ಬೆಳ್ಳಗಿರೋದೆಲ್ಲ ಹಾಲಲ್ಲ, ಕಪ್ಪಗಿರೋ ಹಾಲು ಇರುತ್ತೆ ಅಂದ್ರೆ ನೀವ್ ನಂಬಲ್ಲ !
ಕಪ್ಪು ಬಣ್ಣದ ಹಾಲನ್ನು ನೀವು ನೋಡಿದ್ದೀರ?? ಅಷ್ಟಕ್ಕೂ ಆ ಪ್ರಾಣಿ ಯಾವುದು ಗೊತ್ತ!! ನಮ್ಮಲ್ಲಿ ಆಕಳು ಕಪ್ಪಾದರೆ ಹಾಲು ಕಪ್ಪೆ ಎಂಬ ಮಾತಿದೆ. ಆದ್ರೆ ಈ ಮಾತು ಸತ್ಯ ಕೂಡ. ಮಗುವೊಂದು ಹುಟ್ಟಿದ ತಕ್ಷಣ […]
ಕಪ್ಪು ಬಣ್ಣದ ಹಾಲನ್ನು ನೀವು ನೋಡಿದ್ದೀರ?? ಅಷ್ಟಕ್ಕೂ ಆ ಪ್ರಾಣಿ ಯಾವುದು ಗೊತ್ತ!! ನಮ್ಮಲ್ಲಿ ಆಕಳು ಕಪ್ಪಾದರೆ ಹಾಲು ಕಪ್ಪೆ ಎಂಬ ಮಾತಿದೆ. ಆದ್ರೆ ಈ ಮಾತು ಸತ್ಯ ಕೂಡ. ಮಗುವೊಂದು ಹುಟ್ಟಿದ ತಕ್ಷಣ […]
ಬೆಂಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಜೀಪ್ ರೇಸ್ ಆಯೋಜನೆ ಮಾಡಿದ್ದ ಅಧಿಕಾರಿಗಳ ವಿರುದ್ಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಭೈರಾಪುರ ಹೊಸಕೆರೆಯ ಮೀಸಲು ಅರಣ್ಯ […]
ಬೆಂಗಳೂರು: ನಗರದಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ 15 ದಿನಗಳ ಗಡುವು ನೀಡಲಾಗಿದೆ. ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ರಸ್ತೆ ಗುಂಡಿ ಮುಚ್ಚಲು ಸರಕಾರ […]
ಬೆಂಗಳೂರು : ನಾಳೆ ಸೋಮವಾರ ಮಧ್ಯಾಹ್ನ 2:30 ರಿಂದ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಶನ್ ಬಗ್ಗೆ ವಿಚಾರಣೆ ನಡೆಯಲಿದೆ. ಇದುವರೆಗೆ 2 ಬಾರಿ ಹೈಕೋರ್ಟ್ನಲ್ಲಿ ರಾಜ್ಯಪಾಲರ […]
ಹಾವೇರಿ : ನ್ಯಾಷನಲ್ ಹೈವೆ ಟೋಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿಯೇ ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳ್ಳಗೇರಿ ಟೋಲ್ ಬಳಿ ನಡೆದಿದೆ ಶನಿವಾರ ಆಟೋ […]
ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ. “ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, […]
ಹುಬ್ಬಳ್ಳಿ: ಮೀಟರ್ ಬಡ್ಡಿ ದಂಧೆ ನಡೆಸುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ 23 ಜನರನ್ನು ಬಂಧಿಸಿರುವ ಪೊಲೀಸರು 16 ಪ್ರಕರಣಗಳನ್ನು ದಾಖಲು ಮಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಮೀಟರ್ ಬಡ್ಡಿ ದಂಧೆ […]
ಕೋಲಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಸೈಟ್ ಹಗರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋಲಾರದಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ಅಹಿಂದ ಒಕ್ಕೂಟದ ನಾಯಕರು […]
ಭೂಮಿಯಲ್ಲಿ ಹುಟ್ಟಿದ್ದ ಪ್ರತಿ ಜೀವಿಯು ತನ್ನದೇ ಆದ ಆಕಾರ, ಬಣ್ಣ, ಜೀವನ ಶೈಲಿ ಹೊಂದಿರುತ್ತದೆ. ಒಂದನ್ನು ಹೋಲುವಂತೆ ಮತ್ತೊಂದು ಜೀವಿ ಇರಲು ಸಾದ್ಯವಿಲ್ಲ. ನಾವು ಸಾಮಾನ್ಯವಾಗಿ ಬಿಳಿ ಬಣ್ಣದ, ಹಸಿರು ಬಣ್ಣದ ನಾಲಿಗೆಯನ್ನು ಹೊಂದಿರುವ […]
ನೆಲಮಂಗಲ: ರಿವರ್ಸ್ ತೆಗೆಯುತ್ತಿದ್ದ ಲಾರಿಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಬೈಕ್ ನಲ್ಲಿದ್ದ ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾಬಸ್ ಪೇಟೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ […]
