ಉಪಯುಕ್ತ ಸುದ್ದಿ

ಸೆ.22 ರಂದು ಪಿಎಸ್ಐ ಹುದ್ದೆಗಳ ಲಿಖಿತ ಪರೀಕ್ಷೆ

ಬೆಂಗಳೂರು : ರಾಜ್ಯಾದ್ಯಂತ ಖಾಲಿ ಇರುವ 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪರೀಕ್ಷೆಗೆ 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು […]

ರಾಜಕೀಯ ಸುದ್ದಿ

ಬಸನಗೌಡ ಯತ್ನಾಳ್ ಕಾರ್ಖಾನೆಗೆ ಅನುಮತಿ ನೀಡಲು ಪಂಚಮಸಾಲಿ ಸಮಾಜದ ಮುಖಂಡರ ಆಗ್ರಹ

ಬೆಳಗಾವಿ : ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಒಡೆತನಕ್ಕೆ ಸೇರಿರುವ ಶ್ರೀ ಸಿದ್ಧ ಸಿರಿ ಸಕ್ಕರೆ ಕಾರ್ಖಾನೆ ಮತ್ತು ಎಥೆನಾಲ್ ಘಟಕಕ್ಕೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ತಕ್ಷಣ ಅನುಮತಿ ನೀಡಬೇಕು […]

ಸುದ್ದಿ

ಡಬ್ಲಿಂಗ್ ಆಮಿಷವೊಡ್ಡಿ ಸಾವಿರಾರು ಜನರಿಗೆ ವಂಚಿಸಿದ ಖಾಸಗಿ ಕಂಪನಿ

ಮಂಡ್ಯ: ಹಣವನ್ನು ಡಬಲ್ ಮಾಡುವ ಆಮಿಷವೊಡ್ಡಿ ಖಾಸಗಿ ಕಂಪನಿಗಳು ಸಾವಿರಾರು ಜನರಿಗೆ ನೂರಾರು ಕೋಟಿ ರೂಪಾಯಿ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಹಲವು ಕಂಪನಿಗಳು 2011 ರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಏಜೆಂಟರುಗಳ […]

ಅಪರಾಧ ರಾಜಕೀಯ ಸುದ್ದಿ

ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಕೊಲೆ ಮರುತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ […]

ರಾಜಕೀಯ ಸುದ್ದಿ

ಮೂಡಾ ಹಗರಣದ ಆರೋಪ ಹೊತ್ತ ಹಾವೇರಿ ಕುಲಪತಿ ದಿನೇಶ್ ಕುಮಾರ್ ಅಮಾನತು ಮಾಡಿದ ಸರಕಾರ

ಬೆಂಗಳೂರು: ಮೂಡಾ ಹಗರಣದಲ್ಲಿ ಆರೋಪಿಯಾಗಿದ್ದ ಆಯುಕ್ತ ದಿನೇಶ್ ಕುಮಾರ್ ಎರಡು ದಿನದ ಹಿಂದಷ್ಟೇ ಹಾವೇರಿ ವಿವಿ ಕುಲಪತಿಯಾಗಿ ನೇಮಕವಾಗಿದ್ದರು. ಇದೀಗ ಸರಕಾರ ಅವರನ್ನು ಅಮಾನತುಗೊಳಿಸಿ ಆದೇಶ ಮಾಡಿದೆ. ಮೂಡಾ ಹಗರಣದಲ್ಲಿ ಸರಕಾರದ ವಿರುದ್ಧ ಸಮರ […]

ಉಪಯುಕ್ತ ಸುದ್ದಿ

ಆಹಾರ ಭದ್ರತೆ, ಕೃಷಿ ಉತ್ತೇಜನಕ್ಕಾಗಿ 13,600 ಕೋಟಿ ರೂ : ಕೇಂದ್ರ ಸಂಪುಟ ಅಸ್ತು

ಹೊಸದಿಲ್ಲಿ : ಕೃಷಿ ಹಾಗೂ ಆಹಾರ ಭದ್ರತೆ ಉತ್ತೇಜಿಸಲು 13,600 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟದಲ್ಲಿ ಈ […]

ಆರೋಗ್ಯ ಉಪಯುಕ್ತ ಸುದ್ದಿ

ಸೊಳ್ಳೆಗಳಿಗೆ ಎಷ್ಟು ಹಲ್ಲುಗಳಿವೆ ಗೊತ್ತಾ? ಒಮ್ಮೆಗೆ ಅವು 18 ಮಿ.ಗ್ರಾಂ ರಕ್ತ ಹೀರುತ್ತವೆ !

