ಸುದ್ದಿ

ರೇಣುಕಸ್ವಾಮಿ ಅಂಗಲಾಚುತ್ತಿರುವ ಫೋಟೊ ವೈರಲ್: ಡಿ ಗ್ಯಾಂಗ್ ಕ್ರೌರ್ಯ ಅನಾವರಣ

ಬೆಂಗಳೂರು: ರೇಣುಕಸ್ವಾಮಿಗೆ ದರ್ಶನ್ ಮತ್ತು ಗ್ಯಾಂಗ್ ಹಿಂಸೆ ಮಾಡಿ ಕೊಲೆ ಮಾಡಿದ್ದು, ಈ ಕುರಿತು ಕೈ ಮುಗಿದು ಅಂಗಲಾಚುತ್ತಿರುವ ಹಾಗೂ ನಿತ್ರಾಣಗೊಂಡು ಅಂಗಾತ ಬಿದ್ದಿರುವ ಚಿತ್ರಗಳು ಲಭ್ಯವಾಗಿವೆ. ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಪೊಟೊಗಳು […]

ಉಪಯುಕ್ತ ಸುದ್ದಿ

ರಾಜ್ಯದ 12 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ 3 ದಿನ ಭಾರಿ ಮಳೆ!

ಬೆಂಗಳೂರು, ಸೆ.5: ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, […]

ಆರೋಗ್ಯ ಸುದ್ದಿ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಗೆ ಅಡ್ಡಿ: 40 ನವಜಾತ ಶಿಶುಗಳ ಪ್ರಾಣ ಉಳಿಸಿದ ಸಿಬ್ಬಂದಿ

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ಯಲ್ಲಿ ಆಮ್ಲಜನಕ ಪೂರೈಕೆಗೆ ಅಡ್ಡಿಯಾಗಿ ಬುಧವಾರ ಸಮಸ್ಯೆ ಉಂಟಾಗಿತ್ತು. ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಶಿಶುಗಳನ್ನು ಇತರ ಆಸ್ಪತ್ರೆಗಳಿಗೆ […]

ಸಿನಿಮಾ ಸುದ್ದಿ

ತಾಯಿ ಆದ ಮಿಲನಾ ನಾಗರಾಜ್; ಖುಷಿ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಬೆಂಗಳೂರು: ನಟಿ ಮಿಲನಾ ನಾಗರಾಜ್ ಹೆಣ್ಣು ಮಗುವಿನ ಜನ್ಮ ನೀಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಡಾರ್ಲಿಂಗ್ ಕೃಷ್ಣ ಖುಷಿ ಹಂಚಿಕೊಂಡಿದ್ದಾರೆ. ಯಾವ ಮಗು ಆದರೂ ಖುಷಿಯೇ, ಆದರೇ ಹೆಣ್ಣು ಮಗು ಆಗಿರುವುದು ಮತ್ತಷ್ಟು […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ […]

ಉಪಯುಕ್ತ ಸುದ್ದಿ

ಏಷ್ಯಾದ ಎತ್ತರದ ನಂದಿ ಎಲ್ಲಿದೆ ನಿಮ್ಗೆ ಗೊತ್ತಾ? ಕೇಳಿದ್ರೆ ಅಚ್ಚರಿ ಪಡ್ತೀರ!

ಸಿಲಿಕಾನ್ ಸಿಟಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ನಮ್ಮ ಬೆಂಗಳೂರನ್ನು ಕೆಂಪೇಗೌಡರು ನಿರ್ಮಾಣ ಮಾಡಿದರು ಎಂದು ಹೇಳಲಾಗುತ್ತದೆ. ಬಸವನ ದೇವಸ್ಥಾನವನ್ನು ಕೆಂಪೇಗೌಡರು 1537 ರಲ್ಲಿ ನಿರ್ಮಿಸಿದರು ಎಂದು ಹೇಳಲಾಗುತ್ತದೆ. ಬಸವನ ಗುಡಿಯಲ್ಲಿರುವ ಬುಲ್ ಟೆಂಪಲ್ ಪುರಾತನ […]

ಉಪಯುಕ್ತ ಸುದ್ದಿ

ನೊಣಗಳ ಕಾಟದಿಂದ ತಪ್ಪಿಸಿಕೊಳ್ಳಬೇಕೆ? ಈ ಪದ್ಧತಿಯನ್ನು ಅನುಸರಿಸಿ ಸಾಕು!