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್ ಮತ್ತು ದಿನೇಶ್ […]
ಧಾರವಾಡ: 2500 ಬಿಎಂಟಿಸಿ ನಿರ್ವಾಹಕರ ಹುದ್ದೆಗಳಿಗೆ ನಡೆಯುತ್ತಿರುವ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಆರೋಪ ಕೇಳಿಬಂದಿದ್ದು, ಧಾರವಾಡದ ಪರೀಕ್ಷಾ ಕೇಂದ್ರದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಧಾರವಾಡದ ಬಾಸೆಲ್ ಮಿಷನ್ ಸ್ಕೂಲ್ ನ […]
ಬೆಂಗಳೂರು: 45 ವರ್ಷ ಮೇಲ್ಪಟ್ಟ ಹಿರಿಯನಾಗರಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ITC ಲಿಮಿಟೆಡ್, “ರೈಟ್ ಶಿಫ್ಟ್” ಶೀರ್ಷಿಕೆಯಡಿ ಆಹಾರ ಪದಾರ್ಥಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಕುರಿತು ಮಾತನಾಡಿದ ITC ಲಿಮಿಟೆಡ್‌ನ ಸಿಇಒ, ಫುಡ್ಸ್ ಮತ್ತು ಎಕ್ಸಿಕ್ಯೂಟಿವ್ […]
ಬೆAಗಳೂರು: ನನಗೆ ಸಚಿವನಾಗಿ ಕೆಲಸ ಮಾಡಿ ಸಾಕಾಗಿದೆ, ಇನ್ಮುಂದೆ ಏನಾದ್ರೂ ಅವಕಾಶ ಸಿಕ್ರೆ ಸಿಎಂ ಆಗಬೇಕಷ್ಟೇ. ಸಿದ್ರಾಮಯ್ಯ ಅನುಮತಿ ಕೊಟ್ರೆ ಸಿಎಂ ಆಗ್ತೀನಿ ಎಂದು ಹಿರಿಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ ಸುದ್ದಿಗಾರರ ಜತೆಗೆ […]
ಬೆಂಗಳೂರು: ಕರೋನಾ ನಿರ್ವಹಣೆಯಲ್ಲಿ ನಾನು ಯಾವುದೇ ಅವ್ಯವಹಾರ ನಡೆಸಿಲ್ಲ, ಹೀಗಾಗಿ, ಯಾವುದೇ ಆರೋಪವನ್ನು ಕಾನೂನು ಮತ್ತು ರಾಜಕೀಯವಾಗಿ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ ಹಗರಣಗಳ ಸಂಬAಧ […]
ದಾವಣಗೆರೆ: ಚಲಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಮನೆಗೆ ನುಗ್ಗಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಕುರ್ಕಿ ಗ್ರಾಮದ ರಾಮಣ್ಣ ಹಾಗೂ ಜಯಪ್ಪ ಎಂಬವರಿಗೆ ಸೇರಿದ ಮನೆಗೆ […]
ಬೆಂಗಳೂರು: ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯರನ್ನ ನಿದ್ದೆಗೆಡಿಸಿದೆ. ಮುಡಾ ಕೇಸ್ ಬಗ್ಗೆ ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿರುದ್ಧ ಒಂದು ಕಡೆ ಕಾನೂನು ಸಮರ ನಡೆಯುತ್ತಿದ್ದರೆ, ಅತ್ತ ಬಿಜೆಪಿ […]
ತುಮಕೂರು: ದರ್ಶನ್ ಏನ್ ರೋಲ್ ಮಾಡೆಲ್ ಏನ್ರೀ, ಅವನೇನ್ ಸಾಧನೆ ಮಾಡಿದ್ದಾನೆ ಅಂತ ಅವನನ್ನೇ ತೋರಿಸ್ತೀರಿ, ಬೇರೆ ಏನೂ ಇಲ್ವಾ? ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾಧ್ಯಮಗಳನ್ನು ಪ್ರಶ್ನಿಸಿದ್ದಾರೆ. ನಟ ದರ್ಶನ್ ಗೆ ಐಷಾರಾಮಿ […]
ಪಾಲ್ಘರ್ (ಮಹಾರಾಷ್ಟ್ರ): ಒಂದೇ ಕುಟುಂಬದ ಮೂವರು ವ್ಯಕ್ತಿಗಳ ಶವ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಪಾಲ್ಘರ್ ಜಿಲ್ಲೆಯ ವಾಡ ತಾಲೂಕಿನ ನೆಹರೋಲಿ ಗ್ರಾಮದಲ್ಲಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಮೂವರನ್ನು […]
ಜಗತ್ತಿನಲ್ಲಿ ಹಲವಾರು ಯುದ್ಧಗಳು, ಸಂಘರ್ಷಗಳು ನಡೆದಿವೆ. ಪ್ರಾಚೀನ ಕಾಲದಿಂದ ಈವರೆಗೆ ಹೆಣ್ಣಿಗಾಗಿ, ಮಣ್ಣಿಗಾಗಿ, ಅಧಿಕಾರಕ್ಕಾಗಿ, ಸ್ವಾರ್ಥಕ್ಕಾಗಿ ಹೀಗೆ ಹತ್ತು ಹಲವು ಕಾರಣಗಳಿಗಾಗಿ ಯುದ್ಧಗಳು ನಡೆಯುತ್ತ ಬಂದಿವೆ. ಅವುಗಳ ಪೈಕಿ ವಿಶ್ವದ ಭೀಕರ ಯುದ್ಧಗಳು ಎಂದು […]
You cannot copy content of this page