ಅಬ್ಬಾ ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ತಾರಕಕ್ಕೆ ಏರಿ ಸಾವನ್ನಪ್ಪುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಸೊಳ್ಳೆಗಳು ಮಲೇರಿಯಾ, ಚಿಕನ್ ಗುನ್ಯಾ, ಡೆಂಗ್ಯೂ ಸೇರಿದಂತೆ ಇತರ ಖಾಯಿಲೆಗಳು ಹರಡುತ್ತವೆ. ಅದ್ರೆ ನೀವು ಎಂದಾದರೂ ಯೋಚಿಸಿದ್ದೀರ?? ಸೊಳ್ಳೆಗೆ ಎಷ್ಟು […]

ಉಪಯುಕ್ತ ಸುದ್ದಿ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1500 ಹೆಚ್ಚುವರಿ ಬಸ್‌ : ಮುಂಗಡ ಬುಕಿಂಗ್ ವ್ಯವಸ್ಥೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಊರಿಗೆ ತೆರಳುವವರ ಅನುಕೂಲಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ೧೫೦೦ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರಿನಿAದ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವವರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅದೇ […]

ಸುದ್ದಿ

ಬಿಜೆಪಿ ಸದಸ್ಯನ ಅಪಹರಣ: ಕಿತ್ತೂರು ಪಟ್ಟಣ ಪಂಚಾಯತ್ ಚುನಾವಣೆಗೆ ಕೋರ್ಟ್ ತಡೆ

ಕಣ್ಣೀರು ಹಾಕಿದ ಸದಸ್ಯನ ತಂದೆ : ಕೊನೆಗೂ ಕಿತ್ತೂರು ಚುನಾವಣೆಗೆ ನ್ಯಾಯಾಲಯದಿಂದ ತಡೆ ಬೆಳಗಾವಿ: ಸೆಪ್ಟೆಂಬರ್ ಮೂರರ ಮಂಗಳವಾರ ನಡೆಯಬೇಕಾಗಿದ್ದ ಕಿತ್ತೂರು ಪಟ್ಟಣ ಪಂಚಾಯಿತಿ ಚುನಾವಣೆಗೆ ಧಾರವಾಡ ಹೈಕೋರ್ಟ್ ಇದೀಗ ತಡೆ ನೀಡಿದೆ. ಕಿತ್ತೂರು […]

ರಾಜಕೀಯ ಸುದ್ದಿ

ಲಕ್ಷ್ಮಣ ಸವದಿ ರಣತಂತ್ರ : ಮತ್ತೆ ಕೈ ತೆಕ್ಕೆಗೆ ಅಥಣಿ ಪುರಸಭೆ

ಬೆಳಗಾವಿ:ಅಥಣಿ  ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಶಿವಲೀಲಾ ಬೂಟಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಭುವನೇಶ್ವರಿ ಬೀರಪ್ಪ ಯಕ್ಕಂಚಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಥಣಿ ಪುರಸಭೆಯಲ್ಲಿ ಒಟ್ಟು 27 ಸದಸ್ಯ ಬಲ […]

ಉಪಯುಕ್ತ ಸುದ್ದಿ

ಗೋಸುಂಬೆಯಂತೆ ಬಣ್ಣ ಬದಲಿಸುವ ಕೆರೆಯ ಬಗ್ಗೆ ನಿಮ್ಗೆ ಗೊತ್ತಾ?

ನಮಗೆಲ್ಲ ಗೋಸುಂಬೆ ಗೊತ್ತೇ ಇದೆ ಅಲ್ಲವೇ. ಅದರ ವಿಶೇಷತೆ ಆದ್ರೆ ತನಗೆ ಬೇಕಾದಾಗ ಬಣ್ಣವನ್ನು ಬದಲಾಯಿಸುತ್ತದೆ. ಗೋಸುಂಬೆಯಂತೆ ಬಣ್ಣವನ್ನು ಬದಲಾಯಿಸುವ ಒಂದು ಕೆರೆ ಇದೆ ಆದ್ರೆ ನೀವು ನಂಬ್ತೀರಾ! ಹೌದು ನಮ್ಮ ದೇಶದಲ್ಲೇ ಇಂತಹ […]

