ಅಪರಾಧ ಸಿನಿಮಾ ಸುದ್ದಿ

ದರ್ಶನ್ ಬಂಧನ ಪ್ರಕರಣ : FSL ವರದಿಗಾಗಿ ಕಾಯುತ್ತಿರುವ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಯಾವಾಗ ಸಲ್ಲಿಸುತ್ತಾರೆ? ತನಿಖೆ ಯಾವ ಹಂತದಲ್ಲಿದೆ? ಎಂಬಿತ್ಯಾದಿ ವಿಷಯಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ. ‘ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ […]

ಸುದ್ದಿ

ಇಸ್ರೋದಿಂದ ಭೂ ಪರಿವೀಕ್ಷಣಾ ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶುಕ್ರವಾರ ಭೂಮಿಯ ವೀಕ್ಷಣಾ ಉಪಗ್ರಹ-8 (EOS-8) ವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಬೆಳಿಗ್ಗೆ ಯಶಸ್ವಿಯಾಗಿ ಎಸ್ ಎಸ್ […]

ಆರೋಗ್ಯ ಸುದ್ದಿ

ನಾಳೆ ವೈದ್ಯರ ಮುಷ್ಕರಕ್ಕೆ ಐಎಂಎ ಕರೆ: ಸಾರ್ವಜನಿಕರಿಗೆ ತೊಂದರೆಯಾಗದಿರಲಿ- ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಂಗಳೂರು : ಕೊಲ್ಕತ್ತಾದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ ವೈದ್ಯರ ಮುಷ್ಕರಕ್ಕೆ ಐಎಂಎ (IMA )ಕರೆ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನರಿಗೆ […]

ಅಪರಾಧ ಸುದ್ದಿ

ಏರ್ ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಪುಂಡರ ಬಂಧನ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಏರ್ ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಏರ್ ಪೋರ್ಟ್ ರಸ್ತೆ ಸ್ವಾತಂತ್ರ್ಯ ದಿನದ ರಜೆಯ ಕಾರಣಕ್ಕೆ ಬಹುತೇಕ ಖಾಲಿಯಿತ್ತು. ಈ […]

ರಾಜಕೀಯ ಸುದ್ದಿ

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ! ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನದ ದಿನಾಂಕ […]

ಅಪರಾಧ ಸುದ್ದಿ

ಕುಕ್ಕರ್ ಸ್ಫೋಟ ಓರ್ವ ಸಾವು

ಪ್ರೆಶರ್ ಕುಕ್ಕರ್ ಸ್ಫೋಟಿಸಿ 28 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಕೃತ್ಯ ಎಂದು ತಿಳಿದರೂ ತನಿಖೆಯ ಬಳಿಕ ಘಟನೆ ಆಕಸ್ಮಿಕ ಎಂದು ಪೋಲಿಸರು […]

ಉಪಯುಕ್ತ ಸುದ್ದಿ

ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್: 2 ದಿನ ಭಾರಿ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ 2 ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ […]

ಕ್ರೀಡೆ ಸುದ್ದಿ

ಪ್ರಧಾನಿ ಭೇಟಿಯಾದ ಒಲಿಂಪಿಕ್ಸ್‌ ಪದಕ ವಿಜೇತರು ಮೋದಿಗೆ ಕೊಟ್ಟ ಉಡುಗೊರೆ ಏನು?

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿದಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳಿದ್ದ ಭಾರತದ ಭಾಗಶಃ ಸ್ಪರ್ಧಿಗಳು ದೇಶಕ್ಕೆ ಮರಳಿದ್ದಾರೆ.ಕ್ರೀಡಾಕೂಟದುದ್ದಕ್ಕೂ ತಮ್ಮ ಮಾತುಗಳಿಂದ ದೇಶದ ಸ್ಪರ್ಧಿಗಳ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದ ದೇಶದ […]

