹಲಿ: ಒಬ್ಬ ವ್ಯಕ್ತಿ ಪ್ರಕರಣದಲ್ಲಿ ಆರೋಪಿ ಎಂಬ ಕಾರಣಕ್ಕೆ ಬುಲ್ಡೋಜರ್ ಅನ್ನು ಆತನ ಮನೆಯ ಮೇಲೆ ಬಳಸುವುದು ಎಷ್ಟು ಸರಿ ಎಂದು ಸುಪ್ರಿಂಕೋಟ್೯ ಪ್ರಶ್ನಿಸಿದೆ. ಗುಜರಾತ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಬುಲ್ಡೋಜರ್ […]
ಮನುಷ್ಯ ಒಬ್ಬ ಸಂಘ ಜೀವಿ ಎಂದು ಎಲ್ಲರಿಗೂ ಗೊತ್ತೇ ಇದೆ. ಆದರೆ ನಮ್ಮ ಸುತ್ತಮುತ್ತಲೂ ಕಡಿಮೆ ಮಾತನಾಡುವ ಅಥವಾ ಸದಾ ಮೌನವಾಗಿ ಎಲ್ಲವನ್ನೂ ಆಲಿಸುವವರು ಇರುತ್ತಾರೆ. ಅವರನ್ನು ನಾವು ಮೂಕ ಎಂದು ತಮಾಷೆ ಮಾಡುವುದುಂಟು. […]
ಬಾಂಗ್ಲಾ ದೇಶದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ತಿಂಗಳು 19 ರಿಂದ ಶುರುವಾಗಲಿದ್ದು. ಮೊದಲ ಪಂದ್ಯ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡಯಲಿದೆ. ಬಾಂಗ್ಲಾ ವಿರುದ್ಧದ ಸರಣಿಗೆ ಬಿಸಿಸಿಐ ಈಗಾಗಲೇ 16 […]
ಜಗತ್ತು ಇಂದು ವೇಗವಾಗಿ ಬೆಳೆಯುತ್ತಿದೆ. ಹೊಸದರ ಕಡೆಗೆ ಹೆಚ್ಚು ಆಕರ್ಷಣೆಯನ್ನು ತೋರುತ್ತಿದೆ. ನಾವು ಸಾಮಾನ್ಯವಾಗಿ ವಿವಿಧ ರೀತಿಯ ಮತ್ತು ಶೈಲಿಯ ಉಡುಪುಗಳನ್ನು ಧರಿಸಿ ಮಾಡಲಿಂಗ್ ಮಾಡುವುದನ್ನು ನೋಡಿದ್ದೇವೆ. ಆದರೆ ಜೀವಂತ ಪ್ರಾಣಿಯನ್ನೇ ಬಟ್ಟೆಯನ್ನು ಮಾಡಿಕೊಂಡು […]
ಹುಬ್ಬಳ್ಳಿ: ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೆಚ್ಚು ದಿನ ಉಳಿಯುವುದಿಲ್ಲ. ಅವರನ್ನು ಪದಚ್ಯುತಗೊಳಿಸಿದರೆ ನಾನು ಬಿಜೆಪಿಗೆ ಮರಳುತ್ತೆನೆ ಎಂದು ಮಾಜಿ ಉಪಮುಖ್ಯಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ […]
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದ 52 ಆರೋಪಿಗಳನ್ನು ಮಂಡ್ಯ ಜಿಲ್ಲಾ […]
ಬೆಳಗಾವಿ: ಖಾನಾಪುರ ತಾಲೂಕಿನ ಗೋಟಗಾಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ಗುರುವಾರದಂದು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಈ […]
ಮಂಗಳೂರು: ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ.ಮನೆ ಮಾಲೀಕ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು […]
ಬೆಂಗಳೂರು: ಮೈಸೂರಿನ ಮುಡಾ ಕೇಸ್ ನಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ನಡೆಸಲು ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆಯನ್ನು ಅಂತ್ಯಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಇಂದು ಮಧ್ಯಾಹ್ನ […]
ಚಿತ್ರದುರ್ಗ : ಮಧ್ಯ ಕರ್ನಾಟಕದ ಬರದ ನಾಡು ಚಿತ್ರದುರ್ಗ ಜಿಲ್ಲೆಯ ಸಂಜೀವಿನಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರ […]
ಬೆಳಗಾವಿ : ಶೌಚಕ್ಕೆ ಹೋದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ. ಶಿವರಾಯ ಮಲ್ಲಪ್ಪ ಕಾಂಬಳೆ (21) ಮೃತ ದುರ್ದೈವಿ. […]
ಚಿತ್ರದುರ್ಗ : ತಾಂತ್ರಿಕ ಕಾರಣದ ನೆಪವೊಡ್ಡಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಹಾ ಮೋಸ, ದ್ರೋಹ ಮಾಡುತ್ತಿದೆ ಎಂದು ಸರ್ವೋದಯ ಪಕ್ಷದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ.ಯಾದವ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಅವರು ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, […]
ಬೆಳಗಾವಿ: ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಓಡುವ ಕನಸು ಕೊನೆಗೂ ಸಾಕಾರಗೊಂಡಿದೆ. ಸೆಪ್ಟೆಂಬರ್ 15 ರ ರವಿವಾರ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ. ಗುರುವಾರ ಈ ಹೊಸ ರೈಲಿನ […]
ಬೆಂಗಳೂರು: ರಾಜ್ಯದಲ್ಲಿರುವ ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸಲಾಗಿದೆ. ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ […]
ಧಾರವಾಡ: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು, ತಮಟೆ ಬಡಿಯುತ್ತಾ ಘೋಷಣೆಗಳನ್ನು ಕೂಗಿ ಸರಕಾರದ ಗಮನ ಸೆಳೆಯುವ […]
ಗದಗ: ಜೈಲ್ ನ ವಾರ್ಡನ್ ಕಳ್ಳರನ್ನು ಪರಿಚಯಿಸಿಕೊಂಡು ದೇವಾಲಯಗಳನ್ನು ಲೂಟಿ ಮಾಡುತ್ತಿದ್ದ ಮೂವರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರಾಣೆಬೆನ್ನೂರಿನ ಪ್ರಸಾದ (28), ಪ್ರದೀಪ್ (24) ಮತ್ತು ಶ್ರೀಕಾಂತ (29) ಬಂಧಿತರು. ಗೂಗಲ್ […]
ಬೆಳಗಾವಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಇರ್ಫಾನ್ ಬೇಪಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ, […]
ಬೆಂಗಳೂರು: ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಪಾದಯಾತ್ರೆ ಕುರಿತು ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ […]
ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ. ಸೆ.9 ರ ವಿಚಾರಣೆಯಲ್ಲಿ ವಾದ […]
ಒಟ್ಟು 840 ನೂತನಬಸ್ ಗಳು BMTC ಸೇರಲಿವೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 […]
You cannot copy content of this page