ಮನುಷ್ಯನಿಗೆ ದೊಡ್ದ ಪ್ರಾಣಿಗಳಿಗಿಂತ ಚಿಕ್ಕ ಚಿಕ್ಕ ಪ್ರಾಣಿಗಳು ಕೊಡುವ ಕಾಟವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ನೊಣ ಮತ್ತು ಸೊಳ್ಳೆಗಳು ಮನುಷ್ಯನಿಗೆ ಹಿಂಸೆಯನ್ನು ನೀಡುವುದರಿಯಲ್ಲಿ ಎತ್ತಿದ ಕೈ. ಇಂದು ನಾವು ನೊಣದ ಬಗ್ಗೆ ಒಂದಷ್ಟು ಮಾಹಿತಿಯನ್ನು ತಿಳಿಯೋಣ. […]

ರಾಜಕೀಯ ಸುದ್ದಿ

ಮುಡಾ ಅಧ್ಯಕ್ಷ 2ನೇ ಬಾರಿ ಆಸ್ಪತ್ರೆಗೆ ದಾಖಲು!

ಮೈಸೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಡಾ ಅಧ್ಯಕ್ಷರು ಚಿಕಿತ್ಸೆ ಪಡೆದು ಬಳಿಕ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದಾಗಿ ಸಿಎಂ ಸಿದ್ದರಾಮಯ್ಯನವರ ಆಪ್ತ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರಿಗೌಡ ಅವರು ಮೊದಲ ಬೆಂಗಳೂರಿನ […]

ಉಪಯುಕ್ತ ಸುದ್ದಿ

ಭಾರತದಲ್ಲಿ ಹೆಚ್ಚು ಜನಸಂಖ್ಯೆವುಳ್ಳ ಜಿಲ್ಲೆ ಯಾವುದು ಗೊತ್ತಾ?ಎರಡನೇ ಸ್ಥಾನದಲ್ಲಿದೆ ಬೆಂಗಳೂರು!

ದೇಶದ ಬಹು ದೊಡ್ಡ ಆಸ್ತಿ ಮಾನವ ಸಂಪನ್ಮೂಲ ಎಂದು ಅರಿಸ್ಟಾಟಲ್ ಹೇಳುತ್ತಾರೆ. ಹಾಗೇ ಭಾರತವು ವಿಶ್ವದ ಎರಡನೆಯ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶ ಎಂಬ ಕೀರ್ತಿಗೆ ಪಾತ್ರವಾಗಿದೆ. ಅಷ್ಟಕ್ಕೂ ಭಾರತದಲ್ಲಿ ಅತಿ ಹೆಚ್ಚು […]

ಸುದ್ದಿ

ವಿಶ್ವಕ್ಕೆ ಭಾರತದ ಕೊಟ್ಟ ಕೊಡುಗೆಗಳು ಕಡಿಮೆಯಲ್ಲ! ಆದರೆ, ನಮ್ಮಲ್ಲಿಯೇ ಬೆಲೆಯಿಲ್ಲದಿರುವುದು ವಿಪರ್ಯಾಸ!