ಕ್ರೀಡೆ ಸುದ್ದಿ

ದಿಲೀಪ್ ಟ್ರೋಫಿಗೆ 4 ತಂಡ ಪ್ರಕಟ | 6 ಕನ್ನಡಿಗರಿಗೆ ಅವಕಾಶ

ಬಿಸಿಸಿಐ ಸೆಪ್ಟೆಂಬರ್ 5ರಿಂದ ನಡೆಯುವ ದುಲೀಪ್ ಟ್ರೋಫಿ ಬುಧವಾರ 4 ತಂಡಗಳನ್ನು ಪ್ರಕಟಿಸಿದೆ. ಗಿಲ್‌ಗೆ ಎ,ಅಭಿಮನ್ಯು ಈಶ್ವರನ್ ಬಿ ಮತ್ತು ಋತುರಾಜ್ ಗಾಯಕ್ವಾಡ್ ಸಿ ಹಾಗೂ ಶ್ರೇಯಸ್‌ ಅಯ್ಯರ್‌ಗೆ ಡಿ ತಂಡಗಳ ನಾಯಕರಾಗಿ ನೇಮಕಗೊಂಡಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ಮೋದಿ‌ ಭಾಷಣದ ಹಿನ್ನೆಲೆ: ಎಕ್ಸ್ ಟ್ರೆಂಡ್ ನಲ್ಲಿ ಕಾಣಿಸಿಕೊಂಡ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದರೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌರ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಎಕ್ಸ್ ಟ್ರೆಂಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡಿ, ನಂತರ […]

ಸುದ್ದಿ

ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇತ್ರತ್ವದಲ್ಲಿ ಜಲಾಶಯ ಪರಿಶೀಲನೆ ಸಮಿತಿ

ಬೆಂಗಳೂರು: ತುಂಗಭದ್ರಾ ಜಲಾಶಯದ ಗೇಟ್ ಮುರಿದು ಅವಾಂತರ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯದ ಎಲ್ಲ ಜಲಾಶಯಗಳ ಪರಿಶೀಲನೆ ನಡೆಸಲು ನಿವೃತ್ತ‌ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇತ್ರತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. […]

ಅಪರಾಧ ಸುದ್ದಿ

ಬೀದಿ ನಾಯಿ ದಾಳಿ: ರೇಬಿಸ್ ನಿಂದ ಬಾಲಕ ಸಾವು

ರಾಣಿ ಪೇಟೆ: ಬೀದಿ ನಾಯಿಗಳ ದಾಳಿಗೆ 4 ವರ್ಷದ ಬಾಲಕ ತುತ್ತಾದ ಹಿನ್ನೆಲೆಯಲ್ಲಿ ಬಾಲಕ ರೇಬಿಸ್ ನಿಂದ ಸಾವನ್ನಪ್ಪಿರುವ ಘಟನೆ ಅರಕ್ಕೋಣಂ ನಲ್ಲಿ ನಡೆದಿದೆ. ಮೃತ ದುರ್ದೈವಿಯ ತಂದೆ ಖಾಸಗಿ ಕಂಪನಿ ಯೊಂದರಲ್ಲಿ ಕೆಲಸ […]

ಉಪಯುಕ್ತ ಸುದ್ದಿ

ಡಾ. ಮಜೀದ್ ಫೌಂಡೇಶನ್‌ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆ ಮಕ್ಕಳಿಗೆ ವಿದ್ಯಾರ್ಥಿ ವೇತನ

ಬೆಂಗಳೂರು: ಭಾರತದ ಶಾಲಾ ಮಕ್ಕಳ ಹಸಿವು ಮತ್ತು ಅಪೌಷ್ಟಿಕತೆ ನೀಗಿಸಲು ಕೆಲಸ ಮಾಡುತ್ತಿರುವ ಲಾಭೋದ್ದೇಶವಿಲ್ಲದ ಸಂಸ್ಥೆ ಆಗಿರುವ ಅಕ್ಷಯ ಪಾತ್ರ ಪ್ರತಿಷ್ಠಾನವು ಡಾ. ಮಜೀದ್ ಫೌಂಡೇಶನ್ ಸಹಯೋಗದಲ್ಲಿ ‘ವಿದ್ಯಾರ್ಥಿವೇತನ ಕಾರ್ಯಕ್ರಮ’ ಆಯೋಜಿಸಿತ್ತು. ಈ ಯೋಜನೆ […]

ರಾಜಕೀಯ ಸುದ್ದಿ

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ.ಶಿವಕುಮಾರ್

ನೆಲಮಂಗಲ: “ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ನೆಲಮಂಗಲದ ವೀರಭದ್ರೇಶ್ವರ ದೇವಾಲಯದ ಬಳಿ ಡಿಸಿಎಂ ಅವರು ಗುರುವಾರ ಹೀಗೆ ಹೇಳಿದರು. ಈ […]

ಉಪಯುಕ್ತ ಸುದ್ದಿ

ಹೊಳಲ್ಕೆರೆ: ಭಾರಿ ಮಳೆಯಿಂದ ಬೆಳೆ ನಷ್ಟ, ಮನೆ ಕುಸಿದು ಓರ್ವ ಸಾವು!

