ಇಬ್ಬರು ಮಕ್ಕಳನ್ನು ಕೊಚ್ಚಿಕೊಂದ ಮಲತಂದೆ: ರಾಜಧಾನಿಯಲ್ಲಿ ಭೀಕರ ಕೃತ್ಯ
ಬೆಂಗಳೂರು: ಇಬ್ಬರು ಹೆಣ್ಣು ಮಕ್ಕಳನ್ನು ಮಲೆತಂದೆ ಕೊಚ್ಚಿಕೊಂದಿರುವ ಧಾರುಣ ಘಟನೆ ನಗರದ ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಮಹಿಳೆಯೊಬ್ಬರು ತನ್ನ 14 ಮತ್ತು 15 ವರ್ಷದ ಇಬ್ಬರು ಹೆಣ್ಣುಮಕ್ಕಳ ಜತೆಗೆ […]

