ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್ : 25 ಕ್ಕೂ ಹೆಚ್ಚು ಜನರಿಗೆ ಗಾಯ
ಕೆ.ಆರ್.ಪೇಟೆ: KSRTC ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 25 ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುಂದನಹಳ್ಳಿ ಗೇಟ್ ನಲ್ಲಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಆಲನಹಳ್ಳಿಯಿಂದ […]

