ರಾಜಕೀಯ ಸುದ್ದಿ

ಜಾರಕಿಹೊಳಿ ಮನೆಯಲ್ಲಿ ಬೆಳ್ಳಂಬೆಳಗ್ಗೆ ಮೀಟಿಂಗ್: ‘ವಾಟ್ ಇಸ್ ದ ಮ್ಯಾಟರ್’

ಬೆಂಗಳೂರು: ತಣ್ಣಗಿದ್ದ ರಾಜಕೀಯ ಅಂಗಳ ಇದ್ದಕ್ಕಿದ್ದಂತೆ ಕಾವೇರತೊಡಗಿದೆ. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಮೀಟಿಂಗ್ ನಡೆದಿದ್ದು, ಇದು ಯಾವ ಮ್ಯಾಟರ್ ಗೆ ನಡೆದ ಮೀಟಿಂಗ್ ಎಂಬುದೀಗ ಕುತೂಹಲ ಮೂಡಿಸಿದೆ. ಬೆಳಗಾವಿ ಅಧಿವೇಶನ, ಮನಮೋಹನ್ […]

ಸುದ್ದಿ

ರಾಮನಗರದ ಎಪಿಎಂಸಿ ಬಳಿ ಕಾಡಾನೆಗಳು ಪ್ರತ್ಯಕ್ಷ: ಜನತೆ ಭಯಭೀತ

ರಾಮನಗರ: ರಾಮನಗರ ಪಟ್ಟಣದಲ್ಲಿಯೇ ಕಾಡಾನೆಗಳು ಕಾಣಿಸಿಕೊಂಡಿದ್ದು, ಜನತೆ ಭಯಭೀತಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ನಾಲ್ಕು ಆನೆಗಳ ಗುಂಪು ನಗರದಲ್ಲಿ ಕಾಣಿಸಿಕೊಂಡಿದೆ. ನಗರದ ಎಪಿಸಿಎಂ ಹಿಂಭಾಗದಲ್ಲಿ ನಾಲ್ಕು ಆನೆಗಳ ಹಿಂಡು ಕಾಣಿಸಿಕೊಂಡಿದ್ದು, ಘೀಳಿಡುತ್ತಾ ಓಡಾಡುತ್ತಿವೆ ಎನ್ನಲಾಗಿದೆ. ಇದರಿಂದ ಸಾರ್ವಜನಿಕರು […]

ಉಪಯುಕ್ತ ಸುದ್ದಿ

ಅಕ್ರಮ ಕಟ್ಟಡಗಳಿಗೆ ಕರೆಂಟ್ ಶಾಕ್ ಕೊಡಲು ಮುಂದಾದ ಬೆಸ್ಕಾಂ

ಬೆಂಗಳೂರು: ರಾಜಧಾನಿಯಲ್ಲಿ ನಿಯಾಮವಳಿಗಳನ್ನು ಮೀರಿ ನಿರ್ಮಾಣವಾಗುತ್ತಿರುವ ಕಟ್ಟಡಗಳಿಗೆ ಶಾಕ್ ನೀಡಲು ಬೆಸ್ಕಾಂ ತೀರ್ಮಾನಿಸಿದ್ದು, ಇಂತಹ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕ್ರಮಕ್ಕೆ ಮುಂದಾಗಲಿದೆ. ಬಿಬಿಎAಪಿಯಿAದ ಅನುಮತಿ ಪಡೆಯದೆ, ಬಿಬಿಎಂಪಿ ವಿಧಿಸಿರುವ ನಿಯಮಾವಳಿಗಳನ್ನು ಅಳವಡಿಸಿಕೊಳ್ಳದೆ ಕಟ್ಟಡಗಳ […]

ಉಪಯುಕ್ತ ಸುದ್ದಿ

2024 ರಲ್ಲಿ ಪ್ರಪಂಚದ ಶ್ರೀಮಂತ ದೇವರು ತಿಮ್ಮಪ್ಪನ ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ?

ತಿರುಪತಿ: ಪ್ರಪಂಚದ ಅತ್ಯಂತ ಶ್ರೀಮಂತ ದೇವರು ಎಂಬ ದಾಖಲೆ ಹೊಂದಿರುವ ತಿರುಪತಿ ತಿರುಮಲ ದೇವಸ್ಥಾನದ ಹುಂಡಿಯಲ್ಲಿ 2024 ರಲ್ಲಿ ಈವರೆಗೆ 1,365 ಕೋಟಿ ರು. ಕಾಣಿಕೆ ಸಂಗ್ರಹವಾಗಿದೆ ಎನ್ನಲಾಗಿದೆ. 2.55 ಕೋಟಿ ಭಕ್ತಾಧಿಗಳು ಶ್ರೀ […]

ರಾಜಕೀಯ ಸುದ್ದಿ

ಬಿಜೆಪಿ ಬೌದ್ಧಿಕ ದಿವಾಳಿತನದ ಪ್ರತೀಕ ಛಲವಾದಿ ನಾರಾಯಣಸ್ವಾಮಿ ನಡವಳಿಕೆ: ರಮೇಶ್ ಬಾಬು

ಬೆಂಗಳೂರು: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಬೌದ್ಧಿಕವಾಗಿ ದಿವಾಳಿಯಾಗಿದೆ ಎಂಬುದು ಛಲವಾದಿ ನಾರಾಯಣಸ್ವಾಮಿ ಅವರು, ಪ್ರಿಯಾಂಕ ಖರ್ಗೆ ರವರ ರಾಜೀನಾಮೆ ಕೇಳುತ್ತಿರುವ ರೀತಿಯಲ್ಲಿ ತಿಳಿಯುತ್ತದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಆರೋಪಿಸಿದ್ದಾರೆ. ಕರ್ನಾಟಕದ […]

ಅಂಕಣ ಸುದ್ದಿ

ನೆಗಡಿಯಾಗಿದೆ ಎಂದು ಮೂಗು ಕತ್ತರಿಸಲು ಸಾಧ್ಯವಿಲ್ಲ; ಒಬ್ಬರ ತಪ್ಪಿಗೆ ಇಡೀ ಪರಿಷತ್‌ಗೆ ಕೆಟ್ಟಹೆಸರು ತರವಲ್ಲ

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸದನದಲ್ಲಿಯೇ ಸಚಿವೆಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ವಿವಾದದ ನಡುವೆ ರಾಜ್ಯದಲ್ಲಿ ಚಿಂತಕರ ಚಾವಡಿ ಎನಿಸಿಕೊಂಡಿದ್ದ ವಿಧಾನ ಪರಿಷತ್‌ನ ಘನತೆ ಕುಗ್ಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ […]

ರಾಜಕೀಯ ಸುದ್ದಿ

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಹೆಚ್ಚಿನ ಲಾಭಾಂಶ ಗಳಿಸುವಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಮುಂಚೂಣಿ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು:ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಹೆಚ್ಚಿನ ಲಾಭಾಂಶ ಗಳಿಸುವಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸಿ ಇನ್ನು ಹೆಚ್ಚಿನ ಲಾಭಾಂಶಗಳನ್ನು ಗಳಿಸುವ ದೃಷ್ಠಿಯಿಂದ ಹೊಸ ಗಣಿಗುತ್ತಿಗೆಗಳ […]

ರಾಜಕೀಯ ಸುದ್ದಿ

5 ವರ್ಷದಿಂದ ಬಸ್ ಪ್ರಯಾಣ ದರ ಏರಿಕೆ ಮಾಡಿಲ್ಲ: ಈಗ ದರ ಏರಿಕೆ ಅನಿವಾರ್ಯ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: KSRTC ಸೇರಿ ವಿವಿಧ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಮರ್ಥನೆ ಮಾಡಿಕೊಂಡಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಮಾತಮಾಡಿದ ಅವರು, […]

ಉಪಯುಕ್ತ ಸುದ್ದಿ

ಬಸ್ ಪ್ರಯಾಣ ದರ ಎರಿಕೆಗೆ ಸರಕಾರದ ತೀರ್ಮಾನ: ಶೇ.15 ರಷ್ಟು ಏರಿಕೆಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: KSRTC ಸೇರಿದಂತೆ ನಾಲ್ಕು ನಿಗಮಗಳಲ್ಲಿನ ಬಸ್ ಪ್ರಯಾಣದರ ಏರಿಕೆಗೆ ಸರಕಾರ ಮುಂದಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಸಾರಿಗೆ ನಿಗಮಗಳ ಶೇ. 15ರಷ್ಟು ಟಿಕೆಟ್ ದರ ಏರಿಕೆ ಬೇಡಿಕೆ […]

ಉಪಯುಕ್ತ ಸುದ್ದಿ

ಸೀಬರ್ಡ್ ಬಸ್ ನಲ್ಲಿ ಪ್ರಯಾಣಿಸುವಾಗ ಕಚ್ಚಿದ ತಿಗಣೆ: 1 ಲಕ್ಷ ಪರಿಹಾರ ಕೊಡಿಸಿದ ಕೋರ್ಟ್

ಮಂಗಳೂರು: ಸೀ ಬರ್ಡ್ ಬಸ್ ನಲ್ಲಿ ಪ್ರಯಾಣಿಸುವಾಗ ತಿಗಣೆ ಕಚ್ಚಿ ಆರೋಗ್ಯ ಹದಗೆಟ್ಟಿದ್ದಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ತಿಗಣೆ ಕಚ್ಚಿದ್ದಕ್ಕೆ ದೂರುದಾರ ಮಹಿಳೆಗೆ ಸಾಕಷ್ಟು ತೊಂದರೆ ಉಂಟಾಗಿದ್ದು, […]

ಉಪಯುಕ್ತ ಸುದ್ದಿ

ಹೊಸ ವರ್ಷಕ್ಕೆ BMTC ವಿಶೇಷ ಬಸ್ ಸೇವೆ : 5.48 ಕೋಟಿ ಸಂಗ್ರಹ

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ  ಬಿಎಂಟಿಸಿ ರಾತ್ರಿ 2 ಗಂಟೆಯವರೆಗೆ ಬಸ್ ಸೇವೆ ಒದಗಿಸಿದ್ದು, ಇದರಿಂದ 5.48 ಕೋಟಿ ಆದಾಯ ಸಂಗ್ರಹವಾಗಿದೆ. ರಾತ್ರಿ 12 ನಂತರ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸುಮಾರು 4,840 […]

ಉಪಯುಕ್ತ ಸುದ್ದಿ

ಮುಖ್ಯಮಂತ್ರಿಯವರಿಗೆ 40.53 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕ್ರೆಡಲ್‌ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್‌) […]

ರಾಜಕೀಯ ಸುದ್ದಿ

ಬಡ್ಡಿ ಸಮೇತ ಪರೀಕ್ಷಾ ಶುಲ್ಕ ವಾಪಸ್ ಗೆ ಪಿ.ರಾಜೀವ್ ಒತ್ತಾಯ: ಕೆಪಿಎಸ್ಸಿ ವಿಚಾರದಲ್ಲಿ ನ್ಯಾಯಾಂಗ ತನಿಖೆಗೆ ಶಹಾಪೂರ ಆಗ್ರಹ.

ಬೆಂಗಳೂರು: ಮುಖ್ಯಮಂತ್ರಿಗಳೇ ನೇಮಿಸುವ ಐಎಎಸ್ ಅಧಿಕಾರಿಯಾದ ಕಾರ್ಯದರ್ಶಿ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಭಾಯಿಸುತ್ತಾರೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷಾ ವೈಫಲ್ಯದ ಜವಾಬ್ದಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ […]

ಅಪರಾಧ ಉಪಯುಕ್ತ ಸುದ್ದಿ

ಮೈಕ್ರೋ ಫೈನಾನ್ಸ್’ ಸಂಸ್ಥೆಗಳ ವಂಚನೆಗಳ ತನಿಖೆಗೆ ರಚನೆಯಾಯ್ತು ಅಧಿಕಾರಿಗಳ ತಂಡ

ಬೆಳಗಾವಿ: ಮೈಕ್ರೋ ಫೈನಾನ್ಸ್ ವಂಚನೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇದರ ವಿರುದ್ಧ ನಿಗಾ ಇಡುವಂತೆ ಒತ್ತಾಯ ಹೆಚ್ಚಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿನ ಮೈಕ್ರೋ ಫೈನಾನ್ಸ್ ಗಳ ಅಕ್ರಮ ತಡೆಗೆ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಬೆಳಗಾವಿ […]

ಉಪಯುಕ್ತ ಸುದ್ದಿ

ಘಟಪ್ರಭಾ ನಿಲ್ದಾಣದಲ್ಲಿ ಇಂದಿನಿಂದ ನಿಲ್ಲಲಿದೆ ವಂದೇ ಭಾರತ್ ರೈಲು

ಬೆಳಗಾವಿ: ಮಹತ್ವದ ಪುಣೆ – ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು 2025 ರ ಜನವರಿ 2 ರಿಂದ ಬೆಳಗಾವಿ ಜಿಲ್ಲೆಯ ಮತ್ತೊಂದು ನಿಲ್ದಾಣವಾದ ಘಟಪ್ರಭಾದಲ್ಲಿ ನಿಲುಗಡೆಯಾಗಲಿದೆ. ಅತ್ಯಂತ ವೇಗವಾಗಿ ಸಂಚರಿಸುವ ಈ ರೈಲು […]

ರಾಜಕೀಯ ಸುದ್ದಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ಪ್ರಶ್ನೆ ಇಲ್ಲ

ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ […]

ಉಪಯುಕ್ತ ಸುದ್ದಿ

ಭಾರತಕ್ಕೆ 2024 ಈ ಶತಮಾನದ “ಹಾಟೆಸ್ಟ್” ವರ್ಷ

ಬೆಂಗಳೂರು: 2024 ರಲ್ಲಿ ದೇಶ ಅತ್ಯಂತ ದಾಖಲೆ ಪ್ರಮಾಣದ ಉಷ್ಣಾಂಶವನ್ನು ಕಂಡಿದ್ದು, ಈ ಶತಮಾನದ ಅತ್ಯಂತ ಹಾಟೆಸ್ಟ್ ವರ್ಷ ಎನ್ನಬಹುದು. 1901 ರಿಂದೀಚೆಗೆ ಅತ್ಯಂತ ಹೆಚ್ಚು ಉಷ್ಣಾಂಶ ದಾಖಲಾಗಿರುವುದು 2024 ರಲ್ಲಿ ಎಂದು ಭಾರತೀಯ […]

ಉಪಯುಕ್ತ ಸುದ್ದಿ

ಖ್ಯಾತ ನಿರ್ಧೇಶಕನ ಮನೆಯಲ್ಲಿ ಅಂಬೇಡ್ಕರ್ ಭಾವಚಿತ್ರ: ವಿಡಿಯೋ ಫುಲ್ ವೈರಲ್

ಬೆಂಗಳೂರು: ಅಂಬೇಡ್ಕರ್ ಕೆಲವು ಸಮುದಾಯದ ನಾಯಕರಲ್ಲ, ಆಧುನಿಕ ಭಾರತದ ನಿಜ ನಿರ್ಮಾತೃ.ಆದರೆ, ಅದನ್ನು ಅರ್ಥಮಾಡಿಕೊಂಡವರ ಸಂಖ್ಯೆ ಮಾತ್ರ ಅತಿ ವಿರಳ. ಆದರೆ, ಖ್ಯಾತ ನಿರ್ದೇಶಕ ರಾಜಮೌಳಿ ಮನೆಯಲ್ಲಿ ಅಂಬೇಡ್ಕರ್ ಅವರ ದೊಡ್ಡದಾದ ಭಾವಚಿತ್ರವಿದ್ದು, ಇದೀಗ […]

ರಾಜಕೀಯ ಸುದ್ದಿ

2025 ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಕೆ

ಬೆಂಗಳೂರು: “ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. “ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ […]

ಉಪಯುಕ್ತ ಸುದ್ದಿ

KSRTC ಯಿಂದ ಮತ್ತೊಂದು ವಿಕ್ರಮ9 ರಾಷ್ಟ್ರ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC

ಬೆಂಗಳೂರು: ದೇಶದಲ್ಲಿಯೇ ಅತ್ಯುತ್ತಮ ಸಾರಿಗೆ ವ್ಯವಸ್ಥೆಗೆ ಹೆಸರುವಾಸಿಯಾದ KSRTC ರಾಷ್ಟ್ರಮಟ್ಟದ 9 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದರಲ್ಲಿ 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ […]

You cannot copy content of this page