ಅಪರಾಧ ಸುದ್ದಿ

ಸಿಎಂ ಗೃಹಕಚೇರಿಯಲ್ಲಿ ಶರಣಾದ ನಕ್ಸಲರು ಚಿಕ್ಕಮಗಳೂರಿಗೆ ಶಿಫ್ಟ್: ವಿಚಾರಣೆ

ಚಿಕ್ಕಮಗಳೂರು: ಸಿಎಂ ಕಚೇರಿಯಲ್ಲಿ ಬಂದು ಶರಣಾದ ನಕ್ಸಲರನ್ನು ಇಂದು ಚಿಕ್ಕಮಗಳೂರಿಗೆ ಶಿಫ್ಟ್ ಮಾಡಲಾಗಿದ್ದು, ಎಸ್‌ಪಿ ನೇತೃತ್ವದ ತಂಡದಿAದ ಇಂದು ವಿಚಾರಣೆ ನಡೆಯಲಿದೆ. ಸರಕಾರದ ಸೂಚನೆಯ ಮೇರೆಗೆ ಆರು ನಕ್ಸಲರ ತಂಡ ಶರಣಾಗಿತ್ತು. ಶರಣಾದ ನಕ್ಸಲರನ್ನು […]

ಅಪರಾಧ ಸುದ್ದಿ

ತಿರುಪತಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 20 ಜನರ ಸಾವು

ಚಿತ್ತೂರು: ತಿರುಪತಿ ಹೆದ್ದಾರಿಯಲ್ಲಿ ಬಸ್ ಅಪಘಾತವಾಗಿದ್ದು, 20 ಜನರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆಯಲ್ಲಿ ನಡೆದಿದೆ. ತಿರುಪತಿಯಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದ ಬಸ್‌ವೊಂದು ಚಿತ್ತೂರು ಬಳಿಯ ಗಂಗಸಾಗರ ಬಳಿ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಟಿಪ್ಪರ್ […]

ಅಪರಾಧ ಸುದ್ದಿ

ಬೆಂಗಳೂರು ಏರ್‌ಪೋರ್ಟ್ನಲ್ಲಿ ಸ್ಟೈಲ್ ನಲ್ಲಿ ಬೆಲೆಬಾಳುವ ವಾಚ್ ಕದ್ದ ಭೂಪ

ಬೆಂಗಳೂರು: ಏರ್‌ಪೋರ್ಟ್ ಅಂದ್ರೆ ಬಿಗಿಭದ್ರತೆಯ ತಾಣ. ಆದರೆ, ಕಿಲಾಡಿಯೊಬ್ಬ ಏರ್‌ಪೋರ್ಟ್ನ ಮಳಿಗೆಯೊಂದರಲ್ಲಿ ಬೆಲೆಬಾಳುವ ವಾಚ್ ಕದ್ದು, ಸಿನಿಮಾ ಸ್ಟೈಲ್ ನಲ್ಲಿ ನೀವು ನನ್ನನ್ನೆಂದು ಮರೆಯುವುದಿಲ್ಲ’ ಎಂದು ಬರೆದಿಟ್ಟು ಪರಾರಿಯಾಗಿದ್ದಾನೆ. 34 ವರ್ಷದ ಬ್ರೆಜಿಲ್ ಪ್ರಜೆ […]

ಅಪರಾಧ ರಾಜಕೀಯ ಸುದ್ದಿ

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಿಐಡಿ ನೊಟೀಸ್

ಬೆಂಗಳೂರು: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ನೊಟೀಸ್ ನೀಡಿರುವ ಸಿಐಡಿ ಪೊಲೀಸರು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ […]

ಅಪರಾಧ ಸುದ್ದಿ

ಬೀದರ್ ಶೂಟೌಟ್ ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಶೂಟೌಟ್

ಹೈದರಾಬಾದ್: ಬೀದರ್‌ನಲ್ಲಿ ಹಾಡುಹಗಲೇ ಶೂಟೌಟ್ ನಡೆಸಿ, ಬ್ಯಾಂಕ್ ಎಟಿಎಂಗೆ ತುಂಬುವ ಹಣ ದೋಚಿದ್ದ ಆರೋಪಿಗಳು ಹೈದರಾಬಾದ್‌ನಲ್ಲೂ ಇದೇ ತರಹದ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ. ಬೀದರ್‌ನಲ್ಲಿ ಇಬ್ಬರು ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ, ಓರ್ವ […]

ಕ್ರೀಡೆ ಸುದ್ದಿ

RCB ತಂಡಕ್ಕೆ ಆಂಗ್ಲ ಆಟಗಾರ್ತಿ ಎಂಟ್ರಿ: ತಂಡದ ಸ್ಟಾರ್ ಆಟಗಾರ್ತಿ ಔಟ್

ಬೆಂಗಳೂರು: 2025 ರ ಮಹಿಳಾ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 18 ಜನರ ತಂಡಕ್ಕೆ ಹೊಸ ಆಟಗಾರ್ತಿಯನ್ನು ಟ್ರೇಡ್ ಮಾಡಿಕೊಂಡಿದೆ. ಕಳೆದ ಸೀಸನ್ ನಲ್ಲಿ ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ […]

