ರಾಮಗಿರಿ, ಅಮೃತಾಪುರ ರೈಲ್ವೆ ನಿಲ್ದಾಣಗಳಲ್ಲಿ 4 ರೈಲುಗಳ ನಿಲುಗಡೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಮತ್ತು ಅಮೃತಾಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾಸೆಂಜರ್ ರೈಲುಗಳನ್ನು ನಿಲ್ಲಿಸಲು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಒಪ್ಪಿಕೊಂಡಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಬಗ್ಗೆ […]