ಹೊಳಲ್ಕೆರೆ: ತಾಲ್ಲೂಕಿನಲ್ಲಿ ಕಳೆದ 2 ದಿನಗಳಲ್ಲಿ ಭಾರಿ ಮಳೆ ಸುರಿದಿದೆ. ಅದರಲ್ಲೂ ಬಿ.ದುರ್ಗ ಹೋಬಳಿಯಲ್ಲೇ ಅತಿ ಹೆಚ್ಚು ಅಂದರೆ 40.1 ಮಿ.ಮೀ ಮಳೆಯಾಗಿದೆ. ಪರಿಣಾಮ ಬಿ.ದುರ್ಗ ಹೋಬಳಿಯ ಅನೇಕ ಕಡೆ ರೈತರು ಬೆಳೆಯುತ್ತಿದ್ದ ರಾಗಿ, […]

ಆರೋಗ್ಯ ಸುದ್ದಿ

ಪಿತ್ತ ಕೋಶದಲ್ಲಿ ಕೊಬ್ಬು ಇದೆಯೇ? ಆಗಿದ್ರೆ ಈ 5 ಅಭ್ಯಾಸವನ್ನು ಬಿಡಿ

ನಮ್ಮಲಿ ಬಹುತೇಕ ಮಂದಿಗೆ ಪಿತ್ತಜಾನಕಾಂಗದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಸಾಮಾನ್ಯವಾಗಿ ರಾತ್ರಿ ನಾವು ಮಾಡುವ 5 ಕೆಟ್ಟ ಅಭ್ಯಾಸಗಳಿಂದ ಹೆಚ್ಚಿನ ಪ್ರಮಾಣದ ಕೊಬ್ಬು ಸಂಗ್ರಹವಾಗುತ್ತದೆ. ಆದ್ದರಿಂದ ಕೆಲವು ಕೆಟ್ಟ ಅಭ್ಯಾಸಗಳು ನಿಮ್ಮ ಆರೋಗ್ಯಕ್ಕೆ ಹಾನಿಯನ್ನು ಉಂಟು […]

ಅಪರಾಧ ಸಿನಿಮಾ ಸುದ್ದಿ

ಪ್ರೀತಿ ಹೆಸರಲ್ಲಿ ಅಮಾನುಷ ಕೃತ್ಯ ಎಸಗುವುದು ತಪ್ಪು ಎಂದಿದ್ದ ದರ್ಶನ್ !

ಬೆಂಗಳೂರು: ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಅಮಾನುಷವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ನಟ ದರ್ಶನ್ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ್ದು, ಬೆಲ್ಟ್ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿದ್ದ ವಕೀಲರಿಗೆ ದಂಡದ ಎಚ್ಚರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ಹೈಕೋರ್ಟ್ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಜೈಲಿನಲ್ಲಿರುವ ನಟ ದರ್ಶನ್ […]

ಅಪರಾಧ ಸುದ್ದಿ

ಕ್ಯೂ ಆರ್ ಕೋಡ್ ಬದಲಿಸಿ ದೇವಸ್ಥಾನದ ದೇಣಿಗೆ ಹಣ ಕದ್ದ ಕಾನೂನು ಪದವೀಧರ

ಬೌದ್ಧ ದೇವಾಲಯಗಳಿಗೆ ನೀಡುವ ದೇಣಿಗೆ ಹಣದ ರಸೀದಿಯ ಕ್ಯೂ ಆರ್ ಕೋಡನ್ನು ಬದಲಿಸಿ 30,000 ಯುವಾನ್ ($4,200) ಹಣವನ್ನು ದೋಚಿರುವ ಘಟನೆ ಚೀನಾದಲ್ಲಿ ನಡೆದಿದೆ. ಸದ್ಯ ಬಂಧಿಸಲ್ಪಟ್ಟ ಆರೋಪಿ ಕಾನೂನು ಪದವೀಧರ ಎಂದು ತಿಳಿದು […]

ರಾಜಕೀಯ ಸುದ್ದಿ

ಬಿಎಸ್ಎನ್ಎಲ್ 4G ನೆಟ್ವರ್ಕ್ ಆರಂಭ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: BSNL 4G ಸೇವೆ ಯಾವಾಗ ಆರಂಭವಾಗುತ್ತದೆ ಎಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. Reliance Jio, Airtel ಮತ್ತು Vi ತಮ್ಮ ಯೋಜನೆಗಳನ್ನು ದುಬಾರಿ ಮಾಡಿದ ತಕ್ಷಣ,ಜನರು BSNLಗೆ ಪೋರ್ಟ್ ಆಗುತ್ತಿದ್ದಾರೆ. BSNL ಯೋಜನೆಗಳು […]

You cannot copy content of this page