ಸುದ್ದಿ

“ಬುಲ್ಡೋಜರ್ ಸಂಸ್ಕೃತಿ”ಗೆ ಬೇಸರ ವ್ಯಕ್ತಪಡಿಸಿದ ಸುಪ್ರಿಂ ಕೋರ್ಟ್

ನವದೆಹಲಿ: ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಮೆಚ್ಚುಗೆಯ ‘ಆಪರೇಷನ್ ಬುಲ್ಡೋಜರ್’ ಕ್ರಮಕ್ಕೆ ಸುಪ್ರಿಂ ಕೋರ್ಟ್ ತಪರಾಕಿ ನೀಡಿದ್ದು, ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದರೆ, ಅಂಥವರ ಮನೆ ಕೆಡವಿದರೆ ಹೇಗೆ? ಅದು ಅಕ್ರಮವಾಗಿದ್ದರೆ ಕಾನೂನು ಪ್ರಕಾರ ಕೈಗೊಳ್ಳಬೇಕೇ […]

ಸುದ್ದಿ

ಅರ್ಥವಾಗದ ಭಾಷೆಯಲ್ಲಿ ಮೆಡಿಷನ್ ಬರೆಯುವಂತಿಲ್ಲ: ಕನ್ನಡದಲ್ಲೇ ಇರಬೇಕು ವೈದ್ಯರ ಚೀಟಿ

ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ನೀಡುವ ಚೀಟಿ ಕನ್ನಡದಲ್ಲಿ ಬರೆಯುವಂತೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಯಚೂರು […]

ರಾಜಕೀಯ ಸುದ್ದಿ

ಮುಡಾ ಕೇಸ್ ಸಿಎಂ ಪ್ರಾಸಿಕ್ಯೂಶನ್ ವಿರುದ್ಧದ ಅರ್ಜಿ ವಿಚಾರಣೆ ಸೆ.9 ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಕೇಸ್ ನಲ್ಲಿ ‌ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದಿನ ಸೆಪ್ಟೆಂಬರ್ 9 ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2:30 […]

ರಾಜಕೀಯ ಸುದ್ದಿ

ಬಿಬಿಎಂಪಿ ವ್ಯಾಪ್ತಿಯ ಬಾಕಿ ಆಸ್ತಿ ತೆರಿಗೆ ತಕ್ಷಣ ವಸೂಲಿ ಮಾಡಿ: ಎಎಪಿ ಆಗ್ರಹ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ […]

ಅಪರಾಧ ರಾಜಕೀಯ ಸುದ್ದಿ

ಬಿಎಸ್‌ವೈ ಮೇಲಿನ ಫೋಕ್ಸೋ ಕೇಸಿನ ದೂರುದಾರೆ ಸಾವು: ತನಿಖೆಗೆ ಮಹಿಳಾ ಆಯೋಗ ಆಗ್ರಹ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ […]

ರಾಜಕೀಯ ಸುದ್ದಿ

ಚನ್ನಪಟ್ಟಣ ಉಪಚುನಾವಣೆ: ಎನ್.ಡಿ.ಎ ಟಿಕೆಟ್ ಜೆಡಿಎಸ್ ಪಾಲಿಗೆ!

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮಳೆಗಾಲ ಮುಗಿದ ನಂತರ ಬರಲಿದೆ‌. ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇಂದ್ರ ಸಚಿವರಾಗಿದ್ದಾರೆ. ಇದರಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ […]

ರಾಜಕೀಯ ಸುದ್ದಿ

ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು […]

ರಾಜಕೀಯ ಸುದ್ದಿ

ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-40 ಅಡಿ ರಸ್ತೆ ನಿರ್ಮಾಣ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದ ಕಾಲುವೆಗಳ ಅಕ್ಕ-ಪಕ್ಕದಲ್ಲಿ 30-4೦ ಅಡಿ ರಸ್ತೆ ನಿರ್ಮಾಣ ಮಾಡುತ್ತೇವೆ. ಒಟ್ಟು 3೦೦ ಕಿ.ಮಿ ರಸ್ತೆ ನಿರ್ಮಾಣ ಮಾಡಲು ನಿರ್ಧಾರ ಮಾಡಿದ್ದೇವೆ. ಮೊದಲ ಹಂತದಲ್ಲಿ 1೦೦ ಕಿ.ಮೀ ನಿರ್ಮಾಣ ಮಾಡುತ್ತೇವೆ. 2೦೦ ಕೋಟಿ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡರೆ ಮುಂದೇನು?

ಬೆಂಗಳೂರು: ಮಧ್ಯಾಹ್ನ 2:30 ರಿಂದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಯಲಿದೆ. ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳು: ರಾಜ್ಯಪಾಲರ ಪ್ರಾಸಿಕ್ಯೂಷನ್ […]

You cannot copy content of this page