ಉಪಯುಕ್ತ ಸುದ್ದಿ

ಉತ್ತರ ಕನ್ನಡ ಜಿಲ್ಲಾ ಲೋಕಾಯುಕ್ತರಿಂದ  ಸಾರ್ವಜನಿಕರ ಅಹವಾಲು ಸ್ವೀಕಾರ

ಶಿರಸಿ: ತಹಸೀಲ್ದಾರ್ ಕಾರ್ಯಾಲಯದಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಸಭಾಭವನದಲ್ಲಿ ನಡೆಯಿತು. ಸರಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ವಿವರದ ಫಲಕಗಳ ಹಾಕಬೇಕಿದ್ದರೂ ಹಲವು ಕಚೇರಿಗಳಲ್ಲಿ ಹಾಕಿದ್ದು ಕಂಡುಬರುತ್ತಿಲ್ಲ, ಕಡ್ಡಾಯವಾಗಿ ಫಲಕ ಹಾಕಬೇಕೆಂದು ಲೋಕಾಯುಕ್ತ ಎಸ್ಪಿ […]

ಕ್ರೀಡೆ ಸುದ್ದಿ

ಭಾರತದ ಸ್ಟಾರ್ ಆಟಗಾರರು ರಣಜಿಗೆ ಎಂಟ್ರಿ

ನವದೆಹಲಿ : ಭಾರತವು ತವರಿನಲ್ಲಿ ನಡೆದ ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಆಟಗಾರರು ದೇಶೀಯ ಕ್ರಿಕೆಟ್ ಅನ್ನು ಆಡಬೇಕೆಂದು ಬಿಸಿಸಿಐ ಸೂಚನೆಯನ್ನು ನೀಡಿತು. ಇದೀಗ ಭಾರತದ ಸ್ಟಾರ್ ಆಟಗಾರರು ದೇಶೀಯ ಆಟವಾಡಲು […]

ಉಪಯುಕ್ತ ಸುದ್ದಿ

ಅನುಕಂಪದ ಆಧಾರದ ನೌಕರಿ : ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್

ಬೆಂಗಳೂರು: ಅನುಕಂಪದ ಆಧಾರದಲ್ಲಿ ನೌಕರಿ ಕೊಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ವಹಿಸುವಂತೆ ಸರಕಾರ ಅಧಿಸೂಚನೆ ಹೊರಡಿಸಿದೆ. ಅನುಕಂಪದ ಆಧಾರದ ನೌಕರಿ ನೀಡುವುದು ಸೇವೆಯಲ್ಲಿದ್ದಾಗ ನಿಧನರಾಗುವ ಸಿಬ್ಬಂದಿಯ ಕುಟುಂಬದ […]

ಅಪರಾಧ ಸುದ್ದಿ

ಎರಡನೇ ಪತ್ನಿಯ ಮಾತು ಕೇಳಿ ಮೊದಲ ಪತ್ನಿ ಕೊಂದು ಓಡಿದ ಪತಿ

ಬೈಲಹೊಂಗಲ: ಎರಡನೇ ಪತ್ನಿಯ ಮಾತು ಕೇಳಿ ಪತಿ ತನ್ನ ಮೊದಲನೇ ಪತ್ನಿಯನ್ನುಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾದ ಘಟನೆ ಸಮೀಪದ ಇಂಚಲ ಗ್ರಾಮದಲ್ಲಿ ಬುಧವಾರ ನಡೆದಿದೆ. ಧಾರವಾಡ ಲಕ್ಷ್ಮಿ ಸಿಂಗ್ ಕೇರಿಯ ಹಾಲಿ ಇಂಚಲ […]

ಉಪಯುಕ್ತ ಸುದ್ದಿ

ಕೇಂದ್ರ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ಎಂಟನೇ ವೇತನ ಆಯೋಗ ರಚನೆಗೆ ಗ್ರೀನ್ ಸಿಗ್ನಲ್

ನವದೆಹಲಿ : ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಸವಲತ್ತುಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗ ರಚನೆ ಮಾಡಲು ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊAಡಿರುವ […]

ರಾಜಕೀಯ ಸುದ್ದಿ

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ […]

ಅಪರಾಧ ಸುದ್ದಿ

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಅಂತಕನಿಗೆ ಬಲೆ ಬೀಸಿರುವ ಪೊಲೀಸರು

ಬಳ್ಳಾರಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಮಾಡುವ ಮುನ್ನವೇ ಬಳ್ಳಾರಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ […]

ಅಪರಾಧ ಸುದ್ದಿ

ಮಂಡ್ಯ ದಂಪತಿಗೆ ಚಿನ್ನಾಭರಣ ವಂಚನೆ: ಚಿನ್ನದ ಹಕ್ಕಿ ಐಶ್ವರ್ಯಾ ವಿಚಾರಣೆ ಇಂದು

ಬೆಂಗಳೂರು: ಮಂಡ್ಯ ಮೂಲದ ದಂಪತಿಗೆ ಚಿನ್ನಾಭರಣ ಸಏರಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಮತ್ತು ಆಕೆಯ ಪತಿಯ ವಿಚಾರಣೆ ಇಂದು ನಡೆಯಲಿದೆ. ಮಂಡ್ಯದ ರವಿಕುಮಾರ್ ಮತ್ತು ಪೂರ್ಣಿಮಾ ಎಂಬುವವರು […]

ಅಪರಾಧ ಸುದ್ದಿ

ತೆಂಗಿನ ಕಾಯಿ ಫ್ಯಾಕ್ಟರಿ ಗುಂಡಿಗೆ ಬಿದ್ದು ಮಗು ಸಾವು

ತಿಪಟೂರು: ತೆಂಗಿನ ಕಾಯಿ ಫ್ಯಾಕ್ಟರಿಯ ನೀರಿನ ಗುಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ತಿಪಟೂರು ಸಮೀಪ ನಡೆದಿದೆ. ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿಯಲ್ಲಿರುವ ಮಾನ್ಯಶ್ರೀ ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ ಎರಡು ವರ್ಷದ ಕುಸುಮಾಕುಮಾರಿ ಎಂಬ […]

ಸಿನಿಮಾ ಸುದ್ದಿ

ಬಾಲಿವುಡ್ ನಟ ಸೈಪ್ ಆಲಿಖಾನ್ ಚಾಕು ಇರಿತ: ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸೈಫ್ ಆಲೀಖಾನ್ ಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಲೀಲಾವತಿ ಆಸ್ಪತ್ರೆಗೆ ದಆಖಲಿಸಲಾಗಿದೆ. ಬುಧವಾರ ರಾತ್ರಿ ಏಕಾಏಕಿಮುಂಬೈನ ಬಾಂದ್ರಾದಲ್ಲಿರುವ ಮನೆಗೆ ನುಗ್ಗಿದ ದುಷ್ಕರ್ಮಿ ಸೈಫ್ ಆಲೀಖಾನ್ ಅವರಿಗೆ […]

ಉಪಯುಕ್ತ ಸುದ್ದಿ

ವಿಶ್ವದ ಟಾಪ್ ಭಾಷೆ ಯಾವುದು ಗೊತ್ತ: ಕನ್ನಡಕ್ಕೆ ಸ್ಥಾನಮಾನ ಇಲ್ಲ

ಭಾಷೆ ಮನುಷ್ಯನ ಸಂವಹನದ ಮೂಲವಾಗಿದೆ. ಮನುಷ್ಯ ತನ್ನ ಅಭಿಪ್ರಾಯ ಹಂಚಿಕೊಳ್ಳಲು ಭಾಷೆ ಬಹಳ ಮುಖ್ಯವಾದದ್ದು. ನಮ್ಮ ವಿಶ್ವದಲ್ಲಿ 8 ಶಕೋಟಿಗಿಂತ ಹೆಚ್ಚು ಜನರಿದ್ದಾರೆ. ಅವರೆಲ್ಲರೂ ತಮ್ಮ ತಮ್ಮ ಭಾಷೆಗಳನ್ನು ಮಾತನಾಡುತ್ತಾರೆ. ಆದರೆ ವಿಶ್ವದಲ್ಲಿ ಹೆಚ್ಚು […]

ಉಪಯುಕ್ತ ಸುದ್ದಿ

ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ಗುರುವಾರ ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಮೌಲ್ಯಮಾಪನ ಕುಲಸಚಿವ ಆನಂದ್ ಕುಮಾರ್ ಅವರು ಮಾಹಿತಿ ನೀಡಿದ್ದು, ಬೆಂಗಳೂರು ವಿವಿಯ ಎಲ್ಲ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ […]

ಕ್ರೀಡೆ ಸುದ್ದಿ

ಮಿನಿ ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲಿರುವ ಯುವ ಆಲ್ರೌಂಡರ್

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಇತರ ಆಟಗಾರರು ಮಾಡದ ಸಾಧನೆಯನ್ನು ನಿತೀಶ್ ರೆಡ್ಡಿ ಮಾಡಿದ್ದು ಗೊತ್ತೇ ಇದೆ. ಐತಿಹಾಸಿಕ ಟೆಸ್ಟ್ ಸರಣಿಯ ಬಳಿಕ ನಿತೀಶ್ ಲಕ್ ಕೂಡ ಬದಲಾಗಿದೆ. ಭಾರತದ ಭವಿಷ್ಯ ಎಂದು ಕ್ರಿಕೆಟ್ […]

ರಾಜಕೀಯ ಸುದ್ದಿ

ಜಾತಿಗಣತಿ ವರದಿ :ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ: ಸಿಎಂ ಸಿದ್ದರಾಮಯ್ಯ

ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ […]

You cannot copy content of this page