ಉಪಯುಕ್ತ ಸುದ್ದಿ

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ […]

ಉಪಯುಕ್ತ ಸುದ್ದಿ

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ

ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, […]

ಉಪಯುಕ್ತ ಸುದ್ದಿ

ಪ್ರಸಾದ ವಿತರಣೆಯಲ್ಲಿ ಶುಚಿತ್ವಕ್ಕೆ ಮಹತ್ವ ನೀಡಲು ಸೂಚನೆ

ಬೆಂಗಳೂರು: ಗಣಪತಿ ಉತ್ಸವದಲ್ಲಿ ನೀಡುವ ಆಹಾರ ಪದಾರ್ಥಗಳ ಶುಚಿತ್ವ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಫ್ ಎಸ್ ಎಸ್ ಎಐ ಪರವಾನಗಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳಿAದ ಮಾತ್ರ ಪ್ರಸಾದ ಸಿದ್ಧಪಡಿಸುವಂತೆ ಆಹಾರ ಸುರಕ್ಷತೆ […]

ಉಪಯುಕ್ತ ಸುದ್ದಿ

ಕರ್ಕಶ ಶಬ್ದದಿಂದ ಸ್ಥಳೀಯ ನಿವಾಸಿಗಳ ನೆಮ್ಮದಿ ಕೆಡಿಸಿದ ಕಮರ್ಷಿಯಲ್ ಕಾರ್ಖಾನೆ

ಹಗಲಿರುಳು ಕಾರ್ಯನಿರ್ವಹಿಸುವ ಕಂಪನಿಗೆ ಯಾವ ಅನುಮತಿಯೂ ಇಲ್ಲಗುಂಡಾಗಿರಿ ಮೂಲಕವೇ ವರ್ಷಾನುಗಟ್ಟಲೇ ಓಡುತ್ತಿದೆ ಬೃಹತ್ ಬಾಯ್ಲರ್ ಘಟಕ ಬೆಂಗಳೂರು: ನಗರದ ಪ್ರತಿಷ್ಠಿತ ಚಾಮರಾಜಪೇಟೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಕಂಪನಿಯೊಂದು ದಿನನಿತ್ಯ ಜನಸಾಮಾನ್ಯರಿಗೆ […]

ಕ್ರೀಡೆ ಸುದ್ದಿ

ಧೋನಿಯಿಂದ ನನ್ನ ಮಗನ ಭವಿಷ್ಯ ನಾಶವಾಯ್ತು : ಯುವರಾಜ್ ಸಿಂಗ್ ತಂದೆ

ಯೂಟ್ಯೂಬ್ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್, ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯಿಂದ ನನ್ನ ಮಗನ ಕ್ರಿಕೆಟ್ ಭವಿಷ್ಯ ನುಚ್ಚುನೂರಾಯ್ತು […]

ಸುದ್ದಿ

ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯ ಭೀಕರ ಕೊಲೆ

ಗೋಕಾಕ: ರಾತ್ರಿ ಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೊಯ್ತಾದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಮಮದಾಪುರ ಗ್ರಾಮದಲ್ಲಿ ನಡೆದಿದೆ. ಮಮದಾಪುರ ಗ್ರಾಮದ ಬೀರ […]

ರಾಜಕೀಯ ಸುದ್ದಿ

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ

ಬೆಂಗಳೂರು: ಆಯಾ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಬೇಕು. ಇದರಿಂದ ಅಧಿಕಾರಿಗಳಿಗೆ, ಸಿಬ್ಬಂದಿಗೆ ಉತ್ಸುಕತೆಯಿಂದ ಕೆಲಸ ಮಾಡಲು ಪ್ರೇರಣೆ ನೀಡಿದಂತಾಗುತ್ತದೆ. ಅರಣ್ಯವಾಸಿಗಳ ಶ್ರಮವನ್ನು ಗುರುತಿಸುವಲ್ಲಿ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಹಿನ್ನಡೆಯಾಗಬಾರದು ಎಂದು ಮುಖ್ಯಮಂತ್ರಿ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ವಿರುದ್ಧ 3991 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರು 3991 ಪುಟಗಳ ಚಾರ್ಜ್ ಶೀಟ ನ್ನು ಇಂದು (ಸೆ.4ರಂದು) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಜಾರ್ಜ್ ಶೀಟ್‌ನಲ್ಲಿ ದರ್ಶನ್ ಎ2 ಆರೋಪಿಯಾಗಿ […]

ಸುದ್ದಿ

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಸಿಸಿಬಿ‌‌ ಜಂಟಿ ಆಯುಕ್ತರಿಂದ ತನಿಖೆಗೆ ಆದೇಶ