ನಮ್ಮ ಭಾರತವು ಭವ್ಯ ಪರಂಪರೆಯನ್ನು ಹೊಂದಿರುವ ದೇಶವಾಗಿದೆ. ಪುರಾತನ ಕಾಲದಿಂದಲೂ ಭಾರತವು ಜಗತ್ತಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತ ಬರುತ್ತಿದೆ. ಆದರೆ ನಮ್ಮ ಇತಿಹಾಸದಲ್ಲಿ ನಮಗಿಂತ ಪಾಶ್ಚಾತ್ಯರಿಗೆ ಹೆಚ್ಚಿನ ಮನ್ನಣೆ ದೊರೆತದ್ದು ವಿಪರ್ಯಾಸವೇ ಸರಿ. […]

ಕ್ರೀಡೆ ಸುದ್ದಿ

ಅಜಯ್ ರಾತ್ರಾ ಬಿಸಿಸಿಐನ ಆಯ್ಕೆ ಸಮಿತಿಯ ಹೊಸ ಸದಸ್ಯರಾಗಿ ನೇಮಕ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ )ಅಜಿತ್ ಅಗರ್ ಕರ್ ನೇತೃತ್ವದ ಇದು ಜನರ ಆಯ್ಕೆ ಸಮಿತಿಗೆ ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸಮನ್ ಅಜಯ್ ರಾತ್ರಾ ನೇಮಕಗೊಂಡಿದ್ದಾರೆ. ಬಿಸಿಸಿಐನ ಆಯ್ಕೆ ಸಮಿತಿಯ […]

ಸುದ್ದಿ

ರೇಣುಕಾಸ್ವಾಮಿ ಕೊಲೆ ನಡೆದಿದ್ದು ಹೇಗೆ? ಎಳೆಎಳೆಯಾಗಿ ಬಿಡಿಸಿಟ್ಟ ಚಾರ್ಜ್ ಶೀಟ್ !

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಚಾರ್ಜ್ ಶೀಟ್ ನಲ್ಲಿ ಬರೋಬ್ಬರಿ 231 ಜನರನ್ನು ಸಾಕ್ಷಿಗಳನ್ನಾಗಿ ಉಲ್ಲೇಖಿಸಲಾಗಿದೆ. ಅದರಲ್ಲೂ 3 ಜನರನ್ನು […]

ರಾಜಕೀಯ ಸುದ್ದಿ

ಬಿಜೆಪಿ ವಿರುದ್ಧ ಸರಕಾರದಿಂದ ಕೋವಿಡ್ ಅಸ್ತ್ರ: ತನಿಖೆಗೆ ವಹಿಸಲು ಕ್ಯಾಬಿನೆಟ್ ಒಪ್ಪಿಗೆ?

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ರಾಜಕೀಯ ಧ್ವೇಷವಾಗಿಯೇ ಪರಿಗಣಿಸಿರುವ ಕಾಂಗ್ರೆಸ್ ಸರಕಾರ, ಬಿಜೆಪಿ ವಿರುದ್ಧ ಕೋವಿಡ್ ಹಗರಣಾಸ್ತ್ರ ಎಸೆಯಲು ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣದ ಹುರುಳು ಬಿಗಿಯಾಗುತ್ತಿದ್ದಂತೆ ಸರಕಾರ ತರಾತುರಿಯಲ್ಲಿ ಕೋವಿಡ್ […]

ಉಪಯುಕ್ತ ಸುದ್ದಿ

ಹಿಮಾಲಯದಲ್ಲಿ ಹಿಮ ಕಣೆಯಾಗ್ತಿದ್ಯಾ? ಶಿವನ ಪರ್ವತವೇ ಖಾಲಿ ಖಾಲಿ!

ಹಿಮಾಲಯವು ಭಾರತದ ಪಾಲಿಕೆ ಅತ್ಯಂತ ಪ್ರಮುಖವಾದ ಪರ್ವತ ಸಾಲುಗಳಾಗಿವೆ. ಹಿಂದೂ ಧರ್ಮದ ಮಂದಿಗೆ ಹಿಮಾಲಯವು ಶಿವನ ಆಲಯ ಎಂಬ ಪರಿಕಲ್ಪನೆ ಇದೆ. ವಿಜ್ಞಾನಿಗಳಿಗೆ ಹಿಮಲಯವು ಮೂರನೇ ಧ್ರುವ ವಾಗಿದೆ. ಸದಾ ಹಿಮದಿಂದ ತುಂಬಿದ್ದ ಹಿಮಾಲಯ […]

ಉಪಯುಕ್ತ ಸುದ್ದಿ

ಏಷ್ಯಾದ ಎತ್ತರ ನಂದಿ ಎಲ್ಲಿದೆ ನಿಮ್ಗೆ ಗೊತ್ತಾ? ಕೇಳಿದ್ರೆ ಅಚ್ಚರಿ ಪಡ್ತೀರ !

ಸಿಲಿಕಾನ್ ಸಿಟಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ನಮ್ಮ ಬೆಂಗಳೂರನ್ನು ಕೆಂಪೇಗೌಡರು ನಿರ್ಮಾಣ ಮಾಡಿದರು ಎಂದು ಹೇಳಲಾಗುತ್ತದೆ. ಬಸವನ ದೇವಸ್ಥಾನವನ್ನು ಕೆಂಪೇಗೌಡರು 1537 ರಲ್ಲಿ ನಿರ್ಮಿಸಿದರು ಎಂದು ಹೇಳಲಾಗುತ್ತದೆ. ಬಸವನ ಗುಡಿಯಲ್ಲಿರುವ ಬುಲ್ ಟೆಂಪಲ್ ಪುರಾತನ […]

ಅಪರಾಧ ಸಿನಿಮಾ ಸುದ್ದಿ

ಚಾರ್ಜ್ ಶೀಟ್ ಸಲ್ಲಿಕೆಯಾಗುತ್ತಿದ್ದಂತೆ ಪತ್ನಿಗೆ ಜೈಲಿನಿಂದ ದರ್ಶನ್ ಕರೆ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಇಂದು SPP ಮೂಲಕ ಬರೋಬ್ಬರಿ 3,991 ಪುಟಗಳ ಸುದೀರ್ಘ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಚಾರ್ಜ್ ಶೀಟ್ ಸಲ್ಲಿಕೆ ನಂತರ […]

ರಾಜಕೀಯ ಸುದ್ದಿ

ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ಕೊನೆಗೂ ಪತ್ತೆ!

ಬೆಳಗಾವಿ: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಅಪಹರಣಕ್ಕೆ ಒಳಗಾದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ […]

ಉಪಯುಕ್ತ ಸುದ್ದಿ

ಸರ್ಪ ಸಂಸ್ಕಾರ ಬುಕ್ಕಿಂಗ್ ಸ್ಲಾಟ್ ಮರುದಿನಕ್ಕೆ ಮುಂದೂಡಬಹುದು

ಬೆಂಗಳೂರು: ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಪೂಜೆ ಮಾಡಿಸಲು ಬುಕ್ ಮಾಡಿ, ಕಾರಣಾಂತರದಿಂದ ಅದನ್ನು ಮುಂಡೂಡಲು ಇನ್ಮುಂದೆ ಅವಕಾಶ ನೀಡಲಾಗುತ್ತದೆ. ಈ ಸಂಬಂಧ ಮುಜರಾಯಿ ಇಲಾಖೆ ಸುತ್ತೋಲೆಯೊಂದನ್ನು ಶೀಘ್ರದಲ್ಲೇ ಹೊರಡಿಸಲಿದ್ದು, ಬುಕ್ ಮಾಡಿದ […]

ಸುದ್ದಿ

31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ

ಬೆಂಗಳೂರು: ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ […]

ರಾಜಕೀಯ ಸುದ್ದಿ

ಬಿಜೆಪಿಗೆ ಜೀವ ಇರುವುದೇ ಕಾರ್ಯಕರ್ತರಲ್ಲಿ: ಆರ್.ಅಶೋಕ್

ಬೆಂಗಳೂರು: ಬಿಜೆಪಿಗೆ ಜೀವ ಇರುವುದೇ ಕಾರ್ಯಕರ್ತರಲ್ಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್‌ನವರಿಗೆ […]

You cannot copy content of this page