ಅಪರಾಧ ಸಿನಿಮಾ ಸುದ್ದಿ

ಕಾಂತಾರ ಸಿನಿಮಾ ತಂಡದಿAದ ನಿಯಮ ಉಲ್ಲಂಘಟನೆ

ಬೆಂಗಳೂರು : ಕಾಂತಾರ-2 ಸಿನಿಮಾ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದಕ್ಕೆ ತುತ್ತಾಗುತ್ತಲೇ ಇದ್ದು, ಇದೀಗ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ಸಮೀಪ ಚಿತ್ರೀಕರಣ ನಡೆಸುವಾಗ ಚಿತ್ರತಂಡ ಅರಣ್ಯ ಇಲಾಖೆಯ ಅನುಮತಿ ಪಡೆದಿದ್ದರೂ, […]

ಕ್ರೀಡೆ ಸುದ್ದಿ

ಸೂರ್ಯನಿಲ್ಲದ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಲಿದೆ: ಸೂರ್ಯಕುಮಾರ್ ಅನುಪಸ್ಥಿತಿ ಬಗ್ಗೆ ಮಾಜಿ ಕ್ರಿಕೆಟಿಗ ಹೇಳಿದ್ದೇನು?

ನವದೆಹಲಿ : ಚಾಂಪಿಯನ್ಸ್ ಟ್ರೋಫಿಗೆ ಭಾರತವು ತನ್ನ ತಂಡವನ್ನು ಪ್ರಕಟಿಸಿದೆ. ಭಾರತ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಟೀಂ ಇಂಡಿಯಾದ ಬಗ್ಗೆ ಮಾತನಾಡಿದ್ದಾರೆ. ಅಷ್ಟಕ್ಕೂ ರೈನಾ ಹೇಳಿದ್ದೇನು ಎಂಬುದನ್ನ ನೋಡೋಣ ಬನ್ನಿ. ಸ್ಟಾರ್ […]

ಅಪರಾಧ ಸುದ್ದಿ

ಮಂಗಳೂರು ದರೋಡೆ ಪ್ರಕರಣದ ಆರೋಪಿಗಳ ಬಂಧನ

ಮಂಗಳೂರು : ನಗರದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಎಂ ಕಾರ್ಯಕ್ರಮ ಮಂಗಳೂರಿನಲ್ಲಿದ್ದ ದಿನವೇ ದರೋಡೆಕೋರರು ಹಾಡುಹಗಲೇ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ ರುಪಾಯಿ ಹಣ ಹಾಗೂ […]

ಅಪರಾಧ ಸುದ್ದಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ

ಬೆಂಗಳೂರು: ರಾಜ್ಯಾದ್ಯಂತ ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಕೆನೆರಾ ಬ್ಯಾಂಕ್ ದರೋಡೆ ಪ್ರಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನೆರಾ ಬ್ಯಾಂಕ್ ನಲ್ಲಿ ಕಳ್ಳತನದ ಪ್ರಯತ್ನ ನಡೆದಿದೆ. ಬ್ಯಾಂಕ್‌ನ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸೀಜ್ ಆಗಿದ್ದ ಹಣ ವಾಪಸ್‌ಗೆ ಮನವಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂದರ್ಭದಲ್ಲಿ ದರ್ಶನ್ ಮನೆಯಲ್ಲಿ ಸಿಕ್ಕಿದ್ದ 37 ಲಕ್ಷ ಹಣ ವಾಪಸ್ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಫೆ.೧ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ […]

ಅಪರಾಧ ಸುದ್ದಿ

ಮಗಳ ಮದುವೆ ಖುಷಿಯಲ್ಲಿದ್ದ ತಂದೆ ಸಾವು

ಚಿಕ್ಕಮಗಳೂರು: ಮಗಳ ಮದುವೆಯ ಖುಷಿಯಲ್ಲಿದ್ದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ 45 ವರ್ಷ ಚಂದ್ರಪ್ಪ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಆದರೆ, ಈ […]

ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ದಂಧೆ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಾಗಿದ್ದು, ಇವರಿಂದ ನಿತ್ಯ ಸಾರ್ವಜನಿಕರಿಗೆ ಕಿರುಕುಳವಾಗುತ್ತಿದೆ. ಇದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ […]

ಅಪರಾಧ ಸುದ್ದಿ

ಮೈಕ್ರೋ ಪೈನಾನ್ಸ್ ಕಿರುಕುಳ : ಬ್ರಾಂಚ್ ಮ್ಯಾನೇಜರ್ ಬಂಧನ.

