ಉಪಯುಕ್ತ ಸುದ್ದಿ

ಗ್ರಾಮ ಲೆಕ್ಕಿಗರು, ಸಹಾಯಕರಿಗೆ ಸರಕಾರದ ಗುಡ್ ನ್ಯೂಸ್ : ಆಧಾರ್ ಜೋಡಣೆಗೆ ಶ್ರಮಿಸಿದವರಿಗೆ ಬೋನಸ್

ಬೆಂಗಳೂರು: ರಾಜ್ಯದಲ್ಲಿ ಜಮೀನಿನ ದಾಖಲೆಗಳಿಗೆ ಆಧಾರ್ ಜೋಡಣೆ ಕಾರ್ಯ ಯಶಸ್ವಿಯಾಗಿ ನಡೆದಿದ್ದು, ಇದಕ್ಕಾಗಿ ಶ್ರಮಿಸಿದ ಸಿಬ್ಬಂದಿಗೆ ಬೋನಸ್ ನೀಡಲು ಕಂದಾಯ ಇಲಾಖೆ ತೀರ್ಮಾನಿಸಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, […]

ಉಪಯುಕ್ತ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಟ್ಟೆಚ್ಚರ: DC-SP ಗಳಿಗೆ ಸೂಚನೆ

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಸಂಬಂಧ ಒಂದು ವಾರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಫೈನಾನ್ಸ್ ಸಂಸ್ಥೆಯ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡುವ ಜತೆಗೆ, ತ್ಫು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ […]

ರಾಜಕೀಯ ಸಿನಿಮಾ ಸುದ್ದಿ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಯನತಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ […]

ರಾಜಕೀಯ ಸುದ್ದಿ

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಖಾಕಿ ಖಡಕ್ ಕ್ರಮ: ಏಳು ಪ್ರಕರಣ ದಾಖಲು, ದೂರು ನೀಡಲು ಮನವಿ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಿ, ಸರಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದ್ದರೂ ಕಿರುಕುಳ ತಪ್ಪಿಲ್ಲ. ಈ ಹಿನ್ನೆಲೆಯಲ್ಲಿ ಖಾಕಿ ಕಾರ್ಯಾಚರಣೆಗೆ ಇಳಿದಿದ್ದು, ಏಳು ಪ್ರಕರಣ ದಾಖಲು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಸಭೆ […]

ಫ್ಯಾಷನ್ ಸಿನಿಮಾ ಸುದ್ದಿ

ಬಿಗ್‌ಬಾಸ್ ವಿನ್ನರ್ ಹಳ್ಳಿಹಕ್ಕಿ ಹನುಮಂತು !

ಬೆಂಗಳೂರು: ಬಿಗ್ ಬಾಸ್ ಕನ್ನಡದ 11 ನೇ ಸೀಸನ್ ಮುಗಿದಿದ್ದು, ಜನಪದ ಪ್ರತಿಭೆ, ಹಳ್ಳಯ ಹೈದ ಹನುಮಂತು ವಿನ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಮತ್ತು ಶುಕ್ರವಾರ ಬಿಗ್ ಬಾಸ್ ಕನ್ನಡದ 11 […]

ಸುದ್ದಿ

ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು: 76ನೇ ಗಣರಾಜ್ಯೋತ್ಸವದ ನಿಮಿತ್ತ ದಿನಾಂಕ 26 ಮತ್ತು 27 ಜನವರಿ ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದಾಗಿದೆ. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ […]

ಸಿನಿಮಾ ಸುದ್ದಿ

ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ : ಅಭಿಮಾನಿಗಳ ಸಂಭ್ರಮ

ದೇವನಹಳ್ಳಿ: ಅನಾರೋಗ್ಯ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತವರಿಗೆ ಮರಳಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಆರೋಗ್ಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶಿವರಾಜ್ ಕುಮಾರ್ ಪತ್ನಿ ಗೀತಾ, ಪುತ್ರಿ ನಿವೇದಿತಾ ಜೊತೆ […]

ರಾಜಕೀಯ ಸುದ್ದಿ

ದೂರು ನೀಡಿದ್ದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. […]

ಸುದ್ದಿ

ನಟ ಅನಂತನಾಗ್ ಇನ್ಮುಂದೆ ಪದ್ಮಭೂಷಣ ಅನಂತ್ ನಾಗ್‌

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಿರುವ ಪದ್ಮಶ್ರೀ ಪ್ರಶಸ್ತಿಗಳು ಪ್ರಕಟವಾಗಿದ್ದು, ಕನ್ನಡ ಖ್ಯಾತ ನಟ ಅನಂತನಾಗ್ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಘೋಷಣೆ ಮಾಡಲಾದ ಪದ್ಮಶ್ರೀ ಪ್ರಶಸ್ತಿಗಳ ಪೈಕಿ ನಟ ಅನಂತನಾಗ್ ಸೇರಿ ರಾಜ್ಯದ […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಸುಗ್ರೀವಾಜ್ಞೆಗೆ ಸರಕಾರ ತೀರ್ಮಾನ

ಸಿಎಂ ನೇತೃತ್ವದ ಸಭೆಯಲ್ಲಿ ಸರಕಾರದ ತೀರ್ಮಾನ : ಫೈನಾನ್ಸ್ ಕಂಪನಿಗಳ ಮೇಲೆ ಕಿಡವಾಣ ಹಾಕಲು ಸ್ಕೆಚ್ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಸರಕಾರ ತೀರ್ಮಾನಿಸಿದ್ದು, ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಅಗ್ನಿದುರಂತ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ಬೆಂಗಳೂರು : ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಇಡೀ ಮನೆ ಹೊತ್ತಿ ಉರಿದಿರುವ ಘಟನೆ ರಾಜಧಾನಿಯ ವಿನಾಯಕ ನಗರ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕ ನಗರದ ಶಂಕರ್ ಮಾಲೀಕತ್ವದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಮನೆಯೇ ಹೊತ್ತಿ […]

ಅಪರಾಧ ಉಪಯುಕ್ತ ಸುದ್ದಿ

ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವಾರದಲ್ಲಿ 4 ಬಲಿ: ಎಚ್ಚೆತ್ತ ಸರಕಾರದಿಂದ ಮಹತ್ವದ ಮೀಟಿಂಗ್

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಒಂದು ವಾರದಲ್ಲಿ ನಾಲ್ಕು ಹೆಣಗಳು ಬಿದ್ದಿದ್ದು, ಎಚ್ಚೆತ್ತುಕೊಂಡಿರುವ ಸರಕಾರ ಇಂದು ಮಹತ್ವದ ಮೀಟಿಂಗ್ ಆಯೋಜನೆ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ […]

ಅಪರಾಧ ಸುದ್ದಿ

instagram ಪ್ರೀತಿಗೆ ಪತಿಯನ್ನು ತೊರೆದ 24 ರ ವಿವಾಹಿತೆ ಬಲಿ: ಪ್ರಿಯಕರನೂ ಇಲ್ಲ ಗಂಡನು ಇಲ್ಲದೆ ಆತ್ಮಹತ್ಯೆಗೆ ಶರಣು

ಬೆಳಗಾವಿ: instagram ಪ್ರೀತಿಗೆ ಕಟ್ಟುಬಿದ್ದು 24 ವರ್ಷ ವಯಸ್ಸಿನ ವಿವಾಹಿತೆ ಇತ್ತ ಪ್ರಿಯಕರನೂ ಇಲ್ಲ ಅತ್ತ ಗಂಡನು ಸಹ ಇಲ್ಲದೆ ಕೊನೆಗೂ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಶ್ವೇತಾ ಗುಡದಾಪುರ (24) […]

ಅಪರಾಧ ಸುದ್ದಿ

ತರಗತಿಯಲ್ಲಿ ಪಾಠ ಮಾಡಬೇಕಾದ ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ಕಪಾಳಮೋಕ್ಷ ಮಾಡಿ ಗೂಸ ಕೊಟ್ಟ ಪೋಷಕರು

ಬೆಳಗಾವಿ: ಚಿಕ್ಕೋಡಿಯ ಖಾಸಗಿ ಕಾಲೇಜು ಅತಿಥಿ ಉಪನ್ಯಾಸಕ ರಾಹುಲ್ ಓತಾರಿ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಪೋಷಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಉಪನ್ಯಾಸಕನ ಕಾಟಕ್ಕೆ […]

ಕ್ರೀಡೆ ಸುದ್ದಿ

ಸ್ಟಾರ್ ಆಟಗಾರರಿಂದ ಮತ್ತೆ ಬ್ಯಾಟಿಂಗ್ ವೈಫಲ್ಯ

ಮುಂಬೈ: ಭಾರತೀಯ ಸ್ಟಾರ್ ಆಟಗಾರರು ಪದೇ ಪದೇ ಮುಗ್ಗರಿಸುತ್ತಿರುವು ಮುನ್ನೆಲೆಗೆ ಬರುತ್ತಿದೆ. ತವರಿನಲ್ಲಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ವೈಟ್ ವಾಷ್ ಆದ ಬಳಿಕ ತಂಡವು ಸಂಪೂರ್ಣವಾಗಿ ಕಳಪೆ ಪ್ರದರ್ಶನ ನೀಡಿದೆ. ಬಾರ್ಡರ್ […]

ಅಪರಾಧ ಸುದ್ದಿ

ರಾಯಚೂರಿನಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಭಾರಿ ಪ್ರತಿಭಟನೆ : ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ರಾಯಚೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಹೆಚ್ಚಾಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ರಾಯಚೂರಿನಲ್ಲಿ ಪ್ರತಿಭಟನೆ ನಡೆಯಿತು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಹಲವಾರು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅನೇಕರು ಗ್ರಾಮಗಳನ್ನು […]

ಅಪರಾಧ ಸುದ್ದಿ

ಅಥಣಿ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಸಂಬಂಧಿಕರ ಆಕ್ರೋಶ

ಬೆಳಗಾವಿ : ಅಥಣಿ ಆಸ್ಪತ್ರೆಯಲ್ಲಿ ಬಾಣಂತಿ ಒಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.ಮುತ್ತವ್ವ ಸಂತೋಷ ಗೊಳಸಂಗಿ (21) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಮುತ್ತವ್ವ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಜನವರಿ 31ರಂದು ಮುತ್ತವ್ವಗೆ […]

ಅಪರಾಧ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸೆಂಟರ್ ಮೇಲೆ ದಾಳಿ 6 ಮಹಿಳೆಯರ ರಕ್ಷಣೆ : ಓರ್ವ ವಶಕ್ಕೆ

ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಸೆಂಟರ್ ಒಂದರ ಮೇಲೆ ದಾಳಿ ಮಾಡಿರುವ ಬೆಳಗಾವಿಯ ಸಿಇಎನ್ ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡುವ ಮೂಲಕ ಮಾಲಿಕಳನ್ನು ವಶಕ್ಕೆ ಪಡೆದಿರುವ ಘಟನೆ […]

ಸುದ್ದಿ

ಮನೆ ಹರಾಜಿಗಿಟ್ಟ ಫೈನಾನ್ಸ್ : ಬಾಣಂತಿ ಬೀದಿಪಾಲು : ಒಂದೊತ್ತು ಊಟಕ್ಕು ಬಡಕುಟುಂಬದ ಪರದಾಟ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಫೈನಾನ್ಸ್ ಒಂದು ಮನೆಯನ್ನು ಜಪ್ತಿ ಮಾಡಿದ ಕಾರಣಕ್ಕೆ ಬಾಣಂತಿ ಹಾಗೂ ಬಡ […]

You cannot copy content of this page