ಬೆಂಗಳೂರು : ನಟ ದರ್ಶನ್ ತೂಗುದೀಪ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಸಿಸಿಬಿ ಜಂಟಿ ಆಯುಕ್ತ ಡಾ. ಚಂದ್ರಗುಪ್ತ ಅವರನ್ನು ನೇಮಿಸಿ ರಾಜ್ಯಸರ್ಕಾರ ನಿರ್ದೇಶಿಸಿದೆ. ಪರಪ್ಪನ […]

ಉಪಯುಕ್ತ ಸುದ್ದಿ

ಪ್ರಾಯಾಣಿಕರಿಗೆ ಸೀಟ್ ಬುಕ್ಕಿಂಗ್‌ನಲ್ಲಿ ರಿಯಾಯಿತಿ ನೀಡಿದ NWKRTC

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್‌ನಲ್ಲಿ ಶೇ.೫ರಷ್ಟು ರಿಯಾಯಿತಿ ನೀಡಿದೆ. ಬೆಂಗಳೂರು, ಪುಣೆ, ಹೈದರಾಬಾದ್‌ನಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, […]

ಅಪರಾಧ ಸುದ್ದಿ

14 ವರ್ಷದ ಅಪ್ರಾಪ್ತೆಯ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ: ಗರ್ಭ ಧರಿಸಿದ ಮಗಳು

ತುಮಕೂರು: ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂದೆಯಿಂದಲೇ ತನ್ನ 14 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿದ ಪರಿಣಾಮ ಮಗಳು ಮೂರು ತಿಂಗಳ ಗರ್ಭ ಧರಿಸಿದ್ದಾಳೆ. ಎಂಟು ತಿಂಗಳ ಹಿಂದೆ […]

ರಾಜಕೀಯ ಸುದ್ದಿ

ಶೀಘ್ರದಲ್ಲೇ ವಿವಿಧ ನಿಗಮ ಮಂಡಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಥಾನ

ಬೆಂಗಳೂರು: ಶಿಘ್ರದಲ್ಲೇ ವಿವಿಧ ನಿಗಮ ಮಂಡಳಿಗೆ ನಿರ್ದೇಶಕ, ಸದಸ್ಯ ಸ್ಥಾನಗಳಿಗೆ ಒಂದು ಸಾವಿರಕ್ಕೂ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದ ಆಯ್ಕೆ ಸಮಿತಿ ನಿರ್ಧರಿಸಿದೆ. ರಾಜ್ಯದಲ್ಲಿರುವ 80ಕ್ಕೂ ಹೆಚ್ಚು […]

ಕ್ರೀಡೆ ಸುದ್ದಿ

ಪ್ಯಾರಾಲಿಂಪಿಕ್ಸ್: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ 2 ಪದಕ

ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋ F46 ಈವೆಂಟ್‌ನಲ್ಲಿ ಭಾರತದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಬೆಳ್ಳಿ ಮತ್ತು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಮಂಗಳವಾರ ಸ್ಟೇಡ್ ಡಿ ಫ್ರಾನ್ಸ್ ಸ್ಟೇಡಿಯಂ ನಲ್ಲಿ ನಡೆದ […]

ಉಪಯುಕ್ತ ಸುದ್ದಿ

ಇಂದಿನಿಂದ ತಿರುಪತಿ ತಿಮ್ಮಪ್ಪನ ಲಡ್ಡು ಸೇರಲಿದೆ ಕೆಎಂಎಫ್ ನಂದಿನಿ ತುಪ್ಪ !

ಬೆಂಗಳೂರು: ಕೆಎಂಎಫ್ ಮತ್ತು ಟಿಟಿಡಿ ಒಪ್ಪಂದದಂತೆ ತಿರುಪತಿ ಲಡ್ಡುಗೆ ಇಂದಿನಿಂದ ನಂದಿನಿ ತುಪ್ಪದ ಸರಬರಾಜು ಆರಂಭವಾಗಲಿದೆ. ಈಗಾಗಲೇ ತುಪ್ಪ ತುಂಬಿರುವ ಲಾರಿಗಳು ತಿರುಪತಿ ತಲುಪಿದ್ದು, ತಿರುಮಲ ಬೆಟ್ಟದ ಮೇಲಕ್ಕೆ ಪೂಜೆಯ ನಂತರ ಹೊರಡಲಿವೆ. ಅಲಿಪಿರಿಯ […]

ಸುದ್ದಿ

ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಗೆ ಮಣಿದ ಸರಕಾರ: ಶಿಕ್ಷಣ ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಗೆ ಮಣಿದ ಸರಕಾರ, ಇಂದು ಸಭೆ ನಡೆಸಿ ಅವರ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗ್ಗೆ 11 ಹಂಟೆಗೆ ಸಿಎಂ […]

ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಸಂಸದ ಯದುವೀರ್ ಒಡೆಯರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿಯಮ ಬಾಹಿರವಾದುದು ಎಂದು ಬಿಜೆಪಿ ಸಂಸದ ಹಾಗೂ ಮೈಸೂರು ರಾಜವಂಶಸ್ಥ ಯಧುವೀರ್ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ […]

ಉಪಯುಕ್ತ ಸುದ್ದಿ

Ganesha Chaturthi 2024:ಗರಿಕೆಯಿಟ್ಟರೆ ಸಾಕು ಗಣಪ ಕೇಳಿದ್ದು ಕೊಡುತಾನೆ! ಬುಧ ದೋಷ ಕಂಡು ಕೇಳರಿಯದೆ ಮಾಯವಾಗುತ್ತೆ!

ಒಂದು ಕೆಲಸವನ್ನು ಆರಂಭಿಸುವಾಗ ಮೊದಲು ಗಣೇಶನನ್ನು ಪೂಜಿಸಿ ಎಂದು ಹಿರಿಯರು ಹೇಳುತ್ತಾರೆ. ಕಾರಣ ಗಣೇಶನು ವಿಘ್ನ ವಿನಾಶಕ. ಅಷ್ಟಕ್ಕೂ ಗಣೇಶನಿಗೆ ಗರಿಕೆಯನ್ನೇ ಇಟ್ಟು ಯಾಕೆ ಪೂಜೆ ಮಾಡುತ್ತಾರೆ ಗೊತ್ತ. ಅವನಿಗೆ ಗರಿಕೆ ಇಷ್ಟ ಆಗಲು […]

ರಾಜಕೀಯ ಸುದ್ದಿ

ದೆಹಲಿಯಲ್ಲಿ ಪರ್ಯಾಯ ಸಿಎಂ ಆಯ್ಕೆ ಬಗ್ಗೆ ಗಹನ ಚರ್ಚೆ!

ಹೊಸದಿಲ್ಲಿ: ದೆಹಲಿಯಲ್ಲಿ ನಿನ್ನೆ ಮಧ್ಯಾಹ್ನ ರಾಜ್ಯದ ಸಚಿವ ಸತೀಶ್ ಜಾರಕಿಹೊಳಿ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ […]

ಉಪಯುಕ್ತ ಸುದ್ದಿ

ಈ ದಿನಾಂಕದಂದು ಮಗಳು ಹುಟ್ಟಿದ್ರೆ ನಿಮ್ಗೆ ಅದೃಷ್ಟ? ಆಕೆಯ ಮೇಲೆ ಲಕ್ಷ್ಮೀಯ ಕೃಪಾಕಟಾಕ್ಷ ಇರುತ್ತೆ ಗೊತ್ತಾ !

ತಂದೆಗೆ ಹೆಣ್ಣುಮಕ್ಕಳು ಅಂದ್ರೆ ಪ್ರೀತಿ. ತಾಯಿಗೆ ಗಂಡು ಮಕ್ಕಳು ಅಂದ್ರೆ ಪ್ರೀತಿ ಜಾಸ್ತಿ. ಇದು ಎಲ್ಲರಿಗೂ ಗೊತ್ತಿರುವಂತಹ ವಿಚಾರವೇ ಆಗಿದೆ. ಆದ್ರೆ ತಂದೆಯು ಹೆಣ್ಣು ಮಗುವನ್ನು ಅತ್ಯಂತ ಪ್ರೀತಿಯಿಂದ ಬೆಳೆಸುತ್ತಾರೆ. ಹೆಣ್ಣು ಮಗುವು ಹುಟ್ಟಿದ […]

ಕ್ರೀಡೆ ಸುದ್ದಿ

ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡುವುದೆಂದರೆ ನನಗೆ ತುಂಬಾ ಇಷ್ಟ : ಪ್ರಿಯಾಂಶ್ ಆರ್ಯ

ದೆಹಲಿ ಪ್ರಿಮಿರ್ ಲೀಗ್ ನಲ್ಲಿ 6 ಬಾಲ್ ಗಳಲ್ಲಿ 6 ಸಿಕ್ಸರ್ ಸಿಕ್ಸರ್ ಸಿಡಿಸುವುದರ ಮೂಲಕ ತನ್ನ ಸ್ಪೋಟಕ ಬ್ಯಾಟಿಂಗ್ ಶೈಲಿಯಿಂದ ಕೇವಲ 50 ಬಾಲ್ ಗಳಲ್ಲಿಯೇ 120 ರನ್ ಗಳನ್ನು ಕಲೆ ಹಾಕಿದ […]

You cannot copy content of this page