ರಾಮನಗರ: ಮೆಕ್ರೋ ಪೈನಾನ್ಸ್ ಸಆಲ ವಸೂಲಾತಿ ನೆಪದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, […]

ರಾಜಕೀಯ ಸುದ್ದಿ

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ […]

ಅಪರಾಧ ಸುದ್ದಿ

ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಕೊಲ್ಕತ್ತಾ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೊಲ್ಕತ್ತಾದ ಆರ್‌ಜಿ.ಕರ್ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಸೀಲ್ದಾಹ್‌ನ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಅರ್ನಿಬನ್ ದಾಸ್, ತೀರ್ಪು ಪ್ರಕಟ […]

ಅಪರಾಧ ಸುದ್ದಿ

ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಚಿಂಚೋಳಿ: ಲಾರಿ ಮತ್ತು ಕಾರ್ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮರಣವೊಂದಿರುವ ಘಟನೆ ತಾಲೂಕಿನ ಮಗದಂಪುರ ಬಳಿ ನಡೆದಿದೆ. ಚಿಂಚೋಳಿಯಿAದ ತೆಲಂಗಾಣದ ಕಡೆಗೆ ತೆರಳುತ್ತಿದ್ದ ಕಾರು ಮತ್ತು ತೆಲಂಗಾಣದಿAದ ಬೀದರ್‌ನ ಧಾದೂರ್ […]

ಉಪಯುಕ್ತ ಸುದ್ದಿ

ಕರ್ನಾಟಕದ ಅರಣ್ಯದ ಬಗ್ಗೆ ನಿಮಗೆ ಗೊತ್ತೆ!!

ಅರಣ್ಯ ನಮ್ಮೆಲ್ಲರ ಅಸ್ತಿತ್ವ. ಅರಣ್ಯವಿಲ್ಲದೆ ಜೀವ ರಾಶಿ ಇಲ್ಲ. ಮಾನವನಿಗೆ ಬೇಕಾದ ಆಕ್ಸಿಜನ್ ಅನ್ನು ಒದಗಿಸುತ್ತಿರುವುದು ನಮ್ಮ ಕಾಡುಗಳಾಗಿವೆ. ಒಂದು ವೇಳೆ ಕಾಡು ಇಲ್ಲದಿದ್ದರೆ ಭೂಮಿ ನಿಶಬ್ದವಾಗುತ್ತಿತ್ತು. ಅಷ್ಟಕ್ಕೂ ನಮ್ಮ ಕರ್ನಾಟಕದಲ್ಲಿ ಹೆಚ್ಚು ಕಾಡನ್ನು […]

ಅಪರಾಧ ಸುದ್ದಿ

ಹೆಣ್ಣು ನೋಡಲು ಬೈಕ್‌ನಲ್ಲಿ ಹೊರಟವನಿಗೆ ಕಾದಿತ್ತು ಆಘಾತ: ನಡು ರಸ್ತೆಯಲ್ಲಿ ಬಲಿ ಪಡೆಯಿತು ಅಪಘಾತ

ಶಿವಮೊಗ್ಗ :ಶಿವಮೊಗ್ಗದ ಚಿನ್ನಮನೆ ಬಳಿ ನಿನ್ನೆ( ಭಾನುವಾರ) ಆಕ್ಸಿಡೆಂಟ್‌ ಅಗಿದ್ದು, ಆ ಘಟನೆಯಲ್ಲಿ ಬೈಕ್‌ ಸವಾರ ಸ್ಪಾಟ್‌ ಡೆತ್‌ ಆಗಿದ್ದಾನೆ. ಬಸ್ ಹಾಗೂ ಬೈಕ್ ನಡುವೆ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ […]

ಅಪರಾಧ ಸುದ್ದಿ

ಇಟ್ಟಿಗೆ ಫ್ಯಾಕ್ಟರಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ: ವಿಜಯಪುರದಲ್ಲೊಂದು ಅಮಾನವೀಯ ಘಟನೆ

ವಿಜಯಪುರ: ಇಟ್ಟಿಗೆ ಫ್ಯಾಕ್ಟರಿಯ ಕಾರ್ಮಿಕರ ಮೇಲೆ ಮಾಲೀಕನೇ ಪೈಪ್‌ಗಳಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಟ್ಟಿಗೆ ಫಾಕ್ಟರಿ ಮಾಲೀಕ ಖೇಮು ರಾಥೋಡ್ ಎಂಬಾತ ತನ್ನ ಸಹಚರರ ಜತೆಗೆ ಸೇರಿಕೊಂಡು ಹಲ್ಲೆ […]

ಅಪರಾಧ ಸುದ್ದಿ

ಮೈಸೂರಿನಲ್ಲಿ ಹಾಡುಹಗಲೇ ದರೋಡೆ: ಕಾರು ಅಡ್ಡಗಟ್ಟಿ ಸುಲಿಗೆ

ಮೈಸೂರು: ಹಾಡುಹಗಲೇ ನಾಲ್ವರು ಮುಸುಕುಧಾರಿಗಳು ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಮೈಸೂರು ಹೊರವಲಯದಲ್ಲಿ ನಡೆದಿದೆ. ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿ ಬಳಿ ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿರುವ ಇನ್ನೋವಾ ಕಾರನ್ನು ಅಡ್ಡಗಟ್ಟಿ ಸುಲಿಗೆ […]

ಅಪರಾಧ ಸುದ್ದಿ

ಮೆಟ್ರೋ ಹಳಿ ಮೇಲೆ ಆತ್ಮಹತ್ಯೆಗೆ ಯುವಕನ ಯತ್ನ: ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ಮೆಟ್ರೋ ಹಳೆಯ ಮೇಲೆ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೊಂದು ಅಂತಹದ್ದೇ ಪ್ರಕರಣ ಇಂದು ವರದಿಯಾಗಿದೆ. ನಮ್ಮ ಮೆಟ್ರೋದ ಗ್ರೀನ್ ಲೈನ್‌ನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ರೈಲು ಆಗಮಿಸುವ […]

ಕ್ರೀಡೆ ಸುದ್ದಿ

ಟೀಂ ಇಂಡಿಯಾಗೆ ಆನೆ ಬಲ: ಭರ್ಜರಿ ಕಂ ಬ್ಯಾಕ್ 

ವರ್ಡ್ ಕಪ್ ಟು ವರ್ಡ್ ಕಪ್ 2025 ರ ಚಾಂಪಿಯನ್ ಟ್ರೋಫಿ ಗೆ ಭಾರತ ತಂಡ ತನ್ನ ಬಲಿಷ್ಠ ತಂಡವನ್ನು ಪ್ರಕಟ ಮಾಡಿದೆ. 2023 ರ ಕಹಿ ನೆನಪನ್ನು ಮರೆತು ವಿಶ್ವ ಚಾಂಪಿಯನ್ಸ್ ಪಟ್ಟವೇರುವ […]

ಅಪರಾಧ ಸುದ್ದಿ

ಮದ್ದೂರು: ಬಸ್ ಪಲ್ಟಿಯಾಗಿ ಮೂವತ್ತು ಜನರಿಗೆ ಗಾಯ

ಮಂಡ್ಯ: ಕೊಳ್ಳೇಗಾಲದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಪರಿಣಾಮ 30 ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಮದ್ದೂರು ಪಟ್ಟಣದ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ 30 […]

ಅಪರಾಧ ಸುದ್ದಿ

ನೆಲಮಂಗಲ: 19 ಗುಂಟೆ ಜಮೀನಿಗಾಗಿ ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ

ನೆಲಮಂಗಲ: 19 ಗುಂಟೆ ಜಮೀನಿಗಾಗಿ ತನ್ನ ಸ್ವಂತ ಅಣ್ಣನ ಮಗನನ್ನೇ ಕಾರಿನಿಂದ ಗುದ್ದಿಸಿ ಕೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಮಾಕನಕುಪ್ಪೆ ಗ್ರಾಮದ ಚಿಕ್ಕಣ್ಣ ಮತ್ತು ಆತನ ಸಹೋದರ […]

ಅಪರಾಧ ಸುದ್ದಿ

ಮನೆಯ ನೀರಿನ ತೊಟ್ಟಿಗೆ ಬಿದ್ದ ಮೂರು ವರ್ಷದ ಮಗು ಸಾವು

ತುಮಕೂರು: ಮನೆಯ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಅಂಗಡಿ ಮಂಜಣ್ಣ ಎಂಬುವವರ ಮೂರು ವರ್ಷದ ಪುತ್ರ ನೀರಿನ […]

You cannot copy content of this page