ರಾಜಕೀಯ ಸುದ್ದಿ

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು […]

ಸುದ್ದಿ

ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿಕೆಶಿ

ಸಕಲೇಶಪುರ : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ […]

ಸುದ್ದಿ

ಹೊಳಲ್ಕೆರೆ: ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಡಾ. ಎಂ ಚಂದ್ರಪ್ಪ

ಹೊಳಲ್ಕೆರೆ: ಎಲ್ಲರನ್ನು ಸಮಾನವಾಗಿ ಕಾಣಬೇಕೆಂಬ ದೃಷ್ಟಿಯಿಂದ ಯಾವುದೇ ಜಾತಿ ತಾರತಮ್ಯ ಮಾಡದೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದ್ದಾರೆ. ಅವರು ತಾಲ್ಲೂಕಿನ ಚಿಕ್ಕಜಾಜೂರು ಗ್ರಾಮ […]

ಅಪರಾಧ ಸಿನಿಮಾ ಸುದ್ದಿ

ಕೂಲಿಂಗ್ ಗ್ಲಾಸ್ ಜತೆ ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್: ಸಿಬ್ಬಂದಿಗೆ ನೊಟೀಸ್

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್​​ನಲ್ಲಿ ಎ2 ಆರೋಪಿಯಾಗಿ ಕೋರ್ಟ್ ‌ಆದೇಶದ ಮೇರೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಅವರು ಜೈಲಿನ ಒಳಗೆ ಚೇರ್​​ನಲ್ಲಿ ಕುಳಿತಿದ್ದ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಈಗ ಖೈದಿ ನಂಬರ್ 511: ಅಂತೂ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬಂದ ದರ್ಶನ್

ಬೆಂಗಳೂರು: ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎಂಟ್ರಿ ಆಗಿದ್ದಾರೆ. ಇಂದು ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಇಂದು ಗುರುವಾರ ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ […]

ಉಪಯುಕ್ತ ಸುದ್ದಿ

ಪಿಂಚಣಿದಾರರಿಗ ಗುಡ್ ನ್ಯೂಸ್ ನೀಡಿದ ಸರಕಾರ

ಬೆಂಗಳೂರು: 7 ನೇ ವೇತನ ಆಯೋಗದ ವರದಿ ಜಾರಿಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದ ರಾಜ್ಯ ಸರ್ಕಾರ, ಈಗ ನಿವೃತ್ತಿ ವೇತನ ಹೆಚ್ಚಳ ಮಾಡಿ ಪಿಂಚಣಿದಾರರಿಗೂ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ […]

ಅಪರಾಧ ಸುದ್ದಿ

ಇಂದು ಮಧ್ಯಾಹ್ನಕ್ಕೆ ಸಿದ್ದು ಭವಿಷ್ಯ ನಿರ್ಧಾರ: ರಾಜ್ಯಪಾಲರ ನಡೆಗೆ ಹೈಕೋರ್ಟ್ ಕೊಡುತ್ತಾ ಸಮ್ಮತಿ?

ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ಅನುಮತಿ ನೀಡುತ್ತಾ ಅಥವಾ ರಾಜ್ಯಪಾಲರ ನಿರ್ಣಯವನ್ನು ರದ್ದು ಮಾಡುತ್ತಾ ಎಂಬ ಪ್ರಶ್ನೆಗೆ ಮಧ್ಯಾಹ್ನ ಉತ್ತರ ಸಿಗಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಸಿಎಂ ಪರ ಪ್ರಾಸಿಕ್ಯೂಷನ್ ವಿರೋಧಿಸಿ […]

ಅಪರಾಧ ಸುದ್ದಿ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕತ್ತು ಸೀಳಿ ಕೊಲೆ ಮಾಡಿದ ಕ್ಯಾಬ್ ಡ್ರೈವರ್

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಎಷ್ಟೇ ಬುದ್ದಿ ಹೇಳಿದರೂ ಕೇಳದ ಹಿನ್ನೆಲೆಯಲ್ಲಿ ಆಕೆಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ಕಿರಣ್ ಎಂಬ ಕ್ಯಾಬ್ ಚಾಲಕನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ಸಿನಿಮಾ ಸುದ್ದಿ

ಬೆಳಗ್ಗಿನ ಜಾವದಲ್ಲಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರ

ಬೆಂಗಳೂರು: ನ್ಯಾಯಾಲಯದ ಆದೇಶದಂತೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಸ್ಥಳಾಂರಿಸುವ ಕಾರ್ಯವನ್ನು ಪೊಲೀಸರು ಬೆಳಗಿನ ಜಾವ ಕೈಗೊಂಡಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಟು, ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮಕೂರು, […]

ಅಪರಾಧ ಸುದ್ದಿ

ಕೋಕಾ ಕೋಲಾದಲ್ಲಿ ಹೆಂಡತಿಗೆ ವಿಷಕಾರಿ ವಸ್ತು ಬೆರೆಸಿ ಕೊಲ್ಲುವ ಯತ್ನ: ಮಗಳೊಂದಿಗೆ ಸೇರಿ ಕೃತ್ಯ

ಇಂಡಿಯಾನ: ಕೋಕಾಕೋಲಾದಲ್ಲಿ ಮತ್ತು ಭರಿಸುವ ವಿಷಕಾರಿ ಡ್ರಗ್ಸ್ ಬೆರೆಸಿ ಮಡದಿಗೆ ನಿತ್ಯ ಕುಡಿಸುತ್ತಿದ್ದ ವ್ಯಕ್ತಿ, ಆಕೆಯನ್ನು ಕೊಂದು ನಂತರ ಆಕೆಯ ಮಗಳ ಜತೆಗೆ ಮದುವೆಯಾಗುವ ಉದ್ದೇಶ ಹೊಂದಿದ್ದ ವಿಚಿತ್ರ ಘಟನೆ ಇಂಡಿಯಾನದಲ್ಲಿ ನಡೆದಿದೆ. ಇಂಡಿಯಾನಾ […]

ಅಪರಾಧ ಸುದ್ದಿ

ಕಾರ್ ಗೆ ಸೈಡ್ ಕೊಡಲಿಲ್ಲವೆಂದು ಯುವಕನ ಹತ್ಯೆ: ಸೊಂಡೆಕೊಪ್ಪದಲ್ಲಿ ಘಟನೆ

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತೊಂದು ರೋಡ್ ರೇಜ್ ಪ್ರಕರಣಕ್ಕೆ ಸಾಕ್ಷಿಯಾಗಿದ್ದು, ಬೆಂಗಳೂರು ಉತ್ತರ ತಾಲೂಕಿನಲ್ಲಿ ಸೊಂಡೆಕೊಪ್ಪದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಹತ್ತು ಗಂಟೆ ಸುಮಾರಿನಲ್ಲಿ ವೇಗವಾಗಿ ಬರುತ್ತಿದ್ದ ಕಾರು, ಬೈಕ್ ಸವಾರ […]

ಉಪಯುಕ್ತ ಸುದ್ದಿ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ ಜಿ ಸತ್ಯವತಿ ನೇಮಕ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ಹುದ್ದೆ ನಿರೀಕ್ಷಣೆಯಲ್ಲಿದ್ದ ಜಿ. ಸತ್ಯವತಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜತೆಗೆ ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಕೆಲವು ಐಎಎಸ್ ಅಧಿಕಾರಿಗಳನ್ನು […]

ರಾಜಕೀಯ ಸುದ್ದಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿದ ಅರ್ಜಿ ವಿಚಾರಣೆ ಗುರುವಾರಕ್ಕೆ ನಿಗದಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಅಕ್ರಮವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು […]

ಅಪರಾಧ ಸುದ್ದಿ

ಟಿಟಿ ಗಾಡಿ ಮತ್ತು ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸಾವು

ಚಿಕ್ಕಬಳ್ಳಾಪುರ: ಟಿಟಿ ಗಾಡಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು […]

ಅಪರಾಧ ಸುದ್ದಿ

ನಾಯಿ ಉಳಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ: ಮಗನ ಮದುವೆ ಸಂಭ್ರಮದಲ್ಲಿದ್ದ ತಾಯಿ ಸಾವು

ಚಿಕ್ಕಬಳ್ಳಾಪುರ: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ಆಗಬೇಕಿದ್ದ ಯುವಕ ಗಂಭೀರ ಗಾಯಗೊಂಡಿದ್ದು, ತಾಯಿ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. […]

ಉಪಯುಕ್ತ ಸುದ್ದಿ

16ನೇ ಕೇಂದ್ರ ಹಣಕಾಸಿನ ಆಯೋಗದೊಂದಿಗೆ ಶುಕ್ರವಾರ ಸಭೆ

ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಶುಕ್ರವಾರ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ […]

ಸುದ್ದಿ

ಮೂರು ಕ್ಷೇತ್ರಗಳಿಗೆ ಬೈ ಎಲೆಕ್ಷನ್ : ಅಭ್ಯರ್ಥಿಗಳ ಅಂತಿಮಗೊಳಿಸಲು ದೆಹಲಿಗೆ ಹೊರಟ ಬಿಜೆಪಿ ನಾಯಕರು

ಬೆಂಗಳೂರು: ಮುಂಬರುವ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜತೆ ಚರ್ಚೆ ನಡೆಸಲು ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ. ಚನ್ನಪಟ್ಟಣ, ಶಿಗ್ಗಾವಿ ಮತ್ತು ಬಳ್ಳಾರಿ ಗ್ರಾಮೀಣ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, […]

ಉಪಯುಕ್ತ ಸುದ್ದಿ

ತಿರುಪತಿ ತಿಮ್ಮಪ್ಪನಿಗೆ ಕೆಎಂಎಫ್ ತುಪ್ಪ : ಲಡ್ಡಿಗೆ ಬರಲಿದೆ ನಂದಿನಿಯ ಘಮ

ಬೆಂಗಳೂರು: ತಿರುಪತಿ ಲಡ್ಡು ಇನ್ಮುಂದೆ ನಂದಿನ ಘಮ ಘಮ ಪರಿಮಳದೊಂದಿಗೆ ನಮ್ಮ ಕೈ ಸೇರಲಿದೆ. ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಲಡ್ಡುಗೆ ನಂದಿನಿ ತುಪ್ಪ ಸರಬರಾಜು ಮಾಡಲಾಗುತ್ತದೆ. ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯಲ್ಲಿನ ಗೊಂದಲದಿಂದಾಗಿ […]

ಸುದ್ದಿ

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆಗಳನ್ನು ಬೆಳೆಸಿಕೊಂಡರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ: ಆರೋಪಿಗಳ ಮನವಿ ತಿರಸ್ಕಾರ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ಎದುರಿಸುತ್ತಿದೆ. ಅವರ ನ್ಯಾಯಾಂಗ ಅವಧಿ ಇಂದಿಗೆ (ಆಗಸ್ಟ್ 28) ಅಂತ್ಯಗೊಳ್ಳುವುದರಲ್ಲಿತ್ತು. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ […]

You cannot